Udayavni Special

“ಪ್ರಕೃತಿಯನ್ನು ಪೂಜಿಸುವ ಹಬ್ಬ ನಾಗರ ಪಂಚಮಿ’

ಮೀರಾರೋಡ್‌ ಪಲಿಮಾರು ಮಠದ ಶ್ರೀ ಬಾಲಾಜಿ ಸನ್ನಿಧಿಯಲ್ಲಿ ನಾಗರ ಪಂಚಮಿ

Team Udayavani, Aug 20, 2021, 2:22 PM IST

“ಪ್ರಕೃತಿಯನ್ನು ಪೂಜಿಸುವ ಹಬ್ಬ ನಾಗರ ಪಂಚಮಿ’

ಮುಂಬಯಿ: ಹುತ್ತದ ಮೂಲಕ ಎಚ್ಚರಿಸಿ, ಬಂಜರು ಭೂಮಿಯನ್ನು ಫಲವತ್ತಾಗಿಸಿ, ಹಸುರು ಕ್ರಾಂತಿಯ ಮೂಲಕ ಬಡತನ ನೀಗಿಸಿ ಎಂದು ಸಂದೇಶ ನೀಡುವ ನಾಗ ಕೃಷಿಯ ಆರಾಧಕ. ನಾಗಬನಗಳ ಮೂಲಕ ಅರಣ್ಯ ಸಂರಕ್ಷಿಸಿ, ನೊಗ ಹೋದಲ್ಲಿ ನಾಗಬೀದಿ ಇರದು ಎಂಬ ಅಭಯದಲ್ಲಿ ರೈತರನ್ನು ಕಾಪಾಡುವ ಕಣ್ಣಿಗೆ ಕಾಣುವ ದೇವರು. ನಾಗರ ಪಂಚಮಿ ಪ್ರಕೃತಿಯನ್ನು ಪೂಜಿಸುವ ಹಬ್ಬವಾಗಿದೆ ಎಂದು ಮೀರಾರೋಡ್‌ ಪಲಿಮಾರು ಮಠದ ಟ್ರಸ್ಟಿ ಸಚ್ಚಿದಾನಂದ ರಾವ್‌ ತಿಳಿಸಿದರು.

ಮೀರಾರೋಡ್‌ ಪೂರ್ವದ ಪಲಿಮಾರು ಮಠದ ಶ್ರೀ ಬಾಲಾಜಿ ಸನ್ನಿಧಿಯಲ್ಲಿ ಆ. 13ರಂದು ನಾಗರಪಂಚಮಿಯ ವೈದಿಕ ಪೂಜಾ ಕೈಂಕರ್ಯಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ಭಾರತೀಯ ಪರಂಪರೆಯಲ್ಲಿ ವಿಶಿಷ್ಟವಾದ ಹಬ್ಬವಾಗಿರುವ ನಾಗರ ಪಂಚಮಿ ಇಂದಿಗೂ ಸಾತ್ವಿಕತೆ, ಸಂಸ್ಕೃತಿ, ಸಂಸ್ಕಾರವನ್ನು ಉಳಿಸಿಕೊಂಡಿದೆ. ಧಾರ್ಮಿಕ ಆಚರಣೆಗಳನ್ನು ತಥಾಸ್ಥಿತಿಯಲ್ಲಿ ಮುಂದಿನ ಜನಾಂಗಕ್ಕೆ ಹಸ್ತಾಂತರ ಮಾಡೋಣ ಎಂದರು.

