ದೆಹಲಿ ಕರ್ನಾಟಕ ಸಂಘಕ್ಕೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ನಿಯೋಗ 


Team Udayavani, Sep 12, 2017, 3:30 PM IST

10-Mum02b.jpg

ಮುಂಬಯಿ: ಕೇಂದ್ರ ಸರಕಾರಕ್ಕೆ ಬ್ಯಾಂಕಿಂಗ್‌ ಕ್ಷೇತ್ರದಲ್ಲಿ ಸ್ಥಳೀಯರಿಗೆ ಪ್ರಾತಿನಿಧ್ಯ ಕಲ್ಪಿಸುವ ಕುರಿತಂತೆ ಪರಿಷ್ಕೃತ ನೀತಿಯನ್ನು ಹೊರಡಿಸುವಂತೆ ಪ್ರಸ್ತಾವನೆಯನ್ನು ಸಲ್ಲಿಸಲು ಬಂದಿದ್ದ ಕರ್ನಾಟಕ ಸರಕಾರದ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ   ಎಸ್‌. ಜಿ. ಸಿದ್ದœರಾಮಯ್ಯ ನೇತೃತ್ವದ ನಿಯೋಗವು ಪ್ರತಿಷ್ಠಿತ ದೆಹಲಿ ಕರ್ನಾಟಕ ಸಂಘಕ್ಕೆ ಸೆ. 7 ರಂದು ಭೇಟಿ ನೀಡಿ ದೆಹಲಿ ತುಳು-ಕನ್ನಡಿಗರೊಂದಿಗೆ ತಮ್ಮ ವಿಚಾರಗಳನ್ನು ವಿನಿಮಯ ಮಾಡಿಕೊಂಡಿತು.

ದೆಹಲಿ ಕರ್ನಾಟಕ ಸಂಘದ ಅಧ್ಯಕ್ಷ  ವಸಂತ ಶೆಟ್ಟಿ ಬೆಳ್ಳಾರೆ ಅವರು, ದೆಹಲಿಗೆ ಬಂದ ನಿಯೋಗವನ್ನು ಸ್ವಾಗತಿಸಿ ದೆಹಲಿ ಕರ್ನಾಟಕ ಸಂಘ ಕರ್ನಾಟಕದಿಂದ ಬರುವ ಎಲ್ಲ ಸಾಹಿತಿಗಳನ್ನು, ಕಲಾವಿದರನ್ನು, ಬುದ್ಧಿ ಜೀವಿಗಳನ್ನು ಸಂಘಕ್ಕೆ ಕರೆದು ಅಭಿನಂದಿಸುವುದರ ಜತೆಗೆ ಸಂಘ ಏನು ಮಾಡುತ್ತಿದೆ ಮತ್ತು ಪರಸ್ಪರ ನಾವು ಏನು ಮಾಡಬಹುದು ಎನ್ನುವುದನ್ನು ನಿಯೋಗದ ಜತೆಗೆ ಹಂಚಿಕೊಂಡರು.

