ಸಾಮಾನ್ಯ ಜನರಿಗೂ ಲೋಕಲ್‌ ರೈಲು ಸೇವೆಗೆ ಆಗ್ರಹ


Team Udayavani, Jan 12, 2021, 7:51 PM IST

Local train service for ordinary people

ಮುಂಬಯಿ, ಜ. 11: ಮುಂಬಯಿ ಮತ್ತು ನೆರೆಯ ಥಾಣೆ ಜಿಲ್ಲೆಯಾದ್ಯಂತ ಕೋವಿಡ್ ರೋಗಿಗಳ ಸಂಖ್ಯೆ ಕಡಿಮೆಯಾಗಿದ್ದರೂ ಸಾಮಾನ್ಯ ಜನರಿಗೆ ಇನ್ನೂ ಲೋಕಲ್‌ ರೈಲುಗಳಲ್ಲಿ ಪ್ರಯಾಣಿಸಲು ಅನುಮತಿ ನೀಡಿಲ್ಲ. ಪ್ರಸ್ತುತ ಅಗತ್ಯ ಸೇವೆಗಳಲ್ಲಿ ಕೆಲಸ ಮಾಡುವ ಜನರಿಗೆ ಮತ್ತು ಮಹಿಳೆಯರಿಗೆ ಮಾತ್ರ ರೈಲಿನಲ್ಲಿ ಪ್ರಯಾಣಿಸಲು ಅವಕಾಶವಿದೆ.

ಸದ್ಯಕ್ಕೆ ಅಧಿಕಾರಿಗಳು ಲಸಿಕೆ ವಿತರಣೆ ಪ್ರಾರಂಭವಾದ ಬಳಿಕ ಸಾರ್ವಜನಿಕರಿಗೆ ಹಂತ ಹಂತವಾಗಿ ಲೋಕಲ್‌ ರೈಲುಗಳಲ್ಲಿ ಪ್ರಯಾಣಿಸಲು ಅವಕಾಶ ನೀಡುವ ಪ್ರಸ್ತಾವನೆಯ ಕುರಿತು ಕೆಲಸ ಮಾಡುತ್ತಿದ್ದಾರೆ. ಈ ಹಿಂದೆ ಪ್ರಯಾ  ಣಿಕರ ಸಂಘವು ಲೋಕಲ್‌ ರೈಲುಗಳನ್ನು ಕೂಡಲೇ ಪ್ರಾರಂಭಿಸದಿದ್ದರೆ ಆಂದೋಲನ ಪ್ರಾರಂಭಿಸುವುದಾಗಿ ಎಚ್ಚರಿಸಿತ್ತು. ಅಗತ್ಯವಲ್ಲದ ಕಾರ್ಮಿಕರು ಮತ್ತು ಸಾರ್ವಜನಿಕರ ಸೇವೆಗಳಿಗೆ ಇನ್ನೂ ಹಸುರು ನಿಶಾನೆ ಸಿಗದ ಕಾರಣ ಸಂಘವು ಅದರ ವಿರುದ್ಧ ಪ್ರತಿಭಟಿಸಲು ಡಿಜಿಟಲ್‌ ಮಾರ್ಗವನ್ನು ಬಳಸಲಿದ್ದು, ರೈಲ್ವೇ ಮತ್ತು ಸರಕಾರಕ್ಕೆ ಲೋಕಲ್‌ ರೈಲುಗಳನ್ನು ಪ್ರಾರಂಭಿಸುವಂತೆ ಆಗ್ರಹಿಸಿ ವಾಟ್ಸ್‌ಆ್ಯಪ್‌ನಲ್ಲಿ ಚಳವಳಿಯನ್ನು ಪ್ರಾರಂಭಿಸಲಿದೆ.

“ಸಾಮಾನ್ಯ ನಾಗರಿಕರಿಗೆ ಮುಂಬಯಿ ಲೋಕಲ್‌ ರೈಲುಪ್ರಾರಂಭಿಸಿ’ ಎಂಬ ವಿಷಯ ದೊಂದಿಗೆ ಸಾವಿರಾರು ಪ್ರಯಾಣಿಕರು ತಮ್ಮ ವಾಟ್ಸ್‌ಆ್ಯಪ್‌ ಡಿಪಿಯಲ್ಲಿ ಫೋಟೋ ವನ್ನು ಪೋಸ್ಟ್‌ ಮಾಡುವ ಮೂಲಕ ಸರಕಾರದ ವಿರುದ್ಧ ಪ್ರತಿ ಭಟನೆ ನಡೆಸಲಿದ್ದಾರೆ.

ಇದನ್ನೂ ಓದಿ:ಸಾಹಸ ಬಂಟರ ಯಶಸ್ಸಿಗೆ ಹಿಡಿದ ಕನ್ನಡಿಯಾಗಿದೆ: ಸಂಸದ ಗೋಪಾಲ್‌ ಶೆಟ್ಟಿ

ಪ್ರತಿಭಟನೆ ಅಥವಾ ರೈಲು ತಡೆಯ ಬಳಿಕವೇ ಸರಕಾರ ಸಾರ್ವಜನಿಕರಿಗೆ ಪ್ರಯಾಣಿಸಲು ಅವಕಾಶ ನೀಡಲಿ  ದೆಯೇ ಎಂದು ಪ್ರಶ್ನಿಸಿರುವ ಪ್ರಯಾ  ಣಿಕರ ಸಂಘ, ಮುಂದಿನ ಎಂಟು ದಿನ ಗಳಲ್ಲಿ ಎಲ್ಲ ವಿಭಾಗಗಳಿಗೆ ಲೋಕಲ್‌ ರೈಲು ಪ್ರಾರಂಭಿ ಸದಿದ್ದರೆ ಮುಂದೆ ನಡೆಯಲಿರುವ ಪ್ರಯಾ ಣಿಕರ ಆಂದೋಲನಕ್ಕೆ ರಾಜ್ಯ ಸರಕಾರವೇ ಕಾರಣವಾಗಲಿದೆ ಎಂದು ಎಚ್ಚರಿಸಿದೆ. ಲೋಕಲ್‌ ರೈಲುಗಳ ಕಡಿಮೆ ಆವರ್ತನ ದಿಂದಾಗಿ ಮುಂಬಯಿ ಮಹಾ  ನಗರ ಪ್ರದೇಶದ ರೈತರು ಮತ್ತು ಹಾಲು ಮಾರಾಟಗಾ ರರು ಅನೇಕ ತೊಂದರೆಗಳನ್ನು ಎದುರಿ ಸುತ್ತಿದ್ದಾರೆ.

ಕಸಾರ-  ಅಸನಾಂವ್‌-ಟಿಟ್ವಾಲಾ ಮತ್ತು ಕರ್ಜತ್‌- ಬದ್ಲಾ ಪುರ-  ಅಂಬರ್‌ನಾಥ್‌ ವಿಭಾಗದ ಜನರಿಗೆ ನಗರ ಪ್ರದೇಶಗಳಿಗೆ ಹಾಲು ತಲುಪಿ  ಸಲು ಬೆಳಗ್ಗೆ 40 ಲೀಟರ್‌ಗಳ 5ರಿಂದ 6 ಕ್ಯಾನ್‌ಗಳೊಂದಿಗೆ ರಸ್ತೆಯ ಮೂಲಕ ಪ್ರಯಾಣಿಸಬೇಕಾಗುತ್ತಿದೆ

ಟಾಪ್ ನ್ಯೂಸ್

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.