ಕೋಟಿ ಚೆನ್ನಯ ಕನ್ನಡ ಧಾರಾವಾಹಿ 201ನೇ ಸಂಚಿಕೆ ಪ್ರಸಾರ, ಮೆಚ್ಚುಗೆ

Team Udayavani, May 4, 2017, 4:13 PM IST

300417hbre4.jpg

ದೂರದರ್ಶನ ಚಂದನ ವಾಹಿನಿಯಲ್ಲಿ  ಪ್ರತಿ ರವಿವಾರ ಬೆಳಗ್ಗೆ 9ರಿಂದ 9.30ರ ವರೆಗೆ ಪ್ರಸಾರಗೊಳ್ಳುತ್ತಿರುವ ಪ್ರಜಾ ಫಿಲಂಸ್‌ ಕಟಪಾಡಿ ಅರ್ಪಿಸುವ  ತುಳುನಾಡಿನ ವೀರ ಮತ್ತು ಕಾರಣಿಕ ಪುರುಷರಾದ‌ ಕೋಟಿ-ಚೆನ್ನಯ ಟೆಲಿ ಕನ್ನಡ ಧಾರಾವಾಹಿ ದಾಖಲೆಯ 201ನೇ ಸಂಚಿಕೆಯ ಪ್ರಸಾರ ಪ್ರೇಕ್ಷಕ‌ರ ಪ್ರಶಂಸೆಗೆ  ಪಾತ್ರವಾಯಿತು.

ಅಶೋಕ್‌ ಎಸ್‌. ಸುವರ್ಣ ನಿರ್ಮಾಣದ ಚಂದ್ರಹಾಸ ಆಳ್ವ ನಿರ್ದೇಶನದ ಪೌರಾಣಿಕ ಧಾರಾವಾಹಿಯಲ್ಲಿ ಕೋಟಿ-ಚೆನ್ನಯ ಟೆಲಿ ಧಾರಾವಾಹಿಯಲ್ಲಿ ಕೋಟಿಯ ಪಾತ್ರದಲ್ಲಿ ರಾಜಶೇಖರ ಶೆಟ್ಟಿ ಅಳಿಕೆ ಮತ್ತು ಚೆನ್ನಯನ ಪಾತ್ರದಲ್ಲಿ  ರೋಹಿತ್‌ ಕುಮಾರ್‌ ಕಟೀಲ್‌ ಅವರ ಅಭಿನಯ ವಿಶೇಷ ಆಕರ್ಷಣೆಯಾಗಿತ್ತು.
ಅವಳಿ ಕಾರಣಿಕ ಪುರುಷರ ಅಂತಿಮ ಸನ್ನಿವೇಶ ವೀಕ್ಷಿಸಿದ ಚಲನಚಿತ್ರರಂಗದ ಹಂಸಲೇಖ, ಜೈಜಗದೀಶ್‌, ಗುರುಕಿರಣ್‌, ಪದ್ಮಾ ವಾಸಂತಿ, ದೇವದಾಸ್‌ ಕಾಪಿಕಾಡ್‌ ಮೊದಲಾದವರು ಪ್ರಶಂಸಿಸಿದ್ದಾರೆ. 

ಚೆನ್ನಯನ ಪಾತ್ರದಲ್ಲಿ ಅಂತಾರಾಷ್ಟ್ರೀಯ ಕ್ರೀಡಾಪಟು ರೋಹಿತ್‌ ಕುಮಾರ್‌ ಕಟೀಲ್‌ ಅವರ ಅಭಿನಯ, ಅದ್ಭುತ ಸನ್ನಿವೇಶದ ದೃಶ್ಯದ ಬಗ್ಗೆ ಹಿರಿಯ ಚಿತ್ರನಟ ರಾಮಕೃಷ್ಣ ಹಾಗೂ ಜೈಜಗದೀಶ್‌ ದೂರವಾಣಿ ಮೂಲಕ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕೋಟಿ-ಚೆನ್ನಯ ಧಾರಾವಾಹಿಯನ್ನು ಜನತೆಗೆ ನೀಡಿದ ಧಾರಾವಾಹಿ ತಂಡಕ್ಕೆ ಪ್ರೇಕ್ಷರಿಂದ ಶಾಭಾಸ್‌ಗಿರಿ ದೊರೆತಿದೆ. ಧಾರಾವಾಹಿ ಇನ್ನು ಕೆಲವೇ ಕಂತುಗಳಲ್ಲಿ ಕೊನೆಗೊಳ್ಳಲಿದ್ದು ಪ್ರತಿ ರವಿವಾರ ರಾತ್ರಿ 11.30ಕ್ಕೆ ಮರುಪ್ರಸಾರವಾಗಲಿದೆ. 

