ಮೂರು ಜಂಬೋ ಕೋವಿಡ್‌ ಕೇಂದ್ರಗಳ ನಿರ್ವಹಣ ಕಾರ್ಯ

Team Udayavani, May 26, 2021, 12:36 PM IST

Maintenance function of centers

ಮುಂಬಯಿ: ಕಳೆದ ವಾರ ಚಂಡಮಾರುತದ ಸಮಯದಲ್ಲಿ ತಾತ್ಕಾಲಿ ಕವಾಗಿ ಸ್ಥಗಿತಗೊಂಡಿದ್ದ ಮೂರು ಜಂಬೋ ಕೇಂದ್ರಗಳ ನಿರ್ವಹಣ ಕಾರ್ಯಗಳನ್ನು ಬಿಎಂಸಿ ಕೈಗೆತ್ತಿಕೊಂಡಿದೆ.

ಚಂಡಮಾರುತದಿಂದ ತೀವ್ರ ಹಾನಿ ಆಗಿಲ್ಲ ದಿದ್ದರೂ ಇತರ ನಿರ್ವಹಣ ಕಾರ್ಯಗಳನ್ನು ಕೈಗೊಳ್ಳಲು ನಿಗಮ ನಿರ್ಧರಿಸಿದೆ ಎಂದು ಬಿಎಂಸಿ ಅಧಿಕಾರಿಗಳು ತಿಳಿಸಿದ್ದಾರೆ. ಈ ಜಂಬೋ ಕೇಂದ್ರಗಳು ಬಾಂದ್ರಾ-ಕುರ್ಲಾ ಕಾಂಪ್ಲೆಕ್ಸ್‌ (ಬಿಕೆಸಿ), ಮುಲುಂಡ್‌ ಮತ್ತು ದಹಿಸರ್‌ನಲ್ಲಿವೆ. ಆಮ್ಲಜನಕ ಮತ್ತು ವೆಂಟಿಲೇಟರ್‌ ಸೌಲಭ್ಯಗಳು ಸಹಿತ ರೋಗಿಗಳಿಗೆ 4,000 ಹಾಸಿಗೆಗಳ ಸಾಮರ್ಥ್ಯವನ್ನು ಈ ಮೂರು ಜಂಬೋ ಕೋವಿಡ್‌ ಕೇರ್‌ ಕೇಂದ್ರಗಳು ಹೊಂದಿವೆ.

ಇಲ್ಲಿ  ದಾಖಲಾಗಿರುವ ಎಲ್ಲ ರೋಗಿಗಳನ್ನು ಬೇರೆ ಬೇರೆ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದೆ. ದೈನಂದಿನ ಪ್ರಕರಣಗಳ ಪ್ರಮಾಣವೂ ಕುಸಿಯುತ್ತಿದ್ದು, ಹಾಸಿಗೆಗಳ ಬಿಕ್ಕಟ್ಟು ಉಂಟಾಗುವುದಿಲ್ಲ ಎಂದು ಹೆಚ್ಚುವರಿ ಪುರಸಭೆ ಆಯುಕ್ತ ಮತ್ತು ಸಾರ್ವಜನಿಕ ಆರೋಗ್ಯದ ಉಸ್ತುವಾರಿ ಸುರೇಶ್‌ ಕಾಕಾನಿ ಹೇಳಿದರು.

ಮುಂಬಯಿಯಲ್ಲಿ ಸುಮಾರು ಶೇ. 67ರಷ್ಟು ಹಾಸಿಗೆಗಳು ಖಾಲಿ ಇವೆ. ಜೂ. 1ರಂದು ಅಥವಾ ಬಳಿಕ ಈ ಸೌಲಭ್ಯವು ಪುನರಾರಂಭಗೊಳ್ಳಲಿದೆ. ನಾವು ಈ ಸಮ ಯವನ್ನು ಸೌಲಭ್ಯಗಳ ನಿರ್ವಹಣೆ ಕಾರ್ಯಕ್ಕೆ ಬಳಸುತ್ತಿದ್ದೇವೆ. ರೋಗಿಗಳು ಇದ್ದಾಗ ಅದು ಸಾಧ್ಯವಾಗಲಿಲ್ಲ. ನಾವು ಮೂಲ ಸೌಕರ್ಯವನ್ನು ನವೀಕರಿಸುತ್ತಿದ್ದೇವೆ. ಇದ ರಿಂದ ಆಮ್ಲಜನಕ ಪೂರೈಕೆ ಸುಗವಾಗುತ್ತದೆ. ಹಾಸಿಗೆ ಸಾಮರ್ಥ್ಯ ಮೊದಲಿನಷ್ಟೇ ಇರಲಿದೆ. ವಿಸ್ತರಣೆಗೆ ನಾವು ವ್ಯವಸ್ಥೆ ಮಾಡಿದ್ದೇವೆ ಎಂದು ಉಪ ಮುನ್ಸಿಪಲ್‌ ಕಾರ್ಪೊರೇಶನ್‌ ಪರಾಗ್‌ ಮಸೂರ್ಕರ್‌ ಹೇಳಿದ್ದಾರೆ.

