Udayavni Special

ಪುಣೆ ಬಂಟರ ಸಂಘ: ದಕ್ಷಿಣ ಪ್ರಾದೇಶಿಕ ಸಮಿತಿ: ಅನಾಥಾಶ್ರಮಕ್ಕೆ ನೆರವು


Team Udayavani, Aug 22, 2017, 12:16 PM IST

20-Mum05b.jpg

ಪುಣೆ: ಪುಣೆ ಬಂಟರ ಸಂಘದ ದಕ್ಷಿಣ ಪ್ರಾದೇಶಿಕ ಸಮಿತಿಯ ವತಿಯಿಂದ ಆ. 15 ರಂದು 70ನೇಸ್ವಾತಂತ್ರ್ಯೋತ್ಸವದ ಸಂದರ್ಭ ಕಾತ್ರಜ್‌ನಲ್ಲಿರುವ ಭಿಲಾರವಾಡಿ ಜನಸೇವಾ ಫೌಂಡೇಶನ್‌ ಇಲ್ಲಿನ ಅನಾಥಾಶ್ರಮಕ್ಕೆ ನೆರವನ್ನು ನೀಡಲಾಯಿತು.

ಸಮಿತಿ ಕಾರ್ಯಾಧ್ಯಕ್ಷ ವಸಂತ ಎ. ಶೆಟ್ಟಿ ಬೈಲೂರು ಅವರ ನೇತೃತ್ವದಲ್ಲಿ ಸಮಿತಿ ಪದಾಧಿಕಾರಿಗಳೆಲ್ಲ ಆಶ್ರಮಕ್ಕೆ ತೆರಳಿ ಅನಾಥಾಶ್ರಮದಲ್ಲಿನ ಮಕ್ಕಳಿಗೆ ಆಹಾರವಸ್ತುಗಳು, ಸಿಹಿತಿಂಡಿಗಳು ಹಾಗೂ ಹಣ್ಣು ಹಂಪಲುಗಳನ್ನು ವಿತರಿಸಿದರು.

 ಸುಮಾರು  3 ಗಂಟೆಗಳ ಕಾಲ ಆಶ್ರಮದ ಮಕ್ಕಳೊಂದಿಗೆ ಸಂತಸದಿಂದ ಕಳೆದು ಮಕ್ಕಳನ್ನು ಖುಷಿಯಾಗಿಸಿದರು. ಪ್ರಮೀಳಾ ಜೆ. ಶೆಟ್ಟಿ ವಿವಿಧ ಕಾರ್ಯಕ್ರಮಗಳ ಮೂಲಕ ಮನೋರಂಜನಾ ಆಟಗಳನ್ನು ನಡೆಸಿಕೊಟ್ಟರು.

ಈ ಸಂದರ್ಭ ಬಿಲ್ಲವ ಸಮಾಜ ಸೇವಾ ಸಂಘ ಪುಣೆ ಇದರ ಅಧ್ಯಕ್ಷ ಶೇಖರ ಟಿ. ಪೂಜಾರಿ, ದಕ್ಷಿಣ ಪ್ರಾದೇಶಿಕ  ಸಮಿತಿಯ ಕಾರ್ಯಾಧ್ಯಕ್ಷ ವಸಂತ್‌ ಎ. ಶೆಟ್ಟಿ, ಮಾಜಿ ಕಾರ್ಯಾಧ್ಯಕ್ಷ ಭಾಸ್ಕರ ಶೆಟ್ಟಿ, ಉಪ ಕಾರ್ಯಾಧ್ಯಕ್ಷರಾದ  ರವಿ ಕೆ. ಶೆಟ್ಟಿ, ಸುಭಾಶ್‌ ಎ. ಶೆಟ್ಟಿ, ಕಾರ್ಯದರ್ಶಿ ಶೇಖರ್‌ ಸಿ. ಶೆಟ್ಟಿ, ಕೋಶಾಧಿಕಾರಿ ಜಗದೀಶ್‌ ಬಿ. ಶೆಟ್ಟಿ, ಪದಾಧಿಕಾರಿಗಳಾದ ಸುಧಾಕರ್‌ ಸಿ. ಶೆಟ್ಟಿ, ಸುರೇಶ್‌ ಶೆಟ್ಟಿ, ಜಯ ಎಸ್‌. ಶೆಟ್ಟಿ, ವಿವೇಕ್‌ ಕೆ. ಶೆಟ್ಟಿ, ರಮೇಶ್‌  ಶೆಟ್ಟಿ, ಸಚ್ಚಿದಾನಂದ ಶೆಟ್ಟಿ, ಅರುಣ್‌ ಶೆಟ್ಟಿ, ಪುಷ್ಪರಾಜ್‌ ಶೆಟ್ಟಿ, ಸಮಿತಿಯ ಮಹಿಳಾ ವಿಭಾಗದ ಕಾರ್ಯದರ್ಶಿ ಅಂಬಿಕಾ ವಿ. ಶೆಟ್ಟಿ, ಪ್ರಮೀಳಾ ಜೆ. ಶೆಟ್ಟಿ ಮತ್ತು ಸಮಿತಿ ಸದಸ್ಯರು ಉಪಸ್ಥಿತರಿದ್ದರು. ದಕ್ಷಿಣ ಪ್ರಾದೇಶಿಕ ಸಮಿತಿಯು  ಪ್ರತೀವರ್ಷ ಇಂತಹ ಜನಸೇವಾ ಕಾರ್ಯಗಳನ್ನು ಮಾಡುತ್ತಾ ಬಂದಿದೆ.

ಟಾಪ್ ನ್ಯೂಸ್

ffhjutgfd

ತುಮಕೂರು : ಮದುವೆ ಮಾಡಿಸುವಂತೆ ಡಿಸಿಗೆ ಅರ್ಜಿ ಸಲ್ಲಿಸಿದ ಯುವಕರು

ಇಂದಿನ ರಾಜಕಾರಣ ನನಗೆ ತೃಪ್ತಿ ಎನಿಸುತ್ತಿಲ್ಲ: ಬಸವರಾಜ ಹೊರಟ್ಟಿ

ಇಂದಿನ ರಾಜಕಾರಣ ನನಗೆ ತೃಪ್ತಿ ಎನಿಸುತ್ತಿಲ್ಲ: ಬಸವರಾಜ ಹೊರಟ್ಟಿ

ಇಂದು ಚಿರು ಹುಟ್ಟುಹಬ್ಬ: ಮೇಘನಾ ಹೊಸ ಸಿನಿಮಾ ಆರಂಭ

ಇಂದು ಚಿರು ಹುಟ್ಟುಹಬ್ಬ: ಮೇಘನಾ ಹೊಸ ಸಿನಿಮಾ ಆರಂಭ

bommai and siddaramaiah

ಒಂದೇ ಹೋಟೆಲ್ ನಲ್ಲಿದ್ದರೂ ಪರಸ್ಪರ ಭೇಟಿಯಾಗದ ಸಿಎಂ-ಮಾಜಿ ಸಿಎಂ!

ಗಂಗಾವತಿ: ಹೆಚ್ಚಳವಾಗುತ್ತಿರುವ ಅನಾಥ ವಯೋವೃದ್ಧರು, ಭಿಕ್ಷುಕರ ಸಂಖ್ಯೆ ಜಿಲ್ಲಾಡಳಿತ ಮೌನ

ಗಂಗಾವತಿ: ಹೆಚ್ಚಳವಾಗುತ್ತಿರುವ ಅನಾಥ ವಯೋವೃದ್ಧರು, ಭಿಕ್ಷುಕರ ಸಂಖ್ಯೆ ಜಿಲ್ಲಾಡಳಿತ ಮೌನ

shrikrishna gmail com movie review

ಶ್ರೀಕೃಷ್ಣ ಅಟ್‌ ಜಿಮೇಲ್‌. ಕಾಂ ಚಿತ್ರ ವಿಮರ್ಶೆ: ಫ್ಯಾಮಿಲಿ ಟೈಮ್‌ ನಲ್ಲಿ ಕೃಷ್ಣ ಸುಂದರ ಯಾನ

ಕೋಟಿಗೊಬ್ಬ ಕಿರಿಕ್: ನಿರ್ಮಾಪಕ ಸೂರಪ್ಪ ಬಾಬು ವಿರುದ್ಧ ಜೀವ ಬೆದರಿಕೆ ಆರೋಪ! FIR ದಾಖಲು

ಕೋಟಿಗೊಬ್ಬ ಕಿರಿಕ್: ನಿರ್ಮಾಪಕ ಸೂರಪ್ಪ ಬಾಬು ವಿರುದ್ಧ ಜೀವ ಬೆದರಿಕೆ ಆರೋಪ! FIR ದಾಖಲು





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೊರೊನಾ ದೂರವಾಗಿ ಜನಜೀವನ ಸುಗಮವಾಗಲಿ: ಪ್ರದೀಪ್‌ ಸಿ. ಶೆಟ್ಟಿ

ಕೊರೊನಾ ದೂರವಾಗಿ ಜನಜೀವನ ಸುಗಮವಾಗಲಿ: ಪ್ರದೀಪ್‌ ಸಿ. ಶೆಟ್ಟಿ

samshodhana

ಡಾ.ದಿನೇಶ್ ಶೆಟ್ಟಿಯವರ ಸಂಶೋಧನೆಗೆ ಅಬುಧಾಬಿಯಿಂದ 1 ಮಿಲಿಯನ್ ಅನುದಾನ!

Untitled-1

ನವರಾತ್ರಿ ಪ್ರಯುಕ್ತ ಡೊಂಬಿವಲಿಯಲ್ಲಿ  ಸೀರೆಗಳ ವಿಶೇಷ ಪ್ರದರ್ಶನ, ಮಾರಾಟ

ಬಾಂಬೆ ಬಂಟ್ಸ್‌ ಅಸೋಸಿಯೇಶನ್‌ ಮಹಿಳಾ ವಿಭಾಗದಿಂದ ದಸರಾ ಸಂಭ್ರಮಾಚರಣೆ

ಬಾಂಬೆ ಬಂಟ್ಸ್‌ ಅಸೋಸಿಯೇಶನ್‌ ಮಹಿಳಾ ವಿಭಾಗದಿಂದ ದಸರಾ ಸಂಭ್ರಮಾಚರಣೆ

ಚಾರ್ಕೋಪ್‌ ಕನ್ನಡಿಗರ ಬಳಗ: 22ನೇ ವಾರ್ಷಿಕ ಶಾರದಾ ಮಹಾಪೂಜೆ ಸಂಪನ್ನ

ಚಾರ್ಕೋಪ್‌ ಕನ್ನಡಿಗರ ಬಳಗ: 22ನೇ ವಾರ್ಷಿಕ ಶಾರದಾ ಮಹಾಪೂಜೆ ಸಂಪನ್ನ

MUST WATCH

udayavani youtube

ಪರಸ್ಪರ ಮಜ್ಜಿಗೆ ಎರಚಿಕೊಂಡು ಗೌಳಿ ಬುಡಕಟ್ಟು ಸಮುದಾಯದಿಂದ ದಸರಾ ಆಚರಣೆ

udayavani youtube

ಟೀಂ ಇಂಡಿಯಾ ಮುಖ್ಯ ಕೋಚ್ ಸ್ಥಾನಕ್ಕೆ ದ್ರಾವಿಡ್ ನೇಮಕ

udayavani youtube

ಅಸಹಾಯಕ ಸ್ಥಿತಿಯಲ್ಲಿದ್ದ ವ್ಯಕ್ತಿ ಹಾಗೂ ಕೋತಿಯನ್ನು ರಕ್ಷಿಸಿ ಮಾದರಿಯಾದ ಯುವಕರು

udayavani youtube

ರಾಮನ ಹೆಸರಲ್ಲಿ ಅಧಿಕಾರಕ್ಕೆ ಬಂದವರಿಗೆ ಕುತ್ತು? ಮೈಲಾರಸ್ವಾಮಿ ಕಾರ್ಣಿಕ ನುಡಿ ಏನು ಗೊತ್ತಾ?

udayavani youtube

ಹುಮನಾಬಾದ್ ನಲ್ಲಿ ವಿಜಯ ದಶಮಿ ಸಂಭ್ರಮ : ನೋಡುಗರ ಗಮನ ಸೆಳೆದ ರಾವಣನ ಪ್ರತಿಕೃತಿ

ಹೊಸ ಸೇರ್ಪಡೆ

ಜಿಲ್ಲಾಧಿಕಾರಿ ನಡೆ ಹಳ್ಳಿಗಳ ಕಡೆ ಕಾರ್ಯಕ್ರಮಕ್ಕೆ ತಹಶೀಲ್ದಾರ್‌ ಚಾಲನೆ

ಜನರ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಸಿಗಬೇಕು ಶಾಸಕ ಎಲ್‌.ಎನ್‌.ನಾರಾಯಣಸ್ವಾಮಿ

ffhjutgfd

ತುಮಕೂರು : ಮದುವೆ ಮಾಡಿಸುವಂತೆ ಡಿಸಿಗೆ ಅರ್ಜಿ ಸಲ್ಲಿಸಿದ ಯುವಕರು

ವಾರದಲ್ಲಿ ವಿದ್ಯುತ್ ಸಂಪರ್ಕಕ್ಕೆ  ಶಾಸಕ ಮಂಜುನಾಥ್ ಆದೇಶ

ವಾರದಲ್ಲಿ ವಿದ್ಯುತ್ ಸಂಪರ್ಕಕ್ಕೆ ಶಾಸಕ ಮಂಜುನಾಥ್ ಆದೇಶ

ಇಂದಿನ ರಾಜಕಾರಣ ನನಗೆ ತೃಪ್ತಿ ಎನಿಸುತ್ತಿಲ್ಲ: ಬಸವರಾಜ ಹೊರಟ್ಟಿ

ಇಂದಿನ ರಾಜಕಾರಣ ನನಗೆ ತೃಪ್ತಿ ಎನಿಸುತ್ತಿಲ್ಲ: ಬಸವರಾಜ ಹೊರಟ್ಟಿ

ಎಂ.ಎ.ಹೆಗಡೆರಿಗೆ ಮರಣೋತ್ತರ ಚಂದುಬಾಬು‌ ಪ್ರಶಸ್ತಿ

ಎಂ.ಎ.ಹೆಗಡೆರಿಗೆ ಮರಣೋತ್ತರ ಚಂದುಬಾಬು‌ ಪ್ರಶಸ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.