ಕನ್ನಡಿಗ ದುರ್ಗ‍ಪ್ಪ ಕೋಟಿಯವರ್‌ ಅವರಿಗೆ ಶ್ರೇಷ್ಠ ಶಿಕ್ಷಕ ಪ್ರಶಸ್ತಿ-2020 ಪ್ರಶಸ್ತಿ ಪ್ರಧಾನ


Team Udayavani, Jan 15, 2021, 4:12 PM IST

Kannadiga Durgappa Kotiyawar Awarded Outstanding Teacher Award -2020

ಮುಂಬಯಿ: ಭಾರತೀಯ ನೀತಿ ಆಯೋಗ, ಭಾರತೀಯ ಸಾಮಾಜಿಕ ನ್ಯಾಯ ಸಮಿತಿ ಹಾಗೂ ಅಂತಾರಾಷ್ಟ್ರೀಯ ಯುನೈಟೆಡ್‌ ಸ್ಟೇಟ್‌ ಆರ್ಗನೈಸೇಶನ್‌ ಜಿನಿವಾ ಇವುಗಳ ಸಹಯೊಗತ್ವದ ಯಶ್‌ ಟ್ರಸ್ಟ್‌ ಕೊಡ ಮಾಡುವ ಕರ್ನಾಟಕ ಶಿಕ್ಷಣ ಗೌರವ ಶ್ರೇಷ್ಠ ಶಿಕ್ಷಕ ಪ್ರಶಸ್ತಿ-2020ಕ್ಕೆ ಹೊರನಾಡ ಕನ್ನಡಿಗನಾಗಿ ಬೃಹನ್ಮುಂಬಯಿ ಮಹಾನಗರ ಪಾಲಿಕೆ ಕನ್ನಡ ಶಾಲೆಯ ಶಿಕ್ಷಕ, ಯುವ ಲೇಖಕ ದುರ್ಗಪ್ಪ ಯು. ಕೋಟಿಯವರ್‌ ಅವರು ಆಯ್ಕೆಯಾಗಿದ್ದು ಇತ್ತೀಚೆಗೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಡಾ| ಸಚಿನ್‌ ಶರ್ಮ ಅವರು ಕೋಟಿಯವರ್‌ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು.

ದುರ್ಗಪ್ಪ ಅವರ ಶೈಕ್ಷಣಿಕ ಸೇವೆಯನ್ನು ಪರಿಗಣಿಸಿ ಅವರನ್ನು ಪ್ರಾಥಮಿಕ ಶಾಲಾ ವಿಭಾಗದ ಶ್ರೇಷ್ಠ ಶಿಕ್ಷಕ 2020ರ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ದಿಲ್ಲಿಯ ಜೆಎನ್‌ಯು ವಿಶ್ವವಿದ್ಯಾ ನಿಲಯದ ಉಪಕುಲಪತಿ ಡಾ| ರಾಜ್‌ ಸಿಂಗ್‌ ಅವರು ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಶೈಕ್ಷಣಿಕ ಚಿಂತಕ, ಯುವ ವಿಜ್ಞಾನಿ, ವಿದ್ವಾಂಸ ಡಾ| ತಮ್ಮಯ್ಯ, ಡಾ| ಗುರುಕುಲಂ ಗಣಪತಿ ರೆಡ್ಡಿ, ಡಾ| ಹರಿಕೃಷ್ಣ ಮಾರನ್‌, ಡಾ| ಪ್ರಭಾಕರನ್‌, ಡಾ| ಎಂ. ಎಂ. ಮಹಾದೇವಪ್ಪ, ರಿಜಮನ್‌ ಅಸಾನ್‌, ಡಾ| ರೇವತಿ ಅಯ್ಯರ್‌, ಡಾ| ಸರೀತಾ ಶೆಟ್ಟಿ ಸಹಿತ ಅನೇಕ ಉಪನ್ಯಾಸಕರು, ಶಿಕ್ಷಕರು ಉಪ ಸ್ಥಿತರಿದ್ದರು. ಅಯ್ನಾಜ್‌ ಜಾಂಜೆರಿಯಾ ಪ್ರಸ್ತಾವಿಸಿದರು. ಪ್ರತಿಭಾ ಗೌಡ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

ಇದನ್ನೂ ಓದಿ:26ನೇ ವಾರ್ಷಿಕ ಶ್ರೀ ಅಯ್ಯಪ್ಪ ಮಹಾಪೂಜೆ ಸಂಪನ್ನ

ದುರ್ಗಪ್ಪ ಕೋಟಿಯವರ್‌ ಮುಂಬ ಯಿಯ ಶಿವಿxಯಲ್ಲಿನ ಮಹಾನಗರ ಪಾಲಿಕೆ ಸಂಚಾಲಿತ ಕನ್ನಡ ಶಾಲೆ ಯಲ್ಲಿ ಅಧ್ಯಾಪಕ ರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. “ಮುಂಬಯಿಯಲ್ಲಿ ಕನ್ನಡದ ಡಿಂಡಿಮ’ ದುರ್ಗಪ್ಪ ಕೋಟಿಯವರ್‌ ಅವರ ಚೊಚ್ಚಲ ಕೃತಿಯಾಗಿದೆ. ಶಾಲೆಯ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಮಕ್ಕಳಿಗೆ ವಿಶೇಷ ಪ್ರೋತ್ಸಾಹ, ಬೋಧನೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.

