Udayavni Special

“ನಾರಾಯಣಗುರುಗಳ ಜೀವನ ಶೈಲಿ ನಮಗೆಲ್ಲ ಮಾದರಿ”

Team Udayavani, Jan 23, 2021, 7:10 PM IST

“Narayanaguru life style is rool model to us”

ಮುಂಬಯಿ: ನಮ್ಮ ಅಸ್ಮಿತೆಯನ್ನು ನಾವು ಮುಕ್ತವಾಗಿ ಪ್ರದರ್ಶಿಸಿದಾಗ ಮತ್ತು ಸಾಂಘಿ ಕವಾಗಿ ತೋರ್ಪಡಿಸಿದಾಗ ಮಾತ್ರ ಸ್ವಸಮಾಜದ ಸಶಕ್ತೀಕರಣ, ಸ್ಥಿರತೆ ಸಾಧ್ಯವಾಗುವುದು. ಜಾಗತೀ ಕರಣದ ಈ ಕಾಲಘಟ್ಟದಲ್ಲಿ ಸ್ವಸಮಾಜ, ಸಮುದಾಯದ ನಮ್ಮತನ ನಾವು ಮರೆಯದೆ ನಮ್ಮ ಅಸ್ಮಿತೆಯನ್ನು ಮುಚ್ಚುಮರೆಯಿಲ್ಲದೆ ಹೆಮ್ಮೆಯಿಂದ ಗುರುತಿಸಿಕೊಳ್ಳುವುದು ಅತ್ಯವಶ್ಯ. ಬ್ರಹ್ಮಶ್ರೀ ನಾರಾಯಣಗುರು ಅವರ ಆದರ್ಶ, ಜೀವನಶೈಲಿ ರೂಢಿಸಿಕೊಂಡು ಮಾದರಿಯಾಗು ವಂತಿರಬೇಕು ಎಂದು ಬ್ರಹ್ಮಶ್ರೀ ನಾರಾಯಣ ಗುರು ಐಕ್ಯತಾ ವೇದಿಕೆ ಸಮನ್ವಯಕ ರಾಘವೇಂದ್ರ ಹುಯಿಲ್‌ಗೊಲ್‌ ಕೊಪ್ಪಳ ತಿಳಿಸಿದರು.

ಜ. 18ರಂದು ಸಾಂತಕ್ರೂಜ್‌ ಪೂರ್ವದ ಬಿಲ್ಲವರ ಭವನಕ್ಕೆ ಭೇಟಿ ನೀಡಿ ಭವನದಲ್ಲಿನ ಮಂದಿರದಲ್ಲಿ ಪ್ರತಿಷ್ಠಾಪಿತ ಬ್ರಹ್ಮಶ್ರೀ ನಾರಾಯಣ ಗುರುಗಳ ಪ್ರತಿಮೆಗೆ ನಮಿಸಿ ಅವರು ಮಾತನಾಡಿದರು.

ಭವನಕ್ಕೆ ಭೇಟಿ ನೀಡಿದ ನಿಯೋಗದಲ್ಲಿ ಹುಯಿಲ್‌ಗೊಲ್‌ ಅವರ ಜತೆಗೆ ಈಡಿಗ ಸಮಾ  (ಕನ್ಯಾಕುಮಾರಿ), ಕರ್ನಾಟಕ ರಾಜ್ಯ ಸಂಯೋಜಕ ಸೋಮಶೇಖರ್‌ ಪುಟ್ಟಣ್ಣ ಬೆಂಗಳೂರು, ಭಾರ ತೀಯ ಕಲೂcರಿ ಜೈಸ್ವಲ್‌ ಸಂವರ್ಗೀಯ ಮಹಾಸಭಾ ಅಧ್ಯಕ್ಷ ಲಾಲ್‌ಚಂದ್‌ ಗುಪ್ತ, ಅಖೀಲ ಭಾರತ ಭಂಡಾರಿ ಸಮಾಜ ಅಧ್ಯಕ್ಷ ನವೀನ್‌ ಭಾಂದಿವುಡೆಕರ್‌ ಉಪಸ್ಥಿತರಿದ್ದರು.

