ಆನ್‌ಲೈನ್‌ ಖರೀದಿ : 67 ಸಾವಿರ ರೂ. ಕಳೆದುಕೊಂಡ ವಿದ್ಯಾರ್ಥಿ


Team Udayavani, Jun 23, 2020, 2:35 PM IST

ಆನ್‌ಲೈನ್‌ ಖರೀದಿ :  67 ಸಾವಿರ ರೂ. ಕಳೆದುಕೊಂಡ ವಿದ್ಯಾರ್ಥಿ

ಮುಂಬಯಿ, ಜೂ. 22: ಆನ್‌ಲೈನ್‌ ನಲ್ಲಿ ಹೆಡ್‌ಫೋನ್‌ ಮತ್ತು ವೆಬ್‌ಕ್ಯಾಮ್‌ ಖರೀದಿಸಲು ಹೋದ ವಿದ್ಯಾರ್ಥಿಯೊಬ್ಬ 67,495 ರೂ. ಗಳನ್ನು ಕಳೆದುಕೊಂಡಿರುವ ಘಟನೆ ನಡೆದಿದೆ.

ವಿದ್ಯಾರ್ಥಿಯ ತಂದೆ 51 ವರ್ಷದ ಶ್ರೀನಿವಾಸ್‌ ಪಂಕಲಾ ಅವರು ಈ ಬಗ್ಗೆ ಸಾಂತಾಕ್ರೂಜ್‌ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಆನ್‌ಲೈನ್‌ ತರಗತಿಗಳಿಗೆ ಹಾಜರಾಗಲು ಹೆಡ್‌ಫೋನ್‌ ಮತ್ತು ವೆಬ್‌ಕ್ಯಾಮ್‌ ಖರೀದಿಸಲು ಮುಂ ದಾಗಿದ್ದ ವಿದ್ಯಾರ್ಥಿ. ಜೂ. 13ರಂದು ವಿದ್ಯಾರ್ಥಿಯು ಆನ್‌ಲೈನ್‌ನಲ್ಲಿ ಅನಾಮ ಧೇಯ ವೆಬ್‌ಸೈಟ್‌ ರಿಯಾಯಿತಿ ಇದೆಯೇ ಎಂದು ವಿಚಾರಿಸಲು ಸೈಟ್‌ನಲ್ಲಿ ನಮೂದಿಸಲಾದ ಸಂಖ್ಯೆಯನ್ನು ಸಂಪರ್ಕಿಸಿದ್ದಾನೆ. ಈ ಉತ್ಪನ್ನಗಳನ್ನು ವಿಶೇಷ ರಿಯಾಯಿತಿ ದರದಲ್ಲಿ ಮಾರಾಟ ಮಾಡುತ್ತಿರುವುದಾಗಿ ಆರೋಪಿ ಹೇಳಿದ್ದು, ಆನ್‌ಲೈನ್‌ ಪಾವತಿಯ ಬಳಿಕ ಪ್ರೊಡಕ್ಟ್ಗಳನ್ನು ಕಳುಹಿಸುವುದಾಗಿ ತಿಳಿಸಿದ್ದ. ಬಳಿಕ ಆರೋಪಿ ಸ್ವಲ್ಪ ಪ್ರೊಡಕ್ಟ್ಗಳನ್ನು ರವಾನಿಸಿದ್ದು ಕ್ಯೂಆರ್‌ ಕೋಡ್‌ ಕಳುಹಿಸಿ ಪಾವತಿಗಾಗಿ ಸ್ಕ್ಯಾನ್‌ ಮಾಡಬೇಕಾಗಿದೆ ಎಂದು ಹೇಳಿ 67,495 ರೂ. ಗಳನ್ನು ಅವನ ತಂದೆಯ ಖಾತೆಯಿಂದ ಕಡಿತವಾಗಿದೆ.

ಟಾಪ್ ನ್ಯೂಸ್

nenapirali prem as police in new movie

Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

nenapirali prem as police in new movie

Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.