ಸಾಂತಾಕ್ರೂಜ್‌ ಬಿಲ್ಲವ ಭವನದಲ್ಲಿ  ವೃತ್ತಿಪರ ಮಾರ್ಗದರ್ಶನ  ಶಿಬಿರ


Team Udayavani, Feb 5, 2019, 3:46 PM IST

0302mum02.jpg

ಮುಂಬಯಿ: ಬಿಲ್ಲವರ ಅಸೋಸಿಯೇಶನ್‌ ಮುಂಬಯಿ ಇದರ ವಿದ್ಯಾಉಪ ಸಮಿತಿಯ ವತಿಯಿಂದ  ಜ. 26ರಂದು ಬೆಳಗ್ಗೆ 9.30 ರಿಂದ ಮಧ್ಯಾಹ್ನ 12 ರವರೆಗೆ ದತ್ತು ಸ್ವೀಕಾರ  ಹಾಗೂ ಪ್ರತಿಭಾ ಪುರಸ್ಕಾರ ಪಡೆದ ವಿದ್ಯಾರ್ಥಿಗಳಿಗೆ  ಶಿಕ್ಷಣ ಪ್ರಗತಿ ಪರಿಶೀಲನೆ ಮತ್ತು ವೃತ್ತಿಪರ ಮಾರ್ಗದರ್ಶನ ಶಿಬಿರ ನಡೆಯಿತು.

ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಬಿಲ್ಲವರ ಅಸೋಸಿಯೇಶನ್‌  ಅಧ್ಯಕ್ಷ  ಚಂದ್ರಶೇಖರ್‌ ಎಸ್‌. ಪೂಜಾರಿ ಅವರು ಮಾತನಾಡಿ, ಬಿಲ್ಲವರ ಅಸೋಸಿಯೇಶನ್‌ ನಾರಾಯಣ ಗುರುಗಳ ಸಂದೇಶದಂತೆ ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡುತ್ತಾ ಬಂದಿದೆ. ಅಂತೆಯೇ ಪ್ರತೀವರ್ಷ ವಿದ್ಯಾರ್ಥಿಗಳ ದತ್ತು ಸ್ವೀಕಾರ, ಶೈಕ್ಷಣಿಕ ನೆರವು, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡುತ್ತಾ ಬಂದಿದೆ. ಅಸೋಸಿಯೇಶನ್‌ನಿಂದ ಸಹಾಯ ಪಡೆದ ವಿದ್ಯಾರ್ಥಿಗಳು ಮುಂದಿನ ದಿನಗಳಲ್ಲಿ ವಿದ್ಯಾಭ್ಯಾಸ ಮುಗಿಸಿದ ಅನಂತರ ತಮ್ಮ ಮಾತೃ ಸಂಸ್ಥೆಯನ್ನು ಎಂದಿಗೂ ಮರೆಯಬಾರದು, ಅಲ್ಲದೆ ಅಸೋಸಿಯೇಶನ್‌ನ ಎಲ್ಲಾ ಚಟುವಟಿಕೆಗಳಲ್ಲಿ ಭಾಗವಹಿಸಬೇಕೆಂದು ಕರೆ ನೀಡಿದರು.

ವಿದ್ಯಾ ಉಪಸಮಿತಿಯ ಕಾರ್ಯಾಧ್ಯಕ್ಷ ವಿಶ್ವನಾಥ್‌ ತೋನ್ಸೆ ಪ್ರಾಸ್ತಾವಿಕವಾಗಿ ಮಾತನಾಡಿ ವಿದ್ಯಾರ್ಥಿ ಗಳು ಶಿಸ್ತುಬದ್ಧ ಜೀವನ ನಡೆಸಲು ಸಲಹೆ ನೀಡಿದರು. ಈ ಮಧ್ಯೆ ಉಪನ್ಯಾಸಕ ಕುಶಲ್‌ ಬಿ. ಸುವರ್ಣ ಅವರನ್ನು ಅಧ್ಯಕ್ಷರು ಮತ್ತು ಉಪಾಧ್ಯಕ್ಷರಾದ  ಶಂಕರ್‌ ಡಿ. ಪೂಜಾರಿ, ಶ್ರೀನಿವಾಸ್‌ ಕರ್ಕೇರ ಶಾಲು ಹೊದೆಸಿ, ಪುಷ್ಪಗುತ್ಛವನ್ನಿತ್ತು ಅಭಿನಂದಿಸಿ ಶುಭ ಹಾರೈಸಿದರು.

ಕಾರ್ಯಾಗಾರವನ್ನು ಉದ್ಘಾಟಿಸಿದ ವಿವಾ
ಇನ್‌ಸ್ಟಿಟ್ಯೂಟ್‌ ಆಫ್‌ ಟೆಕ್ನಾಲಜಿಯ ಉಪನ್ಯಾಸಕರಾದ  ಕುಶಲ್‌ ಬಿ. ಸುವರ್ಣ ಅವರು ವೃತ್ತಿಪರ ಮಾರ್ಗದರ್ಶನದ ಬಗ್ಗೆ ಸವಿಸ್ತಾರವಾಗಿ ವಿವರಿಸಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ ಅವರ ಪ್ರಶ್ನೆಗಳಿಗೆ ಉತ್ತರಿಸಿ ಕಾರ್ಯಾಗಾರವನ್ನು ಉತ್ತಮ ರೀತಿಯಲ್ಲಿ ನೆರವೇರಿಸಿಕೊಟ್ಟರು. ಪಾಲ್ಗೊಂಡ ವಿದ್ಯಾರ್ಥಿಗಳು ಕಾರ್ಯಾಗಾರದ ಪ್ರಯೋಜನವನ್ನು ಪಡೆದುಕೊಂಡರು. ಗೌರವ ಪ್ರಧಾನ ಕಾರ್ಯದರ್ಶಿ ಧನಂಜಯ್‌ ಎಸ್‌. ಕೋಟ್ಯಾನ್‌ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾ ಉಪಸಮಿತಿಯ ಗೌರವ  ಕಾರ್ಯದರ್ಶಿ ಹರೀಶ್‌ ಜಿ. ಸಾಲ್ಯಾನ್‌ ವಂದಿಸಿದರು. ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. 

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.