ಹಾಂಕಾಂಗ್ ಏಶ್ಯನ್ ಯೂತ್ ಆ್ಯತ್ಲೆಟಿಕ್ ಚಾಂಪಿಯನ್ಶಿಪ್: ಭಾರತ ದ್ವಿತೀಯ
Team Udayavani, Mar 26, 2019, 7:29 PM IST
ಮುಂಬಯಿ: ಹಾಂಕಾಂಗ್ನಲ್ಲಿ ಇತ್ತೀಚೆಗೆ ನಡೆದ ಏಶ್ಯನ್ ಯೂತ್ ಆ್ಯತ್ಲೆಟಿಕ್ ಚಾಂಪಿಯನ್ಶಿಪ್ನ ಕೊನೆಯ ದಿನ ನಡೆದ ರಿಲೇಯಲ್ಲಿ ಭಾರತದ ಮಿಡ್ಲೆ ರಿಲೆ ತಂಡ ಚಿನ್ನದ ಪದಕ ಪಡೆದಿದೆ.
ವಿಶೇಷವಾಗಿ ಭಾರತ ತಂಡದ ಮ್ಯಾನೇಜರ್ ಆಗಿ ಬಿಪಿನ್ ಫುಟ್ಬಾಲ್ ಅಕಾಡೆಮಿಯ ಅಧ್ಯಕ್ಷ, ಮಹಾರಾಷ್ಟ್ರ ರಾಜ್ಯ ಆ್ಯತ್ಲೆಟಿಕ್ಸ್ನ ಪ್ರಧಾನ ಕಾರ್ಯದರ್ಶಿ, ತುಳು-ಕನ್ನಡಿಗ ಸತೀಶ್ ಉಚ್ಚಿಲ್ ಅವರು ಉಪಸ್ಥಿತರಿದ್ದು ತಂಡವನ್ನು ಪ್ರೋತ್ಸಾಹಿಸಿದರು.
ಭಾರತ ಯುವ ತಂಡವು ಒಟ್ಟು 26 ಪದಕಗಳೊಂದಿಗೆ ಕೂಟವನ್ನು ಕೊನೆಗೊಳಿಸಿದೆ. ಭಾರತ 8 ಚಿನ್ನ, 9 ಬೆಳ್ಳಿ, 9 ಕಂಚಿನ ಪದಕದೊಂದಿಗೆ ಕೂಟದಲ್ಲಿ ದ್ವಿತೀಯ ಸ್ಥಾನ ಗಳಿಸಿದರೆ, 12 ಚಿನ್ನ, 12 ಬೆಳ್ಳಿ, 8 ಕಂಚಿನೊಂದಿಗೆ ಚೀನಾ ಮೊದಲ ಸ್ಥಾನ ಗಳಿಸಿದೆ. ಜಪಾನ್ 6 ಚಿನ್ನ, 8 ಬೆಳ್ಳಿ, 6 ಕಂಚು ಸೇರಿದಂತೆ ಒಟ್ಟು 20 ಪದಕಗಳೊಂದಿಗೆ ತೃತೀಯ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ
Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ
Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್’
ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ
MUST WATCH
ಹೊಸ ಸೇರ್ಪಡೆ
Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ
ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್