ಪ್ರಾಧಿಕಾರದ ಅಧ್ಯಕ್ಷ ಎಸ್‌. ಜಿ. ಸಿದ್ಧರಾಮಯ್ಯ ಅವರು ಮಾತನಾಡಿ, ದೆಹಲಿ ಕರ್ನಾಟಕ ಸಂಘವು  ರಾಜಧಾನಿಯಲ್ಲಿ ಕನ್ನಡದ ಬಗ್ಗೆ ಅತ್ಯುತ್ತಮವಾದ ಕೆಲಸಗಳನ್ನು ಮಾಡುತ್ತಿದೆ. ಕನ್ನಡ ಮಕ್ಕಳಿಗೆ ಕನ್ನಡದ ಬಗ್ಗೆ ಅಭಿಮಾನ ಮೂಡಿಸುವಂತಹ ಕೆಲಸವನ್ನು ಇನ್ನೂ ಹೆಚ್ಚು ಮಾಡಬೇಕು ಹಾಗೂ ಬೇರೆ ಬೇರೆ ಭಾಷಾ ವಲಯಕ್ಕೆ ಕನ್ನಡದ ಕುರಿತು ಪ್ರಚಾರ ಮಾಡುವಂತಹ ಕೆಲಸವನ್ನು ದೆಹಲಿ ಕರ್ನಾಟಕ ಸಂಘ ಇನ್ನೂ ಅಧಿಕವಾಗಿ ಮಾಡಬೇಕು. ಇದಕ್ಕೆ ಪ್ರಾಧಿಕಾರ ಸಂಪೂರ್ಣ ಸಹಕಾರ ನೀಡುತ್ತದೆ.  ಕನ್ನಡದ ವಿಚಾರ ಭಾರತದ ಎಲ್ಲ ಭಾಷೆಗಳಿಗೆ ತಲುಪುವಂತಹ ಕೆಲಸವನ್ನೂ ಮಾಡಬೇಕು. ಭಾರತದ ಬೇರೆ ಎಲ್ಲಿಯೂ ನಡೆಯದಂತಹ ದೊಡ್ಡ ಕ್ರಾಂತಿಗಳು ಕರ್ನಾಟಕದಲ್ಲಿ ನಡೆದಿವೆ. ದೊಡ್ಡ ದೊಡ್ಡ ಕವಿಗಳು ಆಗಿ ಹೋಗಿದ್ದಾರೆ. ಇವರೆಲ್ಲರೂ ಬೇರೆ ಬೇರೆ ಭಾಷೆಯ ಜನರಿಗೆ ತಿಳಿಯುವಂತಹ ಕೆಲಸವಾಗಬೇಕು. ತಮ್ಮ ಎಲ್ಲ ಪ್ರಯತ್ನಕ್ಕೆ ನಾವು ಸ್ಪಂದಿಸುತ್ತೇವೆ ಎಂದು ನುಡಿದು, ದೆಹಲಿ ಕರ್ನಾಟಕ ಸಂಘ ಒಂದು ಆಪ್ತವಾದ ಸಂಬಂಧವನ್ನು ಸಾಹಿತ್ಯ ಲೋಕದೊಂದಿಗೆ ಇಟ್ಟುಕೊಂಡಿದೆ. ಸಂಘದ ಅಧ್ಯಕ್ಷರು ಹೇಳಿದ ಹಾಗೆ ಅವರ ಎಲ್ಲ ಹೊಸ ಯೋಜನೆಗಳು ಕೂಡಾ ಅಭಿನಂದನಾರ್ಹವಾಗಿವೆ ಎಂದರು.

ಈ ನಿಯೋಗದಲ್ಲಿ  ಎಸ್‌. ಜಿ. ಸಿದ್ಧರಾಮಯ್ಯ, ಪ್ರೊ| ಎಸ್‌. ಎಲ್‌. ಭೈರಪ್ಪ, ಪ್ರೊ|  ಮರುಳ ಸಿದ್ದಪ್ಪ, ಡಾ| ಸಿದ್ದಲಿಂಗಯ್ಯ, ಬಿ. ಟಿ. ಲಲಿತಾ ನಾಯಕ್‌, ಡಾ| ಮುಖ್ಯಮಂತ್ರಿ ಚಂದ್ರು, ಡಾ| ಎಲ್‌. ಹನುಮಂತಯ್ಯ, ಡಾ| ಮನು ಬಳಿಗಾರ್‌,  ರವೀಂದ್ರ ಬಿ. ಎಸ್‌. ನಾರಾಯಣ ರಾಯಚೂರು, ಡಾ| ಕೆ. ಮುರುಳೀಧರ ಅವರು ಭಾಗವಹಿಸಿದ್ದರು. ಕಾರ್ಯಕ್ರಮವನ್ನು  ಚಂದ್ರಶೇಖರ್‌ ಎನ್‌. ಪಿ. ಕಾರ್ಯಕ್ರಮ ನಿರೂಪಣೆಗೈದರು. ಕಾರ್ಯದರ್ಶಿ ಸಿ. ಎಂ. ನಾಗರಾಜ ಅವರು ವಂದಿಸಿದರು.

ಟಾಪ್ ನ್ಯೂಸ್

ಮನೆಯಲ್ಲೇ ಮದ್ದು; ಆಸ್ಪತ್ರೆ ದಾಖಲಾತಿ ಇಳಿಕೆ; ಕೋವಿಡ್‌ದಿಂದ ಚೇತರಿಕೆ  ಅಧಿಕ 

ಮನೆಯಲ್ಲೇ ಮದ್ದು; ಆಸ್ಪತ್ರೆ ದಾಖಲಾತಿ ಇಳಿಕೆ; ಕೋವಿಡ್‌ದಿಂದ ಚೇತರಿಕೆ  ಅಧಿಕ 

ಲಸಿಕೆಯ ಹರ್ಷಕ್ಕೆ ವರುಷ; 157 ಕೋಟಿ ಮಂದಿಗೆ ಲಸಿಕೆ  ದಾಖಲೆ ನಿರ್ಮಿಸಿದ ಭಾರತ

ಲಸಿಕೆಯ ಹರ್ಷಕ್ಕೆ ವರುಷ; 157 ಕೋಟಿ ಮಂದಿಗೆ ಲಸಿಕೆ  ದಾಖಲೆ ನಿರ್ಮಿಸಿದ ಭಾರತ

ಎನ್‌ಇಪಿ ಪದವಿ ವಿದ್ಯಾರ್ಥಿಗಳಿಗೆ ಹೊಸ ಮಾದರಿಯಲ್ಲಿ ಪರೀಕ್ಷೆ !

