ಮೀರಾ-ಭಾಯಂದರ್‌ ಬಂಟರ ಸಂಘ ಸಮಿತಿ ಆರ್ಥಿಕ ನೆರವು ವಿತರಣೆ 

Team Udayavani, Jun 26, 2018, 1:23 PM IST

2406mum05.jpg

ಮುಂಬಯಿ: ಇಂದು ಶಿಕ್ಷಣವೇ ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವ ಮೂಲ ಮಂತ್ರವಾಗಿದ್ದು, ಮಕ್ಕಳನ್ನು  ಸುಸಂಸ್ಕೃತರನ್ನಾಗಿಸಿ ಸಮಾಜದ ಅಭಿವೃದ್ಧಿಗೆ ಶ್ರಮಿಸುತ್ತಿರುವ ಬಂಟರ ಸಂಘ ಕಾರ್ಯ ಅಭಿನಂದನೀಯವಾಗಿದೆ. ದೇಶದ ಮತ್ತು ರಾಜ್ಯದ ಶಿಕ್ಷಣದ ಸೌಲಭ್ಯಗಳು ಸಮಗ್ರವಾಗಿ ಪ್ರತಿಯೋರ್ವನಿಗೂ ನೀಡುವುದಕ್ಕೆ ಅಪಾರ ಸಮಸ್ಯೆಗಳಾಗುತ್ತದೆ. ಆದರೆ ಬಂಟರ ಸಮಾಜ ಬಾಂಧವರಿಗೆ ನಿರಂತರವಾಗಿ ಶಿಕ್ಷಣದ ನೆರವನ್ನು ನೀಡುತ್ತಿರುವ ಮುಂಬಯಿ ಬಂಟರ ಸಂಘದ ಸೇವಾ ಕಾರ್ಯ ಪ್ರಶಂಸನೀಯ. ಬಂಟರ ಸಂಘ ಶಿಕ್ಷಣ ಕ್ಷೇತ್ರದಲ್ಲಿ ಮಹತ್ತರವಾದ ಸೇವೆಯನ್ನು ಮಹಾರಾಷ್ಟ್ರದಲ್ಲಿ ಮಾಡಿದೆ. ಇಂದಿನ ದಿನಗಳಲ್ಲಿ ಓರ್ವ ವಿದ್ಯಾರ್ಥಿಗೆ ಶಿಕ್ಷಣ ನೀಡುವುದು ಕಷ್ಟಕರವಾಗಿರುವ ಸಂದರ್ಭದಲ್ಲಿ ಬಂಟ ಸಮಾಜದ ಮಕ್ಕಳು ಶಿಕ್ಷಣದಿಂದ ವಂಚಿತರಾಗದಂತೆ ಬಂಟರ ಸಂಘವು ಹಲವಾರು ಯೋಜನೆಗಳನ್ನು ತಂದಿದ್ದು ಇದರರಿಗೆ ಮಾದರಿಯಾಗಿದೆ. ಸಂಘದ ಈ  ಶಿಕ್ಷಣ  ಸೇವೆಯಿಂದಾಗಿ ಅಪಾರ ಮಕ್ಕಳು ವಿದ್ಯಾವಂತರಾಗಿದ್ದಾರೆ. ಅವರು ಮುಂದೆ ಉದ್ಯೋಗ ಪಡೆದು ಇನ್ನೊಬ್ಬರಿಗೆ ನೆರವು ನೀಡುವಂತಾಗಬೇಕು ಎಂದು ಶಾಸಕ ನರೇಂದ್ರ ಮೆಹ್ತಾ ನುಡಿದರು.

ಜೂ. 24 ರಂದು ಮೀರಾರೋಡ್‌ನ‌ ಸೆಕ್ಟರ್‌ 10 ರಲ್ಲಿರುವ ಸ್ವಾಮಿ ನಾರಾಯಣ ಮಂದಿರದಲ್ಲಿ ಬಂಟರ ಸಂಘ ಮುಂಬಯಿ ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಮಿತಿಯ ವತಿಯಿಂದ, ಬಂಟರ ಸಂಘ ಮೀರಾ-ಭಾಯಂದರ್‌ ಪ್ರಾದೇಶಿಕ ಸಮಿತಿಯ ಸಂಯೋಜನೆಯಲ್ಲಿ ನಡೆದ ವಾರ್ಷಿಕ ಆರ್ಥಿಕ ಸಹಾಯ ನೆರವು ವಿತರಣೆ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದು ಮಾತನಾಡಿದ ಅವರು, ಈ ಬಾರಿ ಮೀರಾ-ಭಾಯಂದರ್‌ ಪರಿಸರದಲ್ಲಿ 10ನೇ ತರಗತಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುವುದಕ್ಕೆ ಕಾಲೇಜುಗಳು ಕಡಿಮೆಯಿವೆೆ. ಅದಕ್ಕಾಗಿ  ಈ ಪರಿಸರದಲ್ಲಿ ಕಾಲೇಜು ನಿರ್ಮಾಣಕ್ಕೆ ಸರಕಾರ ವಿಶೇಷವಾದ  ನಿಯಮವೊಂದನ್ನು ಜಾರಿಗೆ ತರಲಿದೆ. ಆ ಮೂಲಕ ಮುಂಬಯಿ ಬಂಟರ ಸಂಘದ ಈ ಪ್ರಾದೇಶಿಕ ಸಮಿತಿ ಬಂಟರ ಶಿಕ್ಷಣ ಸಂಸ್ಥೆ ನಿರ್ಮಾಣ ಮಾಡುವ ಯೋಜನೆಗೆ ನಮ್ಮ ಎಲ್ಲಾ ರೀತಿಯ ಬೆಂಬಲವಿದೆ ಎಂದು ನುಡಿದರು.

