ಕನ್ನಡ ಸಂಘ ಸಾಂತಾಕ್ರೂಜ್‌ 61ನೇ ವಾರ್ಷಿಕ ಮಹಾಸಭೆ

Team Udayavani, Aug 24, 2018, 4:36 PM IST

2304mum10.jpg

ಮುಂಬಯಿ: ನಮ್ಮ ಕನ್ನಡ ಸಂಘವು ಕನ್ನಡದ ಉಳಿವಿಗಾಗಿ ಮಾತ್ರವಲ್ಲ ಕನ್ನಡಾಂಬೆಯ ಆರಾಧನೆಯಾಗಿ  ಸೇವೆ ಸಲ್ಲಿಸುತ್ತಿದೆ. ಹೊರನಾಡ, ಕರ್ಮಭೂಮಿ ಮುಂಬಯಿಯಲ್ಲಿ ಒಳನಾಡಿನ ನಂತರ ಅತ್ಯಾಧಿಕ ಹೆಚ್ಚು ಕನ್ನಡಿಗರಿದ್ದಾರೆ. ಇಲ್ಲಿ ಕನ್ನಡದ ಸೇವೆ ಪ್ರತಿಯೋರ್ವರಿಗೂ  ಅಭ್ಯಾಸವಾದ ಕಾರಣ ಕನ್ನಡ ಭಾಷೆ, ಸಂಸ್ಕೃತಿ ನಿರಂತರವಾಗಿ ಜೀವಾಳವಾಗಿದೆ. ಮುಂಬಯಿಯಲ್ಲಿ  ಕನ್ನಡದ ಕಹಳೆ ಮೊಳಗಿಸಿದ ಹಿರಿಮೆ ನಮ್ಮ ಸಂಸ್ಥೆಗಿದೆ ಎಂದ‌ು ಕನ್ನಡ ಸಂಘ ಸಾಂತಾಕ್ರೂಜ್‌ ಇದರ ಸಂಘದ ಅಧ್ಯಕ್ಷ ಎಲ್‌. ವಿ. ಅಮೀನ್‌ ಅವರು ತಿಳಿಸಿದರು.

ಬಿಲ್ಲವ ಭವನದ ಕಿರು ಸಭಾಗೃಹದಲ್ಲಿ  ಆ. 18 ರಂದು ಸಂಜೆ ನಡೆದ ಕನ್ನಡ ಸಂಘ ಸಾಂತಾಕ್ರೂಜ್‌ ಇದರ 61 ನೇ ವಾರ್ಷಿಕ ಮಹಾಸಭೆ¿‌ು ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಂಸ್ಥೆಯ ನಾಡು-ನುಡಿಯಪರ ಕಾರ್ಯಕ್ರಮಗಳಿಗೆ ಎಲ್ಲರ ಸಹಕಾರ, ಪ್ರೋತ್ಸಾಹ ಸದಾಯಿರಲಿ ಎಂದು ನುಡಿದರು.

ಸಂಘದ ಉಪಾಧ್ಯಕ್ಷ ಗುಣಪಾಲ ಶೆಟ್ಟಿ ಐಕಳ, ಗೌರವ ಪ್ರಧಾನ  ಕೋಶಾಧಿಕಾರಿ ಸುಧಾಕರ್‌ ಉಚ್ಚಿಲ್‌ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಾಮಾಜಿಕ-ಸಾಂಸ್ಕೃತಿಕ  ಸಮಿತಿ ಕಾರ್ಯದರ್ಶಿ ಲಕ್ಷಿ¾à ಎನ್‌. ಕೋಟ್ಯಾನ್‌ ಪ್ರಾರ್ಥನೆಗೈದರು. ಗೌರವ ಪ್ರಧಾನ ಕಾರ್ಯದರ್ಶಿ ಸುಜತಾ ಆರ್‌.ಶೆಟ್ಟಿ ಸ್ವಾಗತಿಸಿ ಗತ ವಾರ್ಷಿಕ ಮಹಾಸಭೆ ವರದಿ ವಾಚಿಸಿದರು. ಜೊತೆ ಕೋಶಾಧಿಕಾರಿ ದಿನೇಶ್‌ ಬಿ. ಅಮೀನ್‌ ಗತ ವಾರ್ಷಿಕ ಲೆಕ್ಕಪತ್ರ ಮಂಡಿಸಿದರು. ಜೊತೆ ಕಾರ್ಯದರ್ಶಿ ಚಂದ್ರಹಾಸ ಜೆ. ಕೋಟ್ಯಾನ್‌ ಅವರು ವಂದಿಸಿದರು.

