ಶ್ರೀ ಮದ್ಭಾರತ ಮಂಡಳಿ: ಜೈಮಿನಿ ಭಾರತ ಪ್ರವಚನಕ್ಕೆ ಚಾಲನೆ

Team Udayavani, Jun 18, 2018, 4:02 PM IST

1706mum14.jpg

ಮುಂಬಯಿ: ತುಳು-ಕನ್ನಡಿಗರ ಹಿರಿಯ ಧಾರ್ಮಿಕ ಸಂಸ್ಥೆ ಶ್ರೀ ಮದ್ಭಾರತ ಮಂಡಳಿಯ ಅಂಧೇರಿ ಪಶ್ಚಿಮದ ವೀರದೇಸಾಯಿ ರೋಡ್‌ನ‌ ಶ್ರೀ ಲಕ್ಷ್ಮೀನಾರಾಯಣ ಮಂದಿರದಲ್ಲಿ ಪ್ರತಿ ವರ್ಷ ಧಾರ್ಮಿಕ ಕಾವ್ಯಗ್ರಂಥಗಳ ಪ್ರವಚನ ನಡೆಯುತ್ತಿರುವಂತೆ ಈ ಬಾರಿಯೂ  ಜೂ. 16 ರಂದು ಸಂಜೆ 6.30 ರಿಂದ ಲಕ್ಷ್ಮೀಶ ಕವಿ ವಿರಚಿತ ಜೈಮಿನಿ ಭಾರತ ಕಾವ್ಯ ಗ್ರಂಥದ ಪ್ರವಚನ ಕಾರ್ಯಕ್ರಮವು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಆರಂಭಗೊಂಡಿತು.

ಈ ವರ್ಷ ಗ್ರಂಥ ವಾಚನದಲ್ಲಿ  ಯಾಧವಿ ಎಂ. ಕರ್ಕೇರ ಕಿದಿಯೂರು, ಗ್ರಂಥ ವಿವರಣೆಯಲ್ಲಿ ವಿದ್ವಾನ್‌ ನಾರಾಯಣ ಎಂ. ಬಂಗೇರ ಮಿತ್ರಪಟ್ಣ, ಅರ್ಚಕರಾಗಿ ವಾಸು ಎಸ್‌. ಉಪ್ಪೂರು, ಚಾಮರ ಸೇವಕರಾಗಿ ಚರಂತಿಪೇಟೆ ಶಶಿ ಕುಮಾರ್‌ ಕೋಟ್ಯಾನ್‌ ಮತ್ತು ಬೈಕಂಪಾಡಿ ಹರೀಶ್‌ ಎಸ್‌. ಪುತ್ರನ್‌, ಜನಮೇಜಯನಾಗಿ ದೊಡ್ಡಕೊಪ್ಲ ದೇವದಾಸ್‌ ಪಿ. ಕರ್ಕೇರ, ಪೂಜಾ ಮೇಲ್ವಿಚಾರಕರಾಗಿ ಎಚ್‌. ಮಹಾಬಲ ಅವರು ಸಹಕರಿಸಿದರು.

