ಮುಂಬಯಿ ಕನ್ನಡ ಸಂಘ ಮಹಿಳಾ ವಿಭಾಗ: ನವರಾತ್ರಿ ಉತ್ಸವ


Team Udayavani, Oct 3, 2017, 12:02 PM IST

30-Mum.jpg

ಮುಂಬಯಿ: ಮುಂಬಯಿ ಕನ್ನಡ ಸಂಘ ಇದರ ಮಹಿಳಾ ವಿಭಾಗದ ವತಿಯಿಂದ ಶ್ರೀ  ಶಾರದಾ ಪೂಜಾ ಮಹೋತ್ಸವವು ಸೆ. 27 ರಂದು ಸಂಜೆ ಮಾಟುಂಗ ಪೂರ್ವದ  ಸಂಘದ ಕಚೇರಿಯಲ್ಲಿ ನಡೆಯಿತು.

 ಮುಖ್ಯ ಅತಿಥಿಯಾಗಿ ಪಾಲ್ಗೊಂಡ ಕವಿ ಮತ್ತು ಸಮಾಜ ಸೇವಕಿ ಪ್ರಭಾ ಎನ್‌. ಸುವರ್ಣ ಅವರು ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಶುಭಹಾರೈಸಿದರು.

ಸಾಂಸಕೃತಿಕ ಕಾರ್ಯಕ್ರಮದ ಅಂಗವಾಗಿ ಮಹಿಳಾ ಸದಸ್ಯೆಯರಿಂದ ಅರಸಿನ ಕುಂಕುಮ, ಮಹಾ ಮಂಗಳಾರತಿ, ಪ್ರಸಾದ ವಿನಿಯೋಗ ಮೊದಲಾದ ಕಾರ್ಯಕ್ರಮಗಳು ನೇರವೇರಿತು. ಶಾಲಿನಿ ಪೈ ಮತ್ತು ಬಳಗ ಥಾಣೆ ಇವರಿಂದ ಭಜನೆ ಮತ್ತು ಭಕ್ತಿಗೀತೆ ಕಾರ್ಯಕ್ರಮ ನಡೆಯಿತು. ಪ್ರಕಾಶ್‌ ನಾಯ್ಕ ಅವರು ತಬಲಾದಲ್ಲಿ ಮತ್ತು ಬಾಜಿ ರಾವ್‌ ಇವರು ಹಾರ್ಮೋನಿಯಂನಲ್ಲಿ ಸಹಕರಿಸಿದರು. ಈ ಸಂದರ್ಭದಲ್ಲಿ ಉಪಾಧ್ಯಕ್ಷ ಡಾ| ಎಸ್‌. ಕೆ. ಭವಾನಿ, ಕೋಶಾಧಿಕಾರಿ ಸುಧಾಕರ ಪೂಜಾರಿ, ಎಸ್‌. ಕೆ. ಪದ್ಮನಾಭ, ಮಹಿಳಾ ವಿಭಾಗ ಉಪ ಕಾರ್ಯಧ್ಯಕ್ಷೆ ನರ್ಮಾದಾ ಎಸ್‌. ಕಿಣಿ, ಕಾರ್ಯದರ್ಶಿ ಸುಗುಣಾ ವಿ. ಶೆಟ್ಟಿ ಸೇರಿದಂತೆ ಕಾರ್ಯಕಾರಿ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ರಜನಿ ಪೈ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಾಲಿನಿ ಪೈ ಅವರು ಪ್ರಾರ್ಥನೆಗೈದರು.  ಕಾರ್ಯಕಾರಿ ಸಮಿತಿಯ ಸದಸ್ಯೆ ಶಾರದಾ ಅಂಬೆಸಂಗೆ ಅವರು ಅತಿಥಿಗಳನ್ನು ಪರಿಚಯಿಸಿ ವಂದಿಸಿದರು.  ಸಂಘದ ಅಧ್ಯಕ್ಷ ಗುರುರಾಜ್‌ ಎಸ್‌.ನಾಯಕ್‌ ಕಾರ್ಯಕ್ರಮ ನಿರೂಪಿಸಿದರು. ಸಂಸ್ಥೆಯ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು, ಮಹಿಳಾ ವಿಭಾಗದ ಪದಾಧಿಕಾರಿಗಳು, ಸದಸ್ಯೆಯರು, ಭಕ್ತಾದಿಗಳು ಪಾಲ್ಗೊಂಡು ಪ್ರಸಾದ ಸ್ವೀಕರಿಸಿದರು.

ಟಾಪ್ ನ್ಯೂಸ್

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.