ಪುಣೆ: 14 ಸಾವಿರ ದಾಟಿದ ಪ್ರಕರಣ


Team Udayavani, Jun 21, 2020, 11:02 AM IST

ಪುಣೆ: 14 ಸಾವಿರ ದಾಟಿದ ಪ್ರಕರಣ

ಪುಣೆ, ಜೂ. 20: ಜಿಲ್ಲೆಯಲ್ಲಿ ಕಳೆದ 24 ಗಂಟೆಗಳಲ್ಲಿ 542 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಕೋವಿಡ್ ಪಾಸಿಟಿವ್‌ ಪ್ರಕರಣಗಳ ಸಂಖ್ಯೆ 14,000 ದಾಟಿದೆ ಎಂದು ಆರೋಗ್ಯ ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.

ಪ್ರಸ್ತುತ ಜಿಲ್ಲೆಯಲ್ಲಿ ಕೋವಿಡ್‌ -19 ಪ್ರಕರಣಗಳ ಸಂಖ್ಯೆ 14,292ಕ್ಕೆ ತಲುಪಿದೆ ಎಂದು ಅಧಿಕಾರಿ ಹೇಳಿದ್ದಾರೆ. ಅಲ್ಲದೆ ಸೋಂಕಿಗೆ ಜಿಲ್ಲೆಯಲ್ಲಿ ಮತ್ತೆ 8 ಮಂದಿಯ ಪ್ರಾಣವನ್ನು ಬಲಿಪಡೆದುಕೊಂಡಿದ ಕೋವಿಡ್‌-19 ಸಾವುಗಳ ಸಂಖ್ಯೆ 560ಕ್ಕೆ ತಲುಪಿದೆ ಎಂದು ಅಧಿಕಾರಿ ಹೇಳಿದ್ದಾರೆ. ಹೊಸ 542 ಪ್ರಕರಣಗಳಲ್ಲಿ ಕನಿಷ್ಠ 359 ಪ್ರಕರಣಗಳು ಪುಣೆ ಮಹಾನಗರ ಪಾಲಿಕೆ(ಪಿಎಂಸಿ) ನಿಯಂತ್ರಣದಲ್ಲಿರುವ ಪ್ರದೇಶಗಳಿಂದ ವರದಿಯಾಗಿವೆ.

ಪಿಎಂಸಿ ವ್ಯಾಪ್ತಿಯಲ್ಲಿ ಕೋವಿಡ್‌ ಪ್ರಕರಣಗಳ ಎಣಿಕೆ 11,554ಕ್ಕೆ ತಲುಪಿದೆ. ಆದಾಗ್ಯೂ 157 ರೋಗಿಗಳನ್ನು ಆಸ್ಪತ್ರೆಗಳಿಂದ ಬಿಡುಗಡೆ ಕೂಡ ಮಾಡಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ನೆರೆಯ ಪಿಂಪ್ರಿ ಚಿಂಚ್‌ವಾಡ್‌ನ‌ಲ್ಲಿ ಹೊಸ 32 ಪ್ರಕರಣಗಳ ಸೇರ್ಪಡೆಯೊಂದಿಗೆ ಅಲ್ಲಿನ ಕೋವಿಡ್‌-19 ರೋಗಿಗಳ ಸಂಖ್ಯೆ 1,381ಕ್ಕೆ ಏರಿದೆ ಎಂದವರು ಹೇಳಿದ್ದಾರೆ.

ಟಾಪ್ ನ್ಯೂಸ್

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ವಿಷಯ ಚಿಕ್ಕದಾದರೂ ಅದರೊಳಗಿನ ವಿಚಾರ ದೊಡ್ಡದು : ಅರಿವಿನ ಬೇಕು-ಬೇಡಗಳ ನಡುವೆ

Desi Swara: ವಿಷಯ ಚಿಕ್ಕದಾದರೂ ಅದರೊಳಗಿನ ವಿಚಾರ ದೊಡ್ಡದು : ಅರಿವಿನ ಬೇಕು-ಬೇಡಗಳ ನಡುವೆ

Desi Swara: ಟ್ರೆಂಟ್‌ ತೀರದಲ್ಲಿ ಲಾಸ್ಯ ಮತ್ತು ಕಿಂಕಿಣಿ ಮೇಳೈಸಿದಾಗ …

Desi Swara: ಟ್ರೆಂಟ್‌ ತೀರದಲ್ಲಿ ಲಾಸ್ಯ ಮತ್ತು ಕಿಂಕಿಣಿ ಮೇಳೈಸಿದಾಗ …

Desi Swara: ಬಸ್‌ ಪ್ರವಾಸ ಮತ್ತು ಮಹಿಳಾ ದಿನಾಚರಣೆ: ಹೆಮ್ಮೆಯ ದುಬೈ ಕನ್ನಡಿಗ ಸಂಘ

Desi Swara: ಬಸ್‌ ಪ್ರವಾಸ ಮತ್ತು ಮಹಿಳಾ ದಿನಾಚರಣೆ: ಹೆಮ್ಮೆಯ ದುಬೈ ಕನ್ನಡಿಗ ಸಂಘ

Desi Swara: ಕನ್ನಡಿಗಾಸ್‌ ಸ್ಟಾರ್‌ ಅವಾರ್ಡ್‌ 2024 ಪ್ರದಾನ

Desi Swara: ಕನ್ನಡಿಗಾಸ್‌ ಸ್ಟಾರ್‌ ಅವಾರ್ಡ್‌ 2024 ಪ್ರದಾನ

Desi Swara: ಪ್ಯಾಸೇಜು ಟು ಇಂಡಿಯಾ: ಭಾರತ ಪರಂಪರೆಯ ಅನಾವರಣ, ಸಾಂಸ್ಕೃತಿಕ ವೈಭವ

Desi Swara: ಪ್ಯಾಸೇಜು ಟು ಇಂಡಿಯಾ: ಭಾರತ ಪರಂಪರೆಯ ಅನಾವರಣ, ಸಾಂಸ್ಕೃತಿಕ ವೈಭವ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.