ಜೋಗೇಶ್ವರಿ ಮಂತ್ರಾಲಯ ಮಠದಲ್ಲಿ ರಾಯರ ಆರಾಧನಾ ಮಹೋತ್ಸವಕ್ಕೆ ಚಾಲನೆ


Team Udayavani, Aug 8, 2017, 3:08 PM IST

06-Mum06a.jpg

ಮುಂಬಯಿ: ಜೋಗೇಶ್ವರಿ ಪಶ್ಚಿಮದ ಗುಲ್ಶನ್‌ ನಗರದಲ್ಲಿರುವ ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ ಗುರುರಾಜರ 346 ನೇ ಆರಾಧನಾ ಮಹೋತ್ಸವಕ್ಕೆ ಭಕ್ತಿಪೂರ್ವಕವಾಗಿ ಚಾಲನೆ ನೀಡಲಾಯಿತು. ಶ್ರೀ ಮಠದಲ್ಲಿ ಬೆಳಗ್ಗೆ 9ರಿಂದ ಸಾಮೂಹಿಕ ಶ್ರೀ ಸತ್ಯನಾರಾಯಣ ಮಹಾಪೂಜೆಯನ್ನು ಆಯೋಜಿಸಲಾಗಿತ್ತು.

ಪೂರ್ವಾಹ್ನ 10.30ರಿಂದ ಮಧ್ಯಾಹ್ನ 12.30ರ ತನಕ ಮೀರಾರೋಡ್‌ ರಾಯರ ಬಳಗದ ಗಿರೀಶ್‌ ಕರ್ಕೇರ ಮೀರಾರೋಡ್‌ ನೇತೃತ್ವದಲ್ಲಿ ಭಜನ ಸಂಕೀರ್ತನೆ ನಡೆಯಿತು. ಫೋರ್ಟ್‌ ಶ್ರೀ ಅಯ್ಯಪ್ಪ ಸೇವಾ ಸಮಿತಿಯ ಕಿಶೋರ್‌ ಕರ್ಕೇರ ಅವರು ಹಾರ್ಮೋನಿಯಂನಲ್ಲಿ, ಕಿಶೋರ್‌ ಕೋಟ್ಯಾನ್‌ ಅವರು ತಬಲಾದಲ್ಲಿ ಸಹಕರಿಸಿದರು. ಭಜನೆಯಲ್ಲಿ ಮಾಧವ ಮೊಗವೀರ, ಲಕ್ಷ್ಮೀಶೆಟ್ಟಿ, ಪುರಂದರ ಶ್ರೀಯಾನ್‌, ದೇವದಾಸ್‌ ಕರ್ಕೇರ, ವಿನೋದ್‌ ಸಾಲ್ಯಾನ್‌ ಅವರು ಪಾಲ್ಗೊಂಡಿದ್ದರು.

ಮಧ್ಯಾಹ್ನ 12.30ರಿಂದ ಗುರುರಾಯರಿಗೆ ಅಲಂಕಾರ ಸೇವೆ, ಮಹಾಮಂಗಳಾರತಿ, ಹಸ್ತೋದಕ ಕಾರ್ಯಕ್ರಮ ನಡೆಯಿತು. ಶ್ರೀ ಮಠದ ವತಿಯಿಂದ ಭಜನ ಕಾರ್ಯಕ್ರಮವನ್ನು ನಡೆಸಿಕೊಟ್ಟ ರಾಯರ ಬಳಗದ ಸದಸ್ಯರನ್ನು ಶಾಲು ಹೊದೆಸಿ, ಮಹಾಪ್ರಸಾದವನ್ನಿತ್ತು ಗೌರವಿಸಲಾಯಿತು.
ಈ ಸಂದರ್ಭ ಶ್ರೀ ಮಠದ ಪ್ರಬಂಧಕ ರಮಾ ಕಾಂತ್‌ ಮಾನವಿ, ಪ್ರಧಾನ ಅರ್ಚಕ ಗುರುರಾಜಾ ಚಾರ್ಯ, ಡಾ| ಪೂರ್ಣಪ್ರಜ್ಞ, ಸಂಪತ್‌ ಹೆಗ್ಡೆ ಹೆಗ್ಡೆ, ಭಾಸ್ಕರ ಶೆಟ್ಟಿ ಮತ್ತು ಮಠದ ಅರ್ಚಕ ವೃಂದ ದವರು ಉಪಸ್ಥಿತರಿದ್ದರು. ಸಂಜೆ 6ರಿಂದ ಧ್ವಜಾ ರೋಹಣ, ಗೋಪೂಜೆ, ಲಕ್ಷ್ಮೀ ಪೂಜೆ, ಸ್ವಸ್ತಿ ವಾಚನ,
ಮಹಾಮಂಗಳಾರತಿ ನೆರವೇರಿತು. ಆ. 8ರಿಂದ ನಡೆಯಲಿರುವ ರಾಯರ 346ನೇ ಆರಾಧನಾ ಮಹೋತ್ಸವಕ್ಕೆ ಸರ್ವ ಭಕ್ತಾದಿಗಳು ಆಗಮಿಸಿ ರಾಯರ ಕೃಪೆಗೆ ಪಾತ್ರರಾಗುವಂತೆ ಇದೇ ಸಂದರ್ಭದಲ್ಲಿ ರಮಾಕಾಂತ್‌ ಮಾನವಿ ಅವರು ವಿನಂತಿಸಿದರು.

