ಪ್ರತಿಷ್ಠಿತ ಐಬಿಎ ಪ್ರಶಸ್ತಿ ಪ್ರದಾನ
Team Udayavani, Mar 25, 2021, 11:44 AM IST
ಮುಂಬಯಿ: ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಅತ್ಯುತ್ತಮ ಐಟಿ ರಿಸ್ಕ್ ಮ್ಯಾನೇಜೆ¾ಂಟ್ ಮತ್ತು ಸೈಬರ್ ಸೆಕ್ಯುರಿಟಿ ಇನಿಶಿಯೇಟಿವ್ ಬಿಗ್
ಬ್ಯಾಂಕ್ ವಿಭಾಗವು ಪ್ರತಿಷ್ಠಿತ ಇಂಡಿಯನ್ ಬ್ಯಾಂಕ್ ಆಫ್ ಇಂಡಿಯಾ ಅಸೋಸಿಯೇಶನ್ (ಐಬಿಎ) ಇದರ ಪ್ರಶಸ್ತಿಯನ್ನು ಪಡೆದಿದೆ.
ಮುಂಬಯಿ ಐಬಿಎ ಆಯೋಜಿಸಿದ್ದ 16ನೇ ವಾರ್ಷಿಕ ಐಬಿಎ ತಂತ್ರಜ್ಞಾನ ಪ್ರಶಸ್ತಿ -2021ರ ಸಂದರ್ಭದಲ್ಲಿ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾಕ್ಕೆ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.
ಸಂಸ್ಥೆಯಲ್ಲಿನ ನೆಟ್ವರ್ಕ್ ಮತ್ತು ಡಿಜಿಟಲ್ ಚಾನೆಲ್ಗಳ ಮೂಲಕ ಅತ್ಯುತ್ತಮ ಭದ್ರತಾ ಅಭ್ಯಾಸಗಳು, ಐಟಿ ಅಪಾಯ ನಿರ್ವಹಣೆಯನ್ನು ಅನುಷ್ಠಾನಗೊಳಿಸುವ ಪ್ರಯತ್ನಗಳಿಗಾಗಿ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಈ ಗೌರವವನ್ನು ಪಡೆದಿದೆ. ಬ್ಯಾಂಕ್ ಭಾರತದಲ್ಲಿ ಒಟ್ಟು 9,590ಕ್ಕೂ ಹೆಚ್ಚು ಶಾಖೆಗಳು ಮತ್ತು 13,280 ಹೆಚ್ಚು ಎಟಿಎಂಗಳ ಜಾಲವನ್ನು ಹೊಂದಿದೆ.
ವಿವಿಧ ಮಾಧ್ಯಮ ಮತ್ತು ಜ್ಞಾನ ನಿರ್ಮಾಣ ಅಭ್ಯಾಸಗಳ ಮೂಲಕ ಬ್ಯಾಂಕ್ ಗ್ರಾಹಕರಲ್ಲಿ ಮತ್ತು ಸಿಬಂದಿಯಲ್ಲಿ ಸೈಬರ್ ಭದ್ರತಾ ಜಾಗೃತಿ ಮೂಡಿಸುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ
Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ
Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್’
ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ
ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು
MUST WATCH
ಹೊಸ ಸೇರ್ಪಡೆ
Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ
Glanders infection: ಗ್ಲ್ಯಾಂಡರ್ಸ್ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ
Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ
Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ
Davanagere; ಗಾಯಿತ್ರಿ ಸಿದ್ದೇಶ್ವರ್ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