Udayavni Special

ಮೂಲ ಸೌಕರ್ಯ ಯೋಜನೆಗಳಿಗೆ ಭೂಮಿಪೂಜೆ


Team Udayavani, Jan 29, 2021, 7:05 PM IST

Landfill for infrastructure projects

ಮುುಂಬಯಿ, ಜ. 28: ಬೊರಿವಲಿ ಪಶ್ಚಿಮ ಧರ್ಮ ನಗರದ ಶ್ರೀ ಸಾಯಿನಾಥ್‌ ವೆಲ್ಫೆರ್‌ ಸೊಸೈಟಿ ಪರಿಸರದ ನಿವಾಸಿಗಳು ಮೂಲ ಸೌಕರ್ಯಗಳಾದ ರಸ್ತೆ ಮತ್ತು ಒಳಚರಂಡಿ ಇನ್ನಿತರ ಸವಲತ್ತುಗಳಿಂದ ವಂಚಿತರಾಗಿದ್ದು, ಈ ಉದ್ದೇಶದಿಂದ ತುಳು ಸಂಘ ಬೊರಿವಲಿ ಇದರ ಕಾರ್ಯಕಾರಿ ಸಮಿತಿಯ ಸದಸ್ಯರು ಜ. 21ರಂದು ಉತ್ತರ ಮುಂಬಯಿ ಸಂಸದ ಗೋಪಾಲ್‌ ಶೆಟ್ಟಿ ಅವರ ಗಮನಕ್ಕೆ ತಂದಾಗ ತತ್‌ಕ್ಷಣ ಅವರು ಸ್ಥಳೀಯ ವಿಧಾನಸಭಾ ಸದಸ್ಯ ಸುನಿಲ್‌ ರಾಣೆಯವರ ಜತೆ ಚರ್ಚಿಸಿದರು.

ಸಂಸದರ ಮಾತಿಗೆ ತತ್‌ ಕ್ಷಣ ಕಾರ್ಯ ಪ್ರವತ್ತರಾದ ಬೊರಿವಲಿ ಶಾಸಕರಾದ ಸುನಿಲ್‌ ರಾಣೆಯವರು ಸಾವಂತ್‌ ಕಂಪೌಂಡ್‌ ಪರಿಸರಕ್ಕೆ$ಭೇಟಿ ನೀಡಿ ಅಲ್ಲಿನ ಜನರ ತೊಂದರೆಗಳನ್ನು ಪರಿಶೀಲಿಸಿ ತನ್ನ ವಿಧಾನಸಭಾ ಅನುದಾನದಿಂದ ತತ್‌ಕ್ಷಣವೇ ರಸ್ತೆ ಮತ್ತು ಒಳಚರಂಡಿ  ಯೋಜನೆಗೆ ಅನುಮೋದನೆಗೆ ಒಪ್ಪಿಗೆ ನೀಡಿದರು.

ಇದನ್ನೂ ಓದಿ:ಕರಾವಳಿ ಪ್ರದೇಶಕ್ಕೆ ಶೀಘ್ರ ಪ್ರತ್ಯೇಕ ಮರಳು ನೀತಿ : ಮುರುಗೇಶ್‌ ನಿರಾಣಿ

ಅನಂತರ ಇತ್ತೀಚೆಗೆ ಈ ಬಗ್ಗೆ ಭೂಮಿ ಪೂಜೆ ಕಾರ್ಯಕ್ರಮ ನೆರವೇರಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕ ಸುನಿಲ್‌ ರಾಣೆ ವಹಿಸಿದ್ದರು. ಮಾಜಿ ನಗರ ಸೇವಕ ಶಿವಾನಂದ ಶೆಟ್ಟಿ ಮತ್ತು ರೇಷ್ಮಾ ನಿವಾಲ್‌ ಬಿಜೆಪಿ ಮಹಿಳಾ ಮೋರ್ಚಾ ಉಪಸ್ಥಿತರಿದ್ದರು.

