“ಪಡ್ಡಾಯಿ’ಗೆ ತಲೆದೂಗಿದ ಕುಡ್ಲ !

Team Udayavani, Apr 28, 2018, 2:59 PM IST

24411.jpg

ರಿಲೀಸ್‌ಗೂ ಮೊದಲು ರಾಷ್ಟ್ರೀಯ ಗೌರವ ಪಡೆದುಕೊಂಡ ಹಾಗೂ ನ್ಯೂಯಾರ್ಕ್‌ ಫಿಲ್ಮ್ ಫೆಸ್ಟಿವಲ್‌ಗೆ ಆಯ್ಕೆಯಾದ ಅಭಯಸಿಂಹ ನಿರ್ದೇಶನದ “ಪಡ್ಡಾಯಿ’ ಚಿತ್ರ ಕುಡ್ಲದಲ್ಲೂ ಹೊಸ ಭರವಸೆ ಮೂಡಿಸಿದೆ. 

ಇತ್ತೀಚೆಗೆ ನಗರದ ಬಿಗ್‌ ಸಿನೆಮಾಸ್‌ನಲ್ಲಿ ಪ್ರೀಮಿಯರ್‌ ಶೋ ನಡೆಸುವ ಮೂಲಕ ಪಡ್ಡಾಯಿಯನ್ನು ಕರಾವಳಿಗೆ ಪರಿಚಯಿಸುವ ಕೆಲಸ ನಡೆಸಲಾಗಿದೆ. ಹೆಚ್ಚು ಕಡಿಮೆ ಮುಂದಿನ ತಿಂಗಳಿನಲ್ಲಿ ಸಿನೆಮಾ ಕರಾವಳಿಯಲ್ಲಿ ತೆರೆ ಕಾಣುವ ನಿರೀಕ್ಷೆ ಇದೆ. 

ಮುಖಂಡರೊಬ್ಬರ ಮನೆಯಲ್ಲಿ ಕೆಲಸಕ್ಕಿದ್ದ ಆಳು, ದನಿಯ ಹಾಗೂ ತನ್ನ ಪತ್ನಿಯ ಮೂಲಕ ಹೇಗೆ ಬದಲಾಗುತ್ತಾನೆ ಹಾಗೂ ಸಮಾಜ ಈ ಬೆಳವಣಿಗೆಯನ್ನು ಹೇಗೆ ಸ್ವೀಕರಿಸುತ್ತದೆ ಎಂಬ ನೆಲೆಯಿಂದ “ಅತಿ ಆಸೆ ಗತಿ ಕೇಡು’ ಎಂಬ ಜಾಣ್ಮೆಯ ಉತ್ತರವನ್ನು ಸಿನೆಮಾದ ಮೂಲಕ ನೀಡಲಾಗಿದೆ.

ಕಡಲ ಮಧ್ಯದ ಅಪರೂಪದ ದೃಶ್ಯಗಳು, ಯಕ್ಷಗಾನ, ಭೂತಾರಾಧನೆ ಪಡ್ಡಾಯಿಗೆ ಜೀವಕಲೆ ನೀಡಿದೆ. ಮೋಹನ್‌ ಶೇಣಿ, ಬಿಂದು ರಕ್ಷಿದಿ, ಗೋಪಿನಾಥ್‌ ಭಟ್‌, ಚಂದ್ರಹಾಸ್‌ ಉಳ್ಳಾಲ್‌ ಸಹಿ ತ ಎಲ್ಲರ ಅಭಿನಯವೂ ಪ್ರಬುದ್ಧವಾಗಿ ಮೂಡಿಬಂದಿದೆ.

“ಏರೆಗಾವುಯೇ ಕಿರಿಕಿರಿ’ ಡೈಲಾಗನ್ನು ಕೆಲವು ಬಾರಿ ಕೆಲವು ಜನರಿಂದ ಕೇಳಿರಬಹುದು. ಸತೀಶ್‌ ಬಂದಳೆ ಅವರ ಈ ಡೈಲಾಗ್‌ ಅಷ್ಟರ ಮಟ್ಟಿಗೆ ಫೇಮಸ್‌ ಆಗಿತ್ತು. ವಿಶೇಷವೆಂದರೆ ಇದೇ ಡೈಲಾಗ್‌ನಡಿಯಲ್ಲಿ ಈಗ ಸಿನೆಮಾ ಮಾಡಲು ಚಿತ್ರತಂಡ ನಿರ್ಧರಿಸಿ, ಮುಹೂರ್ತ ಕೂಡ ಮುಗಿಸಿದೆ. ವಿವಿಧ ಭಾಷೆಗಳ 700ಕ್ಕೂ ಅಧಿಕ ಸಿನೆಮಾಗಳಿಗೆ ಸಾಹಸ ನಿರ್ದೇಶನ ಮಾಡಿರುವ, ತುಳು, ಹಿಂದಿ ಸಿನೆಮಾ ನಿರ್ದೇಶಿಸಿರುವ ಸಾಹಸ ನಿರ್ದೇಶಕ ರಾಮ್‌ ಶೆಟ್ಟಿ ಅವರೇ, ಏರೆಗಾವುಯೆ ಕಿರಿ ಕಿರಿ ಹೇಳುತ್ತಿದ್ದಾರೆ. ವೇಗಾಸ್‌ ಫಿಲಂ ಪ್ರೊಡಕ್ಷನ್‌ ಮುಂಬಯಿ ನಿರ್ಮಾಣದ “ಏರೆಗಾವುಯೆ ಕಿರಿಕಿರಿ’ ಚಿತ್ರದ ಮುಹೂರ್ತ ಇತ್ತೀಚೆಗೆ ಬ್ರಹ್ಮಾವರದಲ್ಲಿ ನಡೆದಿತ್ತು.

ವಿ. ಮನೋಹರ  ಸಂಗೀತ, ಮಾಸ್‌ ಮಾದ ಸಾಹಸ, ಮದನ್‌ ಹರಿಣಿ ನೃತ್ಯ ಸಿನೆಮಾಕ್ಕಿದ್ದು, ಹಿಂದಿ ಚಿತ್ರರಂಗದ ಹಲವು ತಂತ್ರಜ್ಞರು ಇದರಲ್ಲಿ ಕೆಲಸ ಮಾಡಲಿದ್ದಾರೆ. ಕೆಲವೇ ತಿಂಗಳಿನಲ್ಲಿ ಇದರ ಶೂಟಿಂಗ್‌ ಆರಂಭಿಸಲು ನಿರ್ಧರಿಸಲಾಗಿದೆ. 

ಟಾಪ್ ನ್ಯೂಸ್

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

yogi adityanath

Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ

farmers, trailer, housewives star campaigners for CM Jagan’s party

Andhra Pradesh; ಸಿಎಂ ಜಗನ್‌ ಪಕ್ಷಕ್ಕೆ ರೈತರು,ಟೆೃಲರ್‌, ಗೃಹಿಣಿಯರೇ ಸ್ಟಾರ್‌ ಪ್ರಚಾರಕರು!

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

ಉಗ್ರರಿದ್ದಲ್ಲೇ ನುಗ್ಗಿ ವಿನಾಶ: ಪ್ರಧಾನಿ ಮೋದಿ

ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

yogi adityanath

Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ

farmers, trailer, housewives star campaigners for CM Jagan’s party

Andhra Pradesh; ಸಿಎಂ ಜಗನ್‌ ಪಕ್ಷಕ್ಕೆ ರೈತರು,ಟೆೃಲರ್‌, ಗೃಹಿಣಿಯರೇ ಸ್ಟಾರ್‌ ಪ್ರಚಾರಕರು!

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.