Udayavni Special

ಮುಲುಂಡ್‌ ಬಂಟ್‌ ಮಹಿಳಾ ವಿಭಾಗ: ಉಚಿತ ವೈದ್ಯಕೀಯ ಶಿಬಿರ

Team Udayavani, Nov 30, 2019, 5:21 PM IST

mumbai-tdy-1

ಮುಂಬಯಿ, ನ. 29: ಮುಲುಂಡ್‌ ಪರಿಸರದ ಪ್ರತಿಷ್ಠಿತ ಜಾತೀಯ ಸಂಸ್ಥೆಯಾದ ಮುಲುಂಡ್‌ ಬಂಟ್ಸ್‌ ಇದರ ಮಹಿಳಾ ವಿಭಾಗ ಮತ್ತು ಮುಲುಂಡ್‌ ಬಂಟ್ಸ್‌ನ ಪ್ರತಿಷ್ಠಿತ ಶಿವಾನಿ ನರ್ಸಿಂಗ್‌ ಹೋಮ್‌ ಅವರ ಜಂಟಿ ಆಶ್ರಯದಲ್ಲಿ ನ. 24ರಂದು ಎಲ್‌ಬಿಎಸ್‌ ಮಾರ್ಗದಲ್ಲಿರುವ ಶಿವಾನಿ ನರ್ಸಿಂಗ್‌ ಹೋಮ್‌ನಲ್ಲಿ ಉಚಿತ ವೈದ್ಯಕೀಯ ಶಿಬಿರವನ್ನು ಆಯೋಜಿಸಲಾಯಿತು.

ಶಿವಾನಿ ನರ್ಸಿಂಗ್‌ ಹೋಮ್‌ನ ಡಾ| ಸತ್ಯಪ್ರಕಾಶ್‌ ಶೆಟ್ಟಿ ಮತ್ತು ಡಾ| ಸಂಗೀತಾ ಸತ್ಯಪ್ರಕಾಶ್‌ ಶೆಟ್ಟಿ ಅವರ ಮುಂದಾಳತ್ವದಲ್ಲಿ ಜರಗಿದ ಈ ಶಿಬಿರವನ್ನು ಬೆಳಗ್ಗೆ ದೀಪಪ್ರ ಜ್ವಲನೆಯೊಂದಿಗೆ ಉದ್ಘಾಟಿಸಲಾಯಿತು.

ಈ ಸಂದರ್ಭದಲ್ಲಿ ಡಾ| ಸತ್ಯಪ್ರಕಾಶ್‌ ಶೆಟ್ಟಿ, ಡಾ| ಸಂಗೀತಾ ಎಸ್‌. ಶೆಟ್ಟಿ, ಮುಲುಂಡ್‌ ಬಂಟ್ಸ್‌ನ ಅಧ್ಯಕ್ಷ ಪಲಿಮಾರು ವಸಂತ್‌ ಎನ್‌. ಶೆಟ್ಟಿ, ಉಪಾಧ್ಯಕ್ಷ ಶಾಂತಾರಾಮ ಬಿ. ಶೆಟ್ಟಿ, ಕಾರ್ಯದರ್ಶಿ ರತ್ನಾಕರ ವೈ. ಶೆಟ್ಟಿ, ಕೋಶಾಧಿಕಾರಿ ಕೃಷ್ಣ ಪ್ರಸಾದ್‌ ಶೆಟ್ಟಿ, ಜತೆ ಕಾರ್ಯದರ್ಶಿ ವೇಣುಗೋಪಾಲ್‌ ಶೆಟ್ಟಿ, ಜತೆ ಕೋಶಾಧಿಕಾರಿ ಪ್ರಸಾದ್‌ ಪಿ. ಶೆಟ್ಟಿ, ಮಾಜಿ ಅಧ್ಯಕ್ಷರುಗಳು ಹಾಗೂ ವಿಶ್ವಸ್ತರುಗಳಾದ, ಸುರೇಶ್‌ ಬಿ. ಶೆಟ್ಟಿ, ಪ್ರಕಾಶ್ಚಂದ್ರ ಶೆಟ್ಟಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ವಿನೋದಾ ಆರ್‌. ಕೆ. ಚೌಟ, ಉಪ ಕಾರ್ಯಾಧ್ಯಕ್ಷೆ ರತ್ನಾ ಎನ್‌. ಶೆಟ್ಟಿ,ಗೌರವ ಕಾರ್ಯದರ್ಶಿ ಪೂರ್ಣಿಮಾ ಎಚ್‌. ಶೆಟ್ಟಿ, ಕಾರ್ಯದರ್ಶಿ ಶಶಿಪ್ರಭಾ ಕೆ. ಶೆಟ್ಟಿ, ಕೋಶಾಧಿಕಾರಿ ಸುಷ್ಮಾ ಎ. ಶೆಟ್ಟಿ, ಜತೆ ಕೋಶಾಧಿಕಾರಿ ಚಂದ್ರಲತಾ ಎಸ್‌. ಶೆಟ್ಟಿ, ಮಾಜಿ ಕಾರ್ಯಾಧ್ಯಕ್ಷೆಯರುಗಳಾದ ಪ್ರಭಾ ಬಿ. ಶೆಟ್ಟಿ, ಮಮತಾ ಎಂ. ಶೆಟ್ಟಿ, ಐಟಿ ವಿಭಾಗದ ಕಾರ್ಯಾಧ್ಯಕ್ಷ ಹೇಮಂತ್‌ ಶೆಟ್ಟಿ ಹಾಗೂ ಇತರ ಸಮಿತಿಯ ಸದಸ್ಯರುಗಳು ಉಪಸ್ಥಿತರಿದ್ದರು.

