ಐಕಳ ಹರೀಶ್ ಶೆಟ್ಟಿ ಅವರಿಗೆ ಗೌರವ
Team Udayavani, Mar 12, 2018, 5:21 PM IST
ಮುಂಬಯಿ: ಬಂಟರ ಸಂಘ ಮುಂಬಯಿ ಇದರ ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಮಿತಿಯ ವಿಶೇಷ ಸಭೆಯು ಮಾ. 8 ರಂದು ಕುರ್ಲಾ ಪೂರ್ವದ ಬಂಟರ ಭವನದ ಕಾನ್ಫರೆನ್ಸ್ ಹಾಲ್ನಲ್ಲಿ ನಡೆಯಿತು.
ಸಭೆಯಲ್ಲಿ ಇತ್ತೀಚೆಗೆ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಹಾಗೂ ವಿಶ್ವ ಬಂಟರ ಸಮ್ಮಿಲನ-2018 ಸಂಭ್ರಮವನ್ನು ಯಶಸ್ವಿಯಾಗಿ ನಡೆಸಿಕೊಟ್ಟ ಐಕಳ ಹರೀಶ್ ಶೆಟ್ಟಿ ಇವರನ್ನು ಸಮಿತಿಯ ಪರವಾಗಿ ಶಾಲು ಹೊದೆಸಿ, ಪುಷ್ಪಗುತ್ಛವನ್ನಿತ್ತು ಅಭಿನಂದಿಸಿ ಗೌರವಿಸಲಾಯಿತು.
ಸಭೆಯಲ್ಲಿ ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಮಿತಿಯ ಕಾರ್ಯಾಧ್ಯಕ್ಷ ಉಳೂ¤ರು ಮೋಹನ್ದಾಸ್ ಶೆಟ್ಟಿ, ಉಪ ಕಾರ್ಯಾಧ್ಯಕ್ಷ ಸುಬ್ಬಯ್ಯ ಶೆಟ್ಟಿ, ಕಾರ್ಯದರ್ಶಿ ಖಾಂದೇಶ್ ಭಾಸ್ಕರ್ ಶೆಟ್ಟಿ, ಕೋಶಾಧಿಕಾರಿ ಸುರೇಶ್ ಶೆಟ್ಟಿ ಹಾಗೂ ಕಾರ್ಯಕಾರಿ ಸಮಿತಿಯ ಸದಸ್ಯರು, ಬಂಟರ ಸಂಘದ ಒಂಬತ್ತು ಪ್ರಾದೇಶಿಕ ಸಮಿತಿಗಳ ಕಾರ್ಯಾಧ್ಯಕ್ಷರು , ಪದಾಧಿಕಾರಿಗಳು ಉಪಸ್ಥಿತರಿದ್ದರು. ಸಭೆಯಲ್ಲಿ ಆರ್ಥಿಕ ಅರ್ಜಿ ವಿತರಣೆಯ ಬಗ್ಗೆ ವಿಚಾರ ವಿನಿಮಯ ನಡೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ
Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ
Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್’
ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