ಇದನ್ನೂ ಓದಿ:ಹಿರಿಯ ಪತ್ರಕರ್ತ ಸಿ.ಎಸ್.ದ್ವಾರಕಾನಾಥ್ ಕಾಂಗ್ರೆಸ್ ಗೆ ಸೇರ್ಪಡೆ

ಮಠದ ಟ್ರಸ್ಟಿ ಮತ್ತು ಪ್ರಬಂಧಕ ವಿದ್ವಾನ್‌ ವಾಸುದೇವ ಎಸ್‌. ಉಪಾಧ್ಯಾಯ ಮಾತ ನಾಡಿ, ಪಲಿಮಾರು ಮಠದ ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರ ಇಚ್ಛೆ, ಸಂಕಲ್ಪ ಹಾಗೂ ಮಾರ್ಗ ದರ್ಶನದಂತೆ ಇಂದಿನ ಎಲ್ಲ ಕಾರ್ಯಕ್ರಮಗಳು ಸಾಮಾಜಿಕ ಅಂತರ ಹಾಗೂ ಸರಕಾರದ ಕೋವಿಡ್‌ ನಿಯಮದಂತೆ ಸರಳವಾಗಿ ನಡೆದಿದೆ ಎಂದು ಹೇಳಿ, ಸಮಸ್ತ ಜನರಿಗೆ ಶುಭ ಹಾರೈಸಿದರು.

ವಿದ್ವಾನ್‌ ವಾಸುದೇವ ಎಸ್‌. ಉಪಾಧ್ಯಾಯ, ಗೋಪಾಲ ಭಟ್‌, ಭಕ್ರೆ ಸಂತೋಷ ಭಟ್‌, ಕುಮಾರಸ್ವಾಮಿ ಭಟ್‌, ಪ್ರಶಾಂತ್‌ ಭಟ್‌, ಕೃಷ್ಣಮೂರ್ತಿ ಉಪಾಧ್ಯಾಯ ಅವರ ಪೌರೋಹಿತ್ಯದಲ್ಲಿ ಧಾರ್ಮಿಕ ಕಾರ್ಯಕ್ರಮವಾಗಿ ಬೆಳಗ್ಗೆ ಪುಣ್ಯಾಹವಾಚನ, ನವಕ ಕಲಶ ಪ್ರತಿಷ್ಠಾಪನೆ, ಸಾಮೂಹಿಕ ಆಶ್ಲೇಷಾ ಬಲಿ, ಕ್ಷೀರಾಭಿಷೇಕ, ಪಂಚಾಮೃತ ಸೀಯಾಳ ಅಭಿಷೇಕ, ಸನ್ನಿಧಿಯ ಪ್ರಧಾನ ಶ್ರೀನಿವಾಸ ದೇವರಿಗೆ ವಿಶೇಷ ಪೂಜೆ, ಶ್ರೀ ಬಾಲಾಜಿ ಸನ್ನಿಧಿ ಭಜನ ಮಂಡಳಿಯ ಸದಸ್ಯರಿಂದ ಭಜನ ಕಾರ್ಯಕ್ರಮ ನೆರವೇರಿತು. ಕರಮಚಂದ ಗೌಡ, ರಾಮಚಂದ್ರ ಹಿಪ್ಪರಗಿ ಮೊದಲಾದವರು ಸಹಕರಿಸಿದರು.

ಚಿತ್ರ-ವರದಿ : ರಮೇಶ್‌ ಅಮೀನ್‌

ಟಾಪ್ ನ್ಯೂಸ್

ಮೂರು ತಿಂಗಳಲ್ಲಿ ಲೆಕ್ಕಪತ್ರಪರಿಶೋಧನೆ ಮಾಡಿ: ಸುಪ್ರೀಂ

ಮೂರು ತಿಂಗಳಲ್ಲಿ ಲೆಕ್ಕಪತ್ರಪರಿಶೋಧನೆ ಮಾಡಿ: ಸುಪ್ರೀಂ

ಅಂತಾರಾಷ್ಟ್ರೀಯ ಮಟ್ಟದಲ್ಲಿ ಕೃಷಿ ಉತ್ಪನ್ನ ಬೇಡಿಕೆ ಹೆಚ್ಚಿಸಲು ಸಂಶೋಧನೆ ಕೈಗೊಳ್ಳಿ

ಅಂತಾರಾಷ್ಟ್ರೀಯ ಮಟ್ಟದಲ್ಲಿ ಕೃಷಿ ಉತ್ಪನ್ನ ಬೇಡಿಕೆ ಹೆಚ್ಚಿಸಲು ಸಂಶೋಧನೆ ಕೈಗೊಳ್ಳಿ

ಖಡ್ಗಮೃಗಗಳ 2,479 ಕೊಂಬುಗಳ ದಹನ

ಖಡ್ಗಮೃಗಗಳ 2,479 ಕೊಂಬುಗಳ ದಹನ

ಕೇಂದ್ರ ಸಚಿವರನ್ನು ಕರೆದು ಯಾಕೆ ಅಪಮಾನ ಮಾಡ್ತೀರಿ?

