Udayavni Special

ನ್ಯೂ ಪನ್ವೆಲ್‌ನ ಶ್ರೀ ವೃಂದಾವನ್‌ ಬಾಬಾ ಮಠದಲ್ಲಿ ದಾಸರ ಭಜನಾಮೃತ


Team Udayavani, Mar 31, 2021, 11:13 AM IST

programme held at mumbai

ಮುಂಬಯಿ: ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿಯವರ ಷಷ್ಠ éಬ್ದ ಸಂಭ್ರಮದ ಜ್ಞಾನ ವಾಹಿನಿ-2021 ಸಂಭ್ರಮದ ಪ್ರಯುಕ್ತ ಗುರುದೇವಾ ಸೇವಾ ಬಳಗ ಮುಂಬಯಿ, ಷಷ್ಠéಬ್ದ ಸಮಿತಿ ಮುಂಬಯಿ ಮತ್ತು ನವಿಮುಂಬಯಿ ಗುರು ಭಕ್ತರ ವತಿಯಿಂದ ಮುಂಬಯಿಯಲ್ಲಿ ನಡೆಯಲಿರುವ 60 ಕಾರ್ಯಕ್ರಮಗಳ ಪೈಕಿ 8ನೇ ಕಾರ್ಯಕ್ರಮವು ಮಾ. 25ರಂದು ಸಂಜೆ ಶ್ರೀ ವೃಂದಾವನ್‌ ಬಾಬಾ ಮಠ, ನ್ಯೂ ಪನ್ವೆಲ… ಇಲ್ಲಿ ಶ್ರೀ ದುರ್ಗಾಪರಮೇಶ್ವರೀ ಭಜನ ಮಂಡಳಿ ಕಾಮೋಟೆ ಪ್ರಸ್ತುತಿಯಲ್ಲಿ ದಾಸರ ಭಜನಾಮೃತ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಪನ್ವೆಲ್‌ ಮಹಾನಗರ ಪಾಲಿಕೆಯ ಸ್ಥಾಯೀ ಸಮಿತಿ ಅಧ್ಯಕ್ಷ ಸಂತೋಷ್‌ ಜಿ. ಶೆಟ್ಟಿ, ವೃಂದಾವನ್‌ ಬಾಬಾ ಮಠದ ಗುರು ಶೆಟ್ಟಿ ಕಾಪು, ಸುಧಾಕರ್‌ ಕೆಮೂ¤ರು, ರತ್ನಾಕರ್‌ ಶೆಟ್ಟಿ, ರವಿ ಶೆಟ್ಟಿ, ಸುದರ್ಶನ್‌ ಶೆಟ್ಟಿ, ನರೇಶ್‌ ಶೆಟ್ಟಿ, ಶಿವಾಜಿ ಶೆಟ್ಟಿ, ಸೀತಾರಾಮ್‌ ಶೆಟ್ಟಿ, ತುಳು ಕನ್ನಡ ವೆಲ್ಫೆàರ್‌ ಅಸೋಸಿಯೇಶನ್‌ ಕಾಮೋಟೆ ಇದರ ಬೇಬಿರಾಜ್‌ ಕೋಟ್ಯಾನ್‌, ಜಯಕರ ಬಿ. ಪೂಜಾರಿ, ಸುಜಿತ್‌ ಕೋಟ್ಯಾನ್‌, ಸರೋಜಿನಿ ಜೆ. ಪೂಜಾರಿ, ಜಯಂತಿ ಎಸ್‌. ಕೋಟ್ಯಾನ್‌ ಮತ್ತು ಶ್ರೀ ಶನೀಶ್ವರ ಮಂದಿರದ ಮಹಿಳಾ ಅಧ್ಯಕ್ಷೆ ಸ್ವರ್ಣಲತಾ ದಾಮೋರ ಶೆಟ್ಟಿ, ಕಾರ್ಯಕ್ರಮದ ಸಂಚಾಲಕ ದಾಮೋದರ ಶೆಟ್ಟಿ, ಸಂಯೋಜಕ ಅದ್ಯಾಪಾಡಿ ಗುತ್ತು ಕರುಣಾಕರ ಆಳ್ವ, ವಿ. ಕೆ. ಸುವರ್ಣ,  ಪ್ರಭಾಕರ ಹೆಗ್ಡೆ, ಜಗದೀಶ್‌ ಶೆಟ್ಟಿ ಪನ್ವೆಲ…, ಅದ್ಯಪಾಡಿ ಬಾಲಕೃಷ್ಣ ಶೆಟ್ಟಿ ಹಾಗೂ ಗುರು ಭಕ್ತರೆಲ್ಲ ಸಹಕರಿಸಿದರು.

