ಮೀರಾರೋಡ್‌: ಸಾಯಿಸಿದ್ಧಿ ಜ್ಯುವೆಲ್ಸ್‌ನ ನೂತನ ಮಳಿಗೆ ಆರಂಭ


Team Udayavani, Sep 28, 2017, 11:51 AM IST

26-Mum03c.jpg

ಮುಂಬಯಿ: ಮುಂಬಯಿ ಮಹಾನಗರದ ಪ್ರಖ್ಯಾತ ವಜ್ರಾಭರಣಗಳ ಸಂಸ್ಥೆ ಸಾಯಿಸಿದ್ಧಿ ಜ್ಯುವೆಲ್ಸ್‌ ಇದರ ವಜ್ರಾಭರಣಗಳ ನೂತನ ಶೋ ರೂಮ್‌ ಮೀರಾರೋಡ್‌ ಪೂರ್ವದ ಜಾಂಗಿಡ್‌ ಸರ್ಕಲ್‌, ಜಾಂಗಿಡ್‌ ಕಾಂಪ್ಲೆಕ್ಸ್‌ನ ಎದುರಿನಲ್ಲಿರುವ ಆಕಾಶ್‌ ಗಂಗಾ ಬಿಲ್ಡಿಂಗ್‌ನ ಶಾಪ್‌ ನಂಬರ್‌ 16 ರಲ್ಲಿ ಸೆ. 21 ರಂದು ಲೋಕಾರ್ಪಣೆಗೊಂಡಿತು.

ಮೀರಾ ಭಾಯಂದರ್‌ ಪಾಲಿಕೆ ಮೇಯರ್‌ ಡಿಂಪಲ್‌ ಮೆಹ್ತಾ ಅವರು  ನೂತನ ಮಳಿಗೆಯನ್ನು ಲೋಕಾರ್ಪಣೆಗೊಳಿಸಿದರು.  ಸ್ಥಳೀಯ ನಗರ ಸೇವಕ ತುಳು-ಕನ್ನಡಿಗ ಅರವಿಂದ್‌ ಎ. ಶೆಟ್ಟಿ, ಸಾಯಿಸಿದ್ಧಿ ಜ್ಯುವೆಲ್ಸ್‌ನ ಮಾಲಕರಾದ ಕಾರ್ತಿಕ್‌ ಸಿಕªರ್‌, ರಿಂಕು ಕಾರ್ತಿಕ್‌ ಸಿಕªರ್‌ ಮತ್ತು ಅವರ ಪರಿವಾರ, ಉದ್ಯಮಿ ಪ್ರವೀಣ್‌ ಪಟೇಲ್‌  ಉಪಸ್ಥಿತರಿದ್ದರು.

ಸಾಯಿಸಿದ್ದಿ ಜುವೆಲ್ಲರ್ ನ ಈ ನೂತನ ಮಳಿಗೆಯಲ್ಲಿ ವಜ್ರಾಭರಣದ ಮಂಗಳಸೂತ್ರ, ನೆಕ್ಲೆಸ್‌, ಪೆಂಡೆಂಟ್‌, ವಿ. ಸೇಪ್‌ ರಿಂಗ್‌, ಬ್ರಾಸ್‌ಲೈಟ್‌, ಕಿವಿಯೋಲೆ, ಬಳೆಗಳು, ಡೈಮಂಡ್‌ ವಾಚ್‌, ಡೈಮಂಡ್‌ ಪೆನ್‌, ಡೈಮಂಡ್‌ ಕನ್ನಡಕ ಇನ್ನಿತರ ವೈವಿಧ್ಯಮಯ ಚಿನ್ನ-ವಜ್ರಾಭರಣಗಳು ಲಭ್ಯವಿದೆ. ಕಳೆದ ಹಲವಾರು ವರ್ಷಗಳಿಂದ ವಜ್ರಾಭರಣ ಕ್ಷೇತ್ರದಲ್ಲಿ ವಿಶೇಷ ಅನುಭವವನ್ನು ಹೊಂದಿರುವ ಸಾಯಿಸಿದ್ಧಿ ಜ್ಯುವೆಲ್ಲರ್ ತುಳು-ಕನ್ನಡಿಗರ ಅಚ್ಚು ಮೆಚ್ಚಿನ ಮಳಿಗೆಯೂ ಆಗಿದೆ. 

