ಅಮೂಲ್ಯ ಸಾಹಿತ್ಯ ಸ್ಪರ್ಧೆಗೆ ಕಥೆ, ಲೇಖನಗಳ ಆಹ್ವಾನ

Team Udayavani, May 5, 2019, 6:04 PM IST

kannada

ಮುಂಬಯಿ: ಕುಲಾಲ ಸಂಘ ಮುಂಬಯಿ ಇದರ ಮುಖವಾಣಿ ಅಮೂಲ್ಯ ತ್ತೈಮಾಸಿಕದ ವತಿಯಿಂದ ಸಾಹಿತ್ಯಾಭಿಮಾನಿಗಳಿಗೆ ಕಥೆ ಮತ್ತು ವೈಚಾರಿಕ ಲೇಖನ ಸ್ಪರ್ಧೆಯನ್ನು ಆಯೋಜಿಸಲಾಗಿದೆ.

ಕೃತಿಗಳು ಸ್ವಂತವಾಗಿದ್ದು, ಬೇರೆಲ್ಲೂ ಪ್ರಕಟಗೊಂಡಿರಬಾರದು. ಫುಲ್‌ಸ್ಕೇಪ್‌ಹಾಳೆಯ ಒಂದೇ ಮಗ್ಗುಲಲ್ಲಿ ಸು#ಟವಾಗಿ ಬರೆದಿರಬೇಕು. ಕಥೆ, ಲೇಖನಗಳನ್ನು ಹಿಂದೆ ಕಳುಹಿಸಲಾಗುವುದಿಲ್ಲ. ಕಾರ್ಬನ್‌ ಪ್ರತಿಗಳನ್ನು ಸ್ವೀಕರಿಸಲಾಗುವುದು. ಕಥೆಗಳು ಹಸ್ತಲಿಖೀತದಲ್ಲಿ 7-8 ಪುಟಗಳನ್ನು ಮೀರಬಾರದು. ಡಿಟಿಪಿಯಲ್ಲಿ 4 ಪೇಜ್‌ಗಳಿಗೆ ಸೀಮಿತವಾಗಿರಬೇಕು. ಪ್ರತಿ ವಿಭಾಗದಲ್ಲಿ ಪ್ರಥಮ, ದ್ವಿತೀಯ, ತೃತೀಯ ಹಾಗೂ ಐದು ಪ್ರೋತ್ಸಾಹಕ ಬಹುಮಾನಗಳನ್ನು ನೀಡಲಾಗುವುದು. ಉತ್ತಮ ಎಂದು ಪರಿಗಣಿಸಲಾಗುವ ಕಥೆಗಳನ್ನು ಅಮೂಲ್ಯದ ಮುಂದಿನ ಸಂಚಿಕೆಗಳಲ್ಲಿ ಹಂತ ಹಂತವಾಗಿ ಪ್ರಕಟಿಸಲಾಗುವುದು.

ಸಂಪಾದಕ ಮಂಡಳಿ ನಿಗದಿಪಡಿಸಿದ ಸಂಭಾವನೆಯನ್ನು ಲೇಖಕರಿಗೆ ಕಳುಹಿಸಲಾಗುವುದು. ಕೃತಿಗಳನ್ನು ಜೂ. 29ರೊಳಗೆ The Editor, Amoolya Quarterly, Kulala Sangha Mumbai, 102 Malhotra Chambers, 21/33 Police Court Lane, Fort, Mumbai-400001 ಈ ವಿಳಾಸಕ್ಕೆ ಕಳುಹಿಸತಕ್ಕದ್ದು.

ಲೇಖಕರು ತಮ್ಮ ಹೆಸರು, ಮೊಬೈಲ್‌ ನಂಬರ್‌, ಭಾವಚಿತ್ರ, ವಿಳಾಸವನ್ನು ಪ್ರತ್ಯೇಕ ಕಾಗದದಲ್ಲಿ ಲಗತ್ತಿಸಿರಬೇಕು. ಯಾವುದೇ ರೀತಿಯ ಪತ್ರ ವ್ಯವಹಾರಗಳಿಗೆ ಆಸ್ಪದವಿಲ್ಲ.

ತೀರ್ಪುಗಾರರ ತೀರ್ಮಾನವೇ ಅಂತಿಮವಾಗಿದ್ದು, ಫಲಿತಾಂಶವನ್ನು ಅಕ್ಟೋಬರ್‌ನ ಅಮೂಲ್ಯ ಸಂಚಿಕೆ ಮತ್ತು ಪ್ರಮುಖ ದಿನ ಪತ್ರಿಕೆಗಳಲ್ಲಿ ಪ್ರಕಟಿಸಲಾಗುವುದು ಎಂದು ಸಂಸ್ಥೆಯ ಪತ್ರಿಕಾ ಪ್ರಕಟನೆ ತಿಳಿಸಿದೆ.

ಟಾಪ್ ನ್ಯೂಸ್

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.