ಬಿಲ್ಲವರ ಅಸೋಸಿಯೇಶನ್‌ ಮುಂಬಯಿ ಮತ್ತು ರಾಷ್ಟ್ರೀಯ ಬಿಲ್ಲವ ಮಹಾ ಮಂಡಲದ ಅಧ್ಯಕ್ಷರು ಹಾಗೂ ಭಾರತ್‌ ಬ್ಯಾಂಕ್‌ನ ಕಾರ್ಯಾ ಧ್ಯಕ್ಷರಾಗಿದ್ದು ಇತ್ತೀಚೆಗೆ ಅಸ್ತಂಗತರಾದ ಬಿಲ್ಲವ ಕುಲಶಿರೋಮಣಿ ಜಯ ಸಿ. ಸುವರ್ಣ ಅವರ ಭಾವಚಿತ್ರಕ್ಕೆ ನಿಯೋಗದಲ್ಲಿದ್ದ ಮಹನೀ ಯರು ನಮಿಸಿ ಶ್ರದ್ಧಾಂಜಲಿ ಅರ್ಪಿಸಿದರು.

ಅಂತೆಯೇ ಅಸೋಸಿಯೇಶನ್‌ನ ಮುಖವಾಣಿ ಅಕ್ಷಯ ಮಾಸಿಕದ ಗೌರವ ಸಂಪಾದಕರಾಗಿದ್ದು, ಅಗಲಿದ ಎಂ.ಬಿ. ಕುಕ್ಯಾನ್‌ ಅವರ ನಿಧನಕ್ಕೂ ಸಂತಾಪ ವ್ಯಕ್ತಪಡಿಸಿದರು. ಅಸೋಸಿಯೇಶನ್‌ ಮುಂಬಯಿ ಗೌರವ ಪ್ರಧಾನ ಕಾರ್ಯದರ್ಶಿ ರವೀಂದ್ರ ಎ. ಶಾಂತಿ, ಗೌರವ ಪ್ರಧಾನ ಕೋಶಾಧಿಕಾರಿ ರಾಜೇಶ್‌ ಜೆ. ಬಂಗೇರ, ಅಸೋಸಿಯೇಶನ್‌ನ ಸಾಮಾಜಿಕ ಮತ್ತು ಧಾರ್ಮಿಕ ಸಮಿತಿ ಕಾರ್ಯದರ್ಶಿ ಕೇಶವ ಪೂಜಾರಿ ನಿಯೋಗದಲ್ಲಿನ ಗಣ್ಯರನ್ನು ಬರಮಾಡಿ ಸ್ವರ್ಗೀಯ ಜಯ ಸುವರ್ಣ ಅವರಿಗೆ ಅರ್ಪಿತ ಅಕ್ಷಯ ಮಾಸಿಕವನ್ನಿತ್ತು ಗೌರವಿಸಿದರು.

ಇದನ್ನೂ ಓದಿ:ಮಹಾರಾಷ್ಟ್ರ:  ಖಾಡ್ಕಿ ಘಾಟ್‌ ನಲ್ಲಿ ಪ್ರಪಾತಕ್ಕೆ ಬಿದ್ದ ವಾಹನ: 6 ಸಾವು, 18 ಮಂದಿ ಗಾಯ

