ಕುಲಾಲ ಸಂಘ ಮುಂಬಯಿ ವಾರ್ಷಿಕ ಮಹಾಸಭೆ: ಸಾಧಕರಿಗೆ ಸಮ್ಮಾನ


Team Udayavani, Nov 24, 2019, 2:50 PM IST

mumbai-tdy-1

ಮುಂಬಯಿ, ನ. 23: ಕುಲಾಲ ಸಂಘ ಮುಂಬಯಿ ಇದರ 89ನೇ ವಾರ್ಷಿಕ ಮಹಾಸಭೆಯು ನ. 17ರಂದು ಬೆಳಗ್ಗೆ 9.30 ರಿಂದ ವಡಾಲದ ಇಂದುಲಾಲ್‌ ಭುವಾ ಮಾರ್ಗ್‌ ಸಮೀಪದ ಎನ್‌ಕೆಇಎಸ್‌ ಹೈಸ್ಕೂಲ್‌ ಸಭಾಗೃಹದಲ್ಲಿ ನಡೆಯಿತು.

ಕುಲಾಲ ಸಂಘ ಮುಂಬಯಿ ಅಧ್ಯಕ್ಷ ದೇವದಾಸ್‌ ಎಲ್‌. ಕುಲಾಲ್‌ ಅವರ ಅಧ್ಯಕ್ಷತೆಯಲ್ಲಿ ನಡೆದ ಮಹಾಸಭೆಯಲ್ಲಿ ಸಮಾಜದ ಹಿರಿಯ ಕಾರ್ಯಕರ್ತರಾದ ಚಂದ್ರಕಾಂತ್‌ ಎಸ್‌. ಬಾಳಾ ದಂಪತಿ ಮತ್ತು ಚಂದ್ರಹಾಸ್‌ ಕುಲಾಲ್‌ ದಂಪತಿಯನ್ನು ಸಮ್ಮಾನಿಸಲಾಯಿತು. ಹಿರಿಯ ಸಾಹಿತಿ, ಜಾನಪದ ತಜ್ಞ ಬನ್ನಂಜೆ ಬಾಬು ಅಮೀನ್‌ ಅವರನ್ನು ಗೌರವಿಸಲಾಯಿತು. ಅಲ್ಲದೆ ಸಮಾಜದ ಹಿರಿಯ ಕಾರ್ಯಕರ್ತರನ್ನು ಸಮ್ಮಾನಿಸಲಾಯಿತು.

ಪ್ರತಿಭಾವಂತ ಮಕ್ಕಳ ಪೋಷಕರನ್ನು ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ಅಮೂಲ್ಯ 21ನೇ ಹುಟ್ಟುಹಬ್ಬ ಸಂಚಿಕೆ ಬಿಡುಗಡೆ ಹಾಗೂ ಸಮಾಜ ಬಾಂಧವರ ಮಕ್ಕಳಿಂದ ವಿವಿಧ ವಿನೋದಾವಳಿಗಳು ನಡೆದವು. ಬೆಳಗ್ಗೆ ಶ್ರೀ ಸತ್ಯನಾರಾಯಣ ಮಹಾಪೂಜೆ ನಡೆಯಿತು. ಶಾಂತಾ ಮೂಲ್ಯ, ಲಲಿತಾ ಮೂಲ್ಯ, ರೇವತಿ ಕುಲಾಲ್‌ ಅವರು ಪ್ರಾರ್ಥನೆಗೈದರು. ಅಧ್ಯಕ್ಷರು ಮತ್ತು ಪದಾಧಿಕಾರಿಗಳು ದೀಪ ಪ್ರಜ್ವಲಿಸಿ ಮಹಾಸಭೆಗೆ ಚಾಲನೆ ನೀಡಿದರು.

ಕಟ್ಟಡ ನಿರ್ಮಾಣ ಸಮಿತಿಯ ಕಾರ್ಯಾಧ್ಯಕ್ಷ ಗಿರೀಶ್‌ ಬಿ. ಸಾಲ್ಯಾನ್‌, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಮಮತಾ ಎಸ್‌. ಗುಜರನ್‌, ಸಂಘದ ಉಪಾಧ್ಯಕ್ಷ ರಘು ಎ. ಮೂಲ್ಯ,ಗೌರವ ಪ್ರಧಾನ ಕಾರ್ಯದರ್ಶಿ ಕರುಣಾಕರ ಬಿ. ಸಾಲ್ಯಾನ್‌, ಜೊತೆ ಕಾರ್ಯದರ್ಶಿ ರಘು ಬಿ. ಮೂಲ್ಯ, ಗೌರವ ಕೋಶಾಧಿಕಾರಿ ಜಯ ಅಂಚನ್‌, ಜತೆ ಕೋಶಾಧಿಕಾರಿ ಸುನಿಲ್‌ ಕೆ. ಕುಲಾಲ್‌, ಉಪಸಮಿತಿಗಳ

