“ನೈಸರ್ಗಿಕ ವಿಪತ್ತಿನಿಂದ ಪ್ರಾಣಹಾನಿ ಆಗದಂತೆ ಕಾಳಜಿ ವಹಿಸಿ’

Team Udayavani, Jun 4, 2021, 9:58 PM IST

anivasi kannadiga

ನಾಗಪುರ: ಹವಾಮಾನ ಇಲಾಖೆಯ ಪ್ರಕಾರ ಮಾನ್ಸೂನ್‌ ಶೀಘ್ರದÇ ಬರುವ ನಿರೀಕ್ಷೆಯಿದ್ದು, ನೈಸರ್ಗಿಕ ವಿಪತ್ತುಗಳಿಂದ ನದಿ ಪಾತ್ರ ದಲ್ಲಿರುವ ಗ್ರಾಮಗಳಲ್ಲಿ  ಹಾನಿಯಾಗುವ ಸಾಧ್ಯತೆ ಹೆಚ್ಚಾಗಿದ್ದು, ಈ ಸಂದರ್ಭ ಜೀವಹಾನಿ ಉಂಟಾಗದಂತೆ ತಡೆಗಟ್ಟಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ವಿಭಾಗೀಯ ಆಯುಕ್ತ ಸಂಜೀವ್‌ ಕುಮಾರ್‌ ನಿರ್ದೇಶಿಸಿದ್ದಾರೆ.

ವಿಭಾಗೀಯ ಆಯುಕ್ತರ ಕಚೇರಿಯ ಸಭಾಂಗಣದಲ್ಲಿ ಮಾನ್ಸೂನ್‌ ಪೂರ್ವ ಸಿದ್ಧತೆಗಳನ್ನು ಡಾ| ಸಂಜೀವ್‌ ಕುಮಾರ್‌ ಪರಿಶೀಲಿಸಿ, ಪ್ರವಾಹದ ನೀರನ್ನು ಬಿಡುಗಡೆ ಮಾಡುವಾಗ ಅಣೆಕಟ್ಟುಗಳ ಸುತ್ತಮುತ್ತಲಿನ ಹಳ್ಳಿಗಳಿಗೆ ಎಚ್ಚರಿಕೆ ವಹಿಸುವಂತೆ ಸೂಚಿಸಲು ಸಜ್ಜಾಗಿರಬೇಕು. ರಾಜ್ಯ ವಿಪತ್ತು ಪ್ರತಿಕ್ರಿಯೆ ಪಡೆಯು ಕಳೆದ ವರ್ಷ ಪ್ರವಾಹ ಪೀಡಿತ ಎಲ್ಲ ಹಳ್ಳಿಗಳಲ್ಲಿ ಮಾತ್ರವಲ್ಲದೆ ಎಲ್ಲಾ ಒಸಿ ಪೀಡಿತ ಗ್ರಾಮಗಳಲ್ಲಿಯೂ ಮ್ಯಾಕ್‌ ಡ್ರಿಲ್‌ ನಡೆಸಬೇಕು ಎಂದು ಸೂಚನೆ ನೀಡಿದರು.

ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ನಿಯಂತ್ರಣ ಕೊಠಡಿಗಳು 24 ಗಂಟೆಗಳು ಕಾರ್ಯ ನಿರ್ವಹಿಸಬೇಕು. ನಿಯಂತ್ರಣ ಕೊಠಡಿಗೆ ಅಗತ್ಯ ಮಾಹಿತಿ ದೊರೆತರೆ ಅದಕ್ಕೆ ತತ್‌ಕ್ಷಣ ಸ್ಪಂದಿಸಬೇಕು. ಅಂತಾರಾಜ್ಯ ನದಿಗಳಿಗೆ ಸಂಬಂಧಿಸಿದ ಮಳೆ ಮತ್ತು ಪ್ರವಾಹ ಮಾಹಿತಿ ಒದಗಿಸುವುದು ಅತ್ಯಗತ್ಯವಾಗಿದ್ದು, ಪ್ರವಾಹ ಸಂದರ್ಭ ದಲ್ಲಿ ರಕ್ಷಣೆಗೆ ಅಗತ್ಯವಾಗಿರುವ ಎಲ್ಲ ಸಾಮಗ್ರಿಗಳು ಉತ್ತಮ ಸ್ಥಿತಿಯಲ್ಲಿವೆಯೇ ಎಂದು ಖಚಿತಪಡಿಸಿಕೊಂಡು ಅದಕ್ಕೆ ಸಂಬಂಧಿಸಿದ ವರದಿ ಸಲ್ಲಿಸಿ ಎಂದು ಹೇಳಿದರು.

ಮಳೆಗಾಲದಲ್ಲಿ ವಿಪತ್ತು ನಿರ್ವಹಣೆಗೆ ಸಂಬಂಧಿಸಿದಂತೆ ಕೋವಿಡ್‌ -19ರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸು ವಂತೆ ಕಾಳಜಿ ವಹಿಸಬೇಕು. ಬೆಳೆಗಳಿಗೆ ಹಾನಿಯಾಗಬೇಕಾದರೆ ಅಗತ್ಯ ಮುನ್ನೆಚ್ಚ ರಿಕೆಗಳನ್ನು ತೆಗೆದುಕೊಳ್ಳಬೇಕು. ನೈಸರ್ಗಿಕ ವಿಕೋಪದಲ್ಲಿ  ಪ್ರಾಣಹಾನಿ ಸಂಭವಿಸಿದಲ್ಲಿ ಅಂತಹ ಕುಟುಂಬಗಳಿಗೆ ತತ್‌ಕ್ಷಣದ ಪರಿಹಾರ ನೀಡಲು ಜಿಲ್ಲಾ ಮಟ್ಟದಲ್ಲಿ ಯೋಜನೆ ಮಾಡಬೇಕು ಎಂದು ವಿಭಾಗೀಯ ಆಯುಕ್ತರು ಹೇಳಿದರು.

ನೈಸರ್ಗಿಕ ವಿಪತ್ತು ಸಂದರ್ಭದಲ್ಲಿ ತತ್‌ಕ್ಷಣದ ಪ್ರತಿಕ್ರಿಯೆಗೆ ಸಂಬಂಧಿಸಿದ ಇಲಾಖೆಯಲ್ಲಿ ಸಮನ್ವಯ ಕಾಪಾಡಿ ಕೊಳ್ಳಬೇಕು. ಸಿಬಂದಿಗೆ ಈ ನಿಟ್ಟಿನಲ್ಲಿ ತರಬೇತಿ ನೀಡಬೇಕು. ಇದಕ್ಕಾಗಿ ಎಸ್‌ಡಿಆರ್‌ ಜಿಲ್ಲಾ ಮಟ್ಟದಲ್ಲಿ ತರಬೇತಿ ಕಾರ್ಯಕ್ರಮಗಳನ್ನು ನಡೆಸಬೇಕು. ತುರ್ತು ಸಂದರ್ಭ ವಾಯುಪಡೆಯು ಪ್ರವಾಹ ಪೀಡಿತ ಕುಟುಂಬಗಳಿಗೆ ಆಹಾರ ಪಾರ್ಸೆಲ್‌ಗ‌ಳನ್ನು ವಿತರಿಸುವಂತೆ ನೋಡಿಕೊಳ್ಳಲು ಜಿಲ್ಲಾ ಮಟ್ಟದಲ್ಲಿ ಕಾಳಜಿ ವಹಿಸಬೇಕು ಎಂದು ಸೂಚನೆ ನೀಡಿದ ವಿಭಾಗೀಯ ಆಯುಕ್ತರು, ತುರ್ತು ಸಂದರ್ಭ ಸೇನೆಯಿಂದ ನೆರವು ಪಡೆಯಲು ಆಡಳಿತದಿಂದ ಸಮನ್ವಯ ಹೊಂದಿರುವ ವ್ಯಕ್ತಿಯನ್ನು ನೇಮಿಸಲು ವಿವಿಧ ಇಲಾಖೆಗಳಿಗೆ ಸಲಹೆ ನೀಡಿದರು.

ಸಭೆಯಲ್ಲಿ ಭಾರತೀಯ ಸೇನಾ ಕರ್ನಲ್‌ ಬಡಿಯೆ, ಭಾರತೀಯ ವಾಯುಪಡೆಯ ವಿಂಗ್‌ ಕಮಾಂಡರ್‌ ಲಕ್ಷ್ಮಣ್‌ ಕೆ. ರಾವ್‌, ರಾಜ್ಯ ವಿಪತ್ತು ಪ್ರತಿಕ್ರಿಯೆ ಪಡೆ ಕಮಾಂಡರ್‌ ಪಂಕಜ್‌ ದಹಾನೆ, ನೀರಾವರಿ ಇಲಾಖೆಯ ಮುಖ್ಯ ಎಂಜಿನಿಯರ್‌ ಪವಾರ್‌, ಕಂದಾಯ ಉಪ ಆಯುಕ್ತ ಮಿಲಿಂದ್‌ ಸಾಲ್ವೆ, ಸಾಮಾನ್ಯ ಆಡಳಿತ ಉಪ ಆಯುಕ್ತ ಶ್ರೀಕಾಂತ್‌ ಫಡೆR ಮತ್ತು ವಿವಿಧ ಇಲಾಖೆಗಳ ಮುಖ್ಯಸ್ಥರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.