ಸಂಜೆ ನಿಯೋಗವು ಬಿಲ್ಲವರ ಅಸೋಸಿ ಯೇಶನ್‌ ಮುಂಬಯಿ ಅಧ್ಯಕ್ಷ ಚಂದ್ರಶೇಖರ ಎಸ್‌. ಪೂಜಾರಿ, ಮಾಜಿ ಅಧ್ಯಕ್ಷ ನಿತ್ಯಾನಂದ ಡಿ. ಕೋಟ್ಯಾನ್‌, ಮೀಡಿಯಾ ನ್ಪೋರ್ಟ್ಸ್ ಅಕಾಡೆಮಿ ಮಹಾರಾಷ್ಟ್ರ ಅಧ್ಯಕ್ಷ ಜವಾಹರ್‌ ನಾಡರ್‌ ಅವರನ್ನು ಭೇಟಿಯಾಗಿದ್ದು, ಬಳಿಕ ದಕ್ಷಿಣ ಮರ ನಾಡರ್‌ ಸಂಘಂ ತಿರುನೆಲ್ವೆಲಿ ಮುಂಬಯಿ ಶಾಖೆಯ ಧಾರಾವಿಯಲ್ಲಿನ ಕಾಮರಾಜರ್‌ ಮೆಮೋರಿಯಲ್‌ ವಿದ್ಯಾಲಯದ ಪದ್ಮಶ್ರೀ ಡಾ| ಬಿ. ಸಿವಂಥಿ ಅಡಿತನಾರ್‌ ವಿದ್ಯಾ ಸಂಕುಲಕ್ಕೆ ಭೇಟಿ ನೀಡಿ ಅಲ್ಲಿ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ, ಸ್ವಾತಂತ್ರÂ ಹೋರಾಟಗಾರದಿ| ಕುಮಾರಸ್ವಾಮಿ ಕಾಮರಾಜ್‌ ಪ್ರತಿಮೆಗೆ ಹಾರಾರ್ಪಣೆಗೈದು ಸಭೆಯಲ್ಲಿ ಪಾಲ್ಗೊಂಡರು.

ಭಾರತದ ಸರ್ವೋಚ್ಚ ನ್ಯಾಯಾಲಯದ ನ್ಯಾ| ನಿಲೇಶ್‌ ಪವಸ್ಕರ್‌, ನ್ಯಾ| ಗೌರವ್‌ ನಿಕರ್ಜೆ, ಮರನಾಡರ್‌ ಸಂಘಂ ತಿರುನೆಲ್ವೆಲಿ ಮುಂಬಯಿ ಶಾಖೆಯ ಕಾರ್ಯದರ್ಶಿ ಎಂ.ಎಸ್‌. ಕಾಶಿಲಿಂಗಮ್‌, ವಿ. ಮೈಕಲ್‌, ಡಿ.ಎಂ ರೆಮ್‌ಜಿಸ್‌, ಸಿ.ಕೆ ಪನ್‌ ರಾಜ್‌, ಕೆ. ವಚಿರಲ್‌ ಮತ್ತಿತರ ಗಣ್ಯರು ನಿಯೋಗ ದಲ್ಲಿನ ಗಣ್ಯರಿಗೆ ಶಾಲು ಹೊದೆಸಿ ಗೌರವಿಸಿದರು.

ಚಿತ್ರ-ವರದಿ: ರೋನ್ಸ್‌ ಬಂಟ್ವಾಳ್‌

ಟಾಪ್ ನ್ಯೂಸ್

ಇಬ್ಬರು ಒಪ್ಪಿದ್ದಾರೆ, ಅದು ಅತ್ಯಾಚಾರವಾಗಲ್ಲ: ಜಾರಕಿಹೊಳಿ ಬೆಂಬಲಕ್ಕೆ ರೇಣುಕಾಚಾರ್ಯ

ಇಬ್ಬರು ಒಪ್ಪಿದ್ದಾರೆ, ಅದು ಅತ್ಯಾಚಾರವಾಗಲ್ಲ: ಜಾರಕಿಹೊಳಿ ಬೆಂಬಲಕ್ಕೆ ರೇಣುಕಾಚಾರ್ಯ

India will give Tesla incentives to make production cost lesser than in China, says Nitin Gadkari

ಟೆಸ್ಲಾ ಕಂಪೆನಿಗೆ ಪ್ರೋತ್ಸಾಹ ಧನ ನೀಡಲು ಭಾರತ ಸಿದ್ಧ : ಗಡ್ಕರಿ

“Rahul Gandhi Held Surrogate Poll Campaign”: Tamil Nadu BJP’s Complaint

ತಮಿಳುನಾಡು: ನೀತಿ ಸಂಹಿತೆ ಉಲ್ಲಂಘನೆ, ರಾಹುಲ್ ವಿರುದ್ಧ ಬಿಜೆಪಿ ಕಿಡಿ  

ಸುಶಾಂತ್ ಸಿಂಗ್ ಡ್ರಗ್ ಪ್ರಕರಣ: 33 ಜನರ ಹೆಸರು, 30 ಸಾವಿರ ಪುಟಗಳ ಚಾರ್ಜ್ ಶೀಟ್!