ಪ್ರಾರಂಭದಲ್ಲಿ ಶ್ರೀ ಲಕ್ಷ್ಮೀ ನಾರಾಯಣ ದೇವರಿಗೆ ವಿಶೇಷ ಪೂಜೆ, ಮಹಾಪೂಜೆ, ಪ್ರಾರ್ಥನೆ, ಪ್ರಸಾದ ವಿತರಣೆ ಇನ್ನಿತರ ಕಾರ್ಯಕ್ರಮಗಳು ನಡೆದವು. ಶ್ರೀ ಮದ್ಭಾರತ ಮಂಡಳಿಯ ಅಧ್ಯಕ್ಷ ಜಗನ್ನಾಥ ಪಿ. ಪುತ್ರನ್‌, ಉಪಾಧ್ಯಕ್ಷರುಗಳಾದ ಒಡೆಯರಬೆಟ್ಟು ರಘುನಾಥ ಬಿ. ಕುಂದರ್‌ ಮತ್ತು ಬಂಟ್ವಾಡಿ ಸಂಜೀವ ಬಿ. ಚಂದನ್‌, ಪ್ರಧಾನ ಕಾರ್ಯದರ್ಶಿ ಗುಂಡಿ ವಿ. ಕೆ. ಸುವರ್ಣ, ಗೌರವ ಪ್ರಧಾನ ಕೋಶಾಧಿಕಾರಿ ಮೂಳೂರು ಕೇಶವ ಆರ್‌. ಪುತ್ರನ್‌, ಜತೆ ಕಾರ್ಯದರ್ಶಿಗಳಾದ ಸಣ್ಣಗುಂಡಿ ಲೋಕನಾಥ್‌ ಪಿ. ಕಾಂಚನ್‌, ಪಲಿಮಾರು ಎಚ್‌. ಸಿ. ಕಾಂಚನ್‌, ಗೌರವ ಜತೆ ಕೋಶಾಧಿಕಾರಿಗಳಾದ ಬೈಕಂಪಾಡಿ ಶ್ಯಾಮ ಕೆ. ಪುತ್ರನ್‌, ಅಶೋಕ್‌ ಎನ್‌. ಸುವರ್ಣ ಹಾಗೂ ಇತರ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರ ನೇತೃತ್ವದಲ್ಲಿ ಕಾರ್ಯಕ್ರಮವು ಜರಗಿತು.

ಸಮಿತಿಯ ಸದಸ್ಯರುಗಳಾದ ಟ್ರಸ್ಟಿ ನಾಗೇಶ್‌ ಎಲ್‌. ಮೆಂಡನ್‌, ಗಂಗಾ ಧರ ಟಿ. ಸಾಲ್ಯಾನ್‌, ಶಶಿಕುಮಾರ್‌ ಕೋಟ್ಯಾನ್‌, ಸುರೇಂದ್ರನಾಥ್‌ ಹಳೆಯಂಗಡಿ, ಲೋಕನಾಥ ಓಡಿ ಮೆಂಡನ್‌, ಗಂಗಾಧರ ಎಸ್‌. ಕರ್ಕೇರ, ದೇವದಾಸ್‌ ಪಿ. ಕರ್ಕೇರ, ಎಚ್‌. ಮಹಾಬಲ, ಗೋವಿಂದ ಎನ್‌. ಪುತ್ರನ್‌, ವಾಸು ಎಸ್‌. ಉಪ್ಪೂರು, ಅಶೋಕ್‌ ಎನ್‌. ಸುವರ್ಣ ಮೊದಲಾದವರು ಈ ಸಂದರ್ಭ ಉಪಸ್ಥಿತರಿದ್ದರು.

ಪ್ರತೀ ದಿನ ಶನಿವಾರ ಸಂಜೆ 5.30 ರಿಂದ ಮತ್ತು ಪ್ರತಿ ರವಿವಾರ ಅಪರಾಹ್ನ 3.30ರಿಂದ ಸಂಜೆ 6 ರವರೆಗೆ ಪಾರಾಯಣ ಜರಗಲಿದೆ. ಪ್ರತಿ ಹುಣ್ಣಿಮೆಯ ದಿನದಂದು ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಪ್ರತಿ ಅಮಾವಾಸ್ಯೆಯ ದಿನದಂದು ಸಾರ್ವಜನಿಕ ಶ್ರೀ ಶನೀಶ್ವರ ಪೂಜೆಯು ಮಂದಿರದಲ್ಲಿ ನಡೆಯುತ್ತಿದೆ. 

ಶ್ರೀ ಲಕ್ಷ್ಮೀನಾರಾಯಣ ಪ್ರಭುವಿನ ಸನ್ನಿಧಾನದಲ್ಲಿ ಜರಗಲಿರುವ ಗ್ರಂಥ ವಾಚನ ಪ್ರವಚನದಲ್ಲಿ ಭಕ್ತಾದಿಗಳು ಅಧಿಕ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಇದೇ ಸಂದರ್ಭದಲ್ಲಿ ತಿಳಿಸಲಾಯಿತು. ಭಕ್ತಾದಿಗಳು, ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು. 

ಚಿತ್ರ-ವರದಿ : ಸುಭಾಷ್‌ ಶಿರಿಯಾ

ಟಾಪ್ ನ್ಯೂಸ್

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.