10 ತಿಂಗಳಿಗಿಂತ ಹೆಚ್ಚು ಕಾಲದಿಂದ ನಿರ್ವಹಣೆ ಮಾಡಿಲ್ಲ. ಎಸಿಯನ್ನು ಸರಿಪಡಿಸಲಾಗುತ್ತಿದ್ದು, ನೀರು ಸರಬರಾಜು ಮತ್ತು ಒಳಚರಂಡಿ ವ್ಯವಸ್ಥೆ

¿ದುರಸ್ತಿಗೊಳಿಸಲಾಗುತ್ತಿದೆ. ಜೂನ್‌ ಮೊದಲ ವಾರದಲ್ಲಿ ಮತ್ತೆ ತೆರೆಯುವ ಯೋಜನೆ ಇದೆ ಎಂದು ಮುಲುಂಡ್‌ ಜಂಬೋ ಸೌಲಭ್ಯದಲ್ಲಿ ದುರಸ್ತಿ ಕಾರ್ಯಗಳ ಬಗ್ಗೆ ನಿಗಾ ವಹಿಸುತ್ತಿರುವ ಮುಲುಂಡ್‌ನ‌ ಬಿಜೆಪಿ ಶಾಸಕ ಮಿಹಿರ್‌ ಕೋಟೆ ಚಾ ಹೇಳಿದ್ದಾರೆ.

ಟಾಪ್ ನ್ಯೂಸ್

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

ಮತದಾನ ಮಾಡಿದ ನಿವೃತ್ತ ಯೋಧ ನಿಧನ

Mangaluru; ಮತದಾನ ಮಾಡಿದ ನಿವೃತ್ತ ಯೋಧ ನಿಧನ

Lok Sabha ಚುನಾವಣೆ ಕರ್ತವ್ಯಕ್ಕೆ 60ಕ್ಕೂ ಅಧಿಕ ಸರಕಾರಿ ಬಸ್‌

Lok Sabha ಚುನಾವಣೆ ಕರ್ತವ್ಯಕ್ಕೆ 60ಕ್ಕೂ ಅಧಿಕ ಸರಕಾರಿ ಬಸ್‌

ದಿ| ಜಾರ್ಜ್‌ ಫೆರ್ನಾಂಡಿಸ್‌ ಆದರ್ಶ, ಅವರೇ ಸ್ಫೂರ್ತಿ: ಕ್ಯಾ| ಬ್ರಿಜೇಶ್‌ ಚೌಟ

ದಿ| ಜಾರ್ಜ್‌ ಫೆರ್ನಾಂಡಿಸ್‌ ಆದರ್ಶ, ಅವರೇ ಸ್ಫೂರ್ತಿ: ಕ್ಯಾ| ಬ್ರಿಜೇಶ್‌ ಚೌಟ

jaಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

ಮತದಾನ ಮಾಡಿದ ನಿವೃತ್ತ ಯೋಧ ನಿಧನ

Mangaluru; ಮತದಾನ ಮಾಡಿದ ನಿವೃತ್ತ ಯೋಧ ನಿಧನ

Lok Sabha ಚುನಾವಣೆ ಕರ್ತವ್ಯಕ್ಕೆ 60ಕ್ಕೂ ಅಧಿಕ ಸರಕಾರಿ ಬಸ್‌

Lok Sabha ಚುನಾವಣೆ ಕರ್ತವ್ಯಕ್ಕೆ 60ಕ್ಕೂ ಅಧಿಕ ಸರಕಾರಿ ಬಸ್‌

ದಿ| ಜಾರ್ಜ್‌ ಫೆರ್ನಾಂಡಿಸ್‌ ಆದರ್ಶ, ಅವರೇ ಸ್ಫೂರ್ತಿ: ಕ್ಯಾ| ಬ್ರಿಜೇಶ್‌ ಚೌಟ

ದಿ| ಜಾರ್ಜ್‌ ಫೆರ್ನಾಂಡಿಸ್‌ ಆದರ್ಶ, ಅವರೇ ಸ್ಫೂರ್ತಿ: ಕ್ಯಾ| ಬ್ರಿಜೇಶ್‌ ಚೌಟ

jaಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.