Udayavni Special

ಮೀರಾರೋಡ್‌ ಪಲಿಮಾರು ಮಠ: ವಸಂತ ಸಂಸ್ಕೃತ-ಸಾಂಸ್ಕೃತಿಕ ಶಿಬಿರ 


Team Udayavani, May 27, 2018, 3:38 PM IST

2605mum03.jpg

ಮುಂಬಯಿ: ಮೀರಾ ರೋಡ್‌ ಪೂರ್ವದ ಪಲಿಮಾರು ಮಠದ ಶ್ರೀ ಬಾಲಾಜಿ ಸನ್ನಿಧಿಯಲ್ಲಿ 6 ನೇ ವಾರ್ಷಿಕ ವಸಂತ ಸಂಸ್ಕೃತ ಸಾಂಸ್ಕೃತಿ ಶಿಬಿರವು ಮೇ 25 ಆರಂಭಗೊಂಡಿದೆ.

ಉಡುಪಿ ಮಠದ ಪರ್ಯಾಯ ಶ್ರೀ ಪಲಿಮಾರು ಶ್ರೀ ಮಠದ ಶ್ರೀ  ವಿದ್ಯಾಧೀಶ ತೀರ್ಥ ಶ್ರೀಪಾದರ ಇಚ್ಛೆ ಹಾಗೂ ಸಲಹೆಯಂತೆ ನಡೆಯುವ ಶಿಬಿರವನ್ನು ಪಲಿಮಾರು ಮಠದ ಪ್ರಧಾನ ಅರ್ಚಕ ಹಾಗೂ ಸಂಪನ್ಮೂಲ ವ್ಯಕ್ತಿ ವಿದ್ವಾನ್‌ ರಮಣ ಆಚಾರ್ಯ ಅವರು ಶ್ರೀ ಬಾಲಾಜಿ ಸನ್ನಿಧಿಯಲ್ಲಿ ವಿಶೇಷ ಪೂಜೆ ಸಲ್ಲಿಸಿ ಉದ್ಘಾಟಿಸಿದರು. ಸಮಾರಂಭದಲ್ಲಿ ಕೃಷ್ಣಮೂರ್ತಿ ಭಟ್‌, ರಾಘವೇಂದ್ರ ನಕ್ಷತ್ರಿ, ಜಯರಾಮ ಭಟ್‌, ಪ್ರದೀಪ್‌ ದೇಗಾಂವ್ಕರ್‌, ಕರಮ ಚಂದ್ರ ಗೌಡ ಹಾಗೂ  ಶಿಬಿರದ ವಿದ್ಯಾರ್ಥಿಗಳು ಹಾಗೂ ಪೋಷಕರು ಉಪಸ್ಥಿತರಿದ್ದರು.

ಸಂಪನ್ಮೂಲ ವ್ಯಕ್ತಿ ವಿದ್ವಾನ್‌ ರಮಣ ಆಚಾರ್ಯ ಅವರು ವಸಂತ ಸಂಸ್ಕೃತಿ, ಸಾಂಸ್ಕೃತಿಕ ಶಿಬಿರದ ಬಗ್ಗೆ ವಿವರಿಸಿ,  ಮಕ್ಕಳ ಸುಪ್ತ ಪ್ರತಿಭೆಗಳು ವಿಕಾಸ ಹೊಂದಲು ಇಂತಹ ಶಿಬಿರಗಳು ಬಹಳಷ್ಟು ಸಹಕಾರಿಯಾಗಲಿದೆ. ಆಧ್ಯಾತ್ಮಿಕ ಚಿಂತನೆಗಳನ್ನು ವೈಜ್ಞಾನಿಕವಾಗಿ ದೃಢಪಡಿಸಿ ಬೋಧಿಸಿದಾಗ ಮಕ್ಕಳು ಸುಸಂಸ್ಕೃತ ನಾಗರಿಕರಾಗುತ್ತಾರೆ ಎಂದು ನುಡಿದು, ಟ್ರಸ್ಟಿ ಸಚ್ಚಿದಾನಂದ ರಾವ್‌, ಪ್ರಬಂಧಕ ರಾಧಾಕೃಷ್ಣ ಭಟ್‌ ಅವರ ಸಹಕಾರದೊಂದಿಗೆ ಹತ್ತು ದಿನಗಳ ಶಿಬಿರಗಳನ್ನು ಉಚಿತವಾಗಿ ಆಯೋಜಿಸಲಾಗಿದೆ. ಜೂ. 3 ರವರೆಗೆ ಸಂಜೆ 4 ರಿಂದ ರಾತ್ರಿ 7 ರವರೆಗೆ ನಡೆಯುವ ಶಿಬಿರದಲ್ಲಿ ಪ್ರತಿದಿನ ಉಚಿತವಾಗಿ ಲಘು ಉಪಾಹಾರ, ಶಾಲಾ ಪರಿಕರ ಹಾಗೂ ಶ್ರೀ ಸನ್ನಿಧಿಯ ಪ್ರಸಾದೊಂದಿಗೆ ಮಕ್ಕಳನ್ನು ಗೌರವಿಸಲಾಗುವುದು ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.