ಗೌರವಾರ್ಪಣೆ
ಇತ್ತೀಚೆಗೆ ಗ್ಲೋಬಲ್‌ ಫೌಂಡೇಶನ್‌ ಅಚೀವರ್‌ ಸಂಸ್ಥೆಯು ರಷ್ಯಾ ರಾಷ್ಟ್ರದ ತಾಷೆRಂಟ್‌ನಲ್ಲಿ ನಡೆದ ಸಮಾವೇಶ‌‌ದಲ್ಲಿ ಕನ್ನಡ ಸಂಘ ಸಾಂತಾಕ್ರೂಜ್‌ ಸಂಸ್ಥೆಯ ಅಧ್ಯಕ್ಷ ಎಲ್‌. ವಿ. ಅಮೀನ್‌ ಅವರಿಗೆ “ಏಯಾ ಪೆಸಿಫಿಕ್‌ ಅಚೀವರ್ ಅವಾರ್ಡ್‌’ ಪ್ರಶಸ್ತಿ ಪ್ರದಾನಿಸಿದ ಗೌರವ ಈ ಸಂಸ್ಥೆಯ ಹಿರಿಮೆಯಾಗಿದೆ ಎಂದು ಸಂಘದ ಪರವಾಗಿ ಸಂಸ್ಥೆಯ ಪ್ರೇಮಾ ಆರ್‌. ಕೋಟ್ಯಾನ್‌ ಮತ್ತಿತರರು ಎಲ್‌. ವಿ. ಅಮೀನ್‌ ಅವರನ್ನು ಗೌರವಿಸಲಾಯಿತು.

ಸಭೆಯಲ್ಲಿ ಕಾರ್ಯಕಾರಿ ಸಮಿತಿಯ ಸದಸ್ಯರಾದ  ಗೋವಿಂದ ಆರ್‌. ಬಂಗೇರ, ಸುಮಾ ಎಂ. ಪೂಜಾರಿ, ಶಾಲಿನಿ ಎಸ್‌. ಶೆಟ್ಟಿ, ಆರ್‌. ಪಿ. ಹೆಗ್ಡೆ, ಸಲಹಾ ಸಮಿತಿಯ ಸದಸ್ಯರಾದ ನಾರಾಯಣ ಎಸ್‌. ಶೆಟ್ಟಿ, ಬಿ. ಆರ್‌. ಪೂಂಜಾ, ಎನ್‌. ಎಂ. ಸನೀಲ್‌, ವಿಶೇಷ ಆಮಂತ್ರಿತ ಸದಸ್ಯರಾದ ಶಿವರಾಮ ಎಂ. ಕೋಟ್ಯಾನ್‌, ವಿಜಯಕುಮಾರ್‌ ಕೆ. ಕೋಟ್ಯಾನ್‌, ಲಿಂಗಪ್ಪ ಬಿ. ಅಮೀನ್‌, ಹರೀಶ್‌ ಜೆ. ಪೂಜಾರಿ, ಸುಜಾತಾ ಸುಧಾಕರ್‌ ಉಚ್ಚಿಲ್‌, ಆಂತರಿಕ ಲೆಕ್ಕ ಪರಿಶೋಧಕ ರಾಜಶೇಖರ್‌ ಎ. ಅಂಚನ್‌, ಬಾಹ್ಯ ಲೆಕ್ಕ ಪರಿಶೋಧಕ ಎಚ್‌. ಡಿ. ಪೂಜಾರಿ, ಶಿಕ್ಷಣ ಸಮಿತಿಯ ಕಾರ್ಯಾಧ್ಯಕ್ಷ ಬನ್ನಂಜೆ ರವೀಂದ್ರ ಅಮೀನ್‌, ಕಾರ್ಯದರ್ಶಿ ಶಕೀಲಾ ಪಿ. ಶೆಟ್ಟಿ, ಸಾಮಾಜಿಕ-ಸಾಂಸ್ಕೃತಿಕ ಸಮಿತಿಯ ಕಾರ್ಯಾಧ್ಯಕ್ಷೆ ವನಿತಾ ವೈ. ನೋಂದ ಸೇರಿದಂತೆ ಸದಸ್ಯರು ಉಪಸ್ಥಿತರಿದ್ದರು. 