ಹೊಸ ತಂತ್ರಜ್ಞಾನಗಳ ಬಳಕೆಯಿಂದ ವಿದ್ಯಾರ್ಥಿಪ್ರಿಯ ಶಿಕ್ಷಕರಾಗಿದ್ದಾರೆ.ಒಳ ಮತ್ತು ಹೊರನಾಡಿನ ಅನೇಕ ಪತ್ರಿಕೆಗಳಲ್ಲಿ ಬಿಡಿ ಲೇಖನ, ವರದಿ ಗಳನ್ನು ಬರೆದು ಪ್ರಕಟಿಸುತ್ತಿರುವ ಇವರು ಕರ್ನಾಟಕ ಸಂಘ ಮುಂಬಯಿ ಇದರ ಸ್ನೇಹ ಸಂಬಂಧ ಮಾಸಿಕದಲ್ಲಿ ಸೇವಾ ನಿರತರಾಗಿದ್ದು, ಕನ್ನಡಿಗ ಪತ್ರಕರ್ತರ ಸಂಘ ಮಹಾರಾಷ್ಟ್ರ ಇದರ ಸದಸ್ಯರಾಗಿದ್ದಾರೆ.

ಟಾಪ್ ನ್ಯೂಸ್

Kharge

ಪಕ್ಷಾಂತರ ನಿಷೇಧ ಕಾಯ್ದೆಗೆ ಇನ್ನಷ್ಟು ತಿದ್ದುಪಡಿ ಅಗತ್ಯ: ಖರ್ಗೆ

1-sdfdfdsf

ಶಿವಮೊಗ್ಗ ಬಸ್ ಗಳ ನಡುವೆ ಭೀಕರ ಅಪಘಾತ ; 40 ಕ್ಕೂ ಹೆಚ್ಚು ಜನರಿಗೆ ಗಾಯ

1-hgfdgfdg

ವಿವಾದಾತ್ಮಕ ಹೇಳಿಕೆ : ಮಾಜಿ ಪ್ರಧಾನಿ ದೇವೇಗೌಡರ ಕ್ಷಮೆ ಯಾಚಿಸಿದ ಕೆ.ಎನ್.ರಾಜಣ್ಣ

bjp-congress

ಜಾರ್ಜಿಗೊಂದು ಉತ್ಸವ, ಜಮೀರನಿಗೊಂದು ಉತ್ಸವ ಮಾಡಿಬಿಡಿ! ; ಬಿಜೆಪಿ ಲೇವಡಿ

ಎಲೆಕ್ಟ್ರಿಕ್ ವಾಹನಗಳ ವೆಚ್ಚ ಜನಸಾಮಾನ್ಯರ ಕೈಗೆಟಕುವಂತಿರಬೇಕು: ಬಸವರಾಜ ಬೊಮ್ಮಾಯಿ

ಎಲೆಕ್ಟ್ರಿಕ್ ವಾಹನಗಳ ವೆಚ್ಚ ಜನಸಾಮಾನ್ಯರ ಕೈಗೆಟಕುವಂತಿರಬೇಕು: ಬಸವರಾಜ ಬೊಮ್ಮಾಯಿ

ಆದಾಯ ತೆರಿಗೆ ಇಲಾಖೆಯ “ಲವ್ ಲೆಟರ್” ಬಂದಿದೆ…ಎನ್ ಸಿಪಿ ವರಿಷ್ಠ ಶರದ್ ಪವಾರ್ ವ್ಯಂಗ್ಯ

ಆದಾಯ ತೆರಿಗೆ ಇಲಾಖೆಯಿಂದ “ಲವ್ ಲೆಟರ್” ಬಂದಿದೆ…ಎನ್ ಸಿಪಿ ವರಿಷ್ಠ ಶರದ್ ಪವಾರ್ ವ್ಯಂಗ್ಯ

cm ibrahim

ದೇವೇಗೌಡರು ಈ ರಾಜ್ಯದ ಪಿತಾಮಹ, ಕರ್ನಾಟಕದ ಆರೂವರೆ ಕೋಟಿ ಜನರ ತಂದೆ: ಇಬ್ರಾಹಿಂಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸನಾತನ ಧರ್ಮದ ನೆಮ್ಮದಿ ವಿದೇಶಿ ಸಂಸ್ಕೃತಿಯಲ್ಲಿಲ್ಲ: ವಿದ್ಯಾಪ್ರಸನ್ನ  ಸ್ವಾಮೀಜಿ

