ಮಾಸ್ಕ್ ನಿಯಮ ಉಲ್ಲಂಘನೆ: ಮನಪಾ ದಂಡ

Team Udayavani, Jul 11, 2020, 5:55 PM IST

ಮಾಸ್ಕ್ ನಿಯಮ ಉಲ್ಲಂಘನೆ: ಮನಪಾ ದಂಡ

ಮುಂಬಯಿ, ಜು. 9: ಕಳೆದ ಆರು ದಿನಗಳಲ್ಲಿ ಮುಖವಸ್ತ್ರ ಧರಿಸದೆ ಸಾರ್ವಜನಿಕ ಸ್ಥಳಗಳಲ್ಲಿ ಸಂಚರಿಸುತ್ತಿದ್ದ 88 ಮಂದಿಯ ವಿರುದ್ಧ ಮುಂಬಯಿ ಮಹಾನಗರ ಪಾಲಿಕೆ ಪ್ರಕರಣ ದಾಖಲಿಸಿಕೊಂಡು ದಂಡ ವಿಧಿಸಿದೆ. ಬಿಎಂಸಿಯು ಸಾರ್ವಜನಿಕ ಸ್ಥಳಗಳಲ್ಲಿ ಮುಖವಸ್ತ್ರ ಧರಿಸುವ ನಿಯಮವನ್ನು ಏಪ್ರಿಲ್‌ನಲ್ಲಿ ಕಡ್ಡಾಯಗೊಳಿಸಿತ್ತು. ಆದೇಶದಲ್ಲಿ ದಂಡವನ್ನು ಉಲ್ಲೇಖೀಸದಿದ್ದರೂ, ಘನತ್ಯಾಜ್ಯ ನಿರ್ವಹಣೆ (ಎಸ್‌ಡಬ್ಲ್ಯುಎಂ) ಇಲಾಖೆಯಿಂದ ನೇಮಿಸಲ್ಪಟ್ಟ ಸ್ವಚ್ಚಗೊಳಿಸುವ ಮಾರ್ಷಲ್‌ ಗಳು ಅಪರಾಧಿಗಳಿಗೆ ದಂಡ ವಿಧಿಸಲು ಪ್ರಾರಂಭಿಸಿದ್ದರು. ನಿಗಮವು ಜೂನ್‌ ಅಂತ್ಯದವರೆಗೆ ದಿನಕ್ಕೆ ಸರಾಸರಿ 25 ಜನರ ವಿರುದ್ಧ ಕ್ರಮ ಕೈಗೊಳ್ಳುತ್ತಿತ್ತು. ಜೂನ್‌ 29 ರಂದು ಪುರಸಭೆ ಆಯುಕ್ತ ಇಕ್ಬಾಲ್‌ ಸಿಂಗ್‌ ಚಾಹಲ್‌ ಅವರು ಮಾಸ್ಕ್ ಧರಿಸದವರಿಗೆ 1,000 ರೂ. ದಂಡ ವಿಧಿಸುವುದಾಗಿ ಆದೇಶ ಹೊರಡಿಸಿದ್ದರು. ಆದೇಶದ ಬಳಿಕ ಈ ಕ್ರಿಯೆಯು ತೀವ್ರವಾಗಿ ನಿಧಾನವಾಗಿದೆ. ಕಳೆದ ವಾರದಲ್ಲಿ, ಮಾರ್ಷಲ್‌ಗ‌ಳು ಮುಖವಸ್ತ್ರ ಧರಿಸದ 602 ಮಂದಿಗೆ ಎಚ್ಚರಿಕೆ ನೀಡಿದ್ದಾರೆ. ಹಲವರು ಮುಖವಸ್ತ್ರಗಳಿಲ್ಲದೇ ಸಾರ್ವಜನಿಕ ಸ್ಥಳಗಳಲ್ಲಿ ಅಲೆದಾಡುತ್ತಿದ್ದಾರೆ ಮತ್ತು ಯಾವುದೇ ಸಾಮಾಜಿಕ ಅಂತರವಿಲ್ಲದೆ ಗುಂಪು ಸೇರುತ್ತಿದ್ದಾರೆ. ನಾವು ಮಾಸ್ಕ್ ಧರಿಸುವಂತೆ ಸೂಚಿಸಿದರೂ ಅದನ್ನು ನಿರಾಕರಿಸುತ್ತಾರೆ ಎಂದು ಬೊರಿವಲಿ ನಿವಾಸಿ ಸ್ಮತಿ ಕುಲಕರ್ಣಿ ಇತ್ತೀಚೆಗೆ ಮುಂಬಯಿ ಮಹಾನಗರ ಪಾಲಿಕೆಗೆ ದೂರು ನೀಡಿದ್ದರು.