ಶಿಬಿರಾರ್ಥಿಗಳಿಗೆ ಹಿಂದಿ ಹಾಗೂ ಸಂಸ್ಕೃತಗಳಲ್ಲಿ ಪಾಠ-ಪ್ರವಚನ ಗಳನ್ನು ಕಲಿಸಲಾಗುವುದು. ಜಾತಿ, ಭೇದಗಳಿಲ್ಲದೆ ಎಲ್ಲಾ ಪ್ರಾಂತ್ಯಗಳ 10 ರಿಂದ 18 ನೇ ವಯೋಮಿತಿಯ ಬಾಲಕ- ಬಾಲಕಿಯರು ಭಾಗವಹಿಸ ಬಹುದು. ಶ್ರೀ ಕೃಷ್ಣಷ್ಟೋತ್ತರ ಶತನಾಮ ಸ್ತೊÅàತ್ರ, ರಾಮನಾಮ ವ್ರತ, ಕೃಷ್ಣಾಷ್ಟಕ, 12 ನೇ ಅಧ್ಯಾಯದ ಭಗವದ್ಗೀತಾ, ಸಂಸ್ಕೃತ ಸಂಭಾಷಣೆ, ಸುಭಾಷಿತ, ಕಥೆ, ಹನುಮಾನ್‌ ಚಾಲೀಸ, ಆಚಾರ-ವಿಚಾರಗಳ ಬಗ್ಗೆ ತಿಳಿಸಲಾಗುವುದು. ಮೊದಲ ದಿನದಲ್ಲಿಯೇ ಸುಮಾರು 50 ಮಕ್ಕಳು ಶಿಬಿರದಲ್ಲಿ ಭಾಗವಹಿಸಿದ್ದು, ಆಶಾದಾಯಕ ಬೆಳವಣಿಗೆಯಾಗಿದೆ ಎಂದು ವಿದ್ವಾನ್‌ ರಮಣ ಆಚಾರ್ಯ ಅವರು ನುಡಿದು, ಪಾಲ್ಗೊಂಡ ಮಕ್ಕಳಿಗೆ ಪಾಲಕರಿಗೆ, ಪೋಷಕರಿಗೆ ಕೃತಜ್ಞತೆ ಸಲ್ಲಿಸಿದರು. ಚಿತ್ರ-ವರದಿ: 

 ರಮೇಶ್‌ ಅಮೀನ್‌

ಉದಯವಾಣಿ ಸುದ್ದಿ ಈಗ ಟೆಲಿಗ್ರಾಂನಲ್ಲೂ ಲಭ್ಯ; ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಸಾಲ ಮನ್ನಾ ಅರ್ಹತಾ ಪಟ್ಟಿಗೆ ಸೇರಲು ಕಾಲಾವಕಾಶ