ಸನಾತನ ಧರ್ಮದ ನೆಮ್ಮದಿ ವಿದೇಶಿ ಸಂಸ್ಕೃತಿಯಲ್ಲಿಲ್ಲ: ವಿದ್ಯಾಪ್ರಸನ್ನ  ಸ್ವಾಮೀಜಿ

ಬಂಟರು ಸಹೃದಯಿ ದಾನಿಗಳಾಗಲಿ: ಎಸ್‌.ಎಂ. ಶೆಟ್ಟಿ

ಬಂಟರು ಸಹೃದಯಿ ದಾನಿಗಳಾಗಲಿ: ಎಸ್‌.ಎಂ. ಶೆಟ್ಟಿ

ಭವಾನಿ ಫೌಂಡೇಶನ್‌ ಆರ್ಥಿಕವಾಗಿ ಹಿಂದುಳಿದವರ ಆಶಾಕಿರಣ: ಡಾ| ಶಿಶಿರ್‌ ಶೆಟ್ಟಿ

ಭವಾನಿ ಫೌಂಡೇಶನ್‌ ಆರ್ಥಿಕವಾಗಿ ಹಿಂದುಳಿದವರ ಆಶಾಕಿರಣ: ಡಾ| ಶಿಶಿರ್‌ ಶೆಟ್ಟಿ

ಸಂಘದಿಂದ ಸಮಾಜ ಬಾಂಧವರಿಗೆ ನೆರವಾಗುವ ಯೋಜನೆ ಜಾರಿ: ಸಂತೋಷ್‌ ಶೆಟ್ಟಿ

ಸಂಘದಿಂದ ಸಮಾಜ ಬಾಂಧವರಿಗೆ ನೆರವಾಗುವ ಯೋಜನೆ ಜಾರಿ: ಸಂತೋಷ್‌ ಶೆಟ್ಟಿ

ಜೂ. 12: ಶ್ರೀ ಭುವನೇಶ್ವರಿ ಮಾತೆಯ ಮೂರ್ತಿ ಪ್ರತಿಷ್ಠೆ ಉತ್ಸವ, ಧಾರ್ಮಿಕ ಕಾರ್ಯಕ್ರಮ

ಜೂ. 12: ಶ್ರೀ ಭುವನೇಶ್ವರಿ ಮಾತೆಯ ಮೂರ್ತಿ ಪ್ರತಿಷ್ಠೆ ಉತ್ಸವ, ಧಾರ್ಮಿಕ ಕಾರ್ಯಕ್ರಮ

MUST WATCH

udayavani youtube

ಭಗವಂತನ ಅನುಗ್ರಹ ಸಂಪಾದಿಸುವುದು ಹೇಗೆ?

udayavani youtube

NEWS BULLETIN 01-07-2022

udayavani youtube

ಮಲ್ಲಾರು : ಗಾಳಿ ಮಳೆಗೆ ಹಾರಿ ಹೋದ ಶಾಲೆಯ ಮೇಲ್ಛಾವಣಿ, ವಿದ್ಯಾರ್ಥಿಗಳು ಕಂಗಾಲು

udayavani youtube

ಬಾಳೆ ಕೃಷಿ ಮಾಡಿ ಸೈ ಎನಿಸಿಕೊಂಡಿರುವ ಕಳಸದ ಪ್ರಕಾಶ್ ಕುಮಾರ್

udayavani youtube

ಕಾಪು ತಾಲೂಕಿನಾದ್ಯಂತ ಭಾರೀ ಮಳೆ ತಗ್ಗು ಪ್ರದೇಶಗಳಲ್ಲಿ ನೆರೆ ಭೀತಿ

ಹೊಸ ಸೇರ್ಪಡೆ

1-dsfsdfsdf

ಸಾಗರ: ಹಲ್ಕೆ ಮುಪ್ಪಾನೆ ಲಾಂಚ್ ಪುನರಾರಂಭ

Kharge

ಪಕ್ಷಾಂತರ ನಿಷೇಧ ಕಾಯ್ದೆಗೆ ಇನ್ನಷ್ಟು ತಿದ್ದುಪಡಿ ಅಗತ್ಯ: ಖರ್ಗೆ

1-sdfdfdsf

ಶಿವಮೊಗ್ಗ ಬಸ್ ಗಳ ನಡುವೆ ಭೀಕರ ಅಪಘಾತ ; 40 ಕ್ಕೂ ಹೆಚ್ಚು ಜನರಿಗೆ ಗಾಯ

ಮಹಿಳೆಯರಿಗೆ ಕಾನೂನು ಅರಿವು ಅಗತ್ಯ; ಪರಶುರಾಮ ಕೋಪರ್ಡೆ

ಮಹಿಳೆಯರಿಗೆ ಕಾನೂನು ಅರಿವು ಅಗತ್ಯ; ಪರಶುರಾಮ ಕೋಪರ್ಡೆ

178ರಲ್ಲಿ 132 ಕಾಮಗಾರಿ ಪೂರ್ಣ: ಶಾಸಕ

178ರಲ್ಲಿ 132 ಕಾಮಗಾರಿ ಪೂರ್ಣ: ಶಾಸಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.