ಅದಮಾರು ಮಠ ಅಂಧೇರಿ; ಪಲಿಮಾರು ಶ್ರೀಗಳ ವಾಸ್ತವ್ಯ

Team Udayavani, Oct 14, 2017, 12:12 PM IST

7.jpg

ಮುಂಬಯಿ: ಅಂಧೇರಿ ಪಶ್ಚಿಮದ ಇರ್ಲಾದ ಶ್ರೀ ಅದಮಾರು ಮಠದ ಮುಂಬಯಿ  ಶಾಖೆಯಲ್ಲಿ ತ್ರಿದಿವಸ  ವಾಸ್ತವ್ಯಕ್ಕಾಗಿ ಗುರುವಾರ ಮುಂಜಾನೆ ಉಡುಪಿ ಪರ್ಯಾಯ ಪೂರ್ವಭಾವೀ ಸಂಚಾರ ನಿಮಿತ್ತ ಮುಂಬಯಿಯಲ್ಲಿರುವ ಪಲಿಮಾರು ಮಠಾಧೀಶ ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರು ಆಗಮಿಸಿ ಆಶೀರ್ವದಿಸಿದರು.

ಅದಮಾರು ಮಠ ಮುಂಬಯಿ ಶಾಖಾ ದಿವಾನ ಲಕ್ಷ್ಮೀನಾರಾಯಣ ಮುಚ್ಚಿಂತ್ತಾಯ ಮತ್ತು ಲಕ್ಷ್ಮೀ ಎಲ್‌. ಮುಚ್ಚಿಂತ್ತಾಯ ಹಾಗೂ ಮಠದ ವ್ಯವಸ್ಥಾಪಕ ಪಡುಬಿದ್ರಿ ವಿ. ರಾಜೇಶ್‌ ಮತ್ತು ವಾಣಿ ಆರ್‌. ರಾವ್‌ ದಂಪತಿಗಳು ಶ್ರೀಗಳನ್ನು ಧಾರ್ಮಿಕ ಮತ್ತು ಸಾಂಪ್ರದಾಯಿಕ ರೀತಿಯಲ್ಲಿ ಶ್ರದ್ಧಾಭಕ್ತಿಪೂರ್ವಕವಾಗಿ ಸ್ವಾಗತಿಸಿ ಅದಮಾರು ಮಠದ ವತಿಯಿಂದ ಪಾದಪೂಜೆಗೈದರು.

ಮಧ್ಯಾಹ್ನ ಪಟ್ಟದ  ಶ್ರೀ ರಾಮಚಂದ್ರ ದೇವರ ಮಹಾಪೂಜೆ ನೆರವೇರಿಸಿದ ಬಳಿಕ ಶ್ರೀಪಾದರ ಪಾದಪೂಜೆ ನಡೆಸಲಾಯಿತು. ವಿದ್ವಾನ್‌ ಕುತ್ಯಾರು ಗಿರೀಶ ಉಪಾಧ್ಯಾಯ ಅವರು ಪೂಜೆ ನೆರವೇರಿಸಿದರು.  ಶ್ರೀ ವಿದ್ಯಾಧೀಶತೀರ್ಥರು ಶ್ರೀಗಳು ಸಂಜೆ ಭಾಗವತ ಪ್ರವಚನ ನಡೆಸಿ ಭಕ್ತರನ್ನು ಅನುಗ್ರಹಿಸಿದರು.

ಈ ಸಂದರ್ಭದಲ್ಲಿ ಪೂರ್ಣಪ್ರಜ್ಞ ವಿದ್ಯಾಪೀಠ ಪ್ರತಿಷ್ಠಾನ ಪೇಜಾವರ ಮಠದ ಕಾರ್ಯನಿರತ ಅಧ್ಯಕ್ಷ ಡಾ| ಸುರೇಶ್‌ ಎಸ್‌. ರಾವ್‌. ಕಟೀಲು, ವಿಜಯಲಕ್ಷ್ಮೀ ಎಸ್‌. ರಾವ್‌, ಮದ್ಭಾರತ ಮಂಡಳಿಯ ಜಗನ್ನಾಥ ಪುತ್ರನ್‌, ಜಗನ್ನಾಥ ಕಾಂಚನ್‌, ಸುಧೀರ್‌ ಆರ್‌. ಎಲ್‌. ಭಟ್‌, ವಿದ್ವಾನ್‌ ವಾಸುದೇವ ಉಡುಪ, ಶ್ರೀಕರ ಭಟ್‌ ಎಲ್ಲಾರೆ, ಗುರುರಾಜ ಉಪಾಧ್ಯಾಯ ಮೀರಾರೋಡ್‌, ಮಾಳ ಶ್ರೀನಿವಾಸ ಭಟ್‌, ಗೋಪಾಲ ಭಟ್‌, ಗುರುರಾಜ್‌ ಭಟ್‌,  ಎಸ್‌. ಎನ್‌. ಉಡುಪ, ಗೋಪಾಲ ಶೆಟ್ಟಿ, ನಿರ್ಮಲಾ ಶಿವತ್ತಾಯ, ಮಾ| ಶ್ರೀಷ ಆರ್‌. ರಾವ್‌ ಮತ್ತಿತರ ಗಣ್ಯರು ಪ್ರಮುಖರಾಗಿ ಉಪಸ್ಥಿತರಿದ್ದರು.

ಅ.12-14ರ ವರೆಗೆ ಪಲಿಮಾರು ಶ್ರೀಗಳು ಅಂಧೇರಿ ಪಶ್ಚಿಮದ ಎಸ್‌. ವಿ. ರೋಡ್‌ನ‌ ಇರ್ಲಾದ ಉಡುಪಿ ಶ್ರೀ ಅದಮಾರು ಮಠ ಮುಂಬಯಿ ಶಾಖೆಯಲ್ಲಿ ಮೊಕ್ಕಂ ಹೂಡಲಿದ್ದು, ದಿನಂಪ್ರತಿ  ಬೆಳಗ್ಗೆ ಶ್ರೀಪಾದರ ಪಾದಪೂಜೆ, ಮಧ್ಯಾಹ್ನ ಪಟ್ಟದ ಶ್ರೀ ರಾಮಚಂದ್ರ ದೇವರ ಮಹಾಪೂಜೆ,  ಅನ್ನಸಂತರ್ಪಣೆ, ಸಂಜೆ ಭಾಗವತ ಪ್ರವಚನ, ರಾತ್ರಿ ಪೂಜೆ ನಡೆಯಲಿದೆ. ಭಕ್ತರು ಆಗಮಿಸಿ ಶ್ರೀಪಾದರಿಂದ ಮಂತ್ರಾಕ್ಷತೆ ಸ್ವೀಕರಿಸಿ ಶ್ರೀದೇವರ ಅನುಗ್ರಹಕ್ಕೆ ಪಾತ್ರರಾಗುವಂತೆ ಪ್ರಬಂಧಕ ಪಡುಬಿದ್ರಿ ರಾಜೇಶ್‌ ರಾವ್‌  ತಿಳಿಸಿದರು.

ಚಿತ್ರ-ವರದಿ : ರೋನ್ಸ್‌ ಬಂಟ್ವಾಳ್‌

ಟಾಪ್ ನ್ಯೂಸ್

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

12-gangavathi

ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

12-gangavathi

ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.