ವಿಶೇಷ ಪೂಜೆ-ಸಾಧಕರಿಗೆ ಗೌರವಾರ್ಪಣೆ
Team Udayavani, Apr 23, 2021, 11:17 AM IST
ಮುಂಬಯಿ: ಮೀರಾರೋಡ್ ಶ್ರೀ ಶನೀಶ್ವರ ಮಂದಿರದಲ್ಲಿ ಇತ್ತೀಚೆಗೆ ನಡೆದ ವಿಶೇಷ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಾಧಕರನ್ನು ಅಭಿನಂದಿಸಿ ಗೌರವಿಸಲಾಯಿತು.ಭಾರತ್ ಕೋ. ಆಪರೇಟಿವ್ ಬ್ಯಾಂಕ್ ಇದರ ಲ್ಯಾಮಿಂಟನ್ರೋಡ್ ಶಾಖೆಯ ಪ್ರಬಂಧಕಾರದ ವೀರೇಂದ್ರ ಕುಂದರ್ ಮತ್ತು ಶನಿ ಮಹಾತ್ಮ ಪೂಜಾ ಸಮಿತಿ ಖಾರ್ ರೋಡ್ ಇದರ ಜತೆ ಕೋಶಾಧಿಕಾರಿ ನಾಗೇಶ್ ಸುವರ್ಣ ಅವರನ್ನು ಮಂದಿರದ ವತಿಯಿಂದ ವಿದ್ವಾನ್ ವಿಷ್ಣು ಮೂರ್ತಿ ಅಡಿಗ ಮತ್ತು ಗೌರವ ಅಧ್ಯಕ್ಷರಾದ ವಿನೋದ್ ವಾಘಸಿಯಾ ಅವರು ದೇವರ ಮಹಾಪ್ರಸಾದವನ್ನಿತ್ತು ಗೌರವಿಸಿ ಶುಭಹಾರೈಸಿದರು.
ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಉಪಾಧ್ಯಕ್ಷ ಗುಣಕಾಂತ್ ಶೆಟ್ಟಿ ಕರ್ಜೆ, ಕೋಶಾಧಿಕಾರಿ ಅಚ್ಚುತಾ ಕೋಟ್ಯಾನ್, ಪೂಜಾ ಸಮಿತಿಯ ಭುವಾಜಿ ನಾರಾಯಣ ಶೆಟ್ಟಿ, ಜತೆ ಕೋಶಾಧಿಕಾರಿ ಜಯಕರ ಶೆಟ್ಟಿ ಮುದ್ರಾಡಿ, ಉಷಾ ದಿನೇಶ್ ಶೆಟ್ಟಿಗಾರ್, ಶಕುಂತಳಾ ಶೆಟ್ಟಿ, ಕಸ್ತೂರಿ ಶೆಟ್ಟಿ, ವಿನಯ್ ಹರೀಶ್ ಶೆಟ್ಟಿ, ಕಾರ್ಯಾ ಶೆಟ್ಟಿಗಾರ್, ಜಯೇಶ್ ಸುವರ್ಣ, ಶ್ರೇಯಸ್, ಅರ್ಚಕರಾದ ನೀರವ್ ಭಟ್ ಮೊದಲಾದವರು ಉಪಸ್ಥಿತರಿದ್ದರು. ಕಾರ್ಕಳ ಸದಾನಂದ ಪೂಜಾರಿ ಅವರು ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸನಾತನ ಧರ್ಮದ ನೆಮ್ಮದಿ ವಿದೇಶಿ ಸಂಸ್ಕೃತಿಯಲ್ಲಿಲ್ಲ: ವಿದ್ಯಾಪ್ರಸನ್ನ ಸ್ವಾಮೀಜಿ
ಬಂಟರು ಸಹೃದಯಿ ದಾನಿಗಳಾಗಲಿ: ಎಸ್.ಎಂ. ಶೆಟ್ಟಿ
ಭವಾನಿ ಫೌಂಡೇಶನ್ ಆರ್ಥಿಕವಾಗಿ ಹಿಂದುಳಿದವರ ಆಶಾಕಿರಣ: ಡಾ| ಶಿಶಿರ್ ಶೆಟ್ಟಿ
ಸಂಘದಿಂದ ಸಮಾಜ ಬಾಂಧವರಿಗೆ ನೆರವಾಗುವ ಯೋಜನೆ ಜಾರಿ: ಸಂತೋಷ್ ಶೆಟ್ಟಿ
ಜೂ. 12: ಶ್ರೀ ಭುವನೇಶ್ವರಿ ಮಾತೆಯ ಮೂರ್ತಿ ಪ್ರತಿಷ್ಠೆ ಉತ್ಸವ, ಧಾರ್ಮಿಕ ಕಾರ್ಯಕ್ರಮ
MUST WATCH
ಇಬ್ಬರು ಶಸ್ತ್ರ ಸಜ್ಜಿತ ಲಷ್ಕರ್ ಉಗ್ರರನ್ನು ಹಿಡಿದು ಕೊಟ್ಟ ಕಾಶ್ಮೀರದ ಗ್ರಾಮಸ್ಥರು
ಜಿಂಕೆಯನ್ನು ನುಂಗಿದ್ದ 80 ಕೆ.ಜಿ. ತೂಕದ 14 ಅಡಿ ಉದ್ದದ ಹೆಬ್ಬಾವು!
ವಿಟ್ಲದ ಈ ವಿದ್ಯಾರ್ಥಿನಿಯ ಕಾರ್ಯಕ್ಕೊಂದು ಮೆಚ್ಚುಗೆ ಇರಲಿ…
ಕೊಪ್ಪಳ : ರೌಡಿಶೀಟರ್ ಗಳಿಗೆ ಖಡಕ್ ವಾರ್ನಿಂಗ್ ನೀಡಿದ ಎಸ್ಪಿ
ಮದ್ರಸಾದಿಂದ ಮನೆಗೆ ಬರುತ್ತಿದ್ದ ವಿದ್ಯಾರ್ಥಿ ಮೇಲೆ ಹಲ್ಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್…
ಹೊಸ ಸೇರ್ಪಡೆ
ವೈದ್ಯರ ದಿನಾಚರಣೆ: ವಿಶಿಷ್ಟವಾಗಿ ಆಚರಿಸಿದ ಶಾಸ್ತ್ರೀ ಪಬ್ಲಿಕ್ ಶಾಲೆ
ಚಾರ್ಮಾಡಿ ಘಾಟ್ನಲ್ಲಿ ಮುಂದುವರೆದ ಪ್ರವಾಸಿಗರ ಪುಂಡಾಟ: ರಸ್ತೆ ಮಧ್ಯೆಯೇ ಮೋಜು ಮಸ್ತಿ
ಭಾರತದಲ್ಲಿ 24 ಗಂಟೆಯಲ್ಲಿ 16, 135 ಕೋವಿಡ್ ಸೋಂಕು ಪ್ರಕರಣ ದೃಢ; ಸಕ್ರಿಯ ಪ್ರಕರಣ ಏರಿಕೆ
ಉದಯಪುರದ ಕನ್ನಯ್ಯಲಾಲ್ ಕೊಲೆ ಖಂಡಿಸಿ ಬಳ್ಳಾರಿ ಬಂದ್
ಪತ್ರಕರ್ತರಿಗೆ ಕ್ರೀಡೆ, ಮನರಂಜನೆ ಅವಶ್ಯಕ: ಡಿ.ವೈ.ಎಸ್.ಪಿ. ರವಿಪ್ರಸಾದ್