ಸಾಲ ಮನ್ನಾ ಅರ್ಹತಾ ಪಟ್ಟಿಗೆ ಸೇರಲು ಕಾಲಾವಕಾಶ

KUDಜಾನುವಾರುಗಳಿಗೆ ಬಂತು ಲುಂಪಿ ಚರ್ಮರೋಗ

ಜಾನುವಾರುಗಳಿಗೆ ಬಂತು ಲುಂಪಿ ಚರ್ಮರೋಗ

Capitals-New-01

ಚೇಸಿಂಗ್ ನಲ್ಲಿ ಮುಗ್ಗರಿಸಿದ ಡೆಲ್ಲಿ ; ಸನ್ ರೈಸರ್ಸ್ ಗೆ 15 ರನ್ ಜಯ

ಫ್ರೆಂಚ್‌ ಓಪನ್‌-2020; ಮುಗುರುಜಾ 3 ಗಂಟೆ ಹೋರಾಟ

ಫ್ರೆಂಚ್‌ ಓಪನ್‌-2020; ಮುಗುರುಜಾ 3 ಗಂಟೆ ಹೋರಾಟ

ಕಾರ್ತಿಕ್‌ ಬಳಗಕ್ಕೆ ಕಾದಿದೆ ರಾಜಸ್ಥಾನ್‌ ಟೆಸ್ಟ್‌

ಕಾರ್ತಿಕ್‌ ಬಳಗಕ್ಕೆ ಕಾದಿದೆ ರಾಜಸ್ಥಾನ್‌ ಟೆಸ್ಟ್‌

ಹೆದ್ದಾರಿ ಸಚಿವರಿಗೆ ಹದಗೆಟ್ಟ ರಸ್ತೆ ಬಗ್ಗೆ ರೋಡ್‌ ಚಾಲೆಂಜ್‌!

ಹೆದ್ದಾರಿ ಸಚಿವರಿಗೆ ಹದಗೆಟ್ಟ ರಸ್ತೆ ಬಗ್ಗೆ ರೋಡ್‌ ಚಾಲೆಂಜ್‌!

ಚಿಕ್ಕಬಳ್ಳಾಪುರ: 5 ಕೋಟಿ 93 ಲಕ್ಷ ತೆರಿಗೆ ವಸೂಲಿ ಗುರಿ

ಚಿಕ್ಕಬಳ್ಳಾಪುರ: 5 ಕೋಟಿ 93 ಲಕ್ಷ ತೆರಿಗೆ ವಸೂಲಿ ಗುರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬಯಿ: ಪ್ರಕರಣಗಳ ಜತೆ ಚೇತರಿಕೆಯೂ ಹೆಚ್ಚಳ

ಮುಂಬಯಿ: ಪ್ರಕರಣಗಳ ಜತೆ ಚೇತರಿಕೆಯೂ ಹೆಚ್ಚಳ

ಕೋವಿಡ್‌ ನಿಯಮ ಉಲ್ಲಂಘನೆ 2 ಖಾಸಗಿ ಆಸ್ಪತ್ರೆಗಳಿಗೆ ತಲಾ 1 ಲಕ್ಷ ರೂ. ದಂಡ

ಕೋವಿಡ್‌ ನಿಯಮ ಉಲ್ಲಂಘನೆ 2 ಖಾಸಗಿ ಆಸ್ಪತ್ರೆಗಳಿಗೆ ತಲಾ 1 ಲಕ್ಷ ರೂ. ದಂಡ

“ಕೋವಿಡ್‌ ರೋಗಿಗಳ ಖಾಸಗಿ ಆಸ್ಪತ್ರೆ ದಾಖಲು ಬಗ್ಗೆ ಮಾಹಿತಿ ಅಗತ್ಯ’

“ಕೋವಿಡ್‌ ರೋಗಿಗಳ ಖಾಸಗಿ ಆಸ್ಪತ್ರೆ ದಾಖಲು ಬಗ್ಗೆ ಮಾಹಿತಿ ಅಗತ್ಯ’

