ಮೀರಾರೋಡ್‌ ಅಮಿತಾ ನೃತ್ಯ ಕಲಾಮಂದಿರ ತಂಡಕ್ಕೆ ಪ್ರಶಸ್ತಿ

Team Udayavani, Dec 3, 2018, 12:33 PM IST

3011mum03.jpg

ಮುಂಬಯಿ: ಕಲ್ವಾ ಫ್ರೆಂಡ್ಸ್‌ ನ ದಶಮಾನೋತ್ಸವ   ಮಾಟುಂಗದ  ಮೈಸೂರು ಅಸೋಸಿಯೇಶನ್‌ ಸಭಾಗೃಹದಲ್ಲಿ ದಿನಪೂರ್ತಿ ನಡೆದ ಸಮಾರಂಭದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು, ಶೈಕ್ಷಣಿಕ ದತ್ತು ಸ್ವೀಕಾರ ಹಾಗೂ ಜಾನಪದ ನೃತ್ಯ ಸ್ಪರ್ಧೆ
 ನಡೆಯಿತು.

ಜಾನಪದ ನೃತ್ಯ ಸ್ಪರ್ಧೆಯಲ್ಲಿ ನಗರದ ವಿವಿಧ ಸಂಸ್ಥೆಗಳು ಪಾಲ್ಗೊಂಡಿದ್ದವು. ಪ್ರಥಮ ಸ್ಥಾನವನ್ನು ಮೀರಾರೋಡ್‌ನ‌ ವಿದುಷಿ ಅಮಿತಾ ಜತಿನ್‌ ನಿರ್ದೇಶನದ ಅಮಿತಾ ನೃತ್ಯ ಕಲಾಮಂದಿರ ತಂಡ ಮುಡಿಗೇರಿಸಿಕೊಂಡರು. 

ಶ್ರೀ ಕಟೀಲು ಯಕ್ಷಕಲಾ ವೇದಿಕೆ ವಸಾಯಿ ದ್ವಿತೀಯ ಹಾಗೂ ತೃತೀಯ ಸ್ಥಾನವನ್ನು ಬಂಟರ ಸಂಘದ ಡೊಂಬಿವಲಿ ಪ್ರಾದೇಶಿಕ ಸಮಿತಿ ಪಡೆಯಿತು.

ಬಹುಮಾನ ವಿತರಣಾ ಸಮಾರಂಭದ ವೇದಿಕೆಯಲ್ಲಿ ಬಂಟರ ಸಂಘ ಮುಂಬಯಿ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ರಂಜನಿ ಸುಧಾಕರ ಹೆಗ್ಡೆ, ಥಾಣೆ ಬಂಟ್ಸ್‌ ಅಸೋಸಿಯೇಶನ್‌ನ ಅಧ್ಯಕ್ಷ ಕುಶಲ್‌ ಸಿ. ಭಂಡಾರಿ, ಬೋಂಬೆ ಬಂಟ್ಸ್‌ ಅಸೋಸಿಯೇಶನ್‌ ಮಾಜಿ ಅಧ್ಯಕ್ಷ ಶ್ಯಾಮ್‌ ಎನ್‌. ಶೆಟ್ಟಿ, ಪುಣೆ ಶ್ರೀ ಮಹಾಗಣಪತಿ ಯಕ್ಷಗಾನ ಮಂಡಳಿಯ ಸಂಸ್ಥಾಪಕಾಧ್ಯಕ್ಷ ಪ್ರವೀಣ್‌ ಶೆಟ್ಟಿ ಪುತ್ತೂರು, ಯೋಗಗುರು ಜಗದೀಶ್‌ ಶೆಟ್ಟಿ ಮತ್ತು ಉದ್ಯಮಿ ಚಂದ್ರಶೇಖರ್‌ ಎಸ್‌. ಶೆಟ್ಟಿ, ವರ್ತಕ್‌ ನಗರ ಕನ್ನಡ ಸಂಘದ ಅಧ್ಯಕ್ಷ ಜಯಂತ್‌ ಶೆಟ್ಟಿ, ಉದ್ಯಮಿ, ಸಮಾಜ ಸೇವಕ ಅನಿಲ್‌ ಶೆಟ್ಟಿ ಸೂರಿಂಜೆ ಮತ್ತು ಮುಲುಂಡ್‌ ಫ್ರೆಂಡ್ಸ್‌ ನ ಅಧ್ಯಕ್ಷ ಸುರೇಶ್‌ ಶೆಟ್ಟಿ ಯೆಯ್ನಾಡಿ, ಕೋಲಿವಾಡಾ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಮೊಕ್ತೇಸರರಾದ ಕುಸುಮಾ ಬಿ. ಶೆಟ್ಟಿ, ಸುನೀಲ್‌ ಆಳ್ವ ಅವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸಂಸ್ಥೆಯ ಗೌರವ ಕೋಶಾಧಿಕಾರಿ ಶಿವಪ್ರಸಾದ್‌ ಆಳ್ವ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು.  ರಂಗನಿರ್ದೇಶಕ ಬಾಬಾ ಪ್ರಸಾದ್‌ ಆಳ್ವ ಅವರು ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು.