ಚಿತ್ರ-ವರದಿ : ರೋನ್ಸ್‌ ಬಂಟ್ವಾಳ್‌

ಟಾಪ್ ನ್ಯೂಸ್

LS polls: ರಾಜ್ಯದಲ್ಲಿ 25-26 ಕ್ಷೇತ್ರದಲ್ಲಿ ಬಿಜೆಪಿ ಗೆಲುವು; ಮಾಜಿ ಸಿಎಂ ಬಿ.ಎಸ್ ವೈ

LS polls: ರಾಜ್ಯದಲ್ಲಿ 25-26 ಕ್ಷೇತ್ರದಲ್ಲಿ ಬಿಜೆಪಿ ಗೆಲುವು; ಮಾಜಿ ಸಿಎಂ ಬಿ.ಎಸ್ ವೈ

LS Polls: ಮನೆ ಯಜಮಾನನ್ನು ಕಳೆದುಕೊಂಡ ದುಖ:ದ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು

LS Polls: ಮನೆ ಯಜಮಾನನ್ನು ಕಳೆದುಕೊಂಡ ದುಃಖದ ನಡುವೆ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು

Bantwala: ತುಂಬೆ ವಳವೂರಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

Bantwala: ತುಂಬೆ ವಳವೂರಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

Gangavati: ಮತದಾನ ಆರಂಭವಾಗಿ 2 ಗಂಟೆ ಕಳೆದರೂ ಮತಗಟ್ಟೆಯತ್ತ ಬಾರದ ಗ್ರಾಮಸ್ಥರು

Gangavati: ಮತದಾನ ಆರಂಭವಾಗಿ 2 ಗಂಟೆ ಕಳೆದರೂ ಮತಗಟ್ಟೆಯತ್ತ ಬಾರದ ಗ್ರಾಮಸ್ಥರು

ಕಲಬುರಗಿ: ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ ಮತ ಚಲಾವಣೆ ಆರೋಪ

ಕಲಬುರಗಿ: ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ ಮತ ಚಲಾವಣೆ ಆರೋಪ

LS Polls: ಪಂಚಮಸಾಲಿ ಜಗದ್ಗುರು ಶ್ರೀ ವಚನಾನಂದ ಸ್ವಾಮೀಜಿಗಳಿಂದ ಮತಗಟ್ಟೆಯಲ್ಲಿ ಮೊದಲ ಮತದಾನ

LS Polls: ಪಂಚಮಸಾಲಿ ಜಗದ್ಗುರು ಶ್ರೀ ವಚನಾನಂದ ಸ್ವಾಮೀಜಿಗಳಿಂದ ಮತಗಟ್ಟೆಯಲ್ಲಿ ಮೊದಲ ಮತದಾನ

Tollywood: ಜೂ.ಎನ್‌ಟಿಆರ್ ʼದೇವರʼ ಚಿತ್ರತಂಡದ ಮೇಲೆ ಜೇನುನೊಣ ದಾಳಿ; ಕೆಲವರಿಗೆ ಗಾಯ

Tollywood: ಜೂ.ಎನ್‌ಟಿಆರ್ ʼದೇವರʼ ಚಿತ್ರತಂಡದ ಮೇಲೆ ಜೇನುನೊಣ ದಾಳಿ; ಕೆಲವರಿಗೆ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara:ಸಿಟಿ ಆಫ್ ವಿಂಡ್ಸ್‌ ಕ್ಯಾಸ್ಪಿಯನ್‌: ಸಮುದ್ರ ಕಿನಾರೆಯ ಪ್ರವಾಸಿ ತಾಣ ಬಾಕು ನಗರ