ಈ ಕಾರ್ಯಕ್ರಮದಲ್ಲಿ ತುಳು ಸಂಘದ ಗೌರವ ಕಾರ್ಯದರ್ಶಿ ಕೃಷ್ಣರಾಜ್‌ ಸುವರ್ಣ, ಗೌರವ ಕೋಶಾಧಿಕಾರಿ ಹರೀಶ್‌ ಮೈಂದನ್‌, ಜತೆ ಕಾರ್ಯದರ್ಶಿ ದಿವಾಕರ ಕರ್ಕೇರ, ಜತೆ ಕೋಶಾಧಿಕಾರಿ ಟಿ. ವಿ. ಪೂಜಾರಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಸವಿತಾ ಸಿ. ಶೆಟ್ಟಿ, ಕಾರ್ಯದರ್ಶಿ ತಿಲೋತ್ತಮಾ ವೈದ್ಯೆ ಹಾಗೂ ಮಹಿಳಾ ವಿಭಾಗದ ಇನ್ನಿತರ ಸದಸ್ಯೆಯರು, ಸಾವಂತ್ವಾಡಿ ಕಂಪೌಂಡ್‌ ನಿವಾಸಿ, ಪರಿಸರದ ತುಳು, ಕನ್ನಡಿಗರು ಉಪಸ್ಥಿತರಿದ್ದರು.

ಚಿತ್ರ-ವರದಿ: ರಮೇಶ್‌ ಉದ್ಯಾವರ

ಟಾಪ್ ನ್ಯೂಸ್

Mandya Temple

ಕಾಲಯಮನ ಗರ್ಭಕ್ಕೆ ಸೇರುತ್ತಿರುವ ಜನಾರ್ದನ ದೇಗುಲ

ಹೆಜಮಾಡಿ ಯುವಕರ ತಂಡದಿಂದ ಮೈಕ್ರೋ ಸೀಪ್ಲೇನ್‌ ಆವಿಷ್ಕಾರ

ಹೆಜಮಾಡಿ ಯುವಕರ ತಂಡದಿಂದ ಮೈಕ್ರೋ ಸೀಪ್ಲೇನ್‌ ಆವಿಷ್ಕಾರ

Untitled-2

ಕಾಂಗ್ರೆಸ್ ನಲ್ಲಿ ಮೂರು ಗುಂಪುಗಳ ನಡುವೆ ಗುದ್ದಾಟ ಹೊಸದೆನ್ನಲ್ಲ : ಡಿಸಿಎಂ ಗೋವಿಂದ ಕಾರಜೋಳ

devegowda talk about party member

ಅಸ್ನೋಟಿಕರ್‌, ಜಿ.ಟಿ. ಜೆಡಿಎಸ್‌ ಬಿಡುವುದಿಲ್ಲ: ದೇವೇಗೌಡ

jio

ಕಡಿಮೆ ದರದಲ್ಲಿ 4G ಮೊಬೈಲ್,ಎರಡು ವರ್ಷ ಉಚಿತ ಕರೆ … ‘ಜಿಯೋ’ ಹೊಸ ಆಫರ್ ಘೋಷಣೆ

nalin kumar katil talk about HK patil

ಎಚ್.ಕೆ.ಪಾಟೀಲರಿಂದ ಹತಾಶೆಯ ಅಪ್ರಬುದ್ಧ ಹೇಳಿಕೆ:ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್

programme held at bangalore

ಮಾರ್ಚ್‌ 2ರಂದು ಎಂಜಿನಿಯರಿಂಗ್‌ ಸಂಶೋಧನೆ ಮತ್ತು ಅಭಿವೃದ್ಧಿ ನೀತಿ ಲೋಕಾರ್ಪಣೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cultivate virtue

“ಕಠಿನ ಪರಿಶ್ರಮದೊಂದಿಗೆ ಸದ್ಗುಣ ಬೆಳೆಸಿಕೊಳ್ಳಿ”

Governing Board Election

ಫೆ. 28: ಕರ್ನಾಟಕ ಸಂಘ ಡೊಂಬಿವಲಿ ಆಡಳಿತ ಮಂಡಳಿ ಚುನಾವಣೆ

Modell Bank’s service is reliable during covid

“ಕೋವಿಡ್ ಸಮಯದಲ್ಲೂ ಮೋಡೆಲ್‌ ಬ್ಯಾಂಕಿನ ಸೇವೆ ವಿಶ್ವಾಸಾರ್ಹ”

“Our main objective is customer satisfaction.”