ಎನ್‌ಇಪಿ ಪದವಿ ವಿದ್ಯಾರ್ಥಿಗಳಿಗೆ ಹೊಸ ಮಾದರಿಯಲ್ಲಿ ಪರೀಕ್ಷೆ !

ಬಿಸಿಸಿಐಗೆ ಸಡ್ಡು ಹೊಡೆದರೇ ವಿರಾಟ್‌  ಕೊಹ್ಲಿ?

ಬಿಸಿಸಿಐಗೆ ಸಡ್ಡು ಹೊಡೆದರೇ ವಿರಾಟ್‌  ಕೊಹ್ಲಿ?

 ಚುನಾವಣೆಗೆ “ಉಗ್ರ’ ಕಾಟ? ಉಗ್ರ ಸಂಘಟನೆಗಳನ್ನು ಸಕ್ರಿಯಗೊಳಿಸುತ್ತಿದೆ ಪಾಕ್‌ ಐಎಸ್‌ಐ

 ಚುನಾವಣೆಗೆ “ಉಗ್ರ’ ಕಾಟ? ಉಗ್ರ ಸಂಘಟನೆಗಳನ್ನು ಸಕ್ರಿಯಗೊಳಿಸುತ್ತಿದೆ ಪಾಕ್‌ ಐಎಸ್‌ಐ

ಕೋವಿಡ್‌ ಮುನ್ನೆಚ್ಚರಿಕೆ ಎಲ್ಲರಲ್ಲೂ ಇರಲಿ; ಉಡುಪಿಯಲ್ಲಿ ಇಂದು, ನಾಳೆ ಪರ್ಯಾಯ ಸಂಭ್ರಮ

ಕೋವಿಡ್‌ ಮುನ್ನೆಚ್ಚರಿಕೆ ಎಲ್ಲರಲ್ಲೂ ಇರಲಿ; ಉಡುಪಿಯಲ್ಲಿ ಇಂದು, ನಾಳೆ ಪರ್ಯಾಯ ಸಂಭ್ರಮ

ಆಶ್ರಯಕ್ಕಾಗಿ ಆಯ್ಕೆಯೇ ಗೊಂದಲ!

ಆಶ್ರಯಕ್ಕಾಗಿ ಆಯ್ಕೆಯೇ ಗೊಂದಲ!



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಕಾತ್ರಜ್‌: ಶ್ರೀ ಅಯ್ಯಪ್ಪ ಸ್ವಾಮಿ  ಮಂದಿರದಲ್ಲಿ ಮಕರ ಸಂಕ್ರಾಂತಿ ಆಚರಣೆ

