Udayavni Special

GSB ಸಭಾ ಮುಂಬಯಿ ಅಧ್ಯಕ್ಷರಾಗಿ ಲಕ್ಷ್ಮೀಕಾಂತ್‌ ಪ್ರಭು ಮರು ಆಯ್ಕೆ


Team Udayavani, Feb 28, 2019, 4:04 PM IST

2702mum03.jpg

ಮುಂಬಯಿ: ನಗರದ ಮಾಟುಂಗದಲ್ಲಿರುವ ಗೌಡ ಸಾರಸ್ವತ ಬ್ರಾಹ್ಮಣ ಸಭಾ ಮುಂಬಯಿ ಇದರ 79 ನೇವಾರ್ಷಿಕ ಮಹಾಸಭೆಯು ಇತ್ತೀಚೆಗೆ ಗೋಪಾಲ್‌ ನಾಯಕ್‌ ಮೆಮೋರಿಯಲ್‌ ಕ್ರೀಡಾ ಮಂದಿರದ ಟಿ. ಎಂ. ಪೈ ಸಭಾಗೃಹದಲ್ಲಿ ನಡೆಯಿತು.

ಸಭಾದ ಅಧ್ಯಕ್ಷ ಲಕ್ಷ್ಮೀಕಾಂತ್‌ ಟಿ. ಪ್ರಭು ಇವರು ಸ್ವಾಗತಿಸಿ, ಸಂಸ್ಥೆಯ ವಾರ್ಷಿಕ ಸಿದ್ಧಿ-ಸಾಧನೆಗಳನ್ನು ವಿವರಿಸಿ ವರದಿ ವಾಚಿಸಿದರು. ಅಲ್ಲದೆ 2017-18ನೇ ಸಾಲಿನಲ್ಲಿ ಸಹಕರಿಸಿದ ಎಲ್ಲಾ ದಾನಿಗಳನ್ನು, ಪ್ರಾಯೋಜಕರನ್ನು 

ಹಾಗೂ ಜಾಹೀರಾತುದಾರರನ್ನು ಅಭಿನಂದಿಸಿ ಕೃತಜ್ಞತೆ ಸಲ್ಲಿಸಿದರು.
ಜಿಎಸ್‌ಬಿ ಸಭಾದ 83ನೇ ವಾರ್ಷಿಕ ವರದಿ ಸಹಿತ ಲೆಕ್ಕಪತ್ರವನ್ನು ಸಭೆಯಲ್ಲಿ ಮಂಡಿಸಲಾಯಿತು. ಇದೇ ಸಂದರ್ಭದಲ್ಲಿ 2018-19ನೇ ಸಾಲಿಗೆ ನೂತನ ಕಾರ್ಯಕಾರಿ ಸಮಿತಿಯನ್ನು ರಚಿಸಲಾಯಿತು. ನೂತನ ಅಧ್ಯಕ್ಷರಾಗಿ ಲಕ್ಷ್ಮೀಕಾಂತ್‌ ಟಿ. ಪ್ರಭು ಇವರನ್ನು ಅವಿರೋಧವಾಗಿ ಪುನರಾಯ್ಕೆಗೊಳಿಸಲಾಯಿತು.

ಉಪಾಧ್ಯಕ್ಷರಾಗಿ ಶಾಂತೇರಿ ಎನ್‌. ನಾಯಕ್‌, ಸುಬ್ರಾಯ ಡಿ. ಶೆಣೈ, ಭರತ್‌ ಎಸ್‌. ಕಿಣಿ, ಜತೆ ಕಾರ್ಯದರ್ಶಿಗಳಾಗಿ ಅಮಿತಾ ಎ. ಕಿಣಿ, ಬೀನಾ ಎನ್‌. ಶೆಣೈ, ಸತೀಶ್‌ ವಿ. ಮನೇಲ್‌, ಮೋಹಿನಿ ಎಂ. ಹೆಗ್ಡೆ, ಉದಯ ವಿ. ಮಲ್ಯ, ಪ್ರತಿಮಾ ಪಿ. ಪೈ, ಕೆ. ಆರ್‌. ಭಕ್ತ ಅವರನ್ನು ನೇಮಿಸಲಾಯಿತು.

ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಸುಭಾಶ್ಚಂದ್ರ ಆರ್‌. ರಾವ್‌, ತನುಶ್ರೀ ಎ. ಶೆಣೈ, ದಿನೇಶ್‌ ಎಂ. ಭಂಡಾರ್ಕರ್‌, ಶಿಲ್ಪಾ ಕಾಮತ್‌, ದಾಮೋದರ ಮಲ್ಯ, ಭಾರತಿ ವಿ. ಭಂಡಾರ್ಕರ್‌, ಪ್ರಕಾಶ್‌ ಎಂ. ಪೈ, ಪಾಂಡುರಂಗ ವಿ. ನಾಯಕ್‌ ಇವರನ್ನು ಆಯ್ಕೆಮಾಡಲಾಯಿತು. ಗೌರವ ಜತೆ ಕಾರ್ಯದರ್ಶಿ ಸತೀಶ್‌ ವಿ. ಮನೇಲ್‌ ಅವರು ವಂದಿಸಿದರು.

ಟಾಪ್ ನ್ಯೂಸ್

skit

ಸ್ಕಿಟ್‌ನಲ್ಲಿ ಭಾವನೆಗಳಿಗೆ ಧಕ್ಕೆ: ಆಕ್ರೋಶದ ಬಳಿಕ ಕ್ಷಮೆಯಾಚಿಸಿದ ಏಮ್ಸ್ ವಿದ್ಯಾರ್ಥಿ ಸಂಘ

ಅಂತರಿಕ್ಷ ಮತ್ತು ರಕ್ಷಣಾ ವಲಯದಲ್ಲಿ ಹೆಚ್ಚಿನ ಎಫ್ ಡಿಐಗೆ ಆಹ್ವಾನ: ಮುರುಗೇಶ್ ನಿರಾಣಿ

ಅಂತರಿಕ್ಷ ಮತ್ತು ರಕ್ಷಣಾ ವಲಯದಲ್ಲಿ ಹೆಚ್ಚಿನ ಎಫ್ ಡಿಐಗೆ ಆಹ್ವಾನ: ಮುರುಗೇಶ್ ನಿರಾಣಿ

k-r

ಮಹಾ ಮಳೆಗೆ 21 ಮಂದಿ ಬಲಿ: ಕೇರಳ ಸಿಎಂಗೆ ಪ್ರಧಾನಿ ಮೋದಿ ಕರೆ

rain

ಉತ್ತರಾಖಂಡದಲ್ಲಿ ಭಾರಿ ಮಳೆ ಎಚ್ಚರಿಕೆ : ತುರ್ತು ಪರಿಸ್ಥಿತಿಗೆ ಅಗತ್ಯ ವ್ಯವಸ್ಥೆ

ಹಣಕಾಸು ಸಚಿವಾಲಯ ಸರ್ಕಾರಿ ಆಸ್ತಿಗಳ ಮೋನಿಟೈಷೇಶನ್ ಗಾಗಿ ಕ್ಯಾಬಿನೆಟ್‌ ಅನುಮೋದನೆ ಪಡೆಯಲಿದೆ

ಸಿಪಿಎಸ್‌ಇ ಒಡೆತನದ ಭೂಮಿ: ಹಣಕಾಸು ಸಚಿವಾಲಯದಿಂದ ಹೊಸ ಚಿಂತನೆ

ನಾವು ಮಾತು ತಪ್ಪುವವರಲ್ಲ, ಕಾಂಗ್ರೆಸ್ಸಿಗರು ಸುಳ್ಳು ಹೇಳಿ ಓಡಿ ಹೋಗುವವರು: ಸಿಎಂ

ನಾವು ಮಾತು ತಪ್ಪುವವರಲ್ಲ, ಕಾಂಗ್ರೆಸ್ಸಿಗರು ಸುಳ್ಳು ಹೇಳಿ ಓಡಿ ಹೋಗುವವರು: ಸಿಎಂ ಬೊಮ್ಮಾಯಿ

hgyuy

“ಗೋರ್ಖಾ” ಪೋಸ್ಟರ್‍ ನ  ತಪ್ಪು ತಿದ್ದಿದ ಮಾಜಿ ಯೋಧನಿಗೆ ಅಕ್ಷಯ್‌ ಧನ್ಯವಾದ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಘನ್ಸೋಲಿ ಶ್ರೀ ಮೂಕಾಂಬಿಕಾ ದೇವಾಲಯ: 49ನೇ ವಾರ್ಷಿಕ ನವರಾತ್ರೋತ್ಸವ ಸಂಪನ್ನ

