ಕೋವಿಡ್ ಲಕ್ಷಣ ಇಲ್ಲದಿದ್ದರೆ ಪರೀಕ್ಷೆ ಅಗತ್ಯವಿಲ್ಲ: ಟೋಪೆ


Team Udayavani, Jun 14, 2020, 9:26 AM IST

ಕೋವಿಡ್ ಲಕ್ಷಣ ಇಲ್ಲದಿದ್ದರೆ ಪರೀಕ್ಷೆ ಅಗತ್ಯವಿಲ್ಲ: ಟೋಪೆ

ಮುಂಬಯಿ ಜೂ. 13: ಕೋವಿಡ್ ಸೋಂಕಿನ ಲಕ್ಷಣ ಕಾಣಿಸಿಕೊಳ್ಳದಿದ್ದರೆ ಅಂತವರು ರೋಗದ ಪರೀಕ್ಷೆ ನಡೆಸುವ ಅಗತ್ಯ ಇಲ್ಲ ಎಂದು ಅರೋಗ್ಯ ಸಚಿವ ರಾಜೇಶ್‌ ಟೋಪೆ ಹೇಳಿದ್ದಾರೆ.

ಕೋವಿಡ್ ಲಕ್ಷಣ ಇದ್ದರೆ ಮಾತ್ರ ತಪಾಸಣೆ ನಡೆಸ ಬೇಕು. ಭವಿಷ್ಯದಲ್ಲಿ ನಾವು ಕೋವಿಡ್ ಜತೆಗೆ ಜೀವನದ ಮುಂದುವರಿಸಬೇ ಕಾದ ಸಾಧ್ಯತೆಯಿದೆ. ನಾವು ನಮ್ಮ ಬಗ್ಗೆ ಕಾಳಜಿ ವಹಿಸುತ್ತಾ ಜೀವನ ಕಂಡುಕೊಳ್ಳಬೇ ಕಾಗಿದೆ. ಯಾರಿಗಾದರೂ ರೋಗ ಲಕ್ಷಣ ಕಂಡುಬಂದರೆ ಕೋವಿಡ್ ಪರೀಕ್ಷೆ ಮಾಡಿಕೊಳ್ಳುವುದು ಅತ್ಯವಶ್ಯಕವಾಗಿದೆ. ಯಾರಿಗೆ ರೋಗ ಲಕ್ಷಣವಿಲ್ಲ ಅವರು ಪರೀಕ್ಷೆ ಮಾಡುವ ಅಗತ್ಯವಿಲ್ಲ ಎಂದರು.

ಕ್ಯಾಬಿನೆಟ್‌ ಸಭೆ ಹಾಗೂ ಇತರ ಕಾರ್ಯಕ್ರಮಗಳಲ್ಲಿ ಸಾಮಾಜಿಕ ಅಂತರವನ್ನು ಗಮನದಲ್ಲಿಸಿ ಮಾಡಲಾಗುತ್ತಿದೆ. ಹಾಗೆಯೆ ಪ್ರತಿಯೊಂದು ದೂರುಗಳ ಬಗ್ಗೆ ಗಮನ ಹರಿಸಲಾಗುತ್ತದೆ ಎಂದು ರಾಜೇಶ್‌ ಟೋಪೆ ಹೇಳಿದ್ದಾರೆ. ಧನಂಜಯ ಮುಂಡೆ ಕುರಿತು ಮಾತನಾಡಿದ ಅವರು ಮುಂಡೆ ಅವರ ಚಿಕಿತ್ಸೆಯನ್ನು ಬ್ರಿಚ್‌ಕ್ಯಾಂಡಿ ಆಸ್ಪತ್ರೆಯಲ್ಲಿ ಪ್ರಾರಂಭಿಸಲಾಗಿದೆ. ಅವರು 10 ದಿನಗಳಲ್ಲಿ ಮತ್ತೆ ಸಕ್ರಿಯವಾಗಲಿದ್ದಾರೆ ಎಂದಿದ್ದಾರೆ.

ಟಾಪ್ ನ್ಯೂಸ್

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.