ಸುಶಾಂತ್ ಸಿಂಗ್ ಡ್ರಗ್ ಪ್ರಕರಣ: 33 ಜನರ ಹೆಸರು, 30 ಸಾವಿರ ಪುಟಗಳ ಚಾರ್ಜ್ ಶೀಟ್!

ಸಿದ್ದರಾಮಯ್ಯ ಯಾವ ಹಿನ್ನೆಲೆಯಿಂದ ಬಂದಿದ್ದಾರೆ? ಅವರ ಹಿನ್ನೆಲೆ ಏನು? ಯಡಿಯೂರಪ್ಪ

ಸಿದ್ದರಾಮಯ್ಯ ಯಾವ ಹಿನ್ನೆಲೆಯಿಂದ ಬಂದಿದ್ದಾರೆ? ಅವರ ಹಿನ್ನೆಲೆ ಏನು? ಯಡಿಯೂರಪ್ಪ

ajith jayaraj

‘ರೈಮ್ಸ್’‌ ಮೇಲೆ ಅಜಿತ್‌ ಜಯರಾಜ್‌ ಕನಸು

ಅಭಿಮಾನಿಗಳ ಹಬ್ಬಕ್ಕೆ ದಿನಗಣನೆ: ತರುಣ್‌ ಬಿಚ್ಚಿಟ್ಟರು ರಾಬರ್ಟ್‌ ಸೀಕ್ರೇಟ್‌!

ಅಭಿಮಾನಿಗಳ ಹಬ್ಬಕ್ಕೆ ದಿನಗಣನೆ: ತರುಣ್‌ ಬಿಚ್ಚಿಟ್ಟರು ರಾಬರ್ಟ್‌ ಸೀಕ್ರೇಟ್‌!ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Billavara Association President from Bappanadu Friends