“ಗ್ರಾಹಕರ ಸಂತೃಪ್ತಿಯೇ ನಮ್ಮ ಮುಖ್ಯ ಉದ್ದೇಶ”

ಪ್ರಮಾಣೀಕೃತವಾಗದೆ ಕೊರೊನಿಲ್‌ ಮಾರಾಟಕ್ಕೆ ಅನುಮತಿ ಇಲ: ದೇಶ್ಮುಖ್‌

ಪ್ರಮಾಣೀಕೃತವಾಗದೆ ಕೊರೊನಿಲ್‌ ಮಾರಾಟಕ್ಕೆ ಅನುಮತಿ ಇಲ: ದೇಶ್ಮುಖ್‌

MUST WATCH

udayavani youtube

CoWin App ಸಮಸ್ಯೆ ! ಎರಡು ದಿನ ಲಸಿಕೆ ಹಂಚಿಕೆ ಇಲ್ಲ ! | Udayavani

udayavani youtube

ದಾನದ ಪರಿಕಲ್ಪನೆಯ ಕುರಿತು Dr. Gururaj Karajagi ಹೇಳಿದ ಕತೆ ಕೇಳಿ.. Part-3

udayavani youtube

ಕಾಯಕದಲ್ಲಿ ಕಟ್ಟಡ ಕಟ್ಟುವ ಮೇಸ್ತ್ರಿ; ಬಿಡುವಿನಲ್ಲಿ ಹಾಳೆ ಮುಟ್ಟಾಳೆ ತಯಾರಕರು

udayavani youtube

ಪದೇ ಪದೇ Tea – Coffee ಕುಡಿಯುವುದರಿಂದ ಉಂಟಾಗುವ ಸಮಸ್ಯೆಗಳೇನು?

udayavani youtube

ಕುಮಾರಸ್ವಾಮಿ ಪಕ್ಷ ಜೋಕರ್ ನಂತೆ: ಸಿ.ಪಿ. ಯೋಗೀಶ್ವರ್ ಟೀಕೆ

ಹೊಸ ಸೇರ್ಪಡೆ

ಕ್ಯಾಂಪಸ್‌ನಲ್ಲಿ 108 ಪಕ್ಷಿ ಪ್ರಭೇದ ಪತ್ತೆ

ಕ್ಯಾಂಪಸ್‌ನಲ್ಲಿ 108 ಪಕ್ಷಿ ಪ್ರಭೇದ ಪತ್ತೆ

Mandya Temple

ಕಾಲಯಮನ ಗರ್ಭಕ್ಕೆ ಸೇರುತ್ತಿರುವ ಜನಾರ್ದನ ದೇಗುಲ

ಹೆಜಮಾಡಿ ಯುವಕರ ತಂಡದಿಂದ ಮೈಕ್ರೋ ಸೀಪ್ಲೇನ್‌ ಆವಿಷ್ಕಾರ

ಹೆಜಮಾಡಿ ಯುವಕರ ತಂಡದಿಂದ ಮೈಕ್ರೋ ಸೀಪ್ಲೇನ್‌ ಆವಿಷ್ಕಾರ

HD Revanna

ಮಾ.1ರಿಂದ ಹಾಲು ಖರೀದಿ ದರ 3 ರೂ. ಹೆಚ್ಚಳ

passion

ಫ್ಯಾಷನ್‌ ಡಿಸೈನ್‌ ಸ್ಪರ್ಧೆಗೆ ಆಡಿಷನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.