ದಂಡ ವಿಧಿಸುವ ಪ್ರಕ್ರಿಯೆಯಲ್ಲಿ ತೊಡಗಿರುವ ಮುಂಬಯಿ ಮಹಾನಗರ ಪಾಲಿಕೆಯ ಕ್ಲೀನ್‌-ಅಪ್‌ ಮಾರ್ಷಲ್‌ ಗಳ ಸಂಖ್ಯೆಯೂ ಕಡಿಮೆಯಿದೆ. ಅಲ್ಲದೆ ನಗರವನ್ನು ಸ್ವಚ್ಚವಾಗಿಡುವುದು ಅವರ ಕಾರ್ಯದ ಮುಖ್ಯ ಉದ್ದೇಶವಾಗಿದ್ದು, ಇತರ ಅಧಿಕಾರಿಗಳು ಕೋವಿಡ್‌-19 ಕೆಲಸಗಳಲ್ಲಿ ನಿರತರಾಗಿದ್ದಾರೆ ಎಂದು ನಾಗರಿಕ ಅಧಿಕಾರಿಯೊಬ್ಬರು ಹೇಳಿದರು. ನಾಗರಿಕರಲ್ಲಿ ಜಾಗೃತಿ ಹೆಚ್ಚಾಗಿದೆ ಮತ್ತು ಕೆಲವೇ ಕೆಲವರು ನಿಯಮವನ್ನು ಮೀರುತ್ತಿದ್ದಾರೆ ಎಂದು ಹೇಳಿದ್ದಾರೆ.

ಟಾಪ್ ನ್ಯೂಸ್

chikkaballapura news

ವೃದ್ದ ಮಹಿಳೆಯ ಅನುಮಾನಸ್ಪದ ಸಾವು : ಅತ್ಯಾಚಾರ ಆರೋಪ

h vishwanath and siddaramaiah

ಕುರುಬರಿಗೆ ಸಿದ್ದರಾಮಯ್ಯನ ನೋಡಿದ್ರೆ ಇಂಗ್ಲೀಷ್ ಫಿಲಂ ನೋಡಿದ ಹಾಗೆ: ಎಚ್. ವಿಶ್ವನಾಥ್

vidhana soudha

‘ಅನುಗ್ರಹ ಯೋಜನೆ’ ಮುಂದುವರಿಸಲು ಸರ್ಕಾರದ ಆದೇಶ

ದಾಂಡೇಲಿ:  ಕೊನೆಗೂ ಪತ್ತೆಯಾದ ವಿನಾಯಕ ನಗರದ ಕಾಳಿ ನದಿಯಲ್ಲಿ ಮೊಸಳೆಯ ವಶದಲ್ಲಿದ್ದ ಬಾಲಕನ ಶವ

ದಾಂಡೇಲಿ: ಕೊನೆಗೂ ಪತ್ತೆಯಾದ ವಿನಾಯಕ ನಗರದ ಕಾಳಿ ನದಿಯಲ್ಲಿ ಮೊಸಳೆಯ ವಶದಲ್ಲಿದ್ದ ಬಾಲಕನ ಶವ

ಕಾಂಗ್ರೆಸ್ ಭಯೋತ್ಪಾದಕರನ್ನು ಬೆಂಬಲಿಸುವ ಪಕ್ಷ: ಸಿ.ಟಿ.ರವಿ ವಾಗ್ದಾಳಿ

ಕಾಂಗ್ರೆಸ್ ಭಯೋತ್ಪಾದಕರನ್ನು ಬೆಂಬಲಿಸುವ ಪಕ್ಷ: ಸಿ.ಟಿ.ರವಿ ವಾಗ್ದಾಳಿ

ಕಳ್ಳತನ ಮಾಡ್ತಿರಾ ಗೊತ್ತಿಲ್ಲ:ಆದ್ರೆ ರಸ್ತೆ ದುರಸ್ತಿ ಮಾಡಿ:ಬಿಬಿಎಂಪಿಗೆ ಹೈಕೋರ್ಟ್‌ ತಾಕೀತು

ಕಳ್ಳತನ ಮಾಡ್ತಿರಾ ಗೊತ್ತಿಲ್ಲ:ಆದ್ರೆ ರಸ್ತೆ ದುರಸ್ತಿ ಮಾಡಿ:ಬಿಬಿಎಂಪಿಗೆ ಹೈಕೋರ್ಟ್‌ ತಾಕೀತು

ಟಿ20 ವಿಶ್ವಕಪ್: ಒಂದೇ ಜಯದಿಂದ ಭಾರತ, ಪಾಕ್, ಕಿವೀಸ್ ಗೆ ಎಚ್ಚರಿಕೆ ರವಾನಿಸಿದ ಅಫ್ಘಾನ್!

