ಪೇಜಾವರ ಶ್ರೀಗಳಿಂದ ರಾಜ್ಯಪಾಲರ ಭೇಟಿ

Team Udayavani, Feb 9, 2021, 4:29 PM IST

pejavara

ಮುಂಬಯಿ: ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮಿ ಅವರು ರಾಜ್ಯಪಾಲ ಭಗತ್‌ ಸಿಂಗ್‌ ಕೊಶ್ಯಾರಿ ಅವರನ್ನು ರವಿವಾರ ರಾಜಭವನದಲ್ಲಿ ಭೇಟಿಯಾದರು.

ಅಯೋಧ್ಯ ರಾಮ ಮಂದಿರ ತೀರ್ಥಕ್ಷೇತ್ರ ಟ್ರಸ್ಟ್‌ನ ಟ್ರಸ್ಟಿಯಾಗಿ ನೇಮಕಗೊಂಡಿರುವ ಪೇಜಾವರ ಶ್ರೀಗಳು ರಾಜ್ಯಪಾಲರನ್ನು ಭೇಟಿ ಮಾಡಿ ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣದ ಬಗ್ಗೆ ಮಾಹಿತಿ ನೀಡಿದರು.

ಎಲ್ಲವೂ ಶ್ರೀಕೃಷ್ಣನ ಅನುಗ್ರಹದಿಂದ ನಡೆಯುತ್ತಿದ್ದು, ನಾವು ಎಂಬುವುದು ನೆಪ ಮಾತ್ರ. ಆರಾಧನೆಯಿಂದ ಒಳ್ಳೆಯ ಸಂಪತ್ತು ಮತ್ತು ವಿಜಯ ಪ್ರಾಪ್ತಿಯಾಗುತ್ತದೆ. ಆದ್ದರಿಂದ ಪೂಜೆ, ಪುರಸ್ಕಾರ, ಆರಾಧನಾ ಕೇಂದ್ರವಾಗಿ ರೂಪುಗೊಳ್ಳುವ ಭವ್ಯ ಶ್ರೀರಾಮ ಮಂದಿರದ ಅಗತ್ಯವಿದೆ. ಮಹಾರಾಷ್ಟ್ರ ರಾಜ್ಯದ ಪ್ರಥಮ ಪ್ರಜೆ ರಾಜ್ಯಪಾಲರು ಶ್ರೀರಾಮ ಮಂದಿರದ ನಿಧಿ ಸಂಗ್ರಹ ಅಭಿಯಾನಕ್ಕೆ ಸಹಕರಿಸಬೇಕು. ರಾಜ್ಯದ ಜನತೆಯಲ್ಲೂ ಶ್ರೀರಾಮ ದೇವರ ಆರಾಧ್ಯ ಕೇಂದ್ರದ ಬಗ್ಗೆ ಅರಿವು ಮೂಡಿಸಿ ಇದೊಂದು ಸಮಸ್ತ ಭಕ್ತರ ಶ್ರದ್ಧಾಕೇಂದ್ರ ಆಗಿಸುವ ಪ್ರಯತ್ನ ನಡೆಸುವ ಆಶಯ ನಮ್ಮದಾಗಿದೆ ಎಂದು ಪೇಜಾವರ ಶ್ರೀಗಳು ತಿಳಿಸಿದರು.

ಇದನ್ನೂ ಓದಿ:ಕೊರೊನಾ ಲಸಿಕೆ ಪಡೆದ ಜಿಲ್ಲಾಧಿಕಾರಿ ಜೋತ್ಸ್ನಾ

ಈ ಸಂದರ್ಭದಲ್ಲಿ ನಾಗಾಲ್ಯಾಂಡ್‌ನ‌ ಮಾಜಿ ರಾಜ್ಯಪಾಲ ಪದ್ಮನಾಭ ಆಚಾರ್ಯ, ವಿಶ್ವ ಹಿಂದೂ ಪರಿಷತ್‌ ಮಹಾರಾಷ್ಟ್ರ ಘಟಕದ ಕ್ಟಾಢ್ ದರ್ಶಿ ರಾಮಚಂದ್ರ ರಾಮುಕಾ, ಕೋಶಾಧಿಕಾರಿ ರಾವåಸ್ವರೂಪ್‌ ಅಗರ್ವಾಲ್‌, ಶ್ರೀ ಪೇಜಾವರ ಮಠ ಮುಂಬಯಿ ಶಾಖೆಯ ವ್ಯವಸ್ಥಾಪಕರಾದ ಡಾ| ರಾಮದಾಸ ಉಪಾಧ್ಯಾಯ ರೆಂಜಾಳ, ಹರಿ ಭಟ್‌ ಪುತ್ತಿಗೆ ಉಪಸ್ಥಿತರಿದ್ದರು.
ಚಿತ್ರ-ವರದಿ: ರೋನ್ಸ್‌ ಬಂಟ್ವಾಳ್‌

