ಮನೆ ತೆರವು ವಿರುದ್ಧ  ಓಧಾ ಕಾಲನಿ ನಿವಾಸಿಗಳಿಂದ ಪ್ರತಿಭಟನೆ

Team Udayavani, Jun 29, 2021, 11:39 AM IST

ಮನೆ ತೆರವು ವಿರುದ್ಧ  ಓಧಾ ಕಾಲನಿ ನಿವಾಸಿಗಳಿಂದ ಪ್ರತಿಭಟನೆ

ಪುಣೆ: ಅಂಬಿಲ್‌ ಓಧಾದಲ್ಲಿನ ಕಾಲನಿಯ ಕೆಲವು ಮನೆಗಳನ್ನು ಕಳೆದ ವಾರ ಮಹಾನಗರ ಪಾಲಿಕೆಯ ಅತಿಕ್ರಮಣ ತೆರವು ದಳವು ಕೆಡವಿ ಹಾಕಿರುವುದನ್ನು ವಿರೋಧಿಸಿ ಸ್ಥಳೀಯರು ಸೋಮವಾರ ಪುಣೆ ಮಹಾನಗರ ಪಾಲಿಕೆ ಎದುರು ಪ್ರತಿಭಟನೆ ನಡೆಸಿದರು.

ಮನಪಾ ಪ್ರವೇಶದ್ವಾರದಲ್ಲಿ ನಾಗರಿಕರು ಮತ್ತು ವಂಚಿತ ಬಹುಜನ ಅಘಾಡಿ ಕಾರ್ಯ ಕರ್ತರು ಸೋಮವಾರ ಬೆಳಗ್ಗೆಯಿಂದ ಪ್ರತಿಭಟನೆ ನಡೆಸಿದರು. ಈ ವೇಳೆ ಬಾರಮತಿ ಸಂಸದೆ ಸುಪ್ರಿಯಾ ಸುಳೆ ಎನ್‌ಎಂಸಿಗೆ ಬಂದಿದ್ದು, ಪ್ರತಿ ಭಟನನಿರತರನ್ನು ಭೇಟಿಯಾಗಿ ಸಮಸ್ಯೆಗಳ ಬಗ್ಗೆ ತಿಳಿದುಕೊಂಡರು. ಈ ಸಂದರ್ಭ ಪುಣೆ ಉಸ್ತುವಾರಿ ಸಚಿವ ಅಜಿತ್‌ ಪವಾರ್‌ ರಾಜೀನಾಮೆ ನೀಡಬೇಕೆಂದು ಪ್ರತಿಭಟನ ನಿರತರು ಆಗ್ರಹಿಸಿದರು.

ನಿಕಮ್‌ ಬಿಲ್ಡರ್‌ ಮತ್ತು ಮುನ್ಸಿಪಲ್‌ ಕಾರ್ಪೊರೇಶನ್‌ ಮೂಲಕ ಕ್ರಮ ಕೈಗೊಳ್ಳಲಾಗಿದ್ದು, ಅಜಿತ್‌ ಪವಾರ್‌ ಅವರ ವ್ಯಕ್ತಿ ಎಂದು ಬೆದರಿಕೆ ಹಾಕುವ ಮೂಲಕ ನಮ್ಮ ವಿರುದ್ಧ ಕ್ರಮ ಕೈಗೊಳ್ಳಲಾಯಿತು. ನಮ್ಮ ಮನೆಗಳನ್ನು ನಮಗೆ ಕೊಡಿ  ಎಂದು ಸುಪ್ರಿಯಾ ಸುಳೆ  ಅವರನ್ನು ಆಗ್ರಹಿಸಿದರು.

ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸುಳೆ, ನಾಗರಿಕರಿಗೆ ಅನ್ಯಾಯವಾಗಲು ನಾವು ಬಿಡುವುದಿಲ್ಲ. ಅಜಿತ್‌ ಪವಾರ್‌ ಅವರ ಸಮೀಪದ ವ್ಯಕ್ತಿ ಎಂದು ಹೇಳುವ ಯಾವುದೇ ಅಧಿಕಾರಿ ಅಥವಾ ಬಿಲ್ಡರ್‌ಗಳು ಕಾಲನಿಯ ಮನೆಗಳನ್ನು ಕೆಡವಿ ಹಾಕುವ ಕ್ರಮ ತೆಗೆದುಕೊಳ್ಳಲು ಸಾಧ್ಯವಿಲ್ಲ. ಈ ಬಗ್ಗೆ ಅವರು ಸಾಕ್ಷ್ಯವನ್ನು ನೀಡಬೇಕು. ನಾನು ಪೊಲೀಸರಿಗೆ ದೂರು ನೀಡುತ್ತೇನೆ ಎಂದು ತಿಳಿಸಿದರು.