ಕೇಂದ್ರ ಸಚಿವರನ್ನು ಕರೆದು ಯಾಕೆ ಅಪಮಾನ ಮಾಡ್ತೀರಿ?

ಟಿಸಿಎಸ್‌ನ ಶೇ. 75 ಸಿಬ್ಬಂದಿಗೆ ಶಾಶ್ವತ ವರ್ಕ್‌ ಫ್ರಂ ಹೋಂ!

ಟಿಸಿಎಸ್‌ನ ಶೇ. 75 ಸಿಬ್ಬಂದಿಗೆ ಶಾಶ್ವತ ವರ್ಕ್‌ ಫ್ರಂ ಹೋಂ!

ವಿಧಾನಸಭೆಯಲ್ಲಿ ಭಾಷಣ ಮಾಡುವಾಗ ಜಾರಿದ ಸಿದ್ದರಾಮಯ್ಯ ಪಂಚೆ

ವಿಧಾನಸಭೆಯಲ್ಲಿ ಭಾಷಣ ಮಾಡುವಾಗ ಜಾರಿದ ಸಿದ್ದರಾಮಯ್ಯ ಪಂಚೆ

ಹೋಟೆಲ್‌ನಲ್ಲಿ ಸೀರೆಗಿಲ್ಲ ಅವಕಾಶ!

ಈ ಹೋಟೆಲ್‌ನಲ್ಲಿ ಸೀರೆಗಿಲ್ಲ ಅವಕಾಶ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೇವಿ ಅನುಗ್ರಹದಿಂದ ಸಭಾಭವನ ನಿರ್ಮಾಣ ಕಾರ್ಯ ಪ್ರಾರಂಭವಾಗಲಿ: ಅಣ್ಣಿ ಸಿ. ಶೆಟ್ಟಿ

ದೇವಿ ಅನುಗ್ರಹದಿಂದ ಸಭಾಭವನ ನಿರ್ಮಾಣ ಕಾರ್ಯ ಪ್ರಾರಂಭವಾಗಲಿ: ಅಣ್ಣಿ ಸಿ. ಶೆಟ್ಟಿ

ಮಾನವೀಯ ಮೌಲ್ಯವುಳ್ಳ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಬೇಕು: ಸಿಎ ಐ. ಆರ್‌. ಶೆಟ್ಟಿ

ಮಾನವೀಯ ಮೌಲ್ಯವುಳ್ಳ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಬೇಕು: ಸಿಎ ಐ. ಆರ್‌. ಶೆಟ್ಟಿ

ಸಂಕಷ್ಟದಲ್ಲಿರುವವರಿಗೆ ಸಹಕರಿಸುವುದು ಮನುಷ್ಯ ಧರ್ಮ: ಐಕಳ ಹರೀಶ್‌ ಶೆಟ್ಟಿ

ಸಂಕಷ್ಟದಲ್ಲಿರುವವರಿಗೆ ಸಹಕರಿಸುವುದು ಮನುಷ್ಯ ಧರ್ಮ: ಐಕಳ ಹರೀಶ್‌ ಶೆಟ್ಟಿ

ವಡಾಲ ಶ್ರೀರಾಮ ಮಂದಿರ: ಅನಂತ ಚತುರ್ದಶಿ ವ್ರತಾಚರಣೆ

ವಡಾಲ ಶ್ರೀರಾಮ ಮಂದಿರ: ಅನಂತ ಚತುರ್ದಶಿ ವ್ರತಾಚರಣೆ

ಮಕ್ಕಳ ಪ್ರತಿಭೆಗೆ ವೇದಿಕೆ ನಮ್ಮ ಕರ್ತವ್ಯ: ಚಂದ್ರಹಾಸ್‌ ಕೆ. ಶೆಟ್ಟಿ

ಮಕ್ಕಳ ಪ್ರತಿಭೆಗೆ ವೇದಿಕೆ ನಮ್ಮ ಕರ್ತವ್ಯ: ಚಂದ್ರಹಾಸ್‌ ಕೆ. ಶೆಟ್ಟಿ

MUST WATCH

udayavani youtube

ಈ ಹೋಟೆಲ್‌ನಲ್ಲಿ ಸೀರೆಗಿಲ್ಲ ಅವಕಾಶ!

udayavani youtube

22 ಕಿ.ಮೀ ದೂರ ಬಿಟ್ಟು ಬಂದರೂ ಲಾರಿ ಹತ್ತಿ ಮತ್ತೆ ಅದೇ ಜಾಗಕ್ಕೆ ಬಂದ ಕೋತಿ

udayavani youtube

ಉಗ್ರ ಎಂದು ಕಾಶ್ಮೀರ ದೇವಾಲಯದಲ್ಲಿ ಪೊಲೀಸ್ ಕಾನ್ಸ್ ಸ್ಟೇಬಲ್ ಗೆ ಗುಂಡಿಕ್ಕಿ ಹತ್ಯೆ

udayavani youtube

ಪಿತ್ರೋಡಿ ಹೊಳೆಗೆ ಸೇರುತ್ತಿವೆ ಮಲಿನ ತ್ಯಾಜ್ಯಗಳು, ದಡ ಸೇರುತ್ತಿವೆ ಸತ್ತ ಮೀನುಗಳು

udayavani youtube

ನಟನ ಯಶಸ್ಸು ಎಲ್ಲಿದೆಯಂದ್ರೆ..

ಹೊಸ ಸೇರ್ಪಡೆ

ಮೂರು ತಿಂಗಳಲ್ಲಿ ಲೆಕ್ಕಪತ್ರಪರಿಶೋಧನೆ ಮಾಡಿ: ಸುಪ್ರೀಂ

ಮೂರು ತಿಂಗಳಲ್ಲಿ ಲೆಕ್ಕಪತ್ರಪರಿಶೋಧನೆ ಮಾಡಿ: ಸುಪ್ರೀಂ

ಅಂತಾರಾಷ್ಟ್ರೀಯ ಮಟ್ಟದಲ್ಲಿ ಕೃಷಿ ಉತ್ಪನ್ನ ಬೇಡಿಕೆ ಹೆಚ್ಚಿಸಲು ಸಂಶೋಧನೆ ಕೈಗೊಳ್ಳಿ

ಅಂತಾರಾಷ್ಟ್ರೀಯ ಮಟ್ಟದಲ್ಲಿ ಕೃಷಿ ಉತ್ಪನ್ನ ಬೇಡಿಕೆ ಹೆಚ್ಚಿಸಲು ಸಂಶೋಧನೆ ಕೈಗೊಳ್ಳಿ

ಖಡ್ಗಮೃಗಗಳ 2,479 ಕೊಂಬುಗಳ ದಹನ

ಖಡ್ಗಮೃಗಗಳ 2,479 ಕೊಂಬುಗಳ ದಹನ

ಬ್ಯಾಟ್ಸ್‌ಮನ್‌ ಅಲ್ಲ, “ಬ್ಯಾಟರ್‌’!

ಬ್ಯಾಟ್ಸ್‌ಮನ್‌ ಅಲ್ಲ, “ಬ್ಯಾಟರ್‌’!

ಕೇಂದ್ರ ಸಚಿವರನ್ನು ಕರೆದು ಯಾಕೆ ಅಪಮಾನ ಮಾಡ್ತೀರಿ?

ಕೇಂದ್ರ ಸಚಿವರನ್ನು ಕರೆದು ಯಾಕೆ ಅಪಮಾನ ಮಾಡ್ತೀರಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.