ಮೇ 2: ಅಕ್ಕಲ್‌ಕೋಟೆ ಸ್ವಾಮಿ ಸಮರ್ಥ ಮಹಾರಾಜರ ಪುಣ್ಯಸ್ಮರಣೆ

Team Udayavani, May 1, 2019, 3:06 PM IST

3004MUM02

ಸೊಲ್ಲಾಪುರ: ಅಕ್ಕಲ್‌ಕೋಟೆಯ ಶ್ರೀ ಸ್ವಾಮಿ ಸಮರ್ಥ ಮಹಾರಾಜರ 141ನೇ ಪುಣ್ಯಸ್ಮರಣೋತ್ಸವದ ಅಂಗವಾಗಿ ಮೇ 2ರಂದು ವಟವೃಕ್ಷ ಸ್ವಾಮಿ ಮಹಾರಾಜ ದೇವಸ್ಥಾನ ಹಾಗೂ ಸಮಾಧಿ ಮಠದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರಗಲಿವೆ ಎಂದು ದೇವಸ್ಥಾನ ಅಧ್ಯಕ್ಷ ಮಹೇಶ ಇಂಗಳೆ ತಿಳಿಸಿದ್ದಾರೆ.

ಬೆಳಗ್ಗೆ 2ರಿಂದ ದೇವಸ್ಥಾನದಲ್ಲಿ ಕಾಕಡಾರತಿ, ಅನಂತರ ಮಂದಿರದಲ್ಲಿ ಸಾಮೂಹಿಕ ಶ್ರೀ ಸಮರ್ಥರ ನಾಮಸ್ಮರಣೆ ಕಾರ್ಯಕ್ರಮ ನಡೆಯಲಿದೆ. ಬೆಳಗ್ಗೆ 3ರಿಂದ ನಗರ ಪ್ರದಕ್ಷಣೆ, ಮುಂಜಾನೆ 6 ರಿಂದ ಪಾರಂಪಾರಿಕ ಲಘುರುದ್ರ, ನಾಮಸ್ಮರಣೆ ಸಪ್ತಾಹ ಜ್ಯೋತಿ ಮಂಟಪದಲ್ಲಿ ಸಮಾಪ್ತಿ ಕಾರ್ಯಕ್ರಮ, ಮಂದಿರದ ಮುಖ್ಯ ಪೂಜಾರಿಗಳಾದ ಮೊಹನ್‌ ಪೂಜಾರಿ ಹಾಗೂ ಮಂಧಾರ ಮಹಾರಾಜರಿಂದ ಸಮರ್ಥರ ಪಾದುಕಾ ಅಭಿಷೇಕ ನಡೆಯಲಿದೆ.

ಪೂರ್ವಾಹ್ನ 11.30ರಿಂದ ಸಂಪ್ರದಾಯದಂತೆ ಅಕ್ಕಲ್‌ಕೋಟೆ ರಾಜ ಮನೆತನದ ಯುವರಾಜ ಮಾಲೋಜಿ ರಾಜೆ ಹಾಗೂ ಸುನಿತಾ ರಾಜೆ ಬೋಸ್ಲೆ ಇವರ ಹಸ್ತದಿಂದ ಸ್ವಾಮೀಜಿಗೆ ನೈವೇದ್ಯ ಮತ್ತು ಆರತಿ ಕಾರ್ಯಕ್ರಮ ನಡೆಯಲಿದೆ. ಮಧ್ಯಾಹ್ನ 12 ರಿಂದ 3ರವರೆಗೆ ಮಹಾಪ್ರಸಾದ, ಸಂಜೆ 5.30 ರಿಂದ ವಟವೃಕ್ಷ ದೇವಸ್ಥಾನದಿಂದ ಮುಖ್ಯ ರಸ್ತೆಯ ಮುಖಾಂತರ ಸಮಾಧಿ ಮಠದವರೆಗೆ ಶ್ರೀ ಸ್ವಾಮಿ ಸಮರ್ಥರ ಪಲ್ಲಕ್ಕಿ ಮೆರವಣಿಗೆ ನಡೆಯಲಿದೆ. ಅಂದು ರಾತ್ರಿ 10ರಿಂದ ಮರಳಿ ದೇವಸ್ಥಾನ ತಲಪಲಿದ ಬಳಿಕಮಹಾಪ್ರಸಾದ ಕಾರ್ಯಕ್ರಮ ನಡೆಯಲಿದೆ.

