ಮೊಗವೀರ ವ್ಯವಸ್ಥಾಪಕ ಮಂಡಳಿ ಡೊಂಬಿವಲಿ:ಶ್ರೀ ಶನೀಶ್ವರ ಮಹಾಪೂಜೆ

Team Udayavani, Feb 25, 2018, 4:09 PM IST

2588.jpg

ಡೊಂಬಿವಲಿ: ಮೊಗವೀರ ವ್ಯವಸ್ಥಾಪಕ ಮಂಡಳಿ ಮುಂಬಯಿ ಇದರ ಡೊಂಬಿವಲಿ ಶಾಖೆಯ ವತಿಯಿಂದ ಶ್ರೀ ಶನೀಶ್ವರ ಮಹಾಪೂಜೆಯು ಫೆ. 10 ರಂದು ಶಾಖೆಯ ಕಚೇರಿಯಲ್ಲಿ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಅದ್ದೂರಿಯಾಗಿ ನಡೆಯಿತು.

ಮಧ್ಯಾಹ್ನ 1 ರಿಂದ ರತ್ನಾಕರ ಬಂಗೇರ ಇವರ ಕಲಶ ಶೃಂಗಾರಗೈಯುವುದರ ಮೂಲಕ ಕಾರ್ಯಕ್ರಮವು ಪ್ರಾರಂಭಗೊಂಡಿತು. ಶಾಖೆಯ ಕೋಶಾಧಿಕಾರಿ ಹರಿಶ್ಚಂದ್ರ ಮೆಂಡನ್‌ ದಂಪತಿ ಕಲಶ ಪ್ರತಿಷ್ಠಾಪನೆಗೈದರು. ಶಾಖೆಯ ಪದಾಧಿಕಾರಿಗಳು, ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದು ಸಹಕರಿಸಿದರು. ಶಾಖೆಯ ಮಾಜಿ ಕಾರ್ಯಾಧ್ಯಕ್ಷ ಶೇಖರ್‌ ಮೆಂಡನ್‌ ದೇವರ ಪ್ರಾರ್ಥನೆಗೈದು ಶನಿಗ್ರಂಥ ಪಾರಾಯಣಕ್ಕೆ ಚಾಲನೆ ನೀಡಿದರು.

ಮಧ್ಯಾಹ್ನ 1.30 ರಿಂದ ರಾತ್ರಿ 7.30 ರವರಗೆ ಶ್ರೀ ಶನಿಗ್ರಂಥ ಪಾರಾಯಣ ನಡೆಯಿತು. ಶನಿಗ್ರಂಥ ಪಾರಾಯಣದಲ್ಲಿ ಕೇಶವ ಎಸ್‌. ಬಂಗೇರ, ಪ್ರೇಮಾ ಅಮೀನ್‌, ಗೀತಾ ಶೇಖರ್‌ ಮೆಂಡನ್‌, ನಾರಾಯಣ ಸುವರ್ಣ, ರಾಜೇಶ್‌ ಕೋಟ್ಯಾನ್‌, ಸತೀಶ್‌ ಪೂಜಾರಿ, ಸುರೇಶ್‌ ಶೆಟ್ಟಿ ಶೃಂಗೇರಿ, ಅಣ್ಣಪ್ಪ ಮೊಗವೀರ, ಜಗದೀಶ್‌ ಶೆಟ್ಟಿ, ಸಿ. ಲಕ್ಷ¾ಣ್‌, ದಿನೇಶ್‌ ಕೋಟ್ಯಾನ್‌, ಹರಿಶ್ಚಂದ್ರ ಕಾಂಚನ್‌, ಲೋಕೇಶ್‌ ಸಾಲ್ಯಾನ್‌, ಸಂಜೀವ ಬಂಗೇರ ಮೊದಲಾದವರು ಸಹಕರಿಸಿದರು.