ಪದಾಧಿಕಾರಿಗಳಾದ ಆನಂದ್‌ ಕೆ. ಮೂಲ್ಯ, ಪಿ. ಶೇಖರ ಮೂಲ್ಯ, ಉಮೇಶ್‌ ಬಿ. ಬಂಗೇರ, ಸುರೇಶ್‌ ಕೆ. ಕುಲಾಲ್‌, ಸೀನಾ ಜಿ. ಮೂಲ್ಯ, ಕೆ. ಗೋಪಾಲ್‌ ಬಂಗೇರ, ವಿವಿಧ ಸ್ಥಳೀಯ ಸಮಿತಿಗಳ ಕಾರ್ಯಾಧ್ಯಕ್ಷರಾದ ಸುಂದರ್‌ ಮೂಲ್ಯ, ಡೊಂಬಯ್ಯ ಮೂಲ್ಯ, ವಾಸುಎಸ್‌. ಬಂಗೇರ, ಗಣೇಶ್‌ ಬಿ. ಸಾಲ್ಯಾನ್‌, ಶೇಖರ್‌ ಬಿ. ಮೂಲ್ಯ, ವಿಶ್ವನಾಥ್‌ ಬಂಗೇರ, ಅಮೂಲ್ಯದ ಸಂಪಾದಕ ಶಂಕರ್‌ ವೈ. ಮೂಲ್ಯ, ಕಾರ್ಯಕಾರಿ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು. ಸದಸ್ಯ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಮಹಾಸಭೆಯ ಯಶಸ್ಸಿಗೆ ಸಹಕರಿಸಿದರು.

 

ಚಿತ್ರ-ವರದಿ: ಸುಭಾಷ್‌ ಶಿರಿಯಾ

ಟಾಪ್ ನ್ಯೂಸ್

1hh

ಸಿಕ್ಕ ಸಿಕ್ಕವರನ್ನು ಬೈಯುವ,ಭಿಕ್ಷೆ ಬೇಡುವ ಆದಿವಾಸಿಗಳ ವಿಶಿಷ್ಟವಾದ ಹಬ್ಬ!!

ನಗರ: ಮಲಿಕ್ ಗೆ ಶಿಕ್ಷೆ, ದೇಶದ್ರೋಹ ಘೋಷಣೆ; 10 ಮಂದಿ ಬಂಧನ, UAPA ಕಾಯ್ದೆ ದಾಖಲು

ಶ್ರೀನಗರ: ಮಲಿಕ್ ಗೆ ಶಿಕ್ಷೆ, ದೇಶದ್ರೋಹ ಘೋಷಣೆ; 10 ಮಂದಿ ಬಂಧನ, UAPA ಕಾಯ್ದೆ ದಾಖಲು

1-f-ffs

ಬಿಬಿಎಂಪಿ ಚುನಾವಣೆ : ಮೇ 28ಕ್ಕೆ ಆಮ್‌ ಆದ್ಮಿ ಪಾರ್ಟಿ ಕಾರ್ಯಕಾರಿಣಿ ಸಭೆ

1-sffsf

ಸುತ್ತಲೂ ಸ್ಫೂರ್ತಿ ಇದೆ, ನಿಮ್ಮ ಪ್ರೀತಿಗಾಗಿ ಧನ್ಯವಾದಗಳು : ಕೆ.ಎಲ್.ರಾಹುಲ್

ವಿಡಿಯೋ ವೈರಲ್: ಪತ್ನಿಯ ಥಳಿತಕ್ಕೆ ಕಂಗಾಲಾದ ಪ್ರಿನ್ಸಿಪಾಲ್, ಭದ್ರತೆ ಕೊಡಿ ಎಂದ ಕೋರ್ಟ್!

ವಿಡಿಯೋ ವೈರಲ್: ಪತ್ನಿಯ ಥಳಿತಕ್ಕೆ ಕಂಗಾಲಾದ ಪ್ರಿನ್ಸಿಪಾಲ್, ಭದ್ರತೆ ಕೊಡಿ ಎಂದ ಕೋರ್ಟ್!

