ಮುಂಬಯಿ ಕಸ್ಟಮ್‌ ಬ್ರೋಕರ್ ಅಸೋಸಿಯೇಷನ್‌  ಅಧ್ಯಕ್ಷರ ಪದಗ್ರಹಣ


Team Udayavani, Jul 5, 2018, 4:29 PM IST

0407mum01.jpg

ಮುಂಬಯಿ: ನಗರದ ಪ್ರತಿಷ್ಠಿತ ಸಂಸ್ಥೆ ಬೃಹನ್ಮುಂಬಯಿ ಕಸ್ಟಮ್‌ ಬ್ರೋಕರ್ ಅಸೋಸಿಯೇಶನ್‌ನ ನೂತನ ಅಧ್ಯಕ್ಷರಾಗಿ ಪೊಯಿಸಾರ್‌ ಜಿಮ್ಖಾನದ ಅಧ್ಯಕ್ಷ, ಸಮಾಜ ಸೇವಕ ಕರುಣಾಕರ ಶೆಟ್ಟಿ ಇವರು ಆಯ್ಕೆಯಾಗಿದ್ದು, ಪದಗ್ರಹಣ ಸಮಾರಂಭವು ಜೂ. 29 ರಂದು ಪರೇಲ್‌ನ ಹೊಟೇಲ್‌ ಐಟಿಸಿ ಗ್ರಾÂಂಡ್‌ ಸೆಂಟ್ರಲ್‌ ಸಭಾಗೃಹದಲ್ಲಿ ಅದ್ದೂರಿಯಾಗಿ ನಡೆಯಿತು.

ಇದೇ ಸಂದರ್ಭದಲ್ಲಿ ನಿರ್ಗಮನ ಅಧ್ಯಕ್ಷ ಆಶೀಶ್‌ ಪೆಡೆ°àಕರ್‌ ಅವರಿಂದ ನೂತನ ಅಧ್ಯಕ್ಷ ಕರುಣಾಕರ ಶೆಟ್ಟಿ ಅವರು ಅಧಿಕಾರ ಸ್ವೀಕರಿಸಿದರು.  ಮುಂದಿನ ಎರಡು ವರ್ಷಗಳ ಅವಧಿಗೆ ನೂತನ ಅಧ್ಯಕ್ಷರಾಗಿ ಕರುಣಾಕರ ಶೆಟ್ಟಿ ಅವರು ಕಾರ್ಯನಿರ್ವಹಿಸಲಿದ್ದಾರೆ ಎಂದು ಆಶೀಶ್‌ ಪೆಡೆ°àಕರ್‌ ನುಡಿದು ಪುಷ್ಪಗುತ್ಛವನ್ನಿತ್ತು ಶುಭ ಹಾರೈಸಿದರು.

ಸಮಾರಂಭದಲ್ಲಿ ಕಸ್ಟಮ್‌ ಬ್ರೋಕರ್ ಅಸೋಸಿಯೇಶನ್‌ನ ಇತರ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು ಉಪಸ್ಥಿತರಿದ್ದು ಅಧ್ಯಕ್ಷ ಕರುಣಾಕರ ಶೆಟ್ಟಿ ಅವರನ್ನು ಅಭಿನಂದಿಸಿ ಶುಭಹಾರೈಸಿದರು. ಬೊರಿವಲಿ ಸಂಸದ ಗೋಪಾಲ್‌ ಸಿ. ಶೆಟ್ಟಿ ಅವರ ನಿಕಟ ಬಂಧುವಾಗಿರುವ ಇವರು ಸಮಾಜಪರ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಕಳೆದ ಎರಡು ವರ್ಷಗಳ ಅವಧಿಯಲ್ಲಿ ಹಿರಿಯ ಉಪಾಧ್ಯಕ್ಷರಾಗಿ ಸಂಸ್ಥೆಯನ್ನು ಮುನ್ನಡೆಸಿ, ಪ್ರಸ್ತುತ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿರುವುದು ಇವರ ಸಂಘಟನ ಚಾತುರ್ಯಕ್ಕೆ  ಸಾಕ್ಷಿಯಾಗಿದೆ. ಅಲ್ಲದೆ ಹಲವು ಸಂಘಟನೆಗಳ ಸದಸ್ಯರಾಗಿ, ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಕ್ರೀಡಾರಂಗದಲ್ಲೂ ಬಹಳಷ್ಟು ರಾಜ್ಯ, ರಾಷ್ಟ್ರ ಮಟ್ಟದ ಕ್ರೀಡಾಕೂಟಗಳನ್ನು ಆಯೋಜಿಸಿದ ಹಿರಿಮೆಯನ್ನು ಹೊಂದಿದ್ದಾರೆ.

ಮೂಲತಃ ಪಡುಬಿದ್ರಿ ಸಮೀಪದ ಸಾಂತೂರಿನವರಾದ ಇವರು ಸಂಪೂರ್ಣ ವಿದ್ಯಾಭ್ಯಾಸವನ್ನು ಮುಂಬಯಿಯಲ್ಲಿ ಪೂರೈಸಿ ಪಾಟ್ಕರ್‌ ಕಾಲೇಜಿನಲ್ಲಿ ಪದವಿ ಪಡೆದ ಬಳಿಕ 1982 ರಲ್ಲಿ ಡಿ. ಎಚ್‌. ಪಾಟ್ಕರ್‌ ಆ್ಯಂಡ್‌ ಕಂಪೆನಿಯಲ್ಲಿ ಸಾಮಾನ್ಯ ಉದ್ಯೋಗಿಯಾಗಿ ತನ್ನ ಕಾಯಕವನ್ನು ಆರಂಭಿಸಿದರು. ಕಠಿನ ಪರಿಶ್ರಮದ ಮೂಲಕ ಲಾಜಿಸ್ಟಿಕ್‌ ಉದ್ಯಮದ ಬಗ್ಗೆ ಸಂಪೂರ್ಣ ಮಾಹಿತಿ ಪಡೆದು ತನ್ನ ಏಳು ವರ್ಷಗಳ ಅನುಭವನದಲ್ಲಿಯೇ ಅಂದರೆ 1989ರಲ್ಲಿ ತನ್ನದೇ ಆದ ಶಿಪ್‌ ಏರ್‌ ಕ್ಲಿಯರಿಂಗ್‌ ಏಜೆನ್ಸಿ ಎಂಬ ಸಂಸ್ಥೆಯನ್ನು ಸ್ಥಾಪಿಸಿದರು.

ಇಂದು ಈ ಸಂಸ್ಥೆ ಶಿಪ್‌ ಏರ್‌ ಫಾರ್ವರ್ಡರ್ ಪ್ರೈವೇಟ್‌ ಲಿಮಿಟೆಡ್‌ ಆಗಿ ಮರುನಾಮಕರಣಗೊಂಡಿದೆ. ಲಾಜಿಸ್ಟಿಕ್‌ ಉದ್ಯಮದೊಂದಿಗೆ ವ್ಯಾಪಾರಿ ಸಂಘಟನೆಗಳಲ್ಲೂ ಸಕ್ರಿಯರಾಗಿದ್ದ ಇವರು ಸುಮಾರು 1600 ಕ್ಕೂ ಮಿಕ್ಕಿದ ಸಂಖ್ಯೆಯಲ್ಲಿ ಶಿಪ್ಪಿಂಗ್‌ ಲಾಜಿಸ್ಟಿಕ್‌ ವ್ಯವಹಾರದ ಕಂಪೆನಿಗಳು ಸದಸ್ಯರಾಗಿರುವ ಬಾಂಬೇ ಕಸ್ಟಮ್ಸ್‌  ಬ್ರೋಕರ್ ಅಸೋಸಿಯೇಶನ್‌ ಸಂಸ್ಥೆಯಲ್ಲಿ ವಿವಿಧ ಜವಾಬ್ದಾರಿಗಳನ್ನು ಯಶಸ್ವಿಯಾಗಿ ನಿಭಾಯಿಸಿದ್ದಾರೆ. 

ಚಿತ್ರ-ವರದಿ : ರಮೇಶ್‌ ಉದ್ಯಾವರ

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.