Udayavni Special

ಕರ್ನಾಟಕ ಮಿತ್ರ ಮಂಡಲ ಕಲ್ಯಾಣ್‌: ಗಣೇಶೋತ್ಸವ ಆಚರಣೆ

Team Udayavani, Sep 15, 2021, 2:21 PM IST

ಕರ್ನಾಟಕ ಮಿತ್ರ ಮಂಡಲ ಕಲ್ಯಾಣ್‌: ಗಣೇಶೋತ್ಸವ ಆಚರಣೆ

ಕಲ್ಯಾಣ್‌: ಕರ್ನಾಟಕ ಮಿತ್ರ ಮಂಡಲ ಕಲ್ಯಾಣ್‌ ವತಿಯಿಂದ ವಾರ್ಷಿಕ ಗಣೇಶೋತ್ಸವವು ಸಂಘದ ಕಚೇರಿಯಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಜರಗಿತು. ಸಂಘದ ಗೌರವಾಧ್ಯಕ್ಷ ಶ್ರೀಧರ ಪೂಜಾರಿ ಅವರ ಮಾರ್ಗ ದರ್ಶನದಲ್ಲಿ, ಅಧ್ಯಕ್ಷ ದಿವಾಕರ ಸಾಲ್ಯಾನ್‌ ಅವರ ನೇತೃತ್ವದಲ್ಲಿ ಧಾರ್ಮಿಕ ವಿಧಿ-ವಿಧಾನಗಳೊಂದಿಗೆ ಗಣೇಶ ವಿಗ್ರಹವನ್ನು ಪ್ರತಿಷ್ಠಾಪಿಸಲಾಯಿತು.

ಅಧ್ಯಕ್ಷ ದಿವಾಕರ ಸಾಲ್ಯಾನ್‌ ಅವರು ಪ್ರತಿಷ್ಠಾಪನ ಪೂಜಾ ವಿಧಿ-ವಿಧಾನಗಳ ಯಜಮಾನಿಕೆ ವಹಿಸಿದ್ದರು. ಬಳಿಕ ಅಲಂಕಾರ ಪೂಜೆ, ವಿಶೇಷ ಪೂಜೆ, ಮಹಾಮಂಗಳಾರತಿ, ಪ್ರಸಾದ ವಿತರಣೆ ನೆರವೇರಿತು. ಕೊರೊನಾ ಮಾರ್ಗಸೂಚಿಗಳಿಗೆ ಅನುಗುಣವಾಗಿ ನಡೆದ ಕಾರ್ಯಕ್ರಮದಲ್ಲಿ ಸಂಜೆ 5ರಿಂದ ಸದಸ್ಯರು ಮತ್ತು ಮಹಿಳಾ ವಿಭಾಗದವರಿಂದ ಭಜನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಧನಂಜಯ ಪೂಜಾರಿ ಅವರಿಂದ ಮಹಾ ಮಂಗಳಾರತಿ, ರಾಜೇಶ್‌ ಪೂಜಾರಿ ಅವರಿಂದ ಸಾಮೂಹಿಕ ಪ್ರಾರ್ಥನೆ, ಪ್ರಸಾದ ವಿತರಣೆ ನಡೆಯಿತು. ಕಾರ್ಯಕ್ರಮದಲ್ಲಿ ಸಂಘದ ಉಪಾಧ್ಯಕ್ಷ ರಮೇಶ್‌ ಪೂಜಾರಿ, ಕಾರ್ಯದರ್ಶಿ ಪುರುಷೋತ್ತಮ ಪೂಜಾರಿ, ಕೋಶಾಧಿಕಾರಿ ಪ್ರಶಾಂತ್‌ ಪೂಜಾರಿ, ಜತೆ ಕಾರ್ಯದರ್ಶಿ ರಾಜೇಶ್‌ ಪೂಜಾರಿ, ಜತೆ ಕೋಶಾಧಿಕಾರಿ ಉದಯ ಪೂಜಾರಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ದೇವಕಿ ಪೂಜಾರಿ, ಕಾರ್ಯದರ್ಶಿ ಪ್ರೀತಿ ಪೂಜಾರಿ, ಕೋಶಾಧಿಕಾರಿ ಸುಜಾತಾ ಕೋಟ್ಯಾನ್‌, ಮಹಿಳಾ ವಿಭಾಗದ ಮಾಜಿ ಕಾರ್ಯಾಧ್ಯಕ್ಷೆ ಶ್ರೀಮತಿ ಪೂಜಾರಿ ಹಾಗೂ ಸಂಘದ ಸದಸ್ಯರು, ಮಹಿಳಾ ವಿಭಾಗ, ಯುವ ವಿಭಾಗದ ಸದಸ್ಯರು, ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಪ್ರಸಾದ ಸ್ವೀಕರಿಸಿದರು.