ಪುಣೆ: 3,521 ಮಂದಿಗೆ ಸೋಂಕು, 78 ಸಾವು

ಪುಣೆ: 3,521 ಮಂದಿಗೆ ಸೋಂಕು, 78 ಸಾವು

17 ಸಾವಿರ ಶಂಕಿತರಲ್ಲಿ 2 ಸಾವಿರ ಮಂದಿಗೆ ಸೋಂಕು

17 ಸಾವಿರ ಶಂಕಿತರಲ್ಲಿ 2 ಸಾವಿರ ಮಂದಿಗೆ ಸೋಂಕು

MUST WATCH

udayavani youtube

ಕರಾವಳಿ ಮೀನುಗಾರಿಕೆಯ ಚಿತ್ರ ಬಿಡಿಸಿ ವಿಶೇಷ ಜಾಗೃತಿ ಮೂಡಿಸಿದ ಫಿಕ್ಸೆನ್ಸಿಲ್‌ ಕಲಾವಿದರ ತಂಡ

udayavani youtube

Want to help farmers, Remove Middlemen | APMC Act Amendment ಆಗ್ಲೇ ಬೇಕು

udayavani youtube

ಕರ್ನಾಟಕ ಬಂದ್: ಬಜ್ಪೆ, ಬೆಳ್ತಂಗಡಿ, ಉಜಿರೆಯಲ್ಲಿ‌ ನೀರಸ ಪ್ರತಿಕ್ರಿಯೆ

udayavani youtube

ಭೂ ಸುಧಾರಣೆ, ಎಪಿಎಂಸಿ ಕಾಯ್ದೆ ತಿದ್ದುಪಡಿ ವಿರೋಧಿಸಿ Moodbidri, BC Roadನಲ್ಲಿ Protest

udayavani youtube

ಮಂಗಳೂರು: ರೈತ ವಿರೋಧಿ ಮಸೂದೆಯನ್ನು ವಿರೋಧಿಸಿ ವಿವಿಧ ಸಂಘಟನೆಗಳಿಂದ ಜಂಟಿ ಪ್ರತಿಭಟನೆಹೊಸ ಸೇರ್ಪಡೆ

udupiಪ್ರಮುಖ ರಸ್ತೆಗಳಲ್ಲೇ ಹರಿಯುತ್ತಿದೆ ತ್ಯಾಜ್ಯ ನೀರು!

ಪ್ರಮುಖ ರಸ್ತೆಗಳಲ್ಲೇ ಹರಿಯುತ್ತಿದೆ ತ್ಯಾಜ್ಯ ನೀರು!

ಸಾಲ ಮನ್ನಾ ಅರ್ಹತಾ ಪಟ್ಟಿಗೆ ಸೇರಲು ಕಾಲಾವಕಾಶ

ಸಾಲ ಮನ್ನಾ ಅರ್ಹತಾ ಪಟ್ಟಿಗೆ ಸೇರಲು ಕಾಲಾವಕಾಶ

ನಕ್ಷೆ ನೀಡಲು ಸೂಚನೆ; ಶೀಘ್ರ ಇತ್ಯರ್ಥಕ್ಕೆ ಡಿಸಿ ಆದೇಶ

ನಕ್ಷೆ ನೀಡಲು ಸೂಚನೆ; ಶೀಘ್ರ ಇತ್ಯರ್ಥಕ್ಕೆ ಡಿಸಿ ಆದೇಶ

KUDಜಾನುವಾರುಗಳಿಗೆ ಬಂತು ಲುಂಪಿ ಚರ್ಮರೋಗ

ಜಾನುವಾರುಗಳಿಗೆ ಬಂತು ಲುಂಪಿ ಚರ್ಮರೋಗ

ಜಿಲ್ಲೆಯ 30 ಸಾವಿರಕ್ಕೂ ಅಧಿಕ ಕೃಷಿಕರಿಗೆ ಪ್ರಯೋಜನ

ಜಿಲ್ಲೆಯ 30 ಸಾವಿರಕ್ಕೂ ಅಧಿಕ ಕೃಷಿಕರಿಗೆ ಪ್ರಯೋಜನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.