ಕಲ್ವಾ ಫ್ರೆಂಡ್ಸ್‌ನ ಅಧ್ಯಕ್ಷ ರಘುರಾಮ್‌ ಎನ್‌. ಶೆಟ್ಟಿ, ಉಪಾಧ್ಯಕ್ಷರುಗಳಾದ ನೀತಾ ಆರ್‌. ಶೆಟ್ಟಿ, ಪುಷ್ಪರಾಜ್‌ ಎಲ್‌. ಶೆಟ್ಟಿ, ಕಾರ್ಯದರ್ಶಿ ವಿಜಯ್‌ ಎಸ್‌. ಶೆಟ್ಟಿ, ಜತೆ ಕಾರ್ಯದರ್ಶಿಗಳಾದ ಮಧುರಾ ಎಸ್‌. ಶೆಟ್ಟಿ, ಸಂಗೀತಾ ಶೆಟ್ಟಿಗಾರ್‌, ಕೋಶಾಧಿಕಾರಿ ಶಿವಪ್ರಸಾದ್‌ ಎಸ್‌. ಆಳ್ವ, ಜತೆ ಕೋಶಾಧಿಕಾರಿಗಳಾದ ಸುಪ್ರಿತಾ ಎಂ. ಶೆಟ್ಟಿ, ಪ್ರಕಾಶ್‌ ಪೂಜಾರಿ, ಕಾರ್ಯಕಾರಿ ಸಮಿತಿಯ ಸದಸ್ಯರು, ಸಲಹಾ ಸಮಿತಿಯ ಸದಸ್ಯರು ಉಪಸ್ಥಿತರಿದ್ದು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು. 

ಚಿತ್ರ-ವರದಿ : ಸುಭಾಷ್‌ ಶಿರಿಯಾ

ಟಾಪ್ ನ್ಯೂಸ್

ಮಂಗಳೂರಿನಲ್ಲಿ ಮೂರು ದಿನ ನೀರಿಲ್ಲ

ಮಂಗಳೂರಿನಲ್ಲಿ ಮೂರು ದಿನ ನೀರು ಸರಬರಾಜಿನಲ್ಲಿ ವ್ಯತ್ಯಯ

ಪ್ರವಾಸದ ಹೆಸರಿನಲ್ಲಿ ವಂಚನೆ : ಸಿಸಿಬಿ ಪೊಲೀಸರಿಂದ ಅಣ್ಣ ತಂಗಿ ಬಂಧನ

ಪ್ರವಾಸದ ಹೆಸರಿನಲ್ಲಿ ವಂಚನೆ : ಸಿಸಿಬಿ ಪೊಲೀಸರಿಂದ ಅಣ್ಣ ತಂಗಿ ಬಂಧನ

ಬಂಟ್ವಾಳ: ವ್ಯಕ್ತಿ ಮೃತಪಟ್ಟ 6 ತಿಂಗಳ ಬಳಿಕ ಮೊಬೈಲ್ ಗೆ ಬಂತು ಲಸಿಕೆ ಪೂರ್ಣಗೊಂಡ ಸಂದೇಶ.!

ಬಂಟ್ವಾಳ: ವ್ಯಕ್ತಿ ಮೃತಪಟ್ಟ 6 ತಿಂಗಳ ಬಳಿಕ ಮೊಬೈಲ್ ಗೆ ಬಂತು ಲಸಿಕೆ ಪೂರ್ಣಗೊಂಡ ಸಂದೇಶ.!

hdk

1994ರಲ್ಲಿ ಜನತಾದಳ ಅಧಿಕಾರಕ್ಕೆ ಬರಲು ನನ್ನ ಪಾತ್ರವೇ ದೊಡ್ಡದು: ಹಳೆಯ ಇತಿಹಾಸ ಕೆದಕಿದ HDK

ಸಬ್ ಮರೈನ್ ಮಾಹಿತಿ ಸೋರಿಕೆ; ನೌಕಾಪಡೆ ಕಮಾಂಡರ್ ಹಾಗೂ ಇಬ್ಬರು ನಿವೃತ್ತ ಅಧಿಕಾರಿಗಳ ಸೆರೆ

ಸಬ್ ಮರೈನ್ ಮಾಹಿತಿ ಸೋರಿಕೆ; ನೌಕಾಪಡೆ ಕಮಾಂಡರ್ ಹಾಗೂ ಇಬ್ಬರು ನಿವೃತ್ತ ಅಧಿಕಾರಿಗಳ ಸೆರೆ

ಆಪರೇಷನ್ ಕಮಲಕ್ಕೆ ಸಹಕರಿಸಲು ಸಿದ್ದು ದುಡ್ಡು ಪಡೆದಿದ್ದರು : ಎಚ್ ಡಿಕೆ

ಆಪರೇಷನ್ ಕಮಲಕ್ಕೆ ಸಹಕರಿಸಲು ಸಿದ್ದು ದುಡ್ಡು ಪಡೆದಿದ್ದರು : ಎಚ್ ಡಿಕೆ

ಜಮೀರ್ ಎಂಬ ಕೊಚ್ಚೆ ಮೇಲೆ ಕಲ್ಲು ಎಸೆಯಲ್ಲ : ಎಚ್ ಡಿಕೆ

ಜಮೀರ್ ಎಂಬ ಕೊಚ್ಚೆ ಮೇಲೆ ಕಲ್ಲು ಎಸೆಯಲ್ಲ : ಎಚ್ ಡಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಂಟರ ಸಂಘದ ಮಾನವೀಯ ಸೇವೆಯಲ್ಲಿ ಕೈಜೋಡಿಸಿ: ದಿವಾಕರ ಶೆಟ್ಟಿ ಇಂದ್ರಾಳಿ

ಬಂಟರ ಸಂಘದ ಮಾನವೀಯ ಸೇವೆಯಲ್ಲಿ ಕೈಜೋಡಿಸಿ: ದಿವಾಕರ ಶೆಟ್ಟಿ ಇಂದ್ರಾಳಿ

ಸುವರ್ಣರು ಬಂಧುತ್ವದ ಸೇತುವೆ ಕಟ್ಟಲು ಅವಿರತ ದುಡಿದವರು: ಹರೀಶ್‌ ಜಿ. ಅಮೀನ್‌

ಸುವರ್ಣರು ಬಂಧುತ್ವದ ಸೇತುವೆ ಕಟ್ಟಲು ಅವಿರತ ದುಡಿದವರು: ಹರೀಶ್‌ ಜಿ. ಅಮೀನ್‌

ಗುಂಡೂರಾಜ್‌ ಶೆಟ್ಟಿಯವರ ನಾಡು-ನುಡಿ ಪ್ರೇಮ ಅನನ್ಯ: ಕುಶಲ್‌ ಹೆಗ್ಡೆ

ಗುಂಡೂರಾಜ್‌ ಶೆಟ್ಟಿಯವರ ನಾಡು-ನುಡಿ ಪ್ರೇಮ ಅನನ್ಯ: ಕುಶಲ್‌ ಹೆಗ್ಡೆ

Untitled-1

ವಿದ್ಯಾರ್ಥಿಗಳಲ್ಲಿ ದೇಶದ ಅಭಿವೃದ್ಧಿಯ ಹೊಣೆಗಾರಿಕೆ ಇರಲಿ: ದಯಾನಂದ ಶೆಟ್ಟಿ

ಪುಣೆ ತುಳುಕೂಟದಿಂದ ವಾರ್ಷಿಕ ದಸರಾ ಪೂಜೆ, ತೆನೆ ಹಬ್ಬ ಮತ್ತು ದಾಂಡಿಯಾ ರಾಸ್‌

ಪುಣೆ ತುಳುಕೂಟದಿಂದ ವಾರ್ಷಿಕ ದಸರಾ ಪೂಜೆ, ತೆನೆ ಹಬ್ಬ ಮತ್ತು ದಾಂಡಿಯಾ ರಾಸ್‌

MUST WATCH

udayavani youtube

ಬಸ್ ಕಂಡಕ್ಟರ್‌ನಿಂದ ಸೂಪರ್ ಸ್ಟಾರ್ ಆದ ರಜನಿಕಾಂತ್ ಕಥೆ

udayavani youtube

ಈ ಪ್ರೌಢ ಶಾಲೆಯಲ್ಲಿ ಒಂದಲ್ಲ, ಎರಡಲ್ಲ ಹಲವಾರು ಸಮಸ್ಯೆಗಳು!

udayavani youtube

ಪಾಕಿಸ್ಥಾನದ ವಿಜಯವನ್ನು ಸಂಭ್ರಮಿಸಿದ ರಾಜಸ್ಥಾನದ ಟೀಚರ್

udayavani youtube

ಸಾಮಾಜಿಕ ಸಂದೇಶ ಹೊತ್ತು 3500 ಕಿ.ಮೀ ಸೈಕಲ್ ಪ್ರಯಾಣ!

udayavani youtube

ಮೊಸಳೆ ಬಾಯಿಯಿಂದ ಬಾಲಕನ ರಕ್ಷಣಾ ಕಾರ್ಯಾಚರಣೆ ಹೇಗೆ ನಡೆಯಿತು ನೋಡಿ

ಹೊಸ ಸೇರ್ಪಡೆ

ಮಂಗಳೂರಿನಲ್ಲಿ ಮೂರು ದಿನ ನೀರಿಲ್ಲ

ಮಂಗಳೂರಿನಲ್ಲಿ ಮೂರು ದಿನ ನೀರು ಸರಬರಾಜಿನಲ್ಲಿ ವ್ಯತ್ಯಯ

ಪ್ರವಾಸದ ಹೆಸರಿನಲ್ಲಿ ವಂಚನೆ : ಸಿಸಿಬಿ ಪೊಲೀಸರಿಂದ ಅಣ್ಣ ತಂಗಿ ಬಂಧನ

ಪ್ರವಾಸದ ಹೆಸರಿನಲ್ಲಿ ವಂಚನೆ : ಸಿಸಿಬಿ ಪೊಲೀಸರಿಂದ ಅಣ್ಣ ತಂಗಿ ಬಂಧನ

ಬಂಟ್ವಾಳ: ವ್ಯಕ್ತಿ ಮೃತಪಟ್ಟ 6 ತಿಂಗಳ ಬಳಿಕ ಮೊಬೈಲ್ ಗೆ ಬಂತು ಲಸಿಕೆ ಪೂರ್ಣಗೊಂಡ ಸಂದೇಶ.!

ಬಂಟ್ವಾಳ: ವ್ಯಕ್ತಿ ಮೃತಪಟ್ಟ 6 ತಿಂಗಳ ಬಳಿಕ ಮೊಬೈಲ್ ಗೆ ಬಂತು ಲಸಿಕೆ ಪೂರ್ಣಗೊಂಡ ಸಂದೇಶ.!

hdk

1994ರಲ್ಲಿ ಜನತಾದಳ ಅಧಿಕಾರಕ್ಕೆ ಬರಲು ನನ್ನ ಪಾತ್ರವೇ ದೊಡ್ಡದು: ಹಳೆಯ ಇತಿಹಾಸ ಕೆದಕಿದ HDK

ಸಬ್ ಮರೈನ್ ಮಾಹಿತಿ ಸೋರಿಕೆ; ನೌಕಾಪಡೆ ಕಮಾಂಡರ್ ಹಾಗೂ ಇಬ್ಬರು ನಿವೃತ್ತ ಅಧಿಕಾರಿಗಳ ಸೆರೆ

ಸಬ್ ಮರೈನ್ ಮಾಹಿತಿ ಸೋರಿಕೆ; ನೌಕಾಪಡೆ ಕಮಾಂಡರ್ ಹಾಗೂ ಇಬ್ಬರು ನಿವೃತ್ತ ಅಧಿಕಾರಿಗಳ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.