ಕರ್ನಾಟಕ ಸಂಘ: ದೆಹಲಿ ಕನ್ನಡ ಶಾಲೆಗೆ ಉಪಕರಣಗಳ ಕೊಡುಗೆ

Team Udayavani, Oct 15, 2017, 4:30 PM IST

14-Mum01a.jpg

ಮುಂಬಯಿ: ವಿದ್ಯಾಬೋಧಿನಿ ಪೌಢ ಶಾಲೆ ಬಾಳಿಲ ಸುಳ್ಯ ಮಕ್ಕಳಿಂದ ಅ. 12ರಂದು ನಡೆದ ಸಾಂಸ್ಕೃತಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೆಹಲಿ ಕರ್ನಾಟಕ ಸಂಘವೇ ಸ್ಥಾಪಿಸಿರುವ ಕನ್ನಡ ಶಾಲೆಯ ಬೆಳವಣಿಗೆಗಾಗಿ ಕನ್ನಡ ಮಕ್ಕಳ ಉಪಯೋಗದ ದೃಷ್ಟಿಯನ್ನಿಟ್ಟುಕೊಂಡು ಶಾಲೆಯಲ್ಲಿ ಸ್ಮಾರ್ಟ್‌ ಕ್ಲಾಸ್‌ಗಳನ್ನು ಪ್ರಾರಂಭಿಸಲು 5 ಲಕ್ಷ ರೂ. ಗಳ ಉಪಕರಣಗಳನ್ನು ಕೊಡುಗೆಯಾಗಿ ನೀಡಲಾಯಿತು.

ಈ ಸಂದರ್ಭದಲ್ಲಿ ದೆಹಲಿ ಕರ್ನಾಟಕ ಸಂಘದ ಅಧ್ಯಕ್ಷ ವಸಂತ ಶೆಟ್ಟಿ ಬೆಳ್ಳಾರೆ ಅವರು ಮಾತನಾಡಿ, ಇದು ನಮ್ಮ ಶಾಲೆಗೆ ಒಂದು ಚಿಕ್ಕ ಕೊಡುಗೆಯಾಗಿದೆ. ಮುಂಬರುವ ದಿನಗಳಲ್ಲಿ ಕನ್ನಡ ಶಾಲೆಯನ್ನು ಒಂದು ಮಾದರಿ ಶಾಲೆಯಾಗಿ ಮಾಡಬೇಕು ಎನ್ನುವುದು ನಮ್ಮೆಲ್ಲರ ಅಭಿಲಾಷೆ ಎಂದು ತಿಳಿಸಿದರು. ದೆಹಲಿ ಕನ್ನಡ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಸರವು ಕೃಷ್ಣ ಭಟ್‌ ಅವರು ಕೊಡುಗೆಯನ್ನು ಸ್ವೀಕರಿಸಿ ಮಾತನಾಡಿ, ಸಂಘದ ಉದ್ದೇಶವನ್ನು ಸ್ವಾಗತಿಸಿ ಶಾಲೆಯ ಬೆಳವಣಿಗೆಗೆ ಎಲ್ಲಾ ಪ್ರಯತ್ನಗಳನ್ನು ಮಾಡಲಾಗುವುದು ಎಂದು ತಿಳಿಸಿದರು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಡಾ| ಪುರುಷೋತ್ತಮ ಬಿಳಿಮಲೆ ಅವರು ಮಾತನಾಡಿ,  ಕನ್ನಡ ಶಾಲೆಯ ಬೆಳವಣಿಗೆಗಾಗಿ ಕರ್ನಾಟಕ ಸಂಘ ಒಂದು ಹೊಸ ಹೆಜ್ಜೆ ಇಟ್ಟು ಈ ರೀತಿಯ ಕೆಲಸಗಳನ್ನು ಮಾಡುತ್ತಿರುವುದನ್ನು ಸಂತಸ ತಂದಿದೆ.  ದೆಹಲಿ ಕರ್ನಾಟಕ ಸಂಘ ಹಾಗೂ ದೆಹಲಿ ಕನ್ನಡ ಶಿಕ್ಷಣ ಸಂಸ್ಥೆ ದೆಹಲಿ ಕನ್ನಡಿಗರ ಎರಡು ಕಣ್ಣುಗಳಿದ್ದ ಹಾಗೆ, ಪ್ರಜಾಪ್ರಭುತ್ವದ ರೀತಿಯಲ್ಲಿ ಚುನಾವಣೆಗಳು ನಡೆಯುತ್ತವೆ. ಚುನಾವಣೆಯ ಅನಂತರ ಎರಡೂ ಸಂಸ್ಥೆಗಳು ಒಟ್ಟುಗೂಡಿ ಕೆಲಸ ಮಾಡಿದರೆ ಕನ್ನಡದ ಸ್ವರವನ್ನು ಯಾರೂ ತುಳಿಯಲಿಕ್ಕೆ ಸಾಧ್ಯವಿಲ್ಲ ಎಂದು ಈ ಸಂದರ್ಭದಲ್ಲಿ ಹೇಳಿದರು.