ಇದನ್ನೂ ಓದಿ:ವಾಣಿವಿಲಾಸ ಸಾಗರದಲ್ಲಿ 107 ಅಡಿ ನೀರು ಸಂಗ್ರಹ

ಶನಿವಾರ ಸಂಜೆ ಸಕಲ ವಿಧಿ-ವಿಧಾನಗಳೊಂದಿಗೆ ಉತ್ತರ ಪೂಜೆಯೊಂದಿಗೆ ಶ್ರೀ ಗಣೇಶ ಮೂರ್ತಿಯನ್ನು ವಿಸರ್ಜಿಸಲಾಯಿತು. ಯುವ ವಿಭಾಗದ ಪ್ರತೀಕ್‌ ಪೂಜಾರಿ, ಲತೇಶ್‌, ಕಾರ್ತಿಕ್‌, ಧೀರಜ್‌ ಅವರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು. ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದ ಎಲ್ಲರಿಗೂ ಸಂಘದ ಅಧ್ಯಕ್ಷ ದಿವಾಕರ ಸಾಲ್ಯಾನ್‌ ಅವರು ಕೃತಜ್ಞತೆ ಸಲ್ಲಿಸಿ ಶುಭ ಹಾರೈಸಿದರು.

ಟಾಪ್ ನ್ಯೂಸ್

Untitled-1

ಕೊಹ್ಲಿ ಕಾರು ಮಾರಟಕ್ಕಿದೆ!

ಚಕ್ರವರ್ತಿ, ರಸೆಲ್‌ ದಾಳಿಗೆ ಆರ್‌ಸಿಬಿ ಕಂಗಾಲು

ಚಕ್ರವರ್ತಿ, ರಸೆಲ್‌ ದಾಳಿಗೆ ಆರ್‌ಸಿಬಿ ಕಂಗಾಲು

ಶಂಕಿತ ಉಗ್ರನಿಗಿತ್ತು ವಿದೇಶಿ ಸಂಪರ್ಕ : ಭಯೋತ್ಪಾದನೆ ನಿಗ್ರಹ ದಳ ಮಾಹಿತಿ

ಶಂಕಿತ ಉಗ್ರನಿಗಿತ್ತು ವಿದೇಶಿ ಸಂಪರ್ಕ : ಭಯೋತ್ಪಾದನೆ ನಿಗ್ರಹ ದಳ ಮಾಹಿತಿ

ghdyt

ಉತ್ತರದ ಮತ್ತೊಂದು ಜೆಡಿಎಸ್‌ ವಿಕೆಟ್‌ ಪತನ?  

dxfvgdsfre

ಸರಣಿ ರದ್ದು ಮಾಡಿದ ಇಂಗ್ಲೆಂಡ್ | ಪಾಕ್‍ಗೆ ಮತ್ತೊಂದು ಶಾಕ್

vcydtyry

ಈರುಳ್ಳಿ ದರ ಕುಸಿತಕ್ಕೆ ರೈತ ಕಂಗಾಲು

ಕಾರು ಡಿಕ್ಕಿ ಹೊಡೆದು ವಿದ್ಯಾರ್ಥಿನಿಯರಿಗೆ ಗಾಯ : ಮೈಸೂರು KSOU ವಿವಿ ಆವರಣದಲ್ಲಿ ಘಟನೆ

ಮೈಸೂರು : ಕಾರು ಡಿಕ್ಕಿ ಹೊಡೆದು ಇಬ್ಬರು ವಿದ್ಯಾರ್ಥಿನಿಯರಿಗೆ ಗಂಭೀರ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಳ್ಕುಂಜೆಯವರ ಬರಹಗಳು ಸಮಾಜಕ್ಕೆ ಮಾರ್ಗದರ್ಶಕ: ಮುರಳಿ ಕೆ. ಶೆಟ್ಟಿ