ಯುವ ವಿಭಾಗದಿಂದ ಒಳಾಂಗಣ ಕ್ರೀಡಾ ಸ್ಪರ್ಧೆ

ಯುವ ವಿಭಾಗದಿಂದ ಒಳಾಂಗಣ ಕ್ರೀಡಾ ಸ್ಪರ್ಧೆ

ಭಾರತ್‌ ಕೋ-ಆಪರೇಟಿವ್‌ ಬ್ಯಾಂಕ್‌ ಮಾಟುಂಗ ಪೂರ್ವದ ಸ್ಥಳಾಂತರಿತ ಶಾಖೆ ಉದ್ಘಾಟನೆ

ಭಾರತ್‌ ಕೋ-ಆಪರೇಟಿವ್‌ ಬ್ಯಾಂಕ್‌ ಮಾಟುಂಗ ಪೂರ್ವದ ಸ್ಥಳಾಂತರಿತ ಶಾಖೆ ಉದ್ಘಾಟನೆ

ಮಹಾರಾಷ್ಟ್ರದಲ್ಲಿ ದಿನಕ್ಕೆ 424  ಮೆಟ್ರಿಕ್‌ ಟನ್‌ ಆಮ್ಲಜನಕ ಬಳಕೆ

ಮಹಾರಾಷ್ಟ್ರದಲ್ಲಿ ದಿನಕ್ಕೆ 424  ಮೆಟ್ರಿಕ್‌ ಟನ್‌ ಆಮ್ಲಜನಕ ಬಳಕೆ

ಡಿಸೆಂಬರ್‌: ಮುಂಬಯಿಗೆ ರೈಲಿನಲ್ಲಿ 63 ಲಕ್ಷ ಪ್ರಯಾಣಿಕರ ಆಗಮನ

ಡಿಸೆಂಬರ್‌: ಮುಂಬಯಿಗೆ ರೈಲಿನಲ್ಲಿ 63 ಲಕ್ಷ ಪ್ರಯಾಣಿಕರ ಆಗಮನ

MUST WATCH

udayavani youtube

ಸಾಲಿಗ್ರಾಮ ಗುರುನರಸಿಂಹ, ಆಂಜನೇಯ ರಥೋತ್ಸವ ಸಂಪನ್ನ

udayavani youtube

ನನ್ನಮ್ಮ ಸೂಪರ್ ಸ್ಟಾರ್ ‘ಸಮನ್ವಿ’ ಅಸ್ತಿ ಕಾವೇರಿ ನದಿಯಲ್ಲಿ ವಿಸರ್ಜನೆ

udayavani youtube

ಮೈಸೂರು ಮೃಗಾಲಯದಲ್ಲಿ ಹುಟ್ಟುಹಬ್ಬ ಆಚರಣೆಗೊರಿಲ್ಲಾ ‘Demba’ ಗೆ ಖುಷಿಯೋ ಖುಷಿ

udayavani youtube

ವಿವಿಧ ಮುಹೂರ್ತಗಳು ಪರ್ಯಾಯದ ವಿಶೇಷತೆ

udayavani youtube

ಮೂಡಿಗೆರೆ : ಇಡೀ ಹಳ್ಳಿಯ ಜನರಿಗೆ ಕೆಮ್ಮು! ಇದು ಹೆದ್ದಾರಿ ಪ್ರಾಧಿಕಾರದ ಕಾಮಗಾರಿಯ ಫಲ

ಹೊಸ ಸೇರ್ಪಡೆ

ಮನೆಯಲ್ಲೇ ಮದ್ದು; ಆಸ್ಪತ್ರೆ ದಾಖಲಾತಿ ಇಳಿಕೆ; ಕೋವಿಡ್‌ದಿಂದ ಚೇತರಿಕೆ  ಅಧಿಕ 

ಮನೆಯಲ್ಲೇ ಮದ್ದು; ಆಸ್ಪತ್ರೆ ದಾಖಲಾತಿ ಇಳಿಕೆ; ಕೋವಿಡ್‌ದಿಂದ ಚೇತರಿಕೆ  ಅಧಿಕ 

ಲಸಿಕೆಯ ಹರ್ಷಕ್ಕೆ ವರುಷ; 157 ಕೋಟಿ ಮಂದಿಗೆ ಲಸಿಕೆ  ದಾಖಲೆ ನಿರ್ಮಿಸಿದ ಭಾರತ

ಲಸಿಕೆಯ ಹರ್ಷಕ್ಕೆ ವರುಷ; 157 ಕೋಟಿ ಮಂದಿಗೆ ಲಸಿಕೆ  ದಾಖಲೆ ನಿರ್ಮಿಸಿದ ಭಾರತ

ಎನ್‌ಇಪಿ ಪದವಿ ವಿದ್ಯಾರ್ಥಿಗಳಿಗೆ ಹೊಸ ಮಾದರಿಯಲ್ಲಿ ಪರೀಕ್ಷೆ !

ಎನ್‌ಇಪಿ ಪದವಿ ವಿದ್ಯಾರ್ಥಿಗಳಿಗೆ ಹೊಸ ಮಾದರಿಯಲ್ಲಿ ಪರೀಕ್ಷೆ !

ಅಭಿವೃದ್ಧಿಯ ಆಲೋಚಕ ಸಾಮಾಜಿಕ ದ್ರಷ್ಟಾರ; ಗ್ರಾಮಾಭಿವೃದ್ಧಿಯ ಹರಿಕಾರ

ಅಭಿವೃದ್ಧಿಯ ಆಲೋಚಕ ಸಾಮಾಜಿಕ ದ್ರಷ್ಟಾರ; ಗ್ರಾಮಾಭಿವೃದ್ಧಿಯ ಹರಿಕಾರ

ಬಿಸಿಸಿಐಗೆ ಸಡ್ಡು ಹೊಡೆದರೇ ವಿರಾಟ್‌  ಕೊಹ್ಲಿ?

ಬಿಸಿಸಿಐಗೆ ಸಡ್ಡು ಹೊಡೆದರೇ ವಿರಾಟ್‌  ಕೊಹ್ಲಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.