ಅರ್ಥ ವಿವರಣೆಯಲ್ಲಿ ಶೇಖರ್‌ ಮೆಂಡನ್‌, ಕಿಶೋರ್‌ ಸಾಲ್ಯಾನ್‌, ಯಶೋಧಾ ಜಯರಾಮ ಕುಕ್ಯಾನ್‌, ರತ್ನಾಕರ ಬಂಗೇರ, ಸುರೇಶ್‌ ಕರ್ಕೇರ, ಗಂಗಾಧರ ಕರ್ಕೇರ, ಸೋಮನಾಥ್‌ ಪೂಜಾರಿ, ಜಗನ್ನಾಥ ಪೂಜಾರಿ ಅವರು ಪಾಲ್ಗೊಂಡರು. ರಾತ್ರಿ 7.30 ರಿಂದ ಭಜನ ಕಾರ್ಯಕ್ರಮ, ಮಹಾಮಂಗಳಾರತಿ ನೆರವೇರಿತು.

ಶೇಖರ್‌ ಮೆಂಡನ್‌ ಇವರು ಪೂಜೆಯ ಪರವಾಗಿ ಪ್ರಾರ್ಥನೆಗೈದರು. ಶನೀಶ್ವರ ಮಹಾಪೂಜೆ ಮತ್ತು ಅನ್ನದಾನಕ್ಕೆ ಭಕ್ತಾದಿಗಳು ಸಹಕರಿಸಿದರು. 
ನೂರಾರು ಭಕ್ತಾದಿಗಳು, ಸಮಾಜ ಬಾಂಧವರು ಪಾಲ್ಗೊಂಡು ಪ್ರಸಾದ ಸ್ವೀಕರಿಸಿದರು. ಶಾಖೆಯ ಉಪ ಕಾರ್ಯಾಧ್ಯಕ್ಷ ಸುರೇಶ್‌ ಕರ್ಕೇರ, ಸಾಂಸ್ಕೃತಿಕ ಕಾರ್ಯಕ್ರಮದ ಕಾರ್ಯಾಧ್ಯಕ್ಷ ಸಿ. ಲಕ್ಷ¾ಣ್‌ ಇವರ ನೇತೃತ್ವದಲ್ಲಿ ಶನೀಶ್ವರ ಪೂಜೆಯು ಯಶಸ್ವಿಯಾಗಿ ನಡೆಯಿತು.

 ಶಾಖೆಯ ಮಹಿಳಾ ವಿಭಾಗದ ಕಾರ್ಯಕರ್ತರು ಹಾಗೂ ಸದಸ್ಯರು, ಪ್ರಧಾನ ಶಾಖೆಯ ಕಾರ್ಯಕರ್ತರು, ಶಾಖೆಯ ಆಡಳಿತ ಸಮಿತಿ, ಮಹಿಳಾ ವಿಭಾಗ, ಸದಸ್ಯರು, ಮೊಗವೀರ ಗಾರ್ಡ್‌ಗಳು, ಹಿತೈಷಿಗಳು, ಸ್ಥಳೀಯ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಸಮಾಜ ಬಾಂಧವರು ಪಾಲ್ಗೊಂಡು ಮಹಾಪೂಜೆಯ ಯಶಸ್ಸಿಗೆ ಸಹಕರಿಸಿದರು. ಶಾಖೆಯ ಕಾರ್ಯಾಧ್ಯಕ್ಷ ಯಧುವೀರ ಪುತ್ರನ್‌ ಅವರು ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು. ಕಾರ್ಯದರ್ಶಿ ಕೇಶವ ಎಸ್‌. ಬಂಗೇರ ಸಹಕರಿಸಿದರು.

