ಮೀರಾರೋಡ್‌ ಪಲಿಮಾರು ಮಠದ ಶ್ರೀ ಬಾಲಾಜಿ ಸನ್ನಿಧಿಯಲ್ಲಿ  ಚಂಡಿಕಾ ಹವನ

Team Udayavani, Oct 10, 2021, 12:21 PM IST

ಮೀರಾರೋಡ್‌ ಪಲಿಮಾರು ಮಠದ ಶ್ರೀ ಬಾಲಾಜಿ ಸನ್ನಿಧಿಯಲ್ಲಿ  ಚಂಡಿಕಾ ಹವನ

ಮೀರಾರೋಡ್‌: ಮೀರಾ ರೋಡ್‌ ಪೂರ್ವದ ಗೀತಾ ನಗರದಲ್ಲಿರುವ ಪಲಿಮಾರು ಮಠದ ಶ್ರೀ ಬಾಲಾಜಿ ಸನ್ನಿಧಿಯಲ್ಲಿ ಅ. 9ರಂದು ನವರಾತ್ರಿ ಉತ್ಸವದ ಪ್ರಯುಕ್ತ ಚಂಡಿಕಾ ಹೋಮ ಹಾಗೂ ವಿವಿಧ ಧಾರ್ಮಿಕ ಪೂಜಾ ಕಾರ್ಯಗಳು ಪಲಿಮಾರು ಮಠದ ಹಿರಿಯ ಮಠಾಧೀಶ ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರು ಮತ್ತು ಕಿರಿಯ ಶ್ರೀಗಳಾದ ವಿದ್ಯಾರಾಜೇಶ್ವರ ತೀರ್ಥ ಶ್ರೀಪಾದರ ನೇತೃತ್ವದಲ್ಲಿ  ಜರಗಿತು.

ಧಾರ್ಮಿಕ ಕಾರ್ಯಕ್ರಮವಾಗಿ ಬೆಳಗ್ಗೆ ಶ್ರೀಗಳು ಪಲಿಮಾರು ಮಠದ ಪಟ್ಟದ ದೇವರಾದ ಶ್ರೀರಾಮಚಂದ್ರ ದೇವರಿಗೆ ಪೂಜೆ ಸಲ್ಲಿಸಿ ದುರ್ಗಾ ದೇವಿಗೆ ಕಲಶಾಭಿಷೇಕ ಮಾಡಿ ಆರತಿ ಬೆಳಗಿಸಿ, ಶ್ರೀ ಚಂಡಿಕಾ ಮಹಾ ಯಜ್ಞಕುಂಡಕ್ಕೆ ಪ್ರದಕ್ಷಿಣೆ ಮಾಡಿ ಸಾಷ್ಟಾಂಗ ನಮಸ್ಕರಿಸಿದರು. ಇದೇ ಸಂದರ್ಭದಲ್ಲಿ  ಶುದ್ಧ ಪುಣ್ಯಾಹ ವಾಚನ, ಸಂಕಲ್ಪ, ಕಲಶ ಪ್ರತಿಷ್ಠಾಪನೆ, ಪ್ರಧಾನ ಹೋಮ, ಕಲೊ³àಕ್ತ ಪೂಜೆ, ಪೂರ್ಣಾ

ಹುತಿ, ಸುವಾಸಿನಿ ಪೂಜೆಯ ಬಳಿಕ ಭಕ್ತರಿಂದ ಮಂಗಲ ದ್ರವ್ಯ, ಮಂಗಲ ವಸ್ತ್ರ, ಫಲಪುಷ್ಪ ಸುವಸ್ತುಗಳನ್ನು ಯಜ್ಞಕುಂಡಕ್ಕೆ ಸಮರ್ಪಿಸಲಾಯಿತು. ಮಧ್ಯಾಹ್ನ ಮಹಾಪೂಜೆ ಬಳಿಕ ಕೋವಿಡ್‌ ನಿಯಮ ದಂತೆ ಪ್ರಸಾದ ವಿತರಿಸಲಾಯಿತು.