ಟಾಪ್ ನ್ಯೂಸ್

ತಾಲ್ಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಗಡಿ ನಿಗದಿಗೆ ಮಾರ್ಗಸೂಚಿ

ತಾಲ್ಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಗಡಿ ನಿಗದಿಗೆ ಮಾರ್ಗಸೂಚಿ

ಬನ್ನಿ , ಹೂಡಿಕೆ ಮಾಡಿ: ದಾವೋಸ್‌ನಲ್ಲಿ ಬೊಮ್ಮಾಯಿ ಆಹ್ವಾನ

ಬನ್ನಿ , ಹೂಡಿಕೆ ಮಾಡಿ: ದಾವೋಸ್‌ನಲ್ಲಿ ಬೊಮ್ಮಾಯಿ ಆಹ್ವಾನ

ಆಗುಂಬೆಯಿಂದ “ವರುಣ’ ಉಡುಪಿಗೆ ಶಿಫ್ಟ್?

ಆಗುಂಬೆಯಿಂದ “ವರುಣ’ ಉಡುಪಿಗೆ ಶಿಫ್ಟ್?

9 ಗೋಶಾಲೆಗಳಿಗೆ ಅನುದಾನಕ್ಕೆ ಶಿಫಾರಸು: ದ.ಕ. ಜಿಲ್ಲಾ ಪ್ರಾಣಿದಯಾ ಸಂಘದ ಸಭೆ

9 ಗೋಶಾಲೆಗಳಿಗೆ ಅನುದಾನಕ್ಕೆ ಶಿಫಾರಸು: ದ.ಕ. ಜಿಲ್ಲಾ ಪ್ರಾಣಿದಯಾ ಸಂಘದ ಸಭೆ

ಮಾದರಿಯಾಗಿ ಕಡಿಯಾಳಿ ಶ್ರೀ ಮಹಿಷಮರ್ದಿನೀ ದೇಗುಲ ನಿರ್ಮಾಣ

ಮಾದರಿಯಾಗಿ ಕಡಿಯಾಳಿ ಶ್ರೀ ಮಹಿಷಮರ್ದಿನೀ ದೇಗುಲ ನಿರ್ಮಾಣ

ಎಸೆಸೆಲ್ಸಿ, ಪಿಯುಸಿ ಅನಂತರ ಅಗಾಧ ಅವಕಾಶ ಕುರಿತು “ಉದಯವಾಣಿ’ಯಿಂದ ಕಾರ್ಯಕ್ರಮ

ಎಸೆಸೆಲ್ಸಿ, ಪಿಯುಸಿ ಅನಂತರ ಅಗಾಧ ಅವಕಾಶ ಕುರಿತು “ಉದಯವಾಣಿ’ಯಿಂದ ಕಾರ್ಯಕ್ರಮ

ಘಾಟಿ ಪ್ರದೇಶ ಪರಿಶೀಲಿಸಿ: ಸಚಿವ ಸುನಿಲ್‌ ಕುಮಾರ್‌ ನಿರ್ದೇಶನ

ಘಾಟಿ ಪ್ರದೇಶ ಪರಿಶೀಲಿಸಿ: ಸಚಿವ ಸುನಿಲ್‌ ಕುಮಾರ್‌ ನಿರ್ದೇಶನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಿರು ಸಭಾಗೃಹದ ಲೋಕಾರ್ಪಣೆ ಶ್ಲಾಘನೀಯ: ಧರ್ಮದರ್ಶಿ ಅಣ್ಣಿ ಸಿ. ಶೆಟ್ಟಿ 