ಇನ್ನೋರ್ವ ಅತಿಥಿ ಡಾ| ರಂಗನಾಥ ಸಿಂಗಾರಿ ಅವರು ಮಾತನಾಡಿ, ಕನ್ನಡ ಶಾಲೆಯ ಅಭಿವೃದ್ಧಿಗೆ ತಮ್ಮ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ತಿಳಿಸಿದರು.  ಶಿಕ್ಷಣ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಸೋಮನಾಥ ಬಿರಾದಾರ ಮಾತನಾಡಿ, ಕನ್ನಡ ಶಾಲೆ ಮತ್ತು ಕರ್ನಾಟಕ ಸಂಘ ಎರಡೂ ಒಂದೇ ಎಂದು ಹೇಳಿದರು. ಶಿಕ್ಷಣ ಸಂಸ್ಥೆಯ ಮ್ಯಾನೇಜರ್‌  ಶಿವಾನಂದ ಸಿರ್ಸಿಕರ್‌ ಅವರು ಮಾತನಾಡಿ, ವಿದ್ಯಾಸಂಸ್ಥೆಯ ಬೆಳವಣಿಗೆಗೆ ಸಂಘದ ಕೊಡುಗೆಯನ್ನು ಶ್ಲಾಘಿಸಿದರು. ಅಲ್ಲದೇ ಸಂಘ ಈ ರೀತಿಯ ಸಹಕಾರ ನೀಡುತ್ತಾ ಬಂದರೆ ದೆಹಲಿಯಲ್ಲಿ ಇನ್ನೊಂದು ಕನ್ನಡ ಶಾಲೆಯನ್ನು ಪ್ರಾರಂಭಿಸಬಹುದು ಎಂದು ಹೇಳಿದರು. ಇದೇ ಸಂದರ್ಭದಲ್ಲಿ ವಿದ್ಯಾಬೋಧಿನಿ ಶಾಲೆಯ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಪ್ರದರ್ಶನಗೊಂಡವು. ಕಾರ್ಯಕ್ರಮವನ್ನು  ಸಂಘದ ಪ್ರಧಾನ ಕಾರ್ಯದರ್ಶಿ ಸಿ. ಎಂ. ನಾಗರಾಜ ಅವರು ನಿರ್ವಹಿಸಿದರು.

ಟಾಪ್ ನ್ಯೂಸ್

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

CHandrababu Naidu

Andhra ಮಾಜಿ ಸಿಎಂ ಚಂದ್ರಬಾಬು ನಾಯ್ಡು ಆಸ್ತಿ 810 ಕೋಟಿ ರೂ.!

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

CHandrababu Naidu

Andhra ಮಾಜಿ ಸಿಎಂ ಚಂದ್ರಬಾಬು ನಾಯ್ಡು ಆಸ್ತಿ 810 ಕೋಟಿ ರೂ.!

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.