ಪಲಿಮಾರು ಮಠದ ಟ್ರಸ್ಟಿ ಸಚ್ಚಿದಾನಂದ ರಾವ್‌, ಟ್ರಸ್ಟಿ  ಮತ್ತು ಪ್ರಬಂಧಕ ವಾಸುದೇವ ಎಸ್‌. ಉಪಾಧ್ಯಾಯ ಅವರು ಭಕ್ತರ ಸುರಕ್ಷೆ ಬಗ್ಗೆ ಮಾಹಿತಿ ನೀಡಿದರು. ಸಂಜೆ ಶ್ರೀಗಳಿಂದ ಪ್ರವಚನ, ಅನಂತರ ಶ್ರೀ ಬಾಲಾಜಿ ಸನ್ನಿಧಿಯ ಮಹಿಳಾ ಸದಸ್ಯೆಯರಿಂದ ಭಜನೆ, ರಾತ್ರಿ ರಂಗಪೂಜೆ ಮತ್ತು ಪರಿವಾರ ದೇವರಾದ ಶ್ರೀ ಗಣಪತಿ, ಓಂಕಾರ ಇರುವ ಮಾಣಿಕ್ಯ ಲಿಂಗ ಶ್ರೀ ಮುಂಗೇಶಿ ಮಹಾ ಮೃತ್ಯುಂಜಯ ರುದ್ರ ದೇವರು, ಶ್ರೀ ಪದ್ಮಾಂಬಿಕೆ, ಶ್ರೀ ಅಂಜನೇಯ, ಶ್ರೀ ನಾಗದೇವರು, ನವಗ್ರಹ ದೇವರಿಗೆ ವಿಶೇಷ ಪೂಜೆಗಳನ್ನು ಆಯೋಜಿಸಲಾಗಿತ್ತು.

ಪೂಜಾ ಕಾರ್ಯದಲ್ಲಿ ಧರೆಗುಡ್ಡೆ  ಶ್ರೀನಿವಾಸ ಭಟ್‌, ಗೋಪಾಲ ಭಟ್‌, ಭಕ್ರೆ ಮಠ ಸಂತೋಷ ಭಟ್‌, ಕೃಷ್ಣಮೂರ್ತಿ ಉಪಾಧ್ಯಾಯ, ರಾಮಚಂದ್ರ ಹಿಪ್ಪರಗಿ, ಪ್ರಶಾಂತ್‌ ಭಟ್‌, ಅನಂತರಾಮ ಭಟ್‌ ಸಹಕರಿಸಿದರು.

-ಚಿತ್ರ-ವರದಿ: ರಮೇಶ ಅಮೀನ್‌

ಟಾಪ್ ನ್ಯೂಸ್

Thirthahalli: ಪತಿ ಮರಣಹೊಂದಿದರೂ ಗಂಡನ ನೆಮ್ಮದಿಗೆ ಮತದಾನ ಮಾಡಿದ ಪತ್ನಿ…

Thirthahalli: ಪತಿ ಮರಣಹೊಂದಿದರೂ ಗಂಡನ ನೆಮ್ಮದಿಗಾಗಿ ಮತದಾನ ಮಾಡಿದ ಪತ್ನಿ…

Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ

ಪ್ರಜ್ವಲ್ ಪ್ರಕರಣ ಸಿಬಿಐಗೆ ನೀಡಬೇಕೆಂಬ ಕೆಲವರ ಒತ್ತಾಯಕ್ಕೆ ನನ್ನ ಸಹಮತ ಇದೆ: ಜೋಶಿ

LS polls: ರಾಜ್ಯದಲ್ಲಿ 25-26 ಕ್ಷೇತ್ರದಲ್ಲಿ ಬಿಜೆಪಿ ಗೆಲುವು; ಮಾಜಿ ಸಿಎಂ ಬಿ.ಎಸ್ ವೈ

LS Polls: ಮನೆ ಯಜಮಾನನ್ನು ಕಳೆದುಕೊಂಡ ದುಖ:ದ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು

LS Polls: ಮನೆ ಯಜಮಾನನ್ನು ಕಳೆದುಕೊಂಡ ದುಃಖದ ನಡುವೆ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು

Bantwala: ತುಂಬೆ ವಳವೂರಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

Gangavati: ಮತದಾನ ಆರಂಭವಾಗಿ 2 ಗಂಟೆ ಕಳೆದರೂ ಮತಗಟ್ಟೆಯತ್ತ ಬಾರದ ಗ್ರಾಮಸ್ಥರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara:ಸಿಟಿ ಆಫ್ ವಿಂಡ್ಸ್‌ ಕ್ಯಾಸ್ಪಿಯನ್‌: ಸಮುದ್ರ ಕಿನಾರೆಯ ಪ್ರವಾಸಿ ತಾಣ ಬಾಕು ನಗರ

Desi Swara: ಅಮೆರಿಕ-ಸೌರಮಾನ ಯುಗಾದಿ ಆಚರಣೆ

Desi Swara: ಅಮೆರಿಕ-ಸೌರಮಾನ ಯುಗಾದಿ ಆಚರಣೆ

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Desi Swara: ಹೆಮ್ಮೆಯ ದುಬೈ ಕನ್ನಡ ಸಂಘ- ಶಾರ್ಜಾ ಮಳೆ ಸಂತ್ರಸ್ಥರಿಗೆ ಸಹಾಯ ಹಸ್ತ

Desi Swara: ವಸಂತನಾಗಮನ- ಇಂಗ್ಲೆಂಡಿನಲ್ಲಿ ಹರುಷದಿ ಸಂಭ್ರಮಿಸಿದ ಕನ್ನಡ ಜನ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Thirthahalli: ಪತಿ ಮರಣಹೊಂದಿದರೂ ಗಂಡನ ನೆಮ್ಮದಿಗೆ ಮತದಾನ ಮಾಡಿದ ಪತ್ನಿ…

Thirthahalli: ಪತಿ ಮರಣಹೊಂದಿದರೂ ಗಂಡನ ನೆಮ್ಮದಿಗಾಗಿ ಮತದಾನ ಮಾಡಿದ ಪತ್ನಿ…

Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ

Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ

ಪ್ರಜ್ವಲ್ ಪ್ರಕರಣ ಸಿಬಿಐಗೆ ನೀಡಬೇಕೆಂಬ ಕೆಲವರ ಒತ್ತಾಯಕ್ಕೆ ನನ್ನ ಸಹಮತ ಇದೆ: ಜೋಶಿ

ಪ್ರಜ್ವಲ್ ಪ್ರಕರಣ ಸಿಬಿಐಗೆ ನೀಡಬೇಕೆಂಬ ಕೆಲವರ ಒತ್ತಾಯಕ್ಕೆ ನನ್ನ ಸಹಮತ ಇದೆ: ಜೋಶಿ

LS polls: ರಾಜ್ಯದಲ್ಲಿ 25-26 ಕ್ಷೇತ್ರದಲ್ಲಿ ಬಿಜೆಪಿ ಗೆಲುವು; ಮಾಜಿ ಸಿಎಂ ಬಿ.ಎಸ್ ವೈ

LS polls: ರಾಜ್ಯದಲ್ಲಿ 25-26 ಕ್ಷೇತ್ರದಲ್ಲಿ ಬಿಜೆಪಿ ಗೆಲುವು; ಮಾಜಿ ಸಿಎಂ ಬಿ.ಎಸ್ ವೈ

LS Polls: ಮನೆ ಯಜಮಾನನ್ನು ಕಳೆದುಕೊಂಡ ದುಖ:ದ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು

LS Polls: ಮನೆ ಯಜಮಾನನ್ನು ಕಳೆದುಕೊಂಡ ದುಃಖದ ನಡುವೆ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.