ಕಿರು ಸಭಾಗೃಹದ ಲೋಕಾರ್ಪಣೆ ಶ್ಲಾಘನೀಯ: ಧರ್ಮದರ್ಶಿ ಅಣ್ಣಿ ಸಿ. ಶೆಟ್ಟಿ 

ನೀರಿನ ಸಮಸ್ಯೆ ಇದ್ದರೂ ಡೆವಲಪರ್‌ಗಾಗಿ ನೀರು ಕಾಯ್ದಿರಿಸಿದ ಸರಕಾರ

ನೀರಿನ ಸಮಸ್ಯೆ ಇದ್ದರೂ ಡೆವಲಪರ್‌ಗಾಗಿ ನೀರು ಕಾಯ್ದಿರಿಸಿದ ಸರಕಾರ

ಇಷ್ಟಲಿಂಗ ಪೂಜೆಯಿಂದ ಭವಬಂಧನದ ಮುಕ್ತಿ ಸಾಧ್ಯ

ಇಷ್ಟಲಿಂಗ ಪೂಜೆಯಿಂದ ಭವಬಂಧನದ ಮುಕ್ತಿ ಸಾಧ್ಯ

ಪತ್ರಕರ್ತರಿಂದ ತುಂಬಾ ಪ್ರೇರಿತನಾಗಿರುವೆ

ಪತ್ರಕರ್ತರಿಂದ ತುಂಬಾ ಪ್ರೇರಿತನಾಗಿರುವೆ

ಶತಮಾನದ ಶ್ರೇಷ್ಠ ಸಾಧನೆ “ಗೋಕುಲ’: ಚಂದ್ರಹಾಸ ಕೆ. ಶೆಟ್ಟಿ

ಶತಮಾನದ ಶ್ರೇಷ್ಠ ಸಾಧನೆ “ಗೋಕುಲ’: ಚಂದ್ರಹಾಸ ಕೆ. ಶೆಟ್ಟಿ

MUST WATCH

udayavani youtube

ಎಸೆಸೆಲ್ಸಿ, ಪಿಯುಸಿ ನಂತರ ಅಗಾಧ ಅವಕಾಶ : “ಉದಯವಾಣಿ’ ವಿಶೇಷ ಕಾರ್ಯಕ್ರಮ

udayavani youtube

ದಾವೋಸ್ ನಲ್ಲಿ ಸಿಎಂ : ವರ್ಲ್ಡ್ ಎಕನಾಮಿಕ್ ಫೋರಮ್ ಸಮಾವೇಶದಲ್ಲಿ ಭಾಗಿ

udayavani youtube

ನಾಳೆಯ ಕನಸು ಹೊತ್ತ ಬಾಲಕನಿಗೆ ಬೇಕಿದೆ ಆರ್ಥಿಕ ನೆರವಿನ ಹಸ್ತ

udayavani youtube

ಶಿರೂರು ಆಳ ಸಮುದ್ರದಲ್ಲಿ‌ ಮುಳುಗಿದ ಮೀನುಗಾರಿಕಾ ದೋಣಿ

udayavani youtube

ಉಡುಪಿಯಲ್ಲಿ ‘ ಮಾವಿನ ಮೇಳ ‘ | ನಾಳೆ ( may 23) ಕೊನೇ ದಿನ

ಹೊಸ ಸೇರ್ಪಡೆ

ತಾಲ್ಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಗಡಿ ನಿಗದಿಗೆ ಮಾರ್ಗಸೂಚಿ

ತಾಲ್ಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಗಡಿ ನಿಗದಿಗೆ ಮಾರ್ಗಸೂಚಿ

ಬನ್ನಿ , ಹೂಡಿಕೆ ಮಾಡಿ: ದಾವೋಸ್‌ನಲ್ಲಿ ಬೊಮ್ಮಾಯಿ ಆಹ್ವಾನ

ಬನ್ನಿ , ಹೂಡಿಕೆ ಮಾಡಿ: ದಾವೋಸ್‌ನಲ್ಲಿ ಬೊಮ್ಮಾಯಿ ಆಹ್ವಾನ

ಆಗುಂಬೆಯಿಂದ “ವರುಣ’ ಉಡುಪಿಗೆ ಶಿಫ್ಟ್?

ಆಗುಂಬೆಯಿಂದ “ವರುಣ’ ಉಡುಪಿಗೆ ಶಿಫ್ಟ್?

9 ಗೋಶಾಲೆಗಳಿಗೆ ಅನುದಾನಕ್ಕೆ ಶಿಫಾರಸು: ದ.ಕ. ಜಿಲ್ಲಾ ಪ್ರಾಣಿದಯಾ ಸಂಘದ ಸಭೆ

9 ಗೋಶಾಲೆಗಳಿಗೆ ಅನುದಾನಕ್ಕೆ ಶಿಫಾರಸು: ದ.ಕ. ಜಿಲ್ಲಾ ಪ್ರಾಣಿದಯಾ ಸಂಘದ ಸಭೆ

ಮಾದರಿಯಾಗಿ ಕಡಿಯಾಳಿ ಶ್ರೀ ಮಹಿಷಮರ್ದಿನೀ ದೇಗುಲ ನಿರ್ಮಾಣ

ಮಾದರಿಯಾಗಿ ಕಡಿಯಾಳಿ ಶ್ರೀ ಮಹಿಷಮರ್ದಿನೀ ದೇಗುಲ ನಿರ್ಮಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.