ಘನ್ಸೋಲಿ ಶ್ರೀ ಮೂಕಾಂಬಿಕಾ ದೇವಾಲಯ: 49ನೇ ವಾರ್ಷಿಕ ನವರಾತ್ರೋತ್ಸವ ಸಂಪನ್ನ

ಕೊರೊನಾ ದೂರವಾಗಿ ಜನಜೀವನ ಸುಗಮವಾಗಲಿ: ಪ್ರದೀಪ್‌ ಸಿ. ಶೆಟ್ಟಿ

ಕೊರೊನಾ ದೂರವಾಗಿ ಜನಜೀವನ ಸುಗಮವಾಗಲಿ: ಪ್ರದೀಪ್‌ ಸಿ. ಶೆಟ್ಟಿ

samshodhana

ಡಾ.ದಿನೇಶ್ ಶೆಟ್ಟಿಯವರ ಸಂಶೋಧನೆಗೆ ಅಬುಧಾಬಿಯಿಂದ 1 ಮಿಲಿಯನ್ ಅನುದಾನ!

Untitled-1

ನವರಾತ್ರಿ ಪ್ರಯುಕ್ತ ಡೊಂಬಿವಲಿಯಲ್ಲಿ  ಸೀರೆಗಳ ವಿಶೇಷ ಪ್ರದರ್ಶನ, ಮಾರಾಟ

ಬಾಂಬೆ ಬಂಟ್ಸ್‌ ಅಸೋಸಿಯೇಶನ್‌ ಮಹಿಳಾ ವಿಭಾಗದಿಂದ ದಸರಾ ಸಂಭ್ರಮಾಚರಣೆ

ಬಾಂಬೆ ಬಂಟ್ಸ್‌ ಅಸೋಸಿಯೇಶನ್‌ ಮಹಿಳಾ ವಿಭಾಗದಿಂದ ದಸರಾ ಸಂಭ್ರಮಾಚರಣೆ

MUST WATCH

udayavani youtube

ದಾಂಡೇಲಿ : ಜನಮನ ಸೂರೆಗೊಂಡ ದನಗರ ಗೌಳಿ ನೃತ್ಯ

udayavani youtube

ಭತ್ತದ ಕೃಷಿ ಭರಪೂರ ಲಾಭ ತಂದು ಕೊಡುತ್ತಾ ?

udayavani youtube

ಸಮಾಜ ಮೆಚ್ಚುವಂತೆ ಬಾಳುವೆ: ಆರ್ಯನ್‌ ಖಾನ್ |UDAYAVANI NEWS BULLETIN|17/10/2021

udayavani youtube

ಅರಕಲಗೂಡು: ಅಕ್ರಮವಾಗಿ ಗೋಮಾಂಸ ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಪೊಲೀಸರ ದಾಳಿ

udayavani youtube

ಲಾರಿ ಹತ್ತಲು ಅಶ್ವತ್ಥಾಮ ಆನೆ ಹಿಂದೇಟು.

ಹೊಸ ಸೇರ್ಪಡೆ

fdkllkjhgfds

ಮುಂದಿನ ಚುನಾವಣೆಗೆ ಬೊಮ್ಮಾಯಿ ನೇತೃತ್ವ

jjkjhgfdsa

ಯೋಜನೆಗಳ ಸದುಪಯೋಗ ಮಾಡಿಕೊಳ್ಳಿ : ಪಾಟೀಲ

gjhgfds

ಗ್ರಾಮಗಳ ಸ್ಥಳಾಂತರವೇ ಪರಿವಾರವಲ್ಲ

gtjhgfdswq

ಕುಮಾರಿಯರಿಗೆ ಉಡಿ ತುಂಬಿದ ನಾಲವಾರ ಶ್ರೀ

hfghftytr

ಗುಳದಾಳಕ್ಕೆ ನಡೆದುಕೊಂಡು ಬಂದ ಜಿಲ್ಲಾಧಿಕಾರಿ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.