ಪರಿಸರದ ತುಳು-ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಶಿಬಿರದ ಸದುಪಯೋಗವನ್ನು ಪಡೆದುಕೊಂಡರು. ಶಿಬಿರದಲ್ಲಿ ಡಾ| ಉಮಾ ಚಿಲ್ಲೈ  ಶೇಟಿ, ಡಾ| ಅನೂಪ್‌ ಶಿವಸತ್‌, ಡಾ| ನಿಲೇಶ್‌ ಶಾ, ಡಾ| ಪ್ರಜಾಪತಿ ಮೊದಲಾದವರು ಶಿಬಿದಲ್ಲಿ ಉಪಸ್ಥಿತರಿದ್ದು ಶಿಬಿರಾರ್ಥಿಗಳನ್ನು ಪರೀಕ್ಷಿಸಿದರು. ಶಿವಾನಿ ನರ್ಸಿಂಗ್‌ ಹೋಮ್‌ನ ಡಾ| ಸತ್ಯಪ್ರಕಾಶ್‌ ಶೆಟ್ಟಿ ಮತ್ತು ಡಾ| ಸಂಗೀತಾ ಎಸ್‌ ಶೆಟ್ಟಿ ಅವರ ಮುಂದಾಳತ್ವದಲ್ಲಿ ಜರಗಿದ ಈ ವೈದ್ಯಕೀಯ ಶಿಬಿರದಲ್ಲಿ ಪಿ.ಎಸ್‌ಎ. ಪ್ರಾಸ್ಟೇಟ್‌ ಸೇರಿದಂತೆ ಎಲ್ಲ ರೀತಿಯ ರಕ್ತಪರೀಕ್ಷೆ,

ಮಹಿಳೆಯರಿಗಾಗಿ ಡೇಕ್ಸಾ ಮೂಳೆ ಸಾಂದ್ರತೆ, ಮೊಮೋಗ್ರಾ, ಸೊನೋಗ್ರಾ, ಪುರುಷರಿಗೆ ಮತ್ತು ಮಹಿಳೆಯರಿಗಾಗಿ ಸಿಟಿ ಎಂಜೋಗ್ರಾ ಮತ್ತು ಮಹಿಳೆಯರಿಗಾಗಿ ಪ್ಯಾಪ್‌ ಸ್ಮಿಯಾರ್‌ ಇತ್ಯಾದಿ ಸೇರಿದಂತೆ ವಯೋಮಿತಿಗೆಅನುಗುಣವಾಗಿ ಅನೇಕ ರೀತಿಯ ಅಗತ್ಯಚಿಕಿತ್ಸೆಯ ಸೌಲಭ್ಯವನ್ನು ರಿಯಾಯತಿ ದರದಲ್ಲಿ ಒದಗಿಸಿಕೊಡುವ ವ್ಯವಸ್ಥೆಯನ್ನು ಮಾಡಲಾಗಿತ್ತು.