ಟಾಪ್ ನ್ಯೂಸ್

katapadi news

ಕಟಪಾಡಿ : ಏಣಗುಡ್ಡೆ ಬ್ರಹ್ಮ ಬೈದೇರುಗಳ ಗರಡಿಯ ನಿಧಿ ಕುಂಭ ಯೋಗನಾಳದಲ್ಲಿ ತೀರ್ಥೋದ್ಭವ!

siddaramaiah

ಸಿದ್ದರಾಮಯ್ಯ, ನಿಮಗೂ 2 ಡೋಸ್ ಲಸಿಕೆ ಸಿಕ್ಕಿದೆಯಲ್ಲವೇ? : ಬಿಜೆಪಿ ಪ್ರಶ್ನೆ

“ಅಭ್ಯಾಸ್‌’ ಪ್ರಯೋಗಾರ್ಥ ಉಡಾವಣೆ ಯಶಸ್ವಿ

“ಅಭ್ಯಾಸ್‌’ ಪ್ರಯೋಗಾರ್ಥ ಉಡಾವಣೆ ಯಶಸ್ವಿ

bengalore news

ಚೇತರಿಕೆಯತ್ತ ಪ್ರವಾಸೋದ್ಯಮ; ಆನಂದ್ ಸಿಂಗ್

shirva news

ಅಕ್ರಮ ಮರಳುಗಾರಿಕೆ: ಸ್ಥಳೀಯಾಡಳಿತದಿಂದ ಪರಿಶೀಲನೆ

bangalore news

ಸುಧೀರ್ ಘಾಟೆ ಅವರ ನಿಧನಕ್ಕೆ ವಿಶ್ವೇಶ್ವರ ಹೆಗಡೆ ಕಾಗೇರಿ ಸಂತಾಪ

police

ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಕೇಸ್ : ಪೋಲೀಸರ ಅಮಾನತು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪುಣೆ ತುಳುಕೂಟದಿಂದ ವಾರ್ಷಿಕ ದಸರಾ ಪೂಜೆ, ತೆನೆ ಹಬ್ಬ ಮತ್ತು ದಾಂಡಿಯಾ ರಾಸ್‌