ಟಾಪ್ ನ್ಯೂಸ್

tdy-2

ಮುಖಾಮುಖಿ ಢಿಕ್ಕಿಯಾಗಿ ಕಂದಕಕ್ಕೆ ಉರುಳಿದ ಬಸ್‌ – ಕಾರು : ಕನಿಷ್ಠ 30 ಮಂದಿ ಮೃತ್ಯು

ಪ್ರಗತಿ ಪಥದತ್ತ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್‌

ಪ್ರಗತಿ ಪಥದತ್ತ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್‌

ಉದಯವಾಣಿ- ಎಂಐಸಿ “ನಮ್ಮ ಸಂತೆ’: ಮಳಿಗೆ ನೋಂದಣಿಗೆ ನಾಳೆವರೆಗೆ ಅವಕಾಶ

ಉದಯವಾಣಿ- ಎಂಐಸಿ “ನಮ್ಮ ಸಂತೆ’: ಮಳಿಗೆ ನೋಂದಣಿಗೆ ನಾಳೆವರೆಗೆ ಅವಕಾಶ

ಸಿದ್ಧಾರ್ಥ್ ವೆಡ್ಸ್‌ ಕಿಯಾರಾ: ದಾಂಪತ್ಯಕ್ಕೆ ಕಾಲಿಟ್ಟ ʼಶೇರ್ ಷಾʼ ಜೋಡಿ

ಸಿದ್ಧಾರ್ಥ್ ವೆಡ್ಸ್‌ ಕಿಯಾರಾ: ದಾಂಪತ್ಯಕ್ಕೆ ಕಾಲಿಟ್ಟ ʼಶೇರ್ ಷಾʼ ಜೋಡಿ

ವಿದ್ಯಾಕಾಶಿಯ ಮುಕುಟ : ಕರ್ನಾಟಕ ವಿಶ್ವವಿದ್ಯಾಲಯ, ಧಾರವಾಡ

ವಿದ್ಯಾಕಾಶಿಯ ಮುಕುಟ : ಕರ್ನಾಟಕ ವಿಶ್ವವಿದ್ಯಾಲಯ, ಧಾರವಾಡ

ರಣಜಿ ಟ್ರೋಫಿ ಸೆಮಿಫೈನಲ್‌: ಅಜೇಯ ಕರ್ನಾಟಕಕ್ಕೆ ಸೌರಾಷ್ಟ್ರ ಸವಾಲು

ರಣಜಿ ಟ್ರೋಫಿ ಸೆಮಿಫೈನಲ್‌: ಅಜೇಯ ಕರ್ನಾಟಕಕ್ಕೆ ಸೌರಾಷ್ಟ್ರ ಸವಾಲು

ಜುವೆಲರಿ ಅಂಗಡಿಯಲ್ಲಿ ಕೊಲೆ ಪ್ರಕರಣ 7 ತಂಡಗಳಿಂದ ಆರೋಪಿಗಾಗಿ ಶೋಧ

ಜುವೆಲರಿ ಅಂಗಡಿಯಲ್ಲಿ ಕೊಲೆ ಪ್ರಕರಣ 7 ತಂಡಗಳಿಂದ ಆರೋಪಿಗಾಗಿ ಶೋಧಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sadadadd

ಬದುಕನ್ನು ಕನ್ನಡಕ್ಕಾಗಿ ಮೀಸಲಿಟ್ಟಿದ್ದೇನೆ: ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ

1-sadsadsa

ಕರವೇ ಗೋವಾ ಕನ್ನಡಿಗರ ಪರವಾಗಿ ನಿಲ್ಲಲು ಸದಾ ಸಿದ್ಧ: ಪ್ರವೀಣ್‍ಕುಮಾರ್  ಶೆಟ್ಟಿ

ಮಹಿಳೆಯರಿರುವ ಸಂಸ್ಥೆಯಲ್ಲಿ ಹೆಚ್ಚು ಸಂಸ್ಕಾರ, ಸಂಸ್ಕೃತಿ ಇರುತ್ತದೆ: ಚಂದ್ರಹಾಸ್‌ ಶೆಟ್ಟಿ

ಮಹಿಳೆಯರಿರುವ ಸಂಸ್ಥೆಯಲ್ಲಿ ಹೆಚ್ಚು ಸಂಸ್ಕಾರ, ಸಂಸ್ಕೃತಿ ಇರುತ್ತದೆ: ಚಂದ್ರಹಾಸ್‌ ಶೆಟ್ಟಿ

tdy-1

ಮಕ್ಕಳು ಸಂಸ್ಕೃತಿ-ಸಂಸ್ಕಾರ ಗೌರವಿಸುವ ಗುಣ ಬೆಳೆಸಿಕೊಳ್ಳಲಿ: ಎಲ್‌. ವಿ. ಅಮೀನ್‌

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ ನಿಯೋಗದಿಂದ ಸಂಸದ ಗೋಪಾಲ್‌ ಶೆಟ್ಟಿ  ಅವರಿಗೆ ಮನವಿ 

