ಪುಣೆ ರಾಜಾಪುರ ಸಾರಸ್ವತ ಬ್ರಾಹ್ಮಣ ಸಂಘದ ವಾರ್ಷಿಕ ವಿಹಾರ ಕೂಟ


Team Udayavani, Apr 20, 2018, 11:50 AM IST

1804mum06.jpg

ಪುಣೆ: ಪುಣೆಯ  ರಾಜಾಪುರ ಸಾರಸ್ವತ ಬ್ರಾಹ್ಮಣ ಸಂಘ ಇದರ ವತಿಯಿಂದ ಸಮಾಜ ಭಾಂದವರಿಗಾಗಿ ವಿಹಾರಕೂಟವು ಎ. 15  ರಂದು ಪುಣೆಯ ಯಾವತ್‌ ಮೆಹೆರ್‌ ರಿಟ್ರಿಟ್‌  ರೆಸಾರ್ಟ್‌ ನಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಜರಗಿತು.

ಸಂಘದ ಅಧ್ಯಕ್ಷ ಮಾಳ ಸದಾನಂದ ನಾಯಕ್‌ ಅವರ ಮುಂದಾಳತ್ವದಲ್ಲಿ ಜರಗಿದ ಈ ವಿಹಾರ ಕೂಟದಲ್ಲಿ ಸುಮಾರು 50 ಕ್ಕಿಂತಲೂ ಹೆಚ್ಚಿನ ಸಮಾಜ ಬಾಂಧವರು ಪಾಲ್ಗೊಂಡಿದ್ದರು. ಮಕ್ಕಳು,  ಮಹಿಳೆಯರು, ಹಿರಿಯರು ಸೇರಿದಂತೆ ಸಮಾಜದ ಪ್ರಮುಖರು ಭಾಗವಹಿಸಿ ವಿವಿಧ ಮನೋರಂಜನಾ ಕಾರ್ಯಕ್ರಮಗಳು, ಆಟೋಟ ಸ್ಪರ್ಧೆಗಳಲ್ಲಿ ಪಾಲ್ಗೊಂಡಿದ್ದರು. ವಿಹಾರಕೂಟದಲ್ಲಿ ಸಂಘದ ಪ್ರಮುಖರ ಪ್ರಾಯೋಜಕತ್ವದಲ್ಲಿ ಊಟ, ತಿಂಡಿಯ ವ್ಯವಸ್ಥೆಯನ್ನು ಆಯೋಜಿಸಲಾಗಿತ್ತು.

ಸಂಘದ ಅಧ್ಯಕ್ಷರಾದ  ಸದಾನಂದ ನಾಯಕ್‌ ಅವರು ಮಾತನಾಡಿ,   ರಾಜಪುರ ಸಾರಸ್ವತ ಬ್ರಾಹ್ಮಣ ಸಂಘವು ಪುಣೆಯಲ್ಲಿರುವ ಸಮಾಜ ಭಾಂದವರಿಗಾಗಿ  ವರ್ಷಂಪ್ರತಿ ವಿವಿಧ  ಕಾರ್ಯಕ್ರಮಗಳನ್ನು   ಆಯೋಜಿಸುತ್ತಿದೆ. ಅಂತಹ ಕಾರ್ಯಕ್ರಮಗಳಲ್ಲಿ ಈ ವಿಹಾರ ಕೂಟವು ಒಂದು. ಪ್ರತಿ ವರ್ಷವೂ ಪುಣೆಯ ಆಸುಪಾಸಿನಲ್ಲಿರುವ ಪ್ರೇಕ್ಷಣಿಯ ಸ್ಥಳಗಳಿಗೆ, ರೆಸಾರ್ಟ್‌ ಇನ್ನಿತರ ಸ್ಥಳಗಳಲ್ಲಿ  ಸಂಘದ ಎÇÉಾ ಸದಸ್ಯರ ಸಹಕಾರದೊಂದಿಗೆ ಮನೋರಂಜನೆಯ ಜೊತೆಯಲ್ಲಿ ಆಟೋಟ ಸ್ಪರ್ಧೆಗಳು ಪ್ರತಿಭಾ ಸ್ಪರ್ಧೆಗಳೊಂದಿಗೆ ವಿಹಾರಕೂಟವನ್ನು ಏರ್ಪಡಿಸುತ್ತಿದ್ದೇವೆ. ಹೆಚ್ಚಿನ ