ಬಿಲವರ ಅಸೋಸಿಯೇಶನ್‌ ಮಹಿಳಾ ವಿಭಾಗದಿಂದ ಅರಸಿನ ಕುಂಕುಮ ಕಾರ್ಯಕ್ರಮ


Team Udayavani, Jan 31, 2021, 6:40 PM IST

program from the women’s section of the billava Association

ಮುಂಬಯಿ, : ಬಿಲ್ಲವರ ಅಸೋಸಿಯೇಶನ್‌ ಮುಂಬಯಿ ಇದರ ಮಹಿಳಾ ವಿಭಾಗದ ವತಿ ಯಿಂದ ಅರಸಿನ ಕುಂಕುಮ ಕಾರ್ಯಕ್ರಮವು ಜ. 25ರಂದು ವಿವಿಧ ಧಾರ್ಮಿಕ ಕಾರ್ಯಕ್ರಮ ಗಳೊಂದಿಗೆ ಸಾಂತಾಕ್ರೂಜ್‌ ಪೂರ್ವದ ಬಿಲ್ಲವ ಭವನದ ಸಭಾಗೃಹದಲ್ಲಿ ನಡೆಯಿತು.

ಬಿಲ್ಲವ ಭವನದ ತಳಮಾಳಿಗೆಯಲ್ಲಿ ಬ್ರಹ್ಮಶ್ರೀ ನಾರಾಯಣಗುರುಗಳ ಮೂರ್ತಿಗೆ ಹಾರಾರ್ಪಣೆ ಮಾಡಿ, ದೀಪ ಬೆಳಗಿಸಿ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಜಯಂತಿ ವಿ. ಉಳ್ಳಾಲ್‌ ಅವರ ನೇತೃತ್ವದಲ್ಲಿ ಮುಖ್ಯ ಅತಿಥಿ ಶುಭಮಂಗಳ ಉಪಸಮಿತಿಯ ಮಾಜಿ ಕಾರ್ಯಾಧ್ಯಕ್ಷೆ ಬೇಬಿ ಕುಕ್ಯಾನ್‌, ಸಮಾಜ ಸೇವಕಿ ಯಶೋದಾ ಎನ್‌. ಟಿ.ಪೂಜಾರಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಜಯಂತಿ  ವಿ. ಉಳ್ಳಾಲ್‌ ಸ್ವಾಗತಿಸಿ, ಅತಿಥಿ-ಗಣ್ಯರನ್ನು ಶಾಲು ಹೊದೆಸಿ, ಫಲಪುಷ್ಪವನ್ನಿತ್ತು ಗೌರವಿಸಿದರು. ಈ ಸಂದರ್ಭದಲ್ಲಿ ಬಿಲ್ಲವರ ಅಸೋಸಿಯೇಶನ್‌ ಮಹಿಳಾ ವಿಭಾಗದ ಸದಸ್ಯೆಯರಿಂದ ಹಾಗೂ ಧಾರ್ಮಿಕ ಉಪಸಮಿತಿಯ ಸದಸ್ಯೆಯರಿಂದ ಭಜನ ಕಾರ್ಯಕ್ರಮ ಜರಗಿತು.

ಲತಾ ಬಂಗೇರ ಅವರಿಂದ ರಸಪ್ರಶ್ನೆ ಕಾರ್ಯಕ್ರಮ ನಡೆಯಿತು.ಮುಖ್ಯ ಅತಿಥಿ ಬೇಬಿ ಕುಕ್ಯಾನ್‌ ಅವರ  ಮಾತನಾಡಿ, ಮಹಿಳೆಯರು ಸಮಾಜಮುಖೀ ಕಾರ್ಯಕ್ರಮದಲ್ಲಿ ತೊಡಗಿಸಿಕೊಂಡು ತಮ್ಮಿಂದಾ ಅಳಿಲು ಸೇವೆಯನ್ನು ಮಾಡಬೇಕು ಎಂದು ಕರೆಯಿತ್ತರು.

ಇದನ್ನೂ ಓದಿ:ಸಂಬಂಧಗಳಿಗೆ ಸ್ವಲ್ಪ ಸೈಕಾಲಜಿ ಟಚ್

ಕಾರ್ಯಾಧ್ಯಕ್ಷೆ ಜಯಂತಿ ವಿ. ಉಳ್ಳಾಲ್‌ ಮಾತನಾಡಿ, ಮಹಿಳೆಯರ ಉನ್ನತಿಯೇ ನಮ್ಮ ಶಕ್ತಿಯಾಗಿದೆ ಎಂದರು. ಭಾಗವಹಿಸಿದ ನೂರಾರು ಮಹಿಳೆಯರು ಪರಸ್ಪರ ಅರಸಿನ ಕುಂಕುಮವನ್ನು ಹಚ್ಚಿಕೊಂಡು ಶುಭ ಹಾರೈಸಿಕೊಂಡರು. ಕಾರ್ಯಕ್ರಮದ ಕೊನೆಯಲ್ಲಿ ಲಘು ಉಪಾಹಾರದ ವ್ಯವಸ್ಥೆಯನ್ನು ಆಯೋಜಿಸಲಾಗಿತ್ತು.

ಮಹಿಳಾ ವಿಭಾಗದ ಗೌರವ ಕಾರ್ಯದರ್ಶಿ ಸುಮಿತ್ರಾ ಎಸ್‌. ಬಂಗೇರ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು. ಈ ಸಂದರ್ಭ ಮಹಿಳಾ ವಿಭಾಗದ ಸದಸ್ಯರಾದ ಲಕ್ಷ್ಮೀ ಪೂಜಾರಿ, ವಿಲಾಸಿನಿ ಕೆ. ಸಾಲ್ಯಾನ್‌, ರೇಖಾ ಸದಾನಂದ, ಸುಜಾತಾ ಡಿ. ಪೂಜಾರಿ, ರೋಹಿಣಿ ಎಸ್‌. ಪೂಜಾರಿ, ಪುಷ್ಪಾ ಎಸ್‌. ಅಮೀನ್‌, ಪ್ರೇಮಾ ಪೂಜಾರಿ, ಭವಾನಿ ಪೂಜಾರಿ, ವತ್ಸಲಾ ಕೆ. ಪೂಜಾರಿ, ಬಬಿತಾ ಜೆ. ಕೋಟ್ಯಾನ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-dsfsdf

ಸಕಲೇಶಪುರದಲ್ಲೂ ಮಾಜಿ ಸಿಎಂ ಸಿದ್ದರಾಮಯ್ಯಗೆ ತಟ್ಟಿದ ಪ್ರತಿಭಟನೆ ಬಿಸಿ

 ದೇಶದ ಮೊದಲ ಇ-ಡಬಲ್‌ ಡೆಕ್ಕರ್‌ ಎ.ಸಿ. ಬಸ್‌ ಅನಾವರಣ

 ದೇಶದ ಮೊದಲ ಇ-ಡಬಲ್‌ ಡೆಕ್ಕರ್‌ ಎ.ಸಿ. ಬಸ್‌ ಅನಾವರಣ

tdy-2

ಶಾಲೆಗಳಲ್ಲಿ ಗಣೇಶ ಉತ್ಸವ ಬಿಜೆಪಿ ಸರ್ಕಾರ ರೂಪಿಸಿದ್ದಲ್ಲ: ಸಚಿವ ಬಿ.ಸಿ.ನಾಗೇಶ್‌

ಮಗಳ ಬರ್ತ್‌ಡೇಗೆ 1 ಲಕ್ಷ ಪಾನಿ ಪುರಿ ಹಂಚಿಕೆ!

ಮಗಳ ಬರ್ತ್‌ಡೇಗೆ 1 ಲಕ್ಷ ಪಾನಿ ಪುರಿ ಹಂಚಿಕೆ!

ರೊಹಿಂಗ್ಯಾಗಳಿಗೆ ಫ್ಲ್ಯಾಟ್‌:ಅನುಮತಿ ಕೊಟ್ಟದ್ದು ಯಾರು?; ದೆಹಲಿ ಡಿಸಿಎಂ ಸಿಸೋಡಿಯಾ

ರೊಹಿಂಗ್ಯಾಗಳಿಗೆ ಫ್ಲ್ಯಾಟ್‌:ಅನುಮತಿ ಕೊಟ್ಟದ್ದು ಯಾರು?; ದೆಹಲಿ ಡಿಸಿಎಂ ಸಿಸೋಡಿಯಾ

Untitled-1 copy

2022ನೇ ಸಾಲಿನ ಜಾನಪದ ಅಕಾಡೆಮಿ ವಾರ್ಷಿಕ ಗೌರವ ಪ್ರಶಸ್ತಿ ಪ್ರಕಟ

ನಿಷ್ಕ್ರಿಯ ಪಾಲಿಸಿ ಸಕ್ರಿಯಗೊಳಿಸಲು ಎಲ್‌ಐಸಿ ಅಭಿಯಾನ

ನಿಷ್ಕ್ರಿಯ ಪಾಲಿಸಿ ಸಕ್ರಿಯಗೊಳಿಸಲು ಎಲ್‌ಐಸಿ ಅಭಿಯಾನಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

tdy-1

ಬಂಟರ ಸಂಘ ಪೊವಾಯಿ ಎಸ್‌.ಎಂ. ಶೆಟ್ಟಿ  ಶಿಕ್ಷಣ ಸಂಸ್ಥೆಯಲ್ಲಿ ಸ್ವಾತಂತ್ರ್ಯೋತ್ಸವ

ಸಾಧಿಸುವ ಛಲ ಬಂಟರಲ್ಲಿ  ರಕ್ತಗತ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸಾಧಿಸುವ ಛಲ ಬಂಟರಲ್ಲಿ ರಕ್ತಗತ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಕಲೆ, ಸಾಹಿತ್ಯ, ಸಂಸ್ಕೃತಿ ಆರಾಧಕರಾಗೋಣ: ಜ್ಯೋತಿ ಪ್ರಕಾಶ್‌ ಕುಂಠಿನಿ

ಕಲೆ, ಸಾಹಿತ್ಯ, ಸಂಸ್ಕೃತಿ ಆರಾಧಕರಾಗೋಣ: ಜ್ಯೋತಿ ಪ್ರಕಾಶ್‌ ಕುಂಠಿನಿ

ಮುಂಬಯಿ ಕನ್ನಡ ಪತ್ರಿಕಾರಂಗದಲ್ಲಿ ಅಪೂರ್ವ ಕಾರ್ಯಕ್ರಮ: ಜ್ಯೋತಿ ಪ್ರಕಾಶ್‌ ಕುಂಠಿನಿ

ಮುಂಬಯಿ ಕನ್ನಡ ಪತ್ರಿಕಾರಂಗದಲ್ಲಿ ಅಪೂರ್ವ ಕಾರ್ಯಕ್ರಮ: ಜ್ಯೋತಿ ಪ್ರಕಾಶ್‌ ಕುಂಠಿನಿ

TDY-1

ದೇಶವನ್ನು ಕೃಷಿ ಪ್ರಧಾನ ರಾಷ್ಟ್ರವಾಗಿಸಿ ವಿಶ್ವಕ್ಕೆ ಮಾದರಿಯಾಗಿಸಬೇಕು: ಗೋಪಾಲ್‌ ಶೆಟ್ಟಿ

MUST WATCH

udayavani youtube

ತಪ್ಪಿದ ಭಯೋತ್ಪಾದಕ ದಾಳಿ? ರಾಯ್ ಗಢ್ ನಲ್ಲಿ AK 47, ಸ್ಫೋಟಕ ತುಂಬಿದ್ದ ಬೋಟ್ ಪತ್ತೆ

udayavani youtube

ಎಲ್ಲಿದ್ದೀರಾ ಸ್ವಾಮಿ ಕಾಂಗ್ರೆಸ್ ನವರು..? ಕೈ ನಾಯಕರ ವಿರುದ್ಧ ಮುಸ್ಲಿಂ ಮುಖಂಡನ ಆಕ್ರೋಶ

udayavani youtube

ಕೊಡಗಿನಲ್ಲಿ ಸಿದ್ದರಾಮಯ್ಯಗೆ ಘೇರಾವ್ ಹಾಕಿದ ಬಿಜೆಪಿ ಯುವಮೋರ್ಚಾ ; ಕಪ್ಪುಪಟ್ಟಿ ಪ್ರದರ್ಶನ

udayavani youtube

udayavani youtube

ಸಂಸದೀಯ ಮಂಡಳಿ, ಚುನಾವಣಾ ಸಮತಿಯಲ್ಲಿ BSYಗೆ ಮಹತ್ವದ ಸ್ಥಾನ

ಹೊಸ ಸೇರ್ಪಡೆ

tdy-16

ಬಿಸಿಯೂಟ ನೌಕರರಿಗೆ ಕನಿಷ್ಠ ವೇತನ ಕಾಯ್ದೆ ಅನ್ವಯ ಆಗದು

1—adsdsad

ಕಟಪಾಡಿ: ಟಿಕ್ಕ ಅಂಗಡಿಯೊಳಗೆ ನುಗ್ಗಿದ ಕಾರು; ಇಬ್ಬರಿಗೆ ಗಾಯ

1-dsfsdf

ಸಕಲೇಶಪುರದಲ್ಲೂ ಮಾಜಿ ಸಿಎಂ ಸಿದ್ದರಾಮಯ್ಯಗೆ ತಟ್ಟಿದ ಪ್ರತಿಭಟನೆ ಬಿಸಿ

 ದೇಶದ ಮೊದಲ ಇ-ಡಬಲ್‌ ಡೆಕ್ಕರ್‌ ಎ.ಸಿ. ಬಸ್‌ ಅನಾವರಣ

 ದೇಶದ ಮೊದಲ ಇ-ಡಬಲ್‌ ಡೆಕ್ಕರ್‌ ಎ.ಸಿ. ಬಸ್‌ ಅನಾವರಣ

ಸಿಇಯುಟಿ: ಎರಡನೇ ದಿನವೂ ಮುಂದುವರಿದ ಸಮಸ್ಯೆ

ಸಿಇಯುಟಿ: ಎರಡನೇ ದಿನವೂ ಮುಂದುವರಿದ ಸಮಸ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.