ಪುಣೆ ತುಳುಕೂಟದಿಂದ ವಾರ್ಷಿಕ ದಸರಾ ಪೂಜೆ, ತೆನೆ ಹಬ್ಬ ಮತ್ತು ದಾಂಡಿಯಾ ರಾಸ್‌

ರಕ್ತದಾನ ಮಾನವೀಯತೆ ಸಾರುವ ಪುಣ್ಯದ ಕೆಲಸ: ಡಾ| ಸತ್ಯಪ್ರಕಾಶ್‌ ಶೆಟ್ಟಿ

ರಕ್ತದಾನ ಮಾನವೀಯತೆ ಸಾರುವ ಪುಣ್ಯದ ಕೆಲಸ: ಡಾ| ಸತ್ಯಪ್ರಕಾಶ್‌ ಶೆಟ್ಟಿ

ಘನ್ಸೋಲಿ ಶ್ರೀ ಮೂಕಾಂಬಿಕಾ ದೇವಾಲಯ: 49ನೇ ವಾರ್ಷಿಕ ನವರಾತ್ರೋತ್ಸವ ಸಂಪನ್ನ

ಘನ್ಸೋಲಿ ಶ್ರೀ ಮೂಕಾಂಬಿಕಾ ದೇವಾಲಯ: 49ನೇ ವಾರ್ಷಿಕ ನವರಾತ್ರೋತ್ಸವ ಸಂಪನ್ನ

ಕೊರೊನಾ ದೂರವಾಗಿ ಜನಜೀವನ ಸುಗಮವಾಗಲಿ: ಪ್ರದೀಪ್‌ ಸಿ. ಶೆಟ್ಟಿ

ಕೊರೊನಾ ದೂರವಾಗಿ ಜನಜೀವನ ಸುಗಮವಾಗಲಿ: ಪ್ರದೀಪ್‌ ಸಿ. ಶೆಟ್ಟಿ

samshodhana

ಡಾ.ದಿನೇಶ್ ಶೆಟ್ಟಿಯವರ ಸಂಶೋಧನೆಗೆ ಅಬುಧಾಬಿಯಿಂದ 1 ಮಿಲಿಯನ್ ಅನುದಾನ!

MUST WATCH

udayavani youtube

ಆಟೋ ಚಾಲಕನ ನತದೃಷ್ಟ ಕಥೆಯಿದು

udayavani youtube

ನಮ್ಮ ದೇಶ ಕರ್ತವ್ಯ ಪಾಲಿಸಿದೆ : ಪ್ರಧಾನಿ ನರೇಂದ್ರ ಮೋದಿ

udayavani youtube

ಶೆಟ್ಟಿ ನೀನು ಹುಡುಗಿ ತರ ಮಾತಾಡ್ತೀಯ

udayavani youtube

POLYHOUSE ನಲ್ಲಿ ಸೌತೆಕಾಯಿ ತರಕಾರಿ ಕೃಷಿ; ಇಲ್ಲಿದೆ ಸಂಪೂರ್ಣ ಮಾಹಿತಿ…

udayavani youtube

ನೂರು ಕೋಟಿ ಡೋಸ್‌ ಲಸಿಕಾ ಗುರಿ ತಲುಪಿದ ಸಂಭ್ರಮ

ಹೊಸ ಸೇರ್ಪಡೆ

katapadi news

ಕಟಪಾಡಿ : ಏಣಗುಡ್ಡೆ ಬ್ರಹ್ಮ ಬೈದೇರುಗಳ ಗರಡಿಯ ನಿಧಿ ಕುಂಭ ಯೋಗನಾಳದಲ್ಲಿ ತೀರ್ಥೋದ್ಭವ!

siddaramaiah

ಸಿದ್ದರಾಮಯ್ಯ, ನಿಮಗೂ 2 ಡೋಸ್ ಲಸಿಕೆ ಸಿಕ್ಕಿದೆಯಲ್ಲವೇ? : ಬಿಜೆಪಿ ಪ್ರಶ್ನೆ

“ಅಭ್ಯಾಸ್‌’ ಪ್ರಯೋಗಾರ್ಥ ಉಡಾವಣೆ ಯಶಸ್ವಿ

“ಅಭ್ಯಾಸ್‌’ ಪ್ರಯೋಗಾರ್ಥ ಉಡಾವಣೆ ಯಶಸ್ವಿ

bengalore news

ಚೇತರಿಕೆಯತ್ತ ಪ್ರವಾಸೋದ್ಯಮ; ಆನಂದ್ ಸಿಂಗ್

1-22

ಜನತಾ ಬಜಾರ್‌ ಜಾಗದಲ್ಲಿ 15 ಕೋಟಿ ರೂ. ವೆಚ್ಚದಲ್ಲಿ ಕೃಷಿ ವಿಭಾಗದ ಕಟ್ಟಡ ನಿರ್ಮಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.