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ ನಿಯೋಗದಿಂದ ಸಂಸದ ಗೋಪಾಲ್‌ ಶೆಟ್ಟಿ  ಅವರಿಗೆ ಮನವಿ 

MUST WATCH

udayavani youtube

ಪಾಂಗಳ: ಕೋಲದಲ್ಲಿ ಭಾಗಿಯಾಗಿದ್ದ ಯುವಕನನ್ನು ಕರೆಸಿ ಹತ್ಯೆಗೈದರೇ ಪರಿಚಿತರು?

udayavani youtube

ಮೀನುಗಾರಿಕಾ ಬೋಟ್ ನ ಒಳಗೆ ಹೇಗಿರುತ್ತೆ ನೋಡಿ|

udayavani youtube

ಸುಮೋ ತಳಿಯ ಕಲ್ಲಂಗಡಿ ಬೆಳೆದು ಯಶಸ್ವಿಯಾದ ಕರಾವಳಿ ರೈತ

udayavani youtube

ತುಳು ,ಕೊಂಕಣಿ ಭಾಷೆ ಕನ್ನಡದ ಸಹೋದರ ಭಾಷೆಗಳು | ಉದಯವಾಣಿ ಜತೆ ಡಾ| ಮಹೇಶ್‌ ಜೋಷಿ ಸಂವಾ

udayavani youtube

ಮಿಸ್ಟರ್ ಬೀನ್ ಈಗ ಎಲ್ಲಿದ್ದಾರೆ? ಹೇಗಿದ್ದಾರೆ |ಯಾರು ಈ ಮಿಸ್ಟರ್ ಬೀನ್ ?

ಹೊಸ ಸೇರ್ಪಡೆ

tdy-2

ಮುಖಾಮುಖಿ ಢಿಕ್ಕಿಯಾಗಿ ಕಂದಕಕ್ಕೆ ಉರುಳಿದ ಬಸ್‌ – ಕಾರು : ಕನಿಷ್ಠ 30 ಮಂದಿ ಮೃತ್ಯು

ಪ್ರಗತಿ ಪಥದತ್ತ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್‌

ಪ್ರಗತಿ ಪಥದತ್ತ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್‌

ಉದಯವಾಣಿ- ಎಂಐಸಿ “ನಮ್ಮ ಸಂತೆ’: ಮಳಿಗೆ ನೋಂದಣಿಗೆ ನಾಳೆವರೆಗೆ ಅವಕಾಶ

ಉದಯವಾಣಿ- ಎಂಐಸಿ “ನಮ್ಮ ಸಂತೆ’: ಮಳಿಗೆ ನೋಂದಣಿಗೆ ನಾಳೆವರೆಗೆ ಅವಕಾಶ

ಸಿದ್ಧಾರ್ಥ್ ವೆಡ್ಸ್‌ ಕಿಯಾರಾ: ದಾಂಪತ್ಯಕ್ಕೆ ಕಾಲಿಟ್ಟ ʼಶೇರ್ ಷಾʼ ಜೋಡಿ

ಸಿದ್ಧಾರ್ಥ್ ವೆಡ್ಸ್‌ ಕಿಯಾರಾ: ದಾಂಪತ್ಯಕ್ಕೆ ಕಾಲಿಟ್ಟ ʼಶೇರ್ ಷಾʼ ಜೋಡಿ

ವಿದ್ಯಾಕಾಶಿಯ ಮುಕುಟ : ಕರ್ನಾಟಕ ವಿಶ್ವವಿದ್ಯಾಲಯ, ಧಾರವಾಡ

ವಿದ್ಯಾಕಾಶಿಯ ಮುಕುಟ : ಕರ್ನಾಟಕ ವಿಶ್ವವಿದ್ಯಾಲಯ, ಧಾರವಾಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.