ಕಾರ್ಯಕ್ರಮವನ್ನು ಬಂಟರ ಸಂಘ ಮುಂಬಯಿ ಅಧ್ಯಕ್ಷ ಪದ್ಮನಾಭ ಎಸ್‌. ಪಯ್ಯಡೆ ಅವರು ದೀಪಪ್ರಜ್ವಲಿಸಿ ಉದ್ಘಾಟಿಸಿದರು. ವೇದಿಕೆಯಲ್ಲಿ ಸಂಘದ ಗೌರವ ಪ್ರಧಾನ ಕಾರ್ಯದರ್ಶಿ ಸಿಎ ಸಂಜೀವ ಶೆಟ್ಟಿ, ಜತೆ ಕೋಶಾಧಿಕಾರಿ ಐಕಳ ಗುಣಪಾಲ್‌ ಶೆಟ್ಟಿ, ಪ್ರಾದೇಶಿಕ ಸಮಿತಿಯ ಪಶ್ಚಿಮ ವಲಯದ ಸಮನ್ವಯಕ ಡಾ| ಪ್ರಭಾಕರ ಶೆಟ್ಟಿ ಬಿ., ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ರಂಜನಿ ಎಸ್‌. ಹೆಗ್ಡೆ, ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಮಿತಿಯ ಕಾರ್ಯಾಧ್ಯಕ್ಷ ಉಳೂ¤ರು ಮೋಹನ್‌ದಾಸ್‌ ಶೆಟ್ಟಿ, ಕಾರ್ಯದರ್ಶಿ ಖಾಂದೇಶ್‌ ಭಾಸ್ಕರ್‌ ಶೆಟ್ಟಿ, ಮೀರಾ-ಭಾಯಂದರ್‌ ಸಮಿತಿಯ ಕಾರ್ಯಾಧ್ಯಕ್ಷ ಗಿರೀಶ್‌ ಶೆಟ್ಟಿ ತೆಳ್ಳಾರ್‌, ಸಂಚಾಲಕ ಅರುಣೋದಯ ರೈ, ಉಪ ಕಾರ್ಯಾಧ್ಯಕ್ಷರುಗಳಾದ ಎಲಿಯಾಳ ಉದಯ ಹೆಗ್ಡೆ, ಮುನ್ನಲಾಯಿಗುತ್ತು ಸಚ್ಚಿದಾನಂದ ಶೆಟ್ಟಿ, ಕಾರ್ಯದರ್ಶಿ ರವೀಂದ್ರ ಶೆಟ್ಟಿ ಕೊಟ್ರಾಪಾಡಿಗುತ್ತು, ಕೋಶಾಧಿಕಾರಿ ಉದಯ ಶೆಟ್ಟಿ ಪೆಲತ್ತೂರು, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಅಮಿತಾ ಕೆ. ಶೆಟ್ಟಿ, ಯುವ ವಿಭಾಗದ ಕಾರ್ಯಾಧ್ಯಕ್ಷ ಸಾಯಿಪ್ರಸಾದ್‌ ಪೂಂಜಾ, ಜತೆ ಕಾರ್ಯದರ್ಶಿ ಶಂಕರ ಶೆಟ್ಟಿ, ಶಿಕ್ಷಣ ಸಮಿತಿಯ ಕಾರ್ಯಾಧ್ಯಕ್ಷ ಭಾಸ್ಕರ ಶೆಟ್ಟಿ, ಕಾರ್ಯದರ್ಶಿ ನಿಧಿ ಶೆಟ್ಟಿ, ಕೋಶಾಧಿಕಾರಿ ರಮೇಶ್‌ ಶೆಟ್ಟಿ, ಉಪ ಕಾರ್ಯಾಧ್ಯಕ್ಷ ದಿವಾಕರ ಶೆಟ್ಟಿ ಅಡ್ಯಾರು ಉಪಸ್ಥಿತರಿದ್ದರು. ಗಿರೀಶ್‌ ಶೆಟ್ಟಿ ತೆಳ್ಳಾರ್‌ ಸ್ವಾಗತಿಸಿದರು. ಬಾಬಾ ಪ್ರಸಾದ್‌ ಅರಸ ಕಾರ್ಯಕ್ರಮ ನಿರ್ವಹಿಸಿದರು. ರವೀಂದ್ರ ಶೆಟ್ಟಿ ವಂದಿಸಿದರು.

ಟಾಪ್ ನ್ಯೂಸ್

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.