ಪುಣೆ: ಮಾಸ್ಕ್ ಧರಿಸದ 28 ಸಾವಿರ ಮಂದಿಗೆ ದಂಡ

Team Udayavani, Sep 13, 2020, 6:59 PM IST

ಪುಣೆ: ಮಾಸ್ಕ್ ಧರಿಸದ 28 ಸಾವಿರ ಮಂದಿಗೆ ದಂಡ

ಸಾಂದರ್ಭಿಕ ಚಿತ್ರ

ಪುಣೆ, ಸೆ. 12: ಮಾಸ್ಕ್ ಗಳನ್ನು ಧರಿಸದವರು ಮತ್ತು ಕೋವಿಡ್‌ ಮಾರ್ಗಸೂಚಿಗಳನ್ನು ಉಲ್ಲಂಘಿ ಸುವವರ ವಿರುದ್ಧ ಪುಣೆ ಮಹಾನಗರ ಪಾಲಿಕೆ (ಪಿಎಂಸಿ) ಜತೆಗೆ ಸೇರಿಕೊಂಡು ಕಾರ್ಯಾಚರಣೆ ಪ್ರಾರಂಭಿಸಿರುವ ಪುಣೆ ಪೊಲೀಸರು, ಒಂದು ವಾರದಲ್ಲಿ ಸುಮಾರು 28,000 ಜನರಿಗೆ ದಂಡ ವಿಧಿಸಿದ್ದಾರೆ.

ಸೆ. 2 ಮತ್ತು ಸೆ. 10ರ ನಡುವೆ ಸಾರ್ವಜನಿಕ ಸ್ಥಳಗಳಲ್ಲಿ ಕೋವಿಡ್‌ನಿಯಮಗಳನ್ನು ಉಲ್ಲಂಘಿಸಿದ ಒಟ್ಟು 27,989 ಜನರನ್ನು ಪತ್ತೆ ಮಾಡಲಾಗಿದೆ ಎಂದು ಪುಣೆ ಪೊಲೀಸ್‌ ಡಿಸಿಪಿ ಬಚ್ಚನ್‌ ಸಿಂಗ್‌ ಹೇಳಿದ್ದಾರೆ. ಮಾಸ್ಕ್ ಧರಿಸದವರಿಗೆ ತಲಾ 500 ರೂ.ದಂಡ ವಿಧಿಸಿದ್ದು, ಒಟ್ಟು 13,994,500 ರೂ. ದಂಡ ವಸೂಲಿ ಮಾಡಲಾಗಿದೆ ಎಂದಿದ್ದಾರೆ. ಪುಣೆ ಜಿಲ್ಲೆಯ ಗ್ರಾಮೀಣ ಭಾಗಗಳಲ್ಲಿ ಮಾಸ್ಕ್ ನಿಯಮವನ್ನು ಉಲ್ಲಂಘಿಸಿದವರಿಂದ ಸುಮಾರು 1.5 ಕೋಟಿ ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ರಾಜೇಶ್‌ ದೇಶ್ಮುಖ್‌ ಹೇಳಿದ್ದಾರೆ.

ಥಾಣೆ ನಗರ: ಮುಖಗವಸು ಧರಿಸದಿದ್ದರೆ 500 ರೂ. ದಂಡ :

ಕೋವಿಡ್‌ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆ ಥಾಣೆ ನಗರದಲ್ಲಿ ಮುಖಗವಸು ಧರಿಸದವರಿಗೆ 500 ರೂ. ದಂಡ ವಿಧಿಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ. ಥಾಣೆ ಮಹಾನಗರ ಪಾಲಿಕೆ ಆಯುಕ್ತ ವಿಪಿನ್‌ ಶರ್ಮಾ ಅವರು ಶುಕ್ರವಾರ ಈ ಕುರಿತು ಆದೇಶ ಹೊರಡಿಸಿದ್ದಾರೆ. ನಗರದಲ್ಲಿ ಕೋವಿಡ್ ಪ್ರಕರಣ ವೇಗವಾಗಿ ಹೆಚ್ಚುತ್ತಿರುವ ಹಿನ್ನೆಲೆ ಈ ಕ್ರಮವು ಅಗತ್ಯವಾಗಿದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.

ಶುಕ್ರವಾರ ರಾತ್ರಿಯವರೆಗೆ ಥಾಣೆ ನಗರದಲ್ಲಿ 29,463 ಕೋವಿಡ್ ಪ್ರಕರ ಣಗಳು ಮತ್ತು 885 ಸಾವು ದಾಖಲಾಗಿವೆ. ಥಾಣೆ ಜಿಲ್ಲೆಯ ಇತರ ಮನಪಾ ಕೂಡ ಇತ್ತೀಚೆಗೆ ಇದೇ ರೀತಿಯ ಆದೇಶ ಹೊರಡಿಸಿವೆ. ಥಾಣೆ ನಗರ: ಮುಖಗವಸು ಧರಿಸದಿದ್ದರೆ 500 ರೂ. ದಂಡ :

ಟಾಪ್ ನ್ಯೂಸ್

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.