ಟಾಪ್ ನ್ಯೂಸ್

fghdfghdf

ಕೋವಿಡ್ ಎಫೆಕ್ಟ್ : ಯುಪಿಎಸ್‌ಸಿ ನೇಮಕಾತಿ ಸಂದರ್ಶನ ಮುಂದೂಡಿಕೆ

ಬಸ್ಸಿನಲ್ಲಿ ನಿಯಮ ಉಲ್ಲಂಘಿಸಿದ ನಿರ್ವಾಹಕನಿಗೆ ದಂಡ, ಮಾಲಕನ ವಿರುದ್ಧ ಜಿಲ್ಲಾಧಿಕಾರಿ ಕ್ರಮ

ಉಡುಪಿ ಜಿಲ್ಲಾಧಿಕಾರಿ ದಿಢೀರ್‌ ದಾಳಿ : ನಿಯಮ ಉಲ್ಲಂಘಿಸಿದ 5 ಬಸ್ಸು ಮಾಲಕರ ವಿರುದ್ಧ ಪ್ರಕರಣ

hjghjgjy

ಬಾಡಪೋಲಿ ಸಿದ್ಧನಿಗೆ ಸಾರಾಯಿಯೇ ನೈವೇದ್ಯ

ಕಡಬ; ಗುಂಡ್ಯ ಹೊಳೆಯಲ್ಲಿ ಸ್ನಾನಕ್ಕಿಳಿದ ಇಬ್ಬರು ಯುವಕರು ನೀರಲ್ಲಿ ಮುಳುಗಿ ಸಾವು

ಕಡಬ; ಗುಂಡ್ಯ ಹೊಳೆಯಲ್ಲಿ ಸ್ನಾನಕ್ಕಿಳಿದ ಇಬ್ಬರು ಯುವಕರು ನೀರಲ್ಲಿ ಮುಳುಗಿ ಸಾವು

hftut

ಲಾಕ್‌ಡೌನ್‌ ವದಂತಿ: ಗಂಗಾವತಿಯಲ್ಲಿ ಅಗತ್ಯ ವಸ್ತುಗಳ ದರ ದುಪ್ಪಟ್ಟು

ಕೇರಳದ ಬೆಸ್ತರ ಹತ್ಯೆ ಪ್ರಕರಣ: ಪರಿಹಾರ ಮೊತ್ತ ವಿಳಂಬಕ್ಕೆ ಸುಪ್ರೀಂ ಅಸಮಾಧಾನ

ಕೇರಳದ ಬೆಸ್ತರ ಹತ್ಯೆ ಪ್ರಕರಣ: ಪರಿಹಾರ ಮೊತ್ತ ವಿಳಂಬಕ್ಕೆ ಸುಪ್ರೀಂ ಅಸಮಾಧಾನ

fgdfgd

ಮತಗಳ ಲೆಕ್ಕದ ಜತೆ ಸೋಲು-ಗೆಲುವಿನ ಲೆಕ್ಕಾಚಾರಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mallikarjuna Temple

