ಕೋವಿಡ್ 19 ಲಾಕ್‌ಡೌನ್‌ ಸಡಿಲಿಕೆ ಇಲ್ಲ: ರಾಜ್ಯ ಸರಕಾರ

Team Udayavani, Apr 28, 2020, 7:15 PM IST

ಕೋವಿಡ್ 19 ಲಾಕ್‌ಡೌನ್‌ ಸಡಿಲಿಕೆ ಇಲ್ಲ: ರಾಜ್ಯ ಸರಕಾರ

ಮುಂಬಯಿ, ಎ. 27: ಮಹಾರಾಷ್ಟ್ರ ಸರಕಾರವು ಮೇ 3ರ ಅನಂತರ ರಾಜ್ಯದ ಕೋವಿಡ್ 19 ವೈರಸ್‌ ಪೀಡಿತ ನಗರ ಪ್ರದೇಶಗಳಲ್ಲಿ ಜಾರಿಯಲ್ಲಿರುವ ಲಾಕ್‌ಡೌನ್‌ ನಿಯಮವನ್ನು ಮುಂದುವರಿಸಬಹುದು ಎಂದು ರಾಜ್ಯ ಸರಕಾರಿ ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.

ಮುಂಬಯಿ, ಪುಣೆ, ನಾಸಿಕ್‌, ನಾಗಪುರ, ಔರಂಗಾಬಾದ್‌ ಮತ್ತು ಅಮರಾವತಿ ನಗರಗಳ ಹೊರಗಿನ ಪ್ರದೇಶಗಳಲ್ಲಿನ ಕೋವಿಡ್ 19 ಸೋಂಕು ಪರಿಸ್ಥಿತಿಯನ್ನು ರಾಜ್ಯ ಸರಕಾರ ಸೂಕ್ಷ್ಮವಾಗಿ ಗಮನಿಸುತ್ತಿದೆ ಎಂದವರು ತಿಳಿಸಿದ್ದಾರೆ. ಈ ನಗರಗಳಲ್ಲಿ ಹೆಚ್ಚಿನ ಸೋಂಕು ಕಂಡುಬಂದಿದೆ ಎಂದು ಅವರು ಹೇಳಿದರು.

ರಾಜ್ಯದ ಗ್ರಾಮೀಣ ಮತ್ತು ಕಡಿಮೆ ಪೀಡಿತ ಪ್ರದೇಶಗಳಲ್ಲಿ ಮೇ 3ರ ಅನಂತರ ಕಟ್ಟುನಿಟ್ಟಿನ ಲಾಕ್‌ಡೌನ್‌ ಕ್ರಮಗಳನ್ನು ಸಡಿಲಿಕೆ ಮಾಡಬಹುದು. ನಾವು ಸನ್ನಿವೇಶವನ್ನು ನೋಡುತ್ತಿದ್ದೇವೆ. ಗ್ರಾಮೀಣ ಮತ್ತು ನಗರ ಪ್ರದೇಶಗಳನ್ನು ಸಂಪರ್ಕಿಸಲಾಗಿದೆ ಎಂದು

ಅವರು ಹೇಳಿದರು. ಪುಣೆ ಜಿಲ್ಲೆಯ

ಗ್ರಾಮೀಣ ಪ್ರದೇಶಗಳಲ್ಲಿ ಕನಿಷ್ಠ ಕೋವಿಡ್ 19 ವೈರಸ್‌ ಪ್ರಕರಣಗಳ ಹೊರತಾಗಿಯೂ, ಅಲ್ಲಿನ ಕೈಗಾರಿಕೆಗಳು ಪುನರಾರಂಭಗೊಂಡಿಲ್ಲ ಏಕೆಂದರೆ ಅವರ ಹೆಚ್ಚಿನ ಉದ್ಯೋಗಿಗಳು ನಗರಗಳಲ್ಲಿ ವಾಸಿಸುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ. ನಾವು ಪ್ರತಿ ನಗರ ಅಥವಾ ಜಿಲ್ಲಾವಾರು ಪ್ರದೇಶಗಳಲ್ಲಿ ದಿನನಿತ್ಯದ ವಹಿವಾಟು ಸರಾಗವಾಗಿ ನಡೆಯುವಂತೆ ಮಾಡಲು ಕೆಲವು ಯೋಜನೆಗಳನ್ನು ರೂಪಿಸಬೇಕಾಗಿದೆ. ಪರಿಹಾರಗಳನ್ನು ತರಲು ಆಡಳಿತಕ್ಕೆ ಹೆಚ್ಚಿನ ಸಮಯ ಬೇಕಾಗುತ್ತದೆ. ಆದ್ದರಿಂದ ಮೇ 3ರಿಂದ ರಾಜ್ಯದ ಎಲ್ಲ ಭಾಗಗಳಲ್ಲಿ ಲಾಕ್‌ಡೌನ್‌ ನಿಯಮವನ್ನು ತೆರವುಗೊಳಿಸಲು ಸಾಧ್ಯತೆವಿಲ್ಲ ಎಂದವರು ತಿಳಿಸಿದ್ದಾರೆ.

ಟಾಪ್ ನ್ಯೂಸ್

raj k shilpa

ED; ರಾಜ್ ಕುಂದ್ರಾ ಅವರ 97 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

1-qeqewqe

Amethi; ಸ್ಮೃತಿ ಇರಾನಿ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದ ವಿಕಾಸ್ ಅಗ್ರಹಾರಿ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

raj k shilpa

ED; ರಾಜ್ ಕುಂದ್ರಾ ಅವರ 97 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

12-fusion

UV Fusion: ಆಕೆಗೂ ಒಂದು ಮನಸ್ಸಿದೆ

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.