Desi Swara:ಸಿಟಿ ಆಫ್ ವಿಂಡ್ಸ್‌ ಕ್ಯಾಸ್ಪಿಯನ್‌: ಸಮುದ್ರ ಕಿನಾರೆಯ ಪ್ರವಾಸಿ ತಾಣ ಬಾಕು ನಗರ

Desi Swara: ಅಮೆರಿಕ-ಸೌರಮಾನ ಯುಗಾದಿ ಆಚರಣೆ

Desi Swara: ಅಮೆರಿಕ-ಸೌರಮಾನ ಯುಗಾದಿ ಆಚರಣೆ

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Desi Swara: ಹೆಮ್ಮೆಯ ದುಬೈ ಕನ್ನಡ ಸಂಘ- ಶಾರ್ಜಾ ಮಳೆ ಸಂತ್ರಸ್ಥರಿಗೆ ಸಹಾಯ ಹಸ್ತ

Desi Swara: ಹೆಮ್ಮೆಯ ದುಬೈ ಕನ್ನಡ ಸಂಘ- ಶಾರ್ಜಾ ಮಳೆ ಸಂತ್ರಸ್ಥರಿಗೆ ಸಹಾಯ ಹಸ್ತ

Desi Swara: ವಸಂತನಾಗಮನ- ಇಂಗ್ಲೆಂಡಿನಲ್ಲಿ ಹರುಷದಿ ಸಂಭ್ರಮಿಸಿದ ಕನ್ನಡ ಜನ

Desi Swara: ವಸಂತನಾಗಮನ- ಇಂಗ್ಲೆಂಡಿನಲ್ಲಿ ಹರುಷದಿ ಸಂಭ್ರಮಿಸಿದ ಕನ್ನಡ ಜನ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

LS polls: ರಾಜ್ಯದಲ್ಲಿ 25-26 ಕ್ಷೇತ್ರದಲ್ಲಿ ಬಿಜೆಪಿ ಗೆಲುವು; ಮಾಜಿ ಸಿಎಂ ಬಿ.ಎಸ್ ವೈ

LS polls: ರಾಜ್ಯದಲ್ಲಿ 25-26 ಕ್ಷೇತ್ರದಲ್ಲಿ ಬಿಜೆಪಿ ಗೆಲುವು; ಮಾಜಿ ಸಿಎಂ ಬಿ.ಎಸ್ ವೈ

LS Polls: ಮನೆ ಯಜಮಾನನ್ನು ಕಳೆದುಕೊಂಡ ದುಖ:ದ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು

LS Polls: ಮನೆ ಯಜಮಾನನ್ನು ಕಳೆದುಕೊಂಡ ದುಃಖದ ನಡುವೆ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು

Bantwala: ತುಂಬೆ ವಳವೂರಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

Bantwala: ತುಂಬೆ ವಳವೂರಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

Gangavati: ಮತದಾನ ಆರಂಭವಾಗಿ 2 ಗಂಟೆ ಕಳೆದರೂ ಮತಗಟ್ಟೆಯತ್ತ ಬಾರದ ಗ್ರಾಮಸ್ಥರು

Gangavati: ಮತದಾನ ಆರಂಭವಾಗಿ 2 ಗಂಟೆ ಕಳೆದರೂ ಮತಗಟ್ಟೆಯತ್ತ ಬಾರದ ಗ್ರಾಮಸ್ಥರು

ಕಲಬುರಗಿ: ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ ಮತ ಚಲಾವಣೆ ಆರೋಪ

ಕಲಬುರಗಿ: ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ ಮತ ಚಲಾವಣೆ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.