ತೊಡಿಕಾನ ಮಲ್ಲಿಕಾರ್ಜುನ ದೇವಸ್ಥಾನ: ದೇವರ ದೊಡ್ಡ ದರ್ಶನ ಬಲಿ ಉತ್ಸವ

“All cooperation for village development”

“ಗ್ರಾಮದ ಅಭಿವೃದ್ಧಿಗೆ ಸರ್ವ ಸಹಕಾರ’

Rajesh Bangera, a state-level footballer, has passed away

ರಾಜ್ಯಮಟ್ಟದ ಫುಟ್‌ಬಾಲ್‌ ಆಟಗಾರ ರಾಜೇಶ್‌ ಬಂಗೇರ ನಿಧನ

“Guidelines for the Control of covid Needed”

“ಕೋವಿಡ್‌ ನಿಯಂತ್ರಣಕ್ಕೆ ಮಾರ್ಗಸೂಚಿಗಳ ಪಾಲನೆ ಅಗತ್ಯ’

Each festival has its own essence

ಪ್ರತಿಯೊಂದು ಹಬ್ಬದಲ್ಲೂ ತುಳುನಾಡಿನ ಸಾರವಿದೆ: ಮಹೇಶ್‌ ಎಸ್‌. ಶೆಟ್ಟಿ

MUST WATCH

udayavani youtube

ಕೋವಿಡ್ ಆತಂಕ; ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಭಾರತ ಭೇಟಿ ರದ್ದು

udayavani youtube

ಕಂಬಳದ ಪಯಣ ಕೊನೆಗೊಳಿಸಿ ಕಾಲನ ಕರೆಗೆ ಓಗೊಟ್ಟ ‘ಬೋಳಂತೂರು ಕಾಟಿ’

udayavani youtube

ಕೋಣಗಳು ಏನನ್ನು ತಿಂದು ದಷ್ಟಪುಷ್ಟವಾಗಿ ಬೆಳೆಯುತ್ತವೆ ?

udayavani youtube

ಆಕಸ್ಮಾತ್ ನಾನು ಕೊರೊನಾದಿಂದ ಸತ್ತೋದ್ರೆ ನೀವೇ ಕಾರಣ : Guru Prasad

udayavani youtube

ದೆಹಲಿಯಲ್ಲಿ ಬೆಡ್, ಆಕ್ಸಿಜನ್ ಅಭಾವ ಮುಂದುವರಿಕೆ

ಹೊಸ ಸೇರ್ಪಡೆ

fghdfghdf

ಕೋವಿಡ್ ಎಫೆಕ್ಟ್ : ಯುಪಿಎಸ್‌ಸಿ ನೇಮಕಾತಿ ಸಂದರ್ಶನ ಮುಂದೂಡಿಕೆ

ಬಸ್ಸಿನಲ್ಲಿ ನಿಯಮ ಉಲ್ಲಂಘಿಸಿದ ನಿರ್ವಾಹಕನಿಗೆ ದಂಡ, ಮಾಲಕನ ವಿರುದ್ಧ ಜಿಲ್ಲಾಧಿಕಾರಿ ಕ್ರಮ

ಉಡುಪಿ ಜಿಲ್ಲಾಧಿಕಾರಿ ದಿಢೀರ್‌ ದಾಳಿ : ನಿಯಮ ಉಲ್ಲಂಘಿಸಿದ 5 ಬಸ್ಸು ಮಾಲಕರ ವಿರುದ್ಧ ಪ್ರಕರಣ

ಜ್ಗಹ್‍‍ದಸ

ಕೋವಿಡ್‌ ನಿಯಂತ್ರಣಕ್ಕೆ ಸಕಲ ಸಿದ್ಧತೆ

hjghjgjy

ಬಾಡಪೋಲಿ ಸಿದ್ಧನಿಗೆ ಸಾರಾಯಿಯೇ ನೈವೇದ್ಯ

gjfghfg

ಸ್ಥಳೀಯರಿಗೆ ಮೊದಲು ಉದ್ಯೋಗ ನೀಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.