ಪುಣೆ ಕನ್ನಡ ಸಂಘ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ
Team Udayavani, Jun 18, 2017, 1:15 PM IST
ಪುಣೆ: ಕನ್ನಡ ಸಂಘ ಪುಣೆ ನಡೆಸುತ್ತಿರುವ ಡಾ| ಕಲ್ಮಾಡಿ ಶಾಮರಾವ್ ಹೈಸ್ಕೂಲ್ ಗಣೇಶ ನಗರ ಹಾಗೂ ಅವುಂದ್ನ ಎರಡೂ ಅಂಗ್ಲ ಮಾಧ್ಯಮ ಶಾಲೆಗಳಿಗೆ ಈ ಭಾರಿಯ ಎಸ್ಎಸ್ಸಿ ಪರೀಕ್ಷೆಯಲ್ಲಿ ಶೇ. 100 ಫಲಿತಾಂಶ ಲಭಿಸಿದೆ. ಗಣೇಶ್ ನಗರದ ಶಾಲೆಯಲ್ಲಿ ಪರೀಕ್ಷೆಗೆ
ಒಟ್ಟು 230 ವಿದ್ಯಾರ್ಥಿಗಳು ಹಾಜರಾಗಿದ್ದು ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. 177 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, 47 ವಿದ್ಯಾರ್ಥಿಗಳು ಪ್ರಥಮ ದರ್ಜೆ, 6 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ.
ಅದಿತಿ ಸತೀಶ್ ಜೋಶಿ ಅವರು ಶೇ. 99.04 ಅಂಕಗಳನ್ನು ಗಳಿಸಿ ಶಾಲೆಗೆ ಪ್ರಥಮ ಸ್ಥಾನಿಯಾಗಿದ್ದಾಳೆ. ಅವುಂದ್ ಶಾಲೆಯಲ್ಲಿ ಎಸ್ಎಸ್ಸಿ ಪರೀಕ್ಷೆಗೆ ಒಟ್ಟು 36 ವಿದ್ಯಾರ್ಥಿಗಳು ಹಾಜರಾಗಿದ್ದು ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, 24 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ನಲ್ಲಿ, 12 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ತೇರ್ಗಡೆಹೊಂದಿದ್ದಾರೆ.
ಸಲೋನಿ ಶೆಟ್ಟಿ ಅವರು ಶೇ. 97.04 ಅಂಕಗಳನ್ನು ಗಳಿಸಿ ಶಾಲೆಗೆ ಪ್ರಥಮಿಗರೆನಿಸಿದ್ದಾರೆ. ಉತ್ತಮ ಅಂಕಗಳನ್ನು ಪಡೆದ ಎಲ್ಲಾ ವಿದ್ಯಾರ್ಥಿಗಳನ್ನು ಹಾಗೂ ಶಿಕ್ಷಕ ವೃಂದದವರನ್ನು ಸಂಘದ ಪದಾಧಿಕಾರಿಗಳು ಅಭಿನಂದಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ
Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ
Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್’
ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ
ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು
MUST WATCH
ಹೊಸ ಸೇರ್ಪಡೆ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್