ಬಪ್ಪನಾಡು ಫ್ರೆಂಡ್ಸ್‌ನಿಂದ ಬಿಲ್ಲವರ ಅಸೋಸಿಯೇಶನ್‌ ಅಧ್ಯಕ್ಷರಿಗೆ ಸಮ್ಮಾನ

ಕರಾವಳಿ ಮಾರ್ಗದ ಸುರಂಗ ಕಾಮಗಾರಿ ಶೇ. 25 ಪೂರ್ಣ

ಕರಾವಳಿ ಮಾರ್ಗದ ಸುರಂಗ ಕಾಮಗಾರಿ ಶೇ. 25 ಪೂರ್ಣ

ಮೂರನೇ ಹಂತದ ಲಸಿಕೆ ಅಭಿಯಾನದಲ್ಲಿ  ನೋಂದಣಿ ಗೊಂದಲ

ಮೂರನೇ ಹಂತದ ಲಸಿಕೆ ಅಭಿಯಾನದಲ್ಲಿ ನೋಂದಣಿ ಗೊಂದಲ

ಧಾರಾವಿಯಲ್ಲಿ  ಹೆಚ್ಚುತ್ತಿರುವ ಕೋವಿಡ್: ಮನಪಾ ಎಚ್ಚರಿಕೆ ಕ್ರಮ

ಧಾರಾವಿಯಲ್ಲಿ  ಹೆಚ್ಚುತ್ತಿರುವ ಕೋವಿಡ್: ಮನಪಾ ಎಚ್ಚರಿಕೆ ಕ್ರಮ

ನೂತನ ಅಧ್ಯಕ್ಷರಾಗಿ ಇಂದ್ರಾಳಿ ದಿವಾಕರ ಶೆಟ್ಟಿ  ಪುನರಾಯ್ಕೆ

ನೂತನ ಅಧ್ಯಕ್ಷರಾಗಿ ಇಂದ್ರಾಳಿ ದಿವಾಕರ ಶೆಟ್ಟಿ ಪುನರಾಯ್ಕೆ

MUST WATCH

udayavani youtube

ಕಲ್ಲಂಗಡಿ ಕೃಷಿಯಲ್ಲಿ ಒಂದು ಎಕರೆ ಜಮೀನಲ್ಲಿ 60 ಸಾವಿರ ಆದಾಯ

udayavani youtube

ಲಕ್ಷ ಅಕ್ಕಿ ಮುಡಿಗಳನ್ನು ಮಾಡಿ ನಮ್ಮ ಸಂಸ್ಕೃತಿಯನ್ನು ಉಳಿಸುತ್ತಿರುವ ದೇವ ಪೂಜಾರಿ

udayavani youtube

ಸುಲಲಿತ ಜೀವನ ಸೂಚ್ಯಂಕ: ದೇಶದಲ್ಲಿ 20ನೇ ಸ್ಥಾನ ಪಡೆದ ಮಂಗಳೂರು

udayavani youtube

ಕೂದಲಿನ ಸಮಸ್ಯೆಗೂ ಪಿಸಿಓಡಿ ಗೂ ಏನು ಸಂಬಂಧ?

udayavani youtube

ಇಂದಿನ ಸುದ್ದಿ ಸಮಾಚಾರ | Udayavani 04-March-2021 News Bulletin | Udayavani

ಹೊಸ ಸೇರ್ಪಡೆ

ಇಬ್ಬರು ಒಪ್ಪಿದ್ದಾರೆ, ಅದು ಅತ್ಯಾಚಾರವಾಗಲ್ಲ: ಜಾರಕಿಹೊಳಿ ಬೆಂಬಲಕ್ಕೆ ರೇಣುಕಾಚಾರ್ಯ

ಇಬ್ಬರು ಒಪ್ಪಿದ್ದಾರೆ, ಅದು ಅತ್ಯಾಚಾರವಾಗಲ್ಲ: ಜಾರಕಿಹೊಳಿ ಬೆಂಬಲಕ್ಕೆ ರೇಣುಕಾಚಾರ್ಯ

India will give Tesla incentives to make production cost lesser than in China, says Nitin Gadkari

ಟೆಸ್ಲಾ ಕಂಪೆನಿಗೆ ಪ್ರೋತ್ಸಾಹ ಧನ ನೀಡಲು ಭಾರತ ಸಿದ್ಧ : ಗಡ್ಕರಿ

“Rahul Gandhi Held Surrogate Poll Campaign”: Tamil Nadu BJP’s Complaint

ತಮಿಳುನಾಡು: ನೀತಿ ಸಂಹಿತೆ ಉಲ್ಲಂಘನೆ, ರಾಹುಲ್ ವಿರುದ್ಧ ಬಿಜೆಪಿ ಕಿಡಿ  

ಸುಶಾಂತ್ ಸಿಂಗ್ ಡ್ರಗ್ ಪ್ರಕರಣ: 33 ಜನರ ಹೆಸರು, 30 ಸಾವಿರ ಪುಟಗಳ ಚಾರ್ಜ್ ಶೀಟ್!

ಸುಶಾಂತ್ ಸಿಂಗ್ ಡ್ರಗ್ ಪ್ರಕರಣ: 33 ಜನರ ಹೆಸರು, 30 ಸಾವಿರ ಪುಟಗಳ ಚಾರ್ಜ್ ಶೀಟ್!

ಸಿದ್ದರಾಮಯ್ಯ ಯಾವ ಹಿನ್ನೆಲೆಯಿಂದ ಬಂದಿದ್ದಾರೆ? ಅವರ ಹಿನ್ನೆಲೆ ಏನು? ಯಡಿಯೂರಪ್ಪ

ಸಿದ್ದರಾಮಯ್ಯ ಯಾವ ಹಿನ್ನೆಲೆಯಿಂದ ಬಂದಿದ್ದಾರೆ? ಅವರ ಹಿನ್ನೆಲೆ ಏನು? ಯಡಿಯೂರಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.