ಕಾರ್ಯಾ ಚರಣೆ ಸಮಯದಲ್ಲಿ  ಘರ್ಷಣೆ:

ಪುಣೆಯ ಮಹಾನಗರ ಪಾಲಿಕೆ ಗುರುವಾರ ಪುಣೆಯ ಅಂಬಿಲ್‌ ಒಧಾ ಪ್ರದೇಶದಲ್ಲಿ ವಾಸಿ ಸುವ ಸ್ಥಳೀಯರ ಮನೆಗಳನ್ನು ಪೊಲೀಸರ ಸಹಾಯದಿಂದ ಕೆಡವಿತ್ತು. ಕಾರ್ಯಾ ಚರಣೆಯ ಸಮಯದಲ್ಲಿ ಘರ್ಷಣೆ, ಗೊಂದಲ ಗಳುಂಟಾದರೂ ಮಹಾನಗರ ಪಾಲಿಕೆ ಈ ಕ್ರಮವನ್ನು ಮುಂದುವರಿಸಿತ್ತು.

ಟಾಪ್ ನ್ಯೂಸ್

ಜಾಗ ಮಂಜೂರಾತಿಗಾಗಿ ಲಂಚ ಸ್ವೀಕಾರ : ಎಸಿಬಿ ಬಲೆಗೆ ಬಿದ್ದ ಉಪ ತಹಶೀಲ್ದಾರ್

ಜಾಗ ಮಂಜೂರಾತಿಗಾಗಿ ಲಂಚ ಸ್ವೀಕಾರ : ಎಸಿಬಿ ಬಲೆಗೆ ಬಿದ್ದ ಉಪ ತಹಶೀಲ್ದಾರ್

ಶಾಲೆಗಳಲ್ಲಿ 5ಕ್ಕಿಂತ ಹೆಚ್ಚು ಪ್ರಕರಣ ಪತ್ತೆಯಾದಲ್ಲಿ ಆನ್ ಲೈನ್ ತರಗತಿ: ದಕ್ಷಿಣಕನ್ನಡ ಡಿ.ಸಿ

ಮಂಗಳೂರು : ಶಾಲೆಗಳಲ್ಲಿ 5ಕ್ಕಿಂತ ಹೆಚ್ಚು ಪ್ರಕರಣ ಪತ್ತೆಯಾದರೆ ಭೌತಿಕ ತರಗತಿ ರದ್ದು ; ಡಿ.ಸಿ

ಹಾವೇರಿ: ತಾನೇ ಹಚ್ಚಿದ ಬೆಂಕಿಯಲ್ಲಿ ಆಕಸ್ಮಿಕವಾಗಿ ಬಿದ್ದು ರೈತ ಸಾವು

ಹಾವೇರಿ: ತಾನೇ ಹಚ್ಚಿದ ಬೆಂಕಿಯಲ್ಲಿ ಆಕಸ್ಮಿಕವಾಗಿ ಬಿದ್ದು ರೈತ ಸಾವು

Covid test

ರಾಜ್ಯದಲ್ಲಿ ಇಂದೂ 40 ಸಾವಿರ ದಾಟಿದ ಕೋವಿಡ್ ಕೇಸ್ : 21 ಸಾವು

ನೀರಿನ ಸಂಪ್‌ ಕ್ಲೀನ್‌ ಮಾಡುವಾಗ ಕರೆಂಟ್ ಹೊಡೆದು ತಂದೆ-ಮಗ ಸ್ಥಳದಲ್ಲೇ ಸಾವು

ನೀರಿನ ಸಂಪ್‌ ಕ್ಲೀನ್‌ ಮಾಡುವಾಗ ಕರೆಂಟ್ ಹೊಡೆದು ತಂದೆ-ಮಗ ಸ್ಥಳದಲ್ಲೇ ಸಾವು

nirani

ನನ್ನ ವಿರುದ್ಧ ಹೈಕಮಾಂಡ್ ಗೆ ಸಿಎಂ ದೂರು ನೀಡಲು ಸಾಧ್ಯವೇ ಇಲ್ಲ: ಸಚಿವ ನಿರಾಣಿ

CM @ 2

ಸಂಪುಟ ವಿಸ್ತರಣೆ ಚರ್ಚೆ ಮತ್ತೆ ಮುನ್ನೆಲೆಗೆ : ಈ ವಾರ ಸಿಎಂ ದೆಹಲಿಗೆ ?ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಸಹಕರಿಸಿ ಭಾಷೆ ಉಳಿಸೋಣ: ರವಿ ಎ. ಬಂಗೇರ

ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಸಹಕರಿಸಿ ಭಾಷೆ ಉಳಿಸೋಣ: ರವಿ ಎ. ಬಂಗೇರ