ಟಾಪ್ ನ್ಯೂಸ್

ಕೊಡಗಿನಲ್ಲಿ ಬಿಡುವು ನೀಡದ ಮಳೆ : ರಸ್ತೆ, ತೋಟ, ಮನೆ ಜಲಾವೃತ, ದೇಗುಲ ಆವರಣಕ್ಕೆ ಕಾವೇರಿ

ಕೊಡಗಿನಲ್ಲಿ ಬಿಡುವು ನೀಡದ ಮಳೆ : ರಸ್ತೆ, ತೋಟ, ಮನೆ ಜಲಾವೃತ, ದೇಗುಲ ಆವರಣಕ್ಕೆ ಕಾವೇರಿ

ಶಿರೂರಿನ ಇನ್ನೊಂದು ದೋಣಿ ಎರ್ಮಾಳಿನಲ್ಲಿ ಪತ್ತೆ

ಶಿರೂರಿನ ಇನ್ನೊಂದು ದೋಣಿ ಎರ್ಮಾಳಿನಲ್ಲಿ ಪತ್ತೆ

ಕಾಮನ್ವೆಲ್ತ್ ಗೇಮ್ಸ್ : ಬಾಕ್ಸಿಂಗ್​ನಲ್ಲಿ ಭಾರತಕ್ಕೆ ಬೆಳ್ಳಿ ಗೆದ್ದು ಕೊಟ್ಟ ಸಾಗರ್ ಅಹ್ಲಾವತ್

ಕಾಮನ್ವೆಲ್ತ್ ಗೇಮ್ಸ್: ಬಾಕ್ಸಿಂಗ್​ನಲ್ಲಿ ಭಾರತಕ್ಕೆ ಬೆಳ್ಳಿ ಗೆದ್ದು ಕೊಟ್ಟ ಸಾಗರ್ ಅಹ್ಲಾವತ್

1-fdsf-sfs

ಪ್ರಧಾನಿ ಮೋದಿಯವರಿಗೆ ರಾಖಿ ಕಳುಹಿಸಿದ ಪಾಕ್ ಸಹೋದರಿ; ಹಾರೈಕೆಯೇನು?

ಭಾರತದಿಂದ ವಿದೇಶಕ್ಕೆ ಪ್ರವಾಸ ಮಾಡುವವರ ಸಂಖ್ಯೆ ಗಣನೀಯ ಹೆಚ್ಚಳ

ಭಾರತದಿಂದ ವಿದೇಶಕ್ಕೆ ಪ್ರವಾಸ ಮಾಡುವವರ ಸಂಖ್ಯೆ ಗಣನೀಯ ಹೆಚ್ಚಳ

ಬೈಕ್ ಗೆ ಢಿಕ್ಕಿ ಹೊಡೆದ ಟ್ಯಾಂಕರ್ : ಪ್ರಾಣಾಪಾಯದಿಂದ ಪಾರಾದ ಬೈಕ್ ಸವಾರರು

ಬೈಕ್ ಗೆ ಢಿಕ್ಕಿ ಹೊಡೆದ ಟ್ಯಾಂಕರ್ : ಪುತ್ತೂರು ಮೂಲದ ಇಬ್ಬರು ಪ್ರಾಣಾಪಾಯದಿಂದ ಪಾರು

ಸಾಮಾಜಿಕ ಜಾಲತಾಣವಾದ ವಾಟ್ಸ್‌ಆ್ಯಪ್‌ನ ಗ್ರೂಪ್‌ ಚಾಟ್‌ಗೆ ಹೊಸ ಫೀಚರ್ಸ್‌

ವಾಟ್ಸ್‌ಆ್ಯಪ್‌ನ ಗ್ರೂಪ್‌ ಚಾಟ್‌ಗೆ ಹೊಸ ಫೀಚರ್ಸ್‌ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdasdsadsad

ಗೋವಾ ಮತ್ತು ಕರ್ನಾಟಕ ಅವಲಂಬನೆ ಇರುವ ರಾಜ್ಯಗಳು : ಡಾ. ಮಹೇಶ್ ಜೋಷಿ

ಸಮೃದ್ಧ ಕನ್ನಡಿಗರ ಒಗ್ಗಟ್ಟಿನ ಕಾರ್ಯಕ್ರಮ ಜರಗುತ್ತಿರಲಿ: ರಘುನಾಥ ರಾವ್‌ ಮಲಕಾಪುರೆ

ಸಮೃದ್ಧ ಕನ್ನಡಿಗರ ಒಗ್ಗಟ್ಟಿನ ಕಾರ್ಯಕ್ರಮ ಜರಗುತ್ತಿರಲಿ: ರಘುನಾಥ ರಾವ್‌ ಮಲಕಾಪುರೆ

ಜನತೆಗೆ ಅನ್ಯಾಯವಾಗದಂತೆ ಉದ್ಯಮ ಬರಲಿ: ಅಮೀನ್‌

ಜನತೆಗೆ ಅನ್ಯಾಯವಾಗದಂತೆ ಉದ್ಯಮ ಬರಲಿ: ಅಮೀನ್‌

ಡಾ| ಸುರೇಶ್‌ ಎಸ್‌. ರಾವ್‌ ಅವರಿಗೆ “ಸರ್ವೋತ್ಕೃಷ್ಟ ತಜ್ಞ’ ಪ್ರಶಸ್ತಿ ಪ್ರದಾನ

ಡಾ| ಸುರೇಶ್‌ ಎಸ್‌. ರಾವ್‌ ಅವರಿಗೆ “ಸರ್ವೋತ್ಕೃಷ್ಟ ತಜ್ಞ’ ಪ್ರಶಸ್ತಿ ಪ್ರದಾನ

ಸಾರ್ಥಕ ಸೇವೆಯ ಫಲವೇ ಸಂಘದ ಮುನ್ನಡೆ: ನಿತ್ಯಾನಂದ ಕೋಟ್ಯಾನ್‌

ಸಾರ್ಥಕ ಸೇವೆಯ ಫಲವೇ ಸಂಘದ ಮುನ್ನಡೆ: ನಿತ್ಯಾನಂದ ಕೋಟ್ಯಾನ್‌

MUST WATCH

udayavani youtube

NEWS BULLETIN 08-08-2022

udayavani youtube

ಕಾಮನ್‌ವೆಲ್ತ್‌ ಪದಕ ವೀರ ಗುರುರಾಜ್‌ ಗೆ ಉಡುಪಿ ಜಿಲ್ಲಾಡಳಿತದಿಂದ ಸನ್ಮಾನ

udayavani youtube

ಮೈಸೂರು ದಸರಾ : ಮಳೆಯ ನಡುವೆಯೇ ಗಜ ಪಯಣಕ್ಕೆ ಸಂಭ್ರಮದ ಚಾಲನೆ…

udayavani youtube

ಮಳೆಗಾಲದಲ್ಲಿ ಇಲ್ಲಿ ಸತ್ತವರ ಅಂತಿಮ ಯಾತ್ರೆ ಮಾತ್ರ ನರಕಯಾತನೆ..

udayavani youtube

ಒಂದು ಮೂಟೆಯ ಗೊಬ್ಬರದ ದುಡ್ಡಿನಲ್ಲಿ ೧ವರ್ಷದ ಜೀವಾಮೃತ ತಯಾರು ಮಾಡಬಹುದು!

ಹೊಸ ಸೇರ್ಪಡೆ

ಕೊಡಗಿನಲ್ಲಿ ಬಿಡುವು ನೀಡದ ಮಳೆ : ರಸ್ತೆ, ತೋಟ, ಮನೆ ಜಲಾವೃತ, ದೇಗುಲ ಆವರಣಕ್ಕೆ ಕಾವೇರಿ

ಕೊಡಗಿನಲ್ಲಿ ಬಿಡುವು ನೀಡದ ಮಳೆ : ರಸ್ತೆ, ತೋಟ, ಮನೆ ಜಲಾವೃತ, ದೇಗುಲ ಆವರಣಕ್ಕೆ ಕಾವೇರಿ

ಶಿರೂರಿನ ಇನ್ನೊಂದು ದೋಣಿ ಎರ್ಮಾಳಿನಲ್ಲಿ ಪತ್ತೆ

ಶಿರೂರಿನ ಇನ್ನೊಂದು ದೋಣಿ ಎರ್ಮಾಳಿನಲ್ಲಿ ಪತ್ತೆ

ಕಾಮನ್ವೆಲ್ತ್ ಗೇಮ್ಸ್ : ಬಾಕ್ಸಿಂಗ್​ನಲ್ಲಿ ಭಾರತಕ್ಕೆ ಬೆಳ್ಳಿ ಗೆದ್ದು ಕೊಟ್ಟ ಸಾಗರ್ ಅಹ್ಲಾವತ್

ಕಾಮನ್ವೆಲ್ತ್ ಗೇಮ್ಸ್: ಬಾಕ್ಸಿಂಗ್​ನಲ್ಲಿ ಭಾರತಕ್ಕೆ ಬೆಳ್ಳಿ ಗೆದ್ದು ಕೊಟ್ಟ ಸಾಗರ್ ಅಹ್ಲಾವತ್

1-fdsf-sfs

ಪ್ರಧಾನಿ ಮೋದಿಯವರಿಗೆ ರಾಖಿ ಕಳುಹಿಸಿದ ಪಾಕ್ ಸಹೋದರಿ; ಹಾರೈಕೆಯೇನು?

ಭಾರತದಿಂದ ವಿದೇಶಕ್ಕೆ ಪ್ರವಾಸ ಮಾಡುವವರ ಸಂಖ್ಯೆ ಗಣನೀಯ ಹೆಚ್ಚಳ

ಭಾರತದಿಂದ ವಿದೇಶಕ್ಕೆ ಪ್ರವಾಸ ಮಾಡುವವರ ಸಂಖ್ಯೆ ಗಣನೀಯ ಹೆಚ್ಚಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.