ಕರ್ನಾಟಕ ಸಂಘ ಮುಂಬಯಿ ಯಕ್ಷಗಾನ ಪ್ರದರ್ಶನ, ಸಮ್ಮಾನ

Team Udayavani, Feb 12, 2019, 5:06 PM IST

1002mum02.jpg

ಮುಂಬಯಿ: ಕರ್ನಾಟಕ ಸಂಘ ಮುಂಬಯಿ ವತಿಯಿಂದ ಯಕ್ಷಕಲಾ ರಕ್ಷಣಾ ವೇದಿಕೆ ಮುಂಬಯಿ ಇವರಿಂದ ಫೆ. 8 ರಂದು ಸಂಜೆ 6 ರಿಂದ ಮಾಟುಂಗ ಪೂರ್ವದ ಮೈಸೂರು ಅಸೋಸಿಯೇಶನ್‌ ಸಭಾಗೃಹದಲ್ಲಿ ಕಾರ್ತವೀರ್ಯ ಯಕ್ಷಗಾನ ಪ್ರದರ್ಶನಗೊಂಡಿತು.

ಅಶ್ವಿ‌ನಿ ಕೊಂಡದಕುಳಿ ಅವರ ಸಂಯೋಜನೆಯಲ್ಲಿ ಹಾಗೂ ಹೆರಂಜಾಲು ಗೋಪಾಲ ಗಾಣಿಗ ಅವರ ನಿರ್ದೇಶನದಲ್ಲಿ ನಡೆದ ಈ ಯಕ್ಷಗಾನ ಪ್ರದರ್ಶನದಲ್ಲಿ ಭಾಗವತರಾಗಿ ಗೋಪಾಲ ಕೃಷ್ಣ ಗಾಣಿಗ ಹೆರಂಜಾಲು, ಮದ್ದಳೆಯಲ್ಲಿ ಶಶಿಕುಮಾರ್‌ ಆಚಾರ್‌ ಉಡುಪಿ, ಚೆಂಡೆಯಲ್ಲಿ ರಾಮನ್‌ ಹೆಗ್ಡೆ ಅವರು ಸಹಕರಿಸಿದರು.

ಮುಮ್ಮೇಳದಲ್ಲಿ ಕಲಾವಿದರಾಗಿ ಅಶ್ವಿ‌ನಿ ಕೊಂಡದಕುಳಿ, ನರೇಂದ್ರ ಹೆಗ್ಡೆ, ಲಕ್ಷ್ಮೀನಾರಾಯಣ ಭಟ್‌, ನಾಗೇಂದ್ರ ಭಟ್‌ ಮೂರುರು, ಮಹಾಬಲೇಶ್ವರ ಭಟ್‌ ಇಟಗಿ, ಟಿ. ವಿ. ಸ್ಫೂ³ರ್ತಿ ಭಟ್‌ ಮೊದಲಾದವರು ಪಾಲ್ಗೊಂಡಿದ್ದರು. ಸದಾಶಿವ ವಾಲ್ಪಾಡಿ ಅವರ ಸಂಚಾಲಕದಲ್ಲಿ ಕಾರ್ಯಕ್ರಮವು ನೆರವೇರಿತು. ಇದೇ ಸಂದರ್ಭದಲ್ಲಿ ಅಶ್ವಿ‌ನಿ ಕೊಂಡದಕುಳಿ ಅವರನ್ನು ಕರ್ನಾಟಕ ಸಂಘದ ವತಿಯಿಂದ ಸಮ್ಮಾನಿಸಲಾಯಿತು.

ಕರ್ನಾಟಕ ಸಂಘ ಮುಂಬಯಿ ಉಪಾಧ್ಯಕ್ಷ ಡಾ| ಈಶ್ವರ ಅಲೆವೂರು, ಗೌರವ ಪ್ರಧಾನ ಕಾರ್ಯದರ್ಶಿ ಡಾ| ಭರತ್‌ ಕುಮಾರ್‌ ಪೊಲಿಪು, ಸಮಿತಿ  ಸದಸ್ಯರಾದ ಓಂದಾಸ್‌ ಕಣ್ಣಂಗಾರ್‌, ಮೈಸೂರು ಅಸೋಸಿಯೇಶನ್‌ ಕಾರ್ಯದರ್ಶಿ ಡಾ| ಗಣಪತಿ ಶಂಕರ ಲಿಂಗ ಅವರು ಉಪಸ್ಥಿತರಿದ್ದರು. ಕಲಾಭಿಮಾನಿಗಳು  ಪಾಲ್ಗೊಂಡು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

 ಚಿತ್ರ-ವರದಿ : ಸುಭಾಷ್‌  ಶಿರಿಯಾ

ಟಾಪ್ ನ್ಯೂಸ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.