ಮಾನಸಿಕ, ದೈಹಿಕ ಕ್ಷಮತೆಗೆ ಅಯ್ಯಪ್ಪ ವ್ರತ ಪ್ರೇರಣೆ: ಶ್ರೀನಿವಾಸ ಗುರುಸ್ವಾಮಿ

ಮಾನಸಿಕ, ದೈಹಿಕ ಕ್ಷಮತೆಗೆ ಅಯ್ಯಪ್ಪ ವ್ರತ ಪ್ರೇರಣೆ: ಶ್ರೀನಿವಾಸ ಗುರುಸ್ವಾಮಿ

ಬಿಲ್ಲವರ ಅಸೋ. ಮುಂಬಯಿ ಮಹಿಳಾ ವಿಭಾಗ: ಮಕರ ಸಂಕ್ರಾಂತಿ ಆಚರಣೆ

ಬಿಲ್ಲವರ ಅಸೋ. ಮುಂಬಯಿ ಮಹಿಳಾ ವಿಭಾಗ: ಮಕರ ಸಂಕ್ರಾಂತಿ ಆಚರಣೆ

Untitled-1

ಕಾತ್ರಜ್‌: ಶ್ರೀ ಅಯ್ಯಪ್ಪ ಸ್ವಾಮಿ  ಮಂದಿರದಲ್ಲಿ ಮಕರ ಸಂಕ್ರಾಂತಿ ಆಚರಣೆ

ಯುವ ವಿಭಾಗದಿಂದ ಒಳಾಂಗಣ ಕ್ರೀಡಾ ಸ್ಪರ್ಧೆ

ಯುವ ವಿಭಾಗದಿಂದ ಒಳಾಂಗಣ ಕ್ರೀಡಾ ಸ್ಪರ್ಧೆ

MUST WATCH

udayavani youtube

24 ಅಡಿ ಎತ್ತರದ ಸೈಕಲ್ ತಯಾರಿಸಿ ರೈಡ್ ಮಾಡಿದ ವ್ಯಕ್ತಿ

udayavani youtube

ನೆಲಕಡಲೆಯ ಕೃಷಿಯಲ್ಲಿ ಯಶಸ್ವಿ ಕಂಡ ರೈತ

udayavani youtube

ಕರ್ಫ್ಯೂ ತೆಗೆಯಿರಿ : ತಮ್ಮ ಸರಕಾರದ ವಿರುದ್ಧವೇ ಗರ್ಜಿಸಿದ ಸಿಂಹ

udayavani youtube

ಮೊಸಳೆಯ ಜೊತೆ ಯುವಕನ ಮೃತದೇಹ : ದಾಂಡೇಲಿಯ ಕಾಳಿ ನದಿಯಲ್ಲಿ ಘಟನೆ

udayavani youtube

ಕೃಷ್ಣಾಪುರ ಪರ್ಯಾಯ – 2022 Highlights

ಹೊಸ ಸೇರ್ಪಡೆ

1-fffas

ಭಟ್ಕಳ: ಕಾರಿನ ನಾಮ ಫಲಕ ತೆರವು ; ಪುರಸಭಾ ಅಧ್ಯಕ್ಷರ ಖಂಡನೆ

ಕುರುಗೋಡು : ಏರಂಗಳ್ಳಿ ಮೊರಾರ್ಜಿ ವಸತಿ ನಿಲಯದ 46 ಮಕ್ಕಳಿಗೆ ಕೋವಿಡ್ ಸೋಂಕು ದೃಢ

ಕುರುಗೋಡು : ಏರಂಗಳ್ಳಿ ಮೊರಾರ್ಜಿ ವಸತಿ ನಿಲಯದ 46 ಮಕ್ಕಳಿಗೆ ಕೋವಿಡ್ ಸೋಂಕು ದೃಢ

1-fffdf

ಡಾ| ಸೋಮಶೇಖರ ಇಮ್ರಾಪೂರ ಅವರಿಗೆ 2022ನೇ ಸಾಲಿನ ಅಂಬಿಕಾತನಯದತ್ತ ಪ್ರಶಸ್ತಿ

1-asewewewe

ಗೋವಾ ಮಹಾಘಟಬಂಧನ : ಮೈತ್ರಿ ಘೋಷಿಸಿದ ಶಿವಸೇನೆ ಮತ್ತು ಎನ್‍ಸಿಪಿ; ಕಾಂಗ್ರೆಸ್ ಇಲ್ಲ

ಜಾಗ ಮಂಜೂರಾತಿಗಾಗಿ ಲಂಚ ಸ್ವೀಕಾರ : ಎಸಿಬಿ ಬಲೆಗೆ ಬಿದ್ದ ಉಪ ತಹಶೀಲ್ದಾರ್

ಜಾಗ ಮಂಜೂರಾತಿಗಾಗಿ ಲಂಚ ಸ್ವೀಕಾರ : ಎಸಿಬಿ ಬಲೆಗೆ ಬಿದ್ದ ಉಪ ತಹಶೀಲ್ದಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.