ಟಿ20 ವಿಶ್ವಕಪ್: ಒಂದೇ ಒಂದು ಜಯದಿಂದ ಭಾರತ,ಪಾಕ್, ಕಿವೀಸ್ ಗೆ ಎಚ್ಚರಿಕೆ ರವಾನಿಸಿದ ಅಫ್ಘಾನ್!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಂಟರ ಸಂಘದ ಮಾನವೀಯ ಸೇವೆಯಲ್ಲಿ ಕೈಜೋಡಿಸಿ: ದಿವಾಕರ ಶೆಟ್ಟಿ ಇಂದ್ರಾಳಿ

ಬಂಟರ ಸಂಘದ ಮಾನವೀಯ ಸೇವೆಯಲ್ಲಿ ಕೈಜೋಡಿಸಿ: ದಿವಾಕರ ಶೆಟ್ಟಿ ಇಂದ್ರಾಳಿ

ಸುವರ್ಣರು ಬಂಧುತ್ವದ ಸೇತುವೆ ಕಟ್ಟಲು ಅವಿರತ ದುಡಿದವರು: ಹರೀಶ್‌ ಜಿ. ಅಮೀನ್‌

ಸುವರ್ಣರು ಬಂಧುತ್ವದ ಸೇತುವೆ ಕಟ್ಟಲು ಅವಿರತ ದುಡಿದವರು: ಹರೀಶ್‌ ಜಿ. ಅಮೀನ್‌

ಗುಂಡೂರಾಜ್‌ ಶೆಟ್ಟಿಯವರ ನಾಡು-ನುಡಿ ಪ್ರೇಮ ಅನನ್ಯ: ಕುಶಲ್‌ ಹೆಗ್ಡೆ

ಗುಂಡೂರಾಜ್‌ ಶೆಟ್ಟಿಯವರ ನಾಡು-ನುಡಿ ಪ್ರೇಮ ಅನನ್ಯ: ಕುಶಲ್‌ ಹೆಗ್ಡೆ

Untitled-1

ವಿದ್ಯಾರ್ಥಿಗಳಲ್ಲಿ ದೇಶದ ಅಭಿವೃದ್ಧಿಯ ಹೊಣೆಗಾರಿಕೆ ಇರಲಿ: ದಯಾನಂದ ಶೆಟ್ಟಿ

ಪುಣೆ ತುಳುಕೂಟದಿಂದ ವಾರ್ಷಿಕ ದಸರಾ ಪೂಜೆ, ತೆನೆ ಹಬ್ಬ ಮತ್ತು ದಾಂಡಿಯಾ ರಾಸ್‌

ಪುಣೆ ತುಳುಕೂಟದಿಂದ ವಾರ್ಷಿಕ ದಸರಾ ಪೂಜೆ, ತೆನೆ ಹಬ್ಬ ಮತ್ತು ದಾಂಡಿಯಾ ರಾಸ್‌

MUST WATCH

udayavani youtube

ದಾಂಡೇಲಿ :ಕಳೆದ ಎರಡು ದಿನಗಳಿಂದ ಬಾಲಕನನ್ನು ಬಾಯಲ್ಲಿಟ್ಟುಕೊಂಡೇ ಓಡಾಡುತ್ತಿತ್ತು ಮೊಸಳೆ

udayavani youtube

ಎಡೆಬಿಡದೆ ಸುರಿದ ಮಳೆಗೆ ಜಲಾವೃತಗೊಂಡ ಮನೆಗಳು

udayavani youtube

ಮಂಗಳೂರು: ಬಲೆಗೆ ಬಿತ್ತು ಭಾರೀ ಗಾತ್ರದ ಶಾರ್ಕ್ ಮೀನು

udayavani youtube

ಪತ್ತೆಯಾಗದ ಬಾಲಕನ ದೇಹ : ಕಾಳಿ ನದಿಯಲ್ಲಿ ಮುಂದುವರಿದ ಶೋಧ ಕಾರ್ಯಾಚರಣೆ

udayavani youtube

ಬಾಲಕನನ್ನು ಮೊಸಳೆ ಎಳೆದೊಯ್ದ ಪ್ರಕರಣ : ಬಾಲಕನ ಮನೆಯಲ್ಲಿ ಮುಗಿಲು ಮುಟ್ಟಿದ ಆಕ್ರಂದನ

ಹೊಸ ಸೇರ್ಪಡೆ

ಕಾರಹಳ್ಳಿ ಕೆರೆ ಅಭಿವೃದ್ಧಿಗೆ 48 ಲಕ್ಷ ರೂ.ಅನುಮೋದನೆ

ಕಾರಹಳ್ಳಿ ಕೆರೆ ಅಭಿವೃದ್ಧಿಗೆ 48 ಲಕ್ಷ ರೂ.ಅನುಮೋದನೆ

davanagere news

ಬೆಳಕಿನ ಹಬ್ಬದಲ್ಲಿ ಹಸಿರು ಪಟಾಕಿ ಬಳಸಿ

chikkaballapura news

ವೃದ್ದ ಮಹಿಳೆಯ ಅನುಮಾನಸ್ಪದ ಸಾವು : ಅತ್ಯಾಚಾರ ಆರೋಪ

15bidar

ಶಾಲಾ ಅಂಗಳದಲ್ಲಿ ಮತ್ತೆ ಚಿಣ್ಣರ ಕಲರವ

h vishwanath and siddaramaiah

ಕುರುಬರಿಗೆ ಸಿದ್ದರಾಮಯ್ಯನ ನೋಡಿದ್ರೆ ಇಂಗ್ಲೀಷ್ ಫಿಲಂ ನೋಡಿದ ಹಾಗೆ: ಎಚ್. ವಿಶ್ವನಾಥ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.