ತುಳು ಚಿತ್ರದಲ್ಲಿ ಅಭಿನಯಿಸುವ ಆಸೆಯಿತ್ತು: ನಟ ಆದಿತ್ಯ

ತುಳು ಚಿತ್ರದಲ್ಲಿ ಅಭಿನಯಿಸುವ ಆಸೆಯಿತ್ತು: ನಟ ಆದಿತ್ಯ

16stealing

ಡ್ರಾಪ್‌ ನೀಡಿದ ವ್ಯಕ್ತಿಯ ಮೊಬೈಲ್‌, ಎಟಿಎಂ ಕಾರ್ಡ್‌ ಕದ್ದ ಆರೋಪಿಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಆರ್ಯಭಟ ಅಂತಾರಾಷ್ಟ್ರೀಯ ಪ್ರಶಸ್ತಿ: ಪ್ರವೀಣ್‌ ಶೆಟ್ಟಿ ಪುತ್ತೂರು ಆಯ್ಕೆ

Untitled-1

ಗಡ್ಚಿರೋಲಿಯ ಆನೆಗಳ ಮೇಲೂ ರಾಜಕೀಯ ಸವಾರಿ 

ಕಿರು ಸಭಾಗೃಹದ ಲೋಕಾರ್ಪಣೆ ಶ್ಲಾಘನೀಯ: ಧರ್ಮದರ್ಶಿ ಅಣ್ಣಿ ಸಿ. ಶೆಟ್ಟಿ 

ಕಿರು ಸಭಾಗೃಹದ ಲೋಕಾರ್ಪಣೆ ಶ್ಲಾಘನೀಯ: ಧರ್ಮದರ್ಶಿ ಅಣ್ಣಿ ಸಿ. ಶೆಟ್ಟಿ 

ನೀರಿನ ಸಮಸ್ಯೆ ಇದ್ದರೂ ಡೆವಲಪರ್‌ಗಾಗಿ ನೀರು ಕಾಯ್ದಿರಿಸಿದ ಸರಕಾರ

ನೀರಿನ ಸಮಸ್ಯೆ ಇದ್ದರೂ ಡೆವಲಪರ್‌ಗಾಗಿ ನೀರು ಕಾಯ್ದಿರಿಸಿದ ಸರಕಾರ

ಇಷ್ಟಲಿಂಗ ಪೂಜೆಯಿಂದ ಭವಬಂಧನದ ಮುಕ್ತಿ ಸಾಧ್ಯ

ಇಷ್ಟಲಿಂಗ ಪೂಜೆಯಿಂದ ಭವಬಂಧನದ ಮುಕ್ತಿ ಸಾಧ್ಯ

MUST WATCH

udayavani youtube

ಮಣಿಪಾಲ : ಡಿವೈಡರ್ ಗೆ ಬೈಕ್ ಢಿಕ್ಕಿ, ವಿದ್ಯಾರ್ಥಿ ಸಾವು… ಇನ್ನೋರ್ವ ಗಂಭೀರ

udayavani youtube

IPL ಬೆಟ್ಟಿಂಗ್ ಗಾಗಿ ಠೇವಣಿದಾರರ ಹಣವನ್ನೇ ಬಳಸಿಕೊಂಡ ಪೋಸ್ಟ್ ಮಾಸ್ಟರ್

udayavani youtube

Wheel Chair Romeo actor exclusive interview | RELEASING ON MAY 27TH

udayavani youtube

ಶಿರಸಿ : ಬಲೆಯಲ್ಲಿ ಸಿಲುಕಿ ಒದ್ದಾಡುತ್ತಿದ್ದ ನಾಗರ ಹಾವಿನ ರಕ್ಷಣೆ

udayavani youtube

ಪುತ್ರನಿಗೆ ತಪ್ಪಿದ ಪರಿಷತ್ ಟಿಕೆಟ್ : ಬಿಎಸ್ ವೈ ಹೇಳಿದ್ದೇನು?

ಹೊಸ ಸೇರ್ಪಡೆ

1hh

ಸಿಕ್ಕ ಸಿಕ್ಕವರನ್ನು ಬೈಯುವ,ಭಿಕ್ಷೆ ಬೇಡುವ ಆದಿವಾಸಿಗಳ ವಿಶಿಷ್ಟವಾದ ಹಬ್ಬ!!

23

ನಂದಿಹಳ್ಳಿಯಲ್ಲಿ ಮಹನೀಯರ ನಾಮಫಲಕ ತೆರವು

ನಗರ: ಮಲಿಕ್ ಗೆ ಶಿಕ್ಷೆ, ದೇಶದ್ರೋಹ ಘೋಷಣೆ; 10 ಮಂದಿ ಬಂಧನ, UAPA ಕಾಯ್ದೆ ದಾಖಲು

ಶ್ರೀನಗರ: ಮಲಿಕ್ ಗೆ ಶಿಕ್ಷೆ, ದೇಶದ್ರೋಹ ಘೋಷಣೆ; 10 ಮಂದಿ ಬಂಧನ, UAPA ಕಾಯ್ದೆ ದಾಖಲು

22

ಬೀಜ- ರಸಗೊಬ್ಬರ ಕಳಪೆ ಪರಿಶೀಲಿಸಿ

ballary1

ಜೋಳ ಖರೀದಿ ಅವ್ಯವಹಾರ ತನಿಖೆಗೆ ಸಮಿತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.