ಹೊರನಾಡ ಕನ್ನಡಿಗರ ರಾಷ್ಟ್ರೀಯ ಸಮಾವೇಶದಲ್ಲಿ ರಂಜಿಸಿದ ಕವಿಗೋಷ್ಠಿ

Team Udayavani, Feb 14, 2018, 2:04 PM IST

1202mum03.jpg

ಮುಂಬಯಿ: ಎರಡು ಗಂಟೆಯ ಕವಿಗೋಷ್ಠಿ ಒಂದೇ ತಾಸಿನಲ್ಲಿ ಪೂರೈಸುವುದೇ ಒಂದು ರೀತಿಯ ಕಷ್ಟಕರವಾಗುತ್ತಿದೆ. ಇವತ್ತಿನ ಎಲ್ಲಾ ಕವಿಗಳು ತಮ್ಮ ಜವಾಬ್ದಾರಿಯನ್ನು ಹೆಚ್ಚಿಸಿಕೊಂಡಿ ದ್ದಾರೆ. ಕಾರಣ ಇವರೆಲ್ಲರ ಕವಿತ ವಸ್ತು, ಆಸೆ, ಲಯ ಅದ್ಭುತವಾಗಿತ್ತು. ಕವಿ ಪರಂಪರೆ ಪ್ರಾಮಾಣಿಕವಾಗಿ ಬರೆಸಿಕೊಂಡಿದೆ. ಚಂದಾರೆಗಳನ್ನು ಚಿತ್ತಾರದೊಳಗೆ ಆಕರ್ಷಿತ ಆಗದಿದ್ದರೆ ಕವಿತೆಗಳು ಜನಾಕರ್ಷಿತವಾಗದು. ಕವಿತೆಗಳ ಮೂಲಕ ಸಮಾಜಕ್ಕೆ ಉತ್ತರಿಸುವುದು ಕವಿಗಳ ಧರ್ಮ ಆಗಬೇಕು. ಕವಿಗಳಿಗೆ ಸಮೂಹ ಚಿತ್ರಣ ಬಂದಾಗ ಕಾವ್ಯ ಲೋಕ,  ವಿಚಾರಗಳಿಗೆ ಬಾಲ್ಯ ಬಂದಾಗ ಕವಿತೆಗಳಿಗೆ ಹೊಸ ಲೋಕಸೃಷ್ಟಿಯಾಗುತ್ತದೆ ಎಂದು  ಪ್ರಸಿದ್ಧ ಕವಿ, ಸಾಹಿತಿ ಡಾ| ರಂಗರಾಜ ವನದುರ್ಗ ತಿಳಿಸಿದರು.

ಕನ್ನಡ ಸಾಹಿತ್ಯ ಪರಿಷತ್ತು ಬೆಂಗಳೂರು ಮತ್ತು ಮುಂಬಯಿ ಹಾಗೂ ಉಪ ನಗರಗಳಲ್ಲಿನ ವಿವಿಧ ಕನ್ನಡ ಸಂಸ್ಥೆಗಳ ಒಗ್ಗೂಡುವಿಕೆಯಲ್ಲಿ ಅಂಧೇರಿ ಪಶ್ಚಿಮದ  ಮೊಗವೀರ ಭವನದಲ್ಲಿ  ಫೆ. 11ರಂದು ಆಯೋಜಿಸಿರುವ ಹೊರನಾಡ ಕನ್ನಡಿಗರ ದ್ವಿತೀಯ ರಾಷ್ಟ್ರೀಯ ಸಮಾವೇಶದ ಎರಡನೇ ದಿನ ಸಮ್ಮೇಳನಾಧ್ಯಕ್ಷ ಡಾ| ಮನು ಬಳಿಗಾರ್‌ ಉಪಸ್ಥಿತಿಯಲ್ಲಿ ನಡೆದ ಕವಿಗೋಷ್ಠಿಯ ಅಧ್ಯಕ್ಷತೆ ವಹಿಸಿ ಡಾ| ರಂಗರಾಜ ವನದುರ್ಗ ಮಾತನಾಡಿದರು.

ಕವಿತೆ ಪ್ರಸ್ತುತಪಡಿಸಿದವರು 

ಕವಿ ಗೋಷ್ಠಿಯಲ್ಲಿದ್ದ ಡಾ| ಗುಂಡಣ್ಣ ಕಲಬುರ್ಗಿ, ಡಾ| ಅಶೋಕ ನರೋಡೆ,  ನಿರ್ಮಲಾ ಸಿ. ಯಲಿಗಾರ್‌, ವಿ. ಎಸ್‌. ಶ್ಯಾನ್‌ಭಾಗ್‌, ಮಲ್ಲಿಕಾರ್ಜುನ ಗುಮ್ಮಗೋಳ, ಗೊರೂರು ಪಂಕಜ, ಶಂಕರ ಬೈಚಬಾಳ,  ಸಾದಯಾ, ತುಳಸಿ ವೇಣುಗೋಪಾಲ, ನ್ಯಾಯವಾದಿ  ಅಮಿತಾ ಭಾಗವತ್‌, ಗೋಪಾಲ ತ್ರಾಸಿ, ಡಾ| ಗಿರಿಜಾ ಶಾಸ್ತ್ರಿ, ಡಾ| ರಾಜೇಂದರ್‌ ಗಡಾದ ಅರು  ತಮ್ಮ ಕವಿತೆಗಳನ್ನು ಪ್ರಸ್ತುತ ಪಡಿಸಿದರು.

ಪ್ರಾರಂಭದಲ್ಲಿ ಎನ್‌ಕೆಇಎಸ್‌ ವಡಾಲ ಇದರ ಶಾಲಾ ಮಕ್ಕಳು “ಪುಣ್ಯಕೋಟಿ ಗೋವಿನ ಕತೆ’ ಕನ್ನಡ ನಾಟಕ ಹಾಗೂ ಚೆಂಬೂರು ಕರ್ನಾಟಕ ಸಂಘದ ಶಾಲಾ ವಿದ್ಯಾರ್ಥಿಗಳು ನೃತ್ಯ ವೈವಿಧ್ಯತೆಗಳೊಂದಿಗೆ ಸಾಂಸ್ಕೃತಿಕ  ಕಾರ್ಯ ಕ್ರಮವನ್ನು  ಪ್ರದರ್ಶಿಸಿದರು. ಕರ್ನಾಟಕ ಸಂಘ ಡೊಂಬಿವಲಿ ಅಧ್ಯಕ್ಷ ದಿವಾಕರ ಶೆಟ್ಟಿ ಇಂದ್ರಾಳಿ ಸ್ವಾಗತಿಸಿದರು. ರಜನಿ ವಿ. ಪೈ ಕಾರ್ಯಕ್ರಮ ನಿರೂಪಿಸಿದರು. ಮಂಜು ದೇವಾಡಿಗ ವಂದಿಸಿದರು. 

ಚಿತ್ರ-ವರದಿ:ರೋನ್ಸ್‌ ಬಂಟ್ವಾಳ್‌

ಟಾಪ್ ನ್ಯೂಸ್

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.