ಬಳ್ಕುಂಜೆಯವರ ಬರಹಗಳು ಸಮಾಜಕ್ಕೆ ಮಾರ್ಗದರ್ಶಕ: ಮುರಳಿ ಕೆ. ಶೆಟ್ಟಿ

ಥಾಣೆ ಸ್ಥಳೀಯ ಸಮಿತಿಯಿಂದ ಸಮಾಜ ಬಾಂಧವರಿಗೆ ಆಹಾರದ ಕಿಟ್‌ ವಿತರಣೆ

ಥಾಣೆ ಸ್ಥಳೀಯ ಸಮಿತಿಯಿಂದ ಸಮಾಜ ಬಾಂಧವರಿಗೆ ಆಹಾರದ ಕಿಟ್‌ ವಿತರಣೆ

ಅಧ್ಯಕ್ಷರಾಗಿ ಸಮಾಜ ಸೇವಕ ಹರೀಶ್‌ ಜಿ. ಅಮೀನ್‌ ಪುನರಾಯ್ಕೆ

ಅಧ್ಯಕ್ಷರಾಗಿ ಸಮಾಜ ಸೇವಕ ಹರೀಶ್‌ ಜಿ. ಅಮೀನ್‌ ಪುನರಾಯ್ಕೆ

ವಿಶ್ವವಿದ್ಯಾನಿಲಯದ ಗೌರವ ಎಲ್ಲ ಗೌರವಗಳಿಗಿಂತ ಶ್ರೇಷ್ಠ: ಕುಸುಮೋದರ ಡಿ. ಶೆಟ್ಟಿ

ವಿಶ್ವವಿದ್ಯಾನಿಲಯದ ಗೌರವ ಎಲ್ಲ ಗೌರವಗಳಿಗಿಂತ ಶ್ರೇಷ್ಠ: ಕುಸುಮೋದರ ಡಿ. ಶೆಟ್ಟಿ

ಬ್ರಹ್ಮಶ್ರೀ ನಾರಾಯಣಗುರುಗಳ 167ನೇ ಜಯಂತಿ ಆಚರಣೆ

ಬ್ರಹ್ಮಶ್ರೀ ನಾರಾಯಣಗುರುಗಳ 167ನೇ ಜಯಂತಿ ಆಚರಣೆ

MUST WATCH

udayavani youtube

ಅರಮನೆ ಆವರಣದಲ್ಲಿ ಹೆಣ್ಣಾನೆಯ ರಂಪಾಟ, ಆನೆಯನ್ನು ನಿಯಂತ್ರಿಸಿದ ಅಭಿಮನ್ಯು

udayavani youtube

ನಿಮ್ಮ ಅಧಿಕಾರಿಗಳನ್ನು ಸಂಜೆಯೊಳಗೆ ಸಸ್ಪೆಂಡ್ ಮಾಡಿ : ಮಾಜಿ ಸ್ಪೀಕರ್​ ರಮೇಶ್​ ಕುಮಾರ್​

udayavani youtube

48 ಲಕ್ಷ ರೂ.ಗೆ ಗಣಪತಿಯ ‘ಲಡ್ಡು’ ಹರಾಜು

udayavani youtube

ಗಿಫ್ಟ್ ಕೊಡುವ ನೆಪದಲ್ಲಿ ಮಹಿಳಾ ಸಿಬ್ಬಂದಿಗೆ ಮಚ್ಚಿನಿಂದ ಹಲ್ಲೆ

udayavani youtube

ರಸ್ತೆ ದಾಟುವ ವೇಳೆ ಕಾರಿನಡಿ ಬಿದ್ದರೂ ಪವಾಡಸದೃಶವಾಗಿ ಪಾರಾದ ಬಾಲಕ

ಹೊಸ ಸೇರ್ಪಡೆ

Untitled-1

ಕೊಹ್ಲಿ ಕಾರು ಮಾರಟಕ್ಕಿದೆ!

ಚಕ್ರವರ್ತಿ, ರಸೆಲ್‌ ದಾಳಿಗೆ ಆರ್‌ಸಿಬಿ ಕಂಗಾಲು

ಚಕ್ರವರ್ತಿ, ರಸೆಲ್‌ ದಾಳಿಗೆ ಆರ್‌ಸಿಬಿ ಕಂಗಾಲು

ಶಂಕಿತ ಉಗ್ರನಿಗಿತ್ತು ವಿದೇಶಿ ಸಂಪರ್ಕ : ಭಯೋತ್ಪಾದನೆ ನಿಗ್ರಹ ದಳ ಮಾಹಿತಿ

ಶಂಕಿತ ಉಗ್ರನಿಗಿತ್ತು ವಿದೇಶಿ ಸಂಪರ್ಕ : ಭಯೋತ್ಪಾದನೆ ನಿಗ್ರಹ ದಳ ಮಾಹಿತಿ

ghdyt

ಉತ್ತರದ ಮತ್ತೊಂದು ಜೆಡಿಎಸ್‌ ವಿಕೆಟ್‌ ಪತನ?  

dxfvgdsfre

ಸರಣಿ ರದ್ದು ಮಾಡಿದ ಇಂಗ್ಲೆಂಡ್ | ಪಾಕ್‍ಗೆ ಮತ್ತೊಂದು ಶಾಕ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.