ಚಿತ್ರ-ವರದಿ: ಸುಭಾಷ್‌ ಶಿರಿಯಾ

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಅಬ್ಬಾ ಬಚಾವ್ !: ಕೋವಿಡ್ 19 ವೈರಸ್‌ ಗಾಳಿಯಿಂದ ಹರಡಲ್ಲ

ಅಬ್ಬಾ ಬಚಾವ್ !: ಕೋವಿಡ್ 19 ವೈರಸ್‌ ಗಾಳಿಯಿಂದ ಹರಡಲ್ಲ

ಜೀವ ವಿಮಾ ಪಾಲಿಸಿದಾರರಿಗೆ ಪ್ರೀಮಿಯಂ ಹಣ ಪಾವತಿಸಲು ಹೆಚ್ಚುವರಿ ಕಾಲಾವಕಾಶ

ಜೀವ ವಿಮಾ ಪಾಲಿಸಿದಾರರಿಗೆ ಪ್ರೀಮಿಯಂ ಹಣ ಪಾವತಿಸಲು ಹೆಚ್ಚುವರಿ ಕಾಲಾವಕಾಶ

ಕೋವಿಡ್ ವೈರಸ್ ಗಿಲ್ಲ ತಡೆ ; ಸೌದಿಯಲ್ಲಿ ಕರ್ಫ್ಯೂ ವಿಸ್ತರಣೆ

ಕೋವಿಡ್ ವೈರಸ್ ಗಿಲ್ಲ ತಡೆ ; ಸೌದಿಯಲ್ಲಿ ಕರ್ಫ್ಯೂ ವಿಸ್ತರಣೆ

ಭಾರತದಿಂದ ಔಷಧ ಕೋರಿದ ಅಮೆರಿಕ

ಭಾರತದಿಂದ ಔಷಧ ಕೋರಿದ ಅಮೆರಿಕ

ಪ್ರಧಾನಿ ನಮೋ ‘ದೀಪ ಬೆಳಗಿಸೋಣ’ ಕರೆಗೆ ದೇಶವಾಸಿಗಳ ಅಭೂತಪೂರ್ವ ಸ್ಪಂದನೆ

ಪ್ರಧಾನಿ ನಮೋ ‘ದೀಪ ಬೆಳಗಿಸೋಣ’ ಕರೆಗೆ ದೇಶವಾಸಿಗಳ ಅಭೂತಪೂರ್ವ ಸ್ಪಂದನೆ

ಮೋದಿ ಕರೆಯಂತೆ ಕೋವಿಡ್ 19 ವೈರಸ್ ಅಂಧಕಾರ ಹೊಡೆದೋಡಿಸಲು ದೇಶಾದ್ಯಂತ ಬೆಳಗಿದ ದೀಪ

ಮೋದಿ ಕರೆಯಂತೆ ಕೋವಿಡ್ 19 ವೈರಸ್ ಅಂಧಕಾರ ಹೊಡೆದೋಡಿಸಲು ದೇಶಾದ್ಯಂತ ಬೆಳಗಿದ ದೀಪ

ದಿಲ್ಲಿ ನಿಜಾಮುದ್ದೀನ್ ಮಸೀದಿಗೆ ಭೇಟಿ ನೀಡಿದ್ದ ದಕ್ಷಿಣ ಆಫ್ರಿಕಾ ಮೌಲ್ವಿ ಕೋವಿಡ್ ನಿಂದ ನಿಧನ

ದಿಲ್ಲಿ ನಿಜಾಮುದ್ದೀನ್ ಮಸೀದಿಗೆ ಭೇಟಿ ನೀಡಿದ್ದ ದಕ್ಷಿಣ ಆಫ್ರಿಕಾ ಮೌಲ್ವಿ ಕೋವಿಡ್ ನಿಂದ ನಿಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸೋಂಕಿತರ ಪತ್ತೆಗೆ ಆನ್‌ಲೈನ್‌, ದೂರವಾಣಿ ಸಮೀಕ್ಷೆ  ಆರಂಭ

ಸೋಂಕಿತರ ಪತ್ತೆಗೆ ಆನ್‌ಲೈನ್‌, ದೂರವಾಣಿ ಸಮೀಕ್ಷೆ ಆರಂಭ

ಒಂದು ದಿನದಲ್ಲಿ 82 ಪ್ರಕರಣ

ಒಂದು ದಿನದಲ್ಲಿ 82 ಪ್ರಕರಣ

mumbai-tdy

ಪುಣೆ ಪೊಲೀಸರಿಂದ ನಾಗರಿಕರಿಗೆ ಡಿಜಿಟಲ್‌ ಕ್ಯೂಆರ್‌ ಕೋಡ್‌ ಪಾಸ್‌ ವಿತರಣೆ

ಮಹಾನಗರದಲ್ಲಿ ಸಮಾಜ ಬಾಂಧವರಿಗೆ ನೆರವಾಗಲು ಕುಲಾಲ ಸಮಾಜದ Help Line

ಮಹಾನಗರದಲ್ಲಿ ಸಮಾಜ ಬಾಂಧವರಿಗೆ ನೆರವಾಗಲು ಕುಲಾಲ ಸಮಾಜದ Help Line

ರಾಜ್ಯಾದ್ಯಂತ ಎಂಟು ಖಾಸಗಿ ಪ್ರಯೋಗಾಲಯಗಳಲ್ಲಿ ಪರೀಕ್ಷಾ ಸೌಲಭ್ಯ

ರಾಜ್ಯಾದ್ಯಂತ ಎಂಟು ಖಾಸಗಿ ಪ್ರಯೋಗಾಲಯಗಳಲ್ಲಿ ಪರೀಕ್ಷಾ ಸೌಲಭ್ಯ

MUST WATCH

udayavani youtube

Kundapura: ಖಾಲಿ ರಸ್ತೆಯಲ್ಲೂ ಅಪಘಾತ! CCTVಯಲ್ಲಿ ದಾಖಲಾಯ್ತು ಅಪಘಾತದ ದೃಶ್ಯ

udayavani youtube

Shivamogga ಜ್ವರದಿಂದ ಬಳಲುತ್ತಿದ್ದರೂ ಆದೇಶ ಉಲ್ಲಂಘಿಸಿ ನಮಾಜ್ ನಲ್ಲಿ ಭಾಗಿಯಾದರು

udayavani youtube

Covid 19 ಸೋಂಕು ತಡೆಗೆ ಕಾಗಿನೆಲೆ ಕನಕ ಗುರುಪೀಠದ ಶ್ರೀ ನಿರಂಜನಾನಂದ ಪುರಿ ಸ್ವಾಮೀಜಿ ಸಂದೇಶ

udayavani youtube

Udyavara Jamia Masjid ಮೈಕ್ ನಲ್ಲಿ ಮೊಳಗುತ್ತಿದೆ ಕೋವಿಡ್ ಮಹಾಮಾರಿ ಜಾಗೃತಿ ಸಂದೇಶ

udayavani youtube

ಒಂದೆರಡು ದಿನಗಳಲ್ಲಿ ರೈತರ ಎಲ್ಲಾ ಸಮಸ್ಯೆ ಸರಿಹೋಗಲಿದೆ : ಕೃಷಿ ಸಚಿವರಿಂದ ರೈತರಿಗೆ ಅಭಯ

ಹೊಸ ಸೇರ್ಪಡೆ

3-4 ದಿನ ಗುಡುಗು ಸಹಿತ ಮಳೆ ಸಾಧ್ಯತೆ

3-4 ದಿನ ಗುಡುಗು ಸಹಿತ ಮಳೆ ಸಾಧ್ಯತೆ

ಆರೋಗ್ಯ ಯೋಧರು: 10 ಲಕ್ಷ ಮಾಸ್ಕ್ ತಯಾರಿಸಿದ ಮಹಿಳೆಯರು

ಆರೋಗ್ಯ ಯೋಧರು: 10 ಲಕ್ಷ ಮಾಸ್ಕ್ ತಯಾರಿಸಿದ ಮಹಿಳೆಯರು

ಮಧ್ಯಪ್ರದೇಶದಲ್ಲಿ 26,00 ಜನರಿಗೆ ಗೃಹ ನಿರ್ಬಂಧ ; ಇದಕ್ಕೆ ಕಾರಣ ಇಲ್ಲಿದೆ!