ಮೇ 3ರಂದು ಅಪರಾಹ್ನ 3 ರಿಂದ ಸಂಜೆ 7ರವರೆಗೆ ದಹಿಹಂಡಿ ಕಾರ್ಯಕ್ರಮ ನಡೆಯಲಿದೆ. ಮೇ 4 ರಂದು ಮಧ್ಯಾಹ್ನ 12ರಿಂದ ಅಪ
ರಾಹ್ನ 3ರವರೆಗೆ ಮಂದಿರದ ಉಪಾಹಾರ ಗೃಹದಲ್ಲಿ ಸರ್ವ ಸ್ವಾಮಿ ಭಕ್ತರು, ಸೇವಕರು, ಭಜನೆಕಾರರು ಹಾಗೂ ದೇವಸ್ಥಾನದ ಸಿಬಂದಿಗಳಿಗೆ ಮಹಾಪ್ರಸಾದ ಭೋಜನ
ನಡೆಯಲಿದೆ. ಆದ್ದರಿಂದ ಸರ್ವಸ್ವಾಮಿ ಭಕ್ತರು ಸಮರ್ಥರ ದರ್ಶನ, ಪಲ್ಲಕ್ಕಿ ಮೆರವಣಿಗೆ ಹಾಗೂ ಮಹಾಪ್ರಸಾದ ಲಾಭ ಪಡೆದುಕೊಳ್ಳುವಂತೆ ದೇವ ಸ್ಥಾನ ಅಧ್ಯಕ್ಷ ಮಹೇಶ ಇಂಗಳೆ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

1-24-friday

Daily Horoscope: ಉದ್ಯೋಗ ಸ್ಥಾನದಲ್ಲಿ ಹಿತಶತ್ರುಗಳಿಂದ ತೊಂದರೆ, ಪ್ರಗತಿ ತೃಪ್ತಿಕರ

32

Actor Darshan: ರೇಣುಕಾಸ್ವಾಮಿ ಹತ್ಯೆ ಕೇಸ್‌; ದರ್ಶನ್‌ ರಕ್ಷಣೆಗೆ ಸದ್ದಿಲ್ಲದೇ ಕಸರತ್ತು?

36

ಫೇಸ್‌ಬುಕ್‌ನಲ್ಲಿ ಕೊರಗಜ್ಜ ಭಕ್ತರಿಂದ ದೇಣಿಗೆ ಸಂಗ್ರಹ: ಆಡಳಿತ ಮಂಡಳಿಯಿಂದ ದೂರು ದಾಖಲು

31

ರೇಣುಕಾಸ್ವಾಮಿ ದೇಹದ 15 ಕಡೆ ಗಂಭೀರ ಗಾಯ ಪೊಲೀಸರ ಕೈ ಸೇರಿದ ಮರಣೋತ್ತರ ವರದಿ

1-asdsads

T20 World Cup; ಸೂಪರ್‌-8 ಕನಸಿನಲ್ಲಿರುವ ಅಮೆರಿಕಕ್ಕೆ ಐರ್ಲೆಂಡ್‌ ಸವಾಲು

27

Renukaswamy Case Follwup: ರೇಣುಕಾಸ್ವಾಮಿ ಮರ್ಮಾಂಗಕ್ಕೆ ತೀವ್ರ ಹಲ್ಲೆ?

1-wqewewq

Kerala ಕಾಲೇಜಿನಲ್ಲಿ ನಟಿ ಸನ್ನಿ ಲಿಯೋನ್‌ ನೃತ್ಯ ಪ್ರದರ್ಶನ ರದ್ದು: ಕಾರಣ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdasdas

Mango fair; ಕೊಲ್ಲಿ ರಾಷ್ಟ್ರದಲ್ಲಿ ಹಣ್ಣಿನ ರಾಜನ ಹಿರಿಮೆ

ಮುಂಡಗೋಡ- ಶಾಸಕರ ಮಾದರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ಆತಂಕ

ಮುಂಡಗೋಡ- ಶಾಸಕರ ಮಾದರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ಆತಂಕ

Hawaiian Islands; ಅಸಾಧಾರಣ ಹವಾ “ಹವಾಯಿ’ ಐಲ್ಯಾಂಡ್‌

Hawaiian Islands; ಅಸಾಧಾರಣ ಹವಾ “ಹವಾಯಿ’ ಐಲ್ಯಾಂಡ್‌

Desi Swara: ಕರ್ನಾಟಕ ಸಂಘ ದುಬೈ-ಜನಮನ ಸೆಳೆದ ಆಕರ್ಷಕ ಡ್ಯಾನ್ಸ್‌ ಕಪ್‌ ಸ್ಪರ್ಧೆ

Desi Swara: ಕರ್ನಾಟಕ ಸಂಘ ದುಬೈ-ಜನಮನ ಸೆಳೆದ ಆಕರ್ಷಕ ಡ್ಯಾನ್ಸ್‌ ಕಪ್‌ ಸ್ಪರ್ಧೆ

Desi Swara: ಸ್ಥಾನಿಕ ಸಮಾಜ ನಾರ್ಥ್ ಅಮೆರಿಕ- ಶ್ರೀ ಶಂಕರಾಚಾರ್ಯರ ಜಯಂತಿ

Desi Swara: ಸ್ಥಾನಿಕ ಸಮಾಜ ನಾರ್ಥ್ ಅಮೆರಿಕ- ಶ್ರೀ ಶಂಕರಾಚಾರ್ಯರ ಜಯಂತಿ

MUST WATCH

udayavani youtube

ಕಾಂಗ್ರೆಸ್ ಹಿರಿಯ ಶಾಸಕ ಸಿ.ಎಸ್.ನಾಡಗೌಡರಿಂದ ರಾಜಕೀಯ ತ್ಯಾಗದ ಮಾತು

udayavani youtube

ಇಳಿಕೆಯಾದ ಘಟಪ್ರಭಾ ನದಿ

udayavani youtube

ಕಾಪು ಹೊಸ ಮಾರಿಗುಡಿ: ಮಾರಿಯಮ್ಮ, ಉಚ್ಚಂಗಿ ದೇವಿಗೆ ಸ್ವರ್ಣ ಗದ್ದುಗೆ ಸಮರ್ಪಣೆ ಸಂಕಲ್ಪ

udayavani youtube

ಕಟ್ಟಡದಲ್ಲಿ ಭೀಕರ ಅಗ್ನಿ ಅವಘಡ… 4 ಭಾರತೀಯರು ಸೇರಿ 41 ಮಂದಿ ದುರ್ಮರಣ

udayavani youtube

ಲಾಭದಾಯಕ ಮಲ್ಲಿಗೆ ಕೃಷಿ ಮಾಡುವುದು ಹೇಗೆ? | ಶಂಕರಪುರ ಮಲ್ಲಿಗೆ

ಹೊಸ ಸೇರ್ಪಡೆ

1-24-friday

Daily Horoscope: ಉದ್ಯೋಗ ಸ್ಥಾನದಲ್ಲಿ ಹಿತಶತ್ರುಗಳಿಂದ ತೊಂದರೆ, ಪ್ರಗತಿ ತೃಪ್ತಿಕರ

32

Actor Darshan: ರೇಣುಕಾಸ್ವಾಮಿ ಹತ್ಯೆ ಕೇಸ್‌; ದರ್ಶನ್‌ ರಕ್ಷಣೆಗೆ ಸದ್ದಿಲ್ಲದೇ ಕಸರತ್ತು?

36

ಫೇಸ್‌ಬುಕ್‌ನಲ್ಲಿ ಕೊರಗಜ್ಜ ಭಕ್ತರಿಂದ ದೇಣಿಗೆ ಸಂಗ್ರಹ: ಆಡಳಿತ ಮಂಡಳಿಯಿಂದ ದೂರು ದಾಖಲು

31

ರೇಣುಕಾಸ್ವಾಮಿ ದೇಹದ 15 ಕಡೆ ಗಂಭೀರ ಗಾಯ ಪೊಲೀಸರ ಕೈ ಸೇರಿದ ಮರಣೋತ್ತರ ವರದಿ

Uppinangady: “ಮೀಶೋ’ ಹಸರಲ್ಲಿ ವಂಚನಾ ಜಾಲ: ಎಚ್ಚರಿಕೆ

Uppinangady: “ಮೀಶೋ’ ಹಸರಲ್ಲಿ ವಂಚನಾ ಜಾಲ: ಎಚ್ಚರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.