ಚಿತ್ರ-ವರದಿ: ರಮೇಶ್‌ ಉದ್ಯಾವರ

ಟಾಪ್ ನ್ಯೂಸ್

Supreme Court

ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗವು ನಿಖರವಾಗಿ ಎಲ್ಲಿ ಕಂಡುಬಂದಿದೆ ?: ವಿವರ ಕೇಳಿದ ಸುಪ್ರೀಂ

ಕಾಂಗ್ರೆಸ್ ಶಾಸಕರಿಗೆ ಟಿಕೆಟ್ ಕೈ ತಪ್ಪುವ ಭೀತಿ; ಚುನಾವಣಾ ಸಿದ್ದತೆ ಆರಂಭಿಸಿದ ಕೈ ಪಡೆ

ಕಾಂಗ್ರೆಸ್ ಶಾಸಕರಿಗೆ ಟಿಕೆಟ್ ಕೈ ತಪ್ಪುವ ಭೀತಿ; ಚುನಾವಣಾ ಸಿದ್ದತೆ ಆರಂಭಿಸಿದ ಕೈ ಪಡೆ

ಜಿ.ಪಂ-ತಾ.ಪಂ ಚುನಾವಣೆ: ವಿಚಾರಣೆ ಮೇ 23ಕ್ಕೆ ಮುಂದೂಡಿಕೆ

ಜಿ.ಪಂ-ತಾ.ಪಂ ಚುನಾವಣೆ: ವಿಚಾರಣೆ ಮೇ 23ಕ್ಕೆ ಮುಂದೂಡಿಕೆ

1-fdsfdsfds

ಕಿರುತೆರೆ ನಟಿ ಚೇತನಾ ಸಾವು!: ಬೊಜ್ಜು ತೆಗೆಯುವ ಶಸ್ತ್ರಚಿಕಿತ್ಸೆ ಮುಳುವಾಯಿತೇ ?

ಸಾಗರ : ಶಾಲೆಗೆ ಹೋಗುವುದಾಗಿ ಹೇಳಿ ಹೋದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ ಆತ್ಮಹತ್ಯೆ

ಸಾಗರ: ಶಾಲೆಗೆ ಹೋಗುತ್ತೇನೆಂದು ಹೋದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿಯ ಶವ ಕೆರೆಯಲ್ಲಿ ಪತ್ತೆ

cm-ibrahim.

ಪರಿಷತ್ ಸ್ಥಾನದ ಮೇಲೆ ಕಣ್ಣಿಟ್ಟ ಸಿ.ಎಂ.ಇಬ್ರಾಹಿಂ; ಜೆಡಿಎಸ್ ನಾಯಕರಿಗೆ ಕಸಿವಿಸಿ

sensex

1,300 ಅಂಕಗಳ ಏರಿಕೆ ಕಂಡ ಸೆನ್ಸೆಕ್ಸ್ ; 16,200 ಮಟ್ಟವನ್ನು ಮರಳಿ ಪಡೆದ ನಿಫ್ಟಿಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಷ್ಟಲಿಂಗ ಪೂಜೆಯಿಂದ ಭವಬಂಧನದ ಮುಕ್ತಿ ಸಾಧ್ಯ

ಇಷ್ಟಲಿಂಗ ಪೂಜೆಯಿಂದ ಭವಬಂಧನದ ಮುಕ್ತಿ ಸಾಧ್ಯ

ಪತ್ರಕರ್ತರಿಂದ ತುಂಬಾ ಪ್ರೇರಿತನಾಗಿರುವೆ

ಪತ್ರಕರ್ತರಿಂದ ತುಂಬಾ ಪ್ರೇರಿತನಾಗಿರುವೆ

ಶತಮಾನದ ಶ್ರೇಷ್ಠ ಸಾಧನೆ “ಗೋಕುಲ’: ಚಂದ್ರಹಾಸ ಕೆ. ಶೆಟ್ಟಿ

ಶತಮಾನದ ಶ್ರೇಷ್ಠ ಸಾಧನೆ “ಗೋಕುಲ’: ಚಂದ್ರಹಾಸ ಕೆ. ಶೆಟ್ಟಿ

ಗೋಕುಲ ಆಧ್ಯಾತ್ಮಿಕ ಆಕರ್ಷಣೆಯ ಕೇಂದ್ರ: ಪಂ| ವಿದ್ಯಾಸಿಂಹಾಚಾರ್ಯ

ಗೋಕುಲ ಆಧ್ಯಾತ್ಮಿಕ ಆಕರ್ಷಣೆಯ ಕೇಂದ್ರ: ಪಂ| ವಿದ್ಯಾಸಿಂಹಾಚಾರ್ಯ

Untitled-1

ಪುಣ್ಯಕಲಶಗಳೊಂದಿಗೆ ಗೋಕುಲಕ್ಕೆ ಬಂದ ಗೋಪಾಲಕೃಷ್ಣ 

MUST WATCH

udayavani youtube

ಉದ್ಘಾಟನೆಗೆ ಶಾಸಕರೇ ಬರಬೇಕಂತೆ; ಕಾಫಿನಾಡಲ್ಲಿ ರಸ್ತೆಗೆ ಬೀಗ ಹಾಕಿದ ಬಿಜೆಪಿ ಸದಸ್ಯರು!

udayavani youtube

ಜ್ಞಾನವಾಪಿ ಮಸೀದಿ ಸರ್ವೇ ಸಂಪೂರ್ಣ; ಬಾವಿಯಲ್ಲಿ ‘ಶಿವಲಿಂಗ’ಪತ್ತೆ

udayavani youtube

ದತ್ತ ಜಯಂತಿ ಸಮಯದಲ್ಲಿ ಹೋಮದ ಹೊಗೆ.. ಬೇರೆ ಸಮಯದಲ್ಲಿ ಮಾಂಸದ ಹೊಗೆ

udayavani youtube

ಶಾಲಾ ಪ್ರಾರಂಭೋತ್ಸವ ಹಿರಿಯಡ್ಕ ಸರಕಾರಿ ಪಬ್ಲಿಕ್ ಸ್ಕೂಲ್ ನಲ್ಲಿ ಮಕ್ಕಳಿಗೆ ಸಂಭ್ರಮದ ಸ್ವಾಗತ

udayavani youtube

ಶಂಕರನಾರಾಯಣ : ಶಾಲಾರಂಭದ ದಿನದಂದೇ ಸರಕಾರಿ ಶಾಲೆಯಲ್ಲಿ ಪ್ರತಿಭಟನೆ ಬಿಸಿ

ಹೊಸ ಸೇರ್ಪಡೆ

ಪ್ರತಿಯೊಂದು ಸಮುದಾಯವನ್ನು ಸಂಘಟನೆ ತಲುಪಬೇಕು: ಶಾಸಕ ಸಿದ್ದು ಸವದಿ

ಪ್ರತಿಯೊಂದು ಸಮುದಾಯವನ್ನು ಸಂಘಟನೆ ತಲುಪಬೇಕು: ಶಾಸಕ ಸಿದ್ದು ಸವದಿ

Supreme Court

ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗವು ನಿಖರವಾಗಿ ಎಲ್ಲಿ ಕಂಡುಬಂದಿದೆ ?: ವಿವರ ಕೇಳಿದ ಸುಪ್ರೀಂ

21school

ದೇವದುರ್ಗ ತಾಲೂಕಲ್ಲಿ 193 ಶಿಥಿಲಗೊಂಡ ಕಟ್ಟಡ: ಮಕ್ಕಳಿಗೆ ಬಯಲಲ್ಲೇ ಪಾಠ

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ: ಬಸ್‌ಗೆ ಕಾರು ಢಿಕ್ಕಿ; ಎನ್‌ಸಿಪಿ ಶಾಸಕ ಸಂಗ್ರಾಮ್ ಪಾರು

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ: ಬಸ್‌ಗೆ ಕಾರು ಢಿಕ್ಕಿ; ಎನ್‌ಸಿಪಿ ಶಾಸಕ ಸಂಗ್ರಾಮ್ ಪಾರು

20fever

ಜ್ವರ ಇದ್ದಲ್ಲಿ ರಕ್ತ ಪರೀಕ್ಷೆ ಮಾಡಿಸಿಕೊಳ್ಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.