ನೇಸರು ವಿಶೇಷ ಸಂಚಿಕೆ ಬಿಡುಗಡೆ, ಕವನ ಸ್ಪರ್ಧೆಯ ಬಹುಮಾನ ವಿತರಣೆ

Team Udayavani, Jun 27, 2017, 4:19 PM IST

25-Mum04a.jpg

ಮುಂಬಯಿ: ಮೈಸೂರು ಅಸೋಸಿಯೇಶನ್‌ ಮುಂಬಯಿ ಇದರ 90ನೇ ಹುಟ್ಟು ಹಬ್ಬದ ನಿಮಿತ್ತವಾಗಿ 2016ರಿಂದ ಆರಂಭಿಸಿದ ನೇಸರು ಜಾಗತಿಕ ಕನ್ನಡ ಕವನ ಸ್ಪರ್ಧೆ’ಯ 2ನೆ ವರ್ಷದ ಕವನ ಸ್ಪರ್ಧೆಯ ಬಹುಮಾನ ವಿತರಣೆ ಸಮಾರಂಭ ಹಾಗೂ ನೇಸರು ವಿಶೇಷ ಸಂಚಿಕೆ ಬಿಡುಗಡೆ ಕಾರ್ಯಕ್ರಮವು ಮಾಟುಂಗ ಪೂರ್ವದ ಮೈಸೂರು ಅಸೋಸಿಯೇಶನ್‌ ಸಭಾಗೃಹದಲ್ಲಿ ಜೂ. 24 ರಂದು ಸಂಜೆ ನಡೆಯಿತು.

ಮುಖ್ಯ ಅತಿಥಿಯಾಗಿ ಪಾಲ್ಗೊಂಡ  ಕನ್ನಡ ಸಾಹಿತ್ಯ ಪರಿಷತ್ತು ಬೆಂಗಳೂರು ಇದರ ಅಧ್ಯಕ್ಷ  ಮನು ಬಳಿಗಾರ್‌ ಅವರು ನೇಸರು ವಾರ್ಷಿಕ ವಿಶೇಷ ಸಂಚಿಕೆಯನ್ನು ಬಿಡುಗಡೆಗೊಳಿಸಿದರು.  ವಿಶೇಷ ಅತಿಥಿಯಾಗಿ ಕನ್ನಡದ ಖ್ಯಾತ ಲೇಖಕರಾದ ಡಾ| ಜಯಂತ್‌ ಕಾಯ್ಕಿಣಿ, ಮುಂಬಯಿಯ ಖ್ಯಾತ ಸಾಹಿತಿ  ಡಾ| ಸುನೀತಾ ಶೆಟ್ಟಿ ಉಪಸ್ಥಿತರಿದ್ದರು. ಅಧ್ಯಕ್ಷತೆಯನ್ನು ಮೈಸೂರು ಅಸೋಸಿಯೇಶನ್‌ನ ಅಧ್ಯಕ್ಷೆ ಕೆ. ಕಮಲಾ ವಹಿಸಿದ್ದರು. ಎನ್‌ಕೆಇಎಸ್‌ ಶಿಕ್ಷಣ ಸಂಸ್ಥೆಯ ಟ್ರಸ್ಟಿ ಮಂಜುನಾಥಯ್ಯ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು.

ಇದೇ ಸಂದರ್ಭ ಕವನ ಸ್ಪರ್ಧೆಯಲ್ಲಿ ವಿಜೇತ ರಾದ ಗುರುರಾಜ್‌ ಬೆಂಗಳೂರು, ರೇಣುಕಾ ರಮಾನಂದ್‌ ಅಂಕೋಲ, ವಿನಾಯಕ ಅರಳಸುರಳಿ ಶಿವಮೊಗ್ಗ, ಶುಭಾ ಎ. ಆರ್‌. ಬೆಂಗಳೂರು, ಮುಸ್ತಾಫ ಕೆ. ಎಚ್‌. ಕೊಡಗು, ಜಿ. ಕೆ. ಕುಲಕರ್ಣಿ ತುಮಕೂರು, ಸತ್ಯೇಶ್‌ ಎನ್‌. ಬೆಳ್ಳೂರ್‌ ಬೆಂಗಳೂರು, ಶಾಂತಿ ಶೆಟ್ಟಿ ಡೊಂಬಿವಲಿ ಅವರನ್ನು ಗಣ್ಯರ ಸಮ್ಮುಖದಲ್ಲಿ ಗೌರವಿಸಲಾಯಿತು.

ಬಹುಮಾನ ವಿತರಣಾ ಕಾರ್ಯಕ್ರಮದ ಪ್ರಾರಂಭಕ್ಕೂ ಮುನ್ನ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ  ಮನು ಬಳಿಗಾರ್‌ ಅವರು ಸಂಜೆ 4.30ಕ್ಕೆ ಮುಂಬಯಿಯ ಎಲ್ಲಾ ಕನ್ನಡ ಸಂಸ್ಥೆಗಳ ಪದಾಧಿ ಕಾರಿಗಳೊಂದಿಗೆ ಸಂವಾದದಲ್ಲಿ ಪಾಲ್ಗೊಂಡರು. ಈ ಕಾರ್ಯಕ್ರಮದಲ್ಲಿ ಮುಂಬಯಿಯ ಎಲ್ಲಾ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.

ನಗರದ ಸಾಹಿತಿಗಳು, ಕನ್ನಡಾಭಿಮಾನಿಗಳು, ಮೈಸೂರು ಅಸೋಸಿಯೇಶನ್‌ನ ಪದಾಧಿಕಾರಿಗಳು, ಸರ್ವ ಸದಸ್ಯ ಬಾಂಧವರು ಪಾಲ್ಗೊಂಡಿದ್ದರು. ಸಾಂಸ್ಕೃತಿಕ ಕಾರ್ಯಕ್ರಮವಾಗಿ ವಿದುಷಿ ಶ್ಯಾಮಲಾ ಪ್ರಕಾಶ್‌ ಅವರಿಂದ ಬಹುಮಾನಿತ ಕವಿತೆಗಳ ರಸಮಂಜರಿ ನಡೆಯಿತು. ಕೊನೆಯಲ್ಲಿ ಭೋಜನದ ವ್ಯವಸ್ಥೆಯನ್ನು ಆಯೋಜಿಸಲಾಗಿತ್ತು.  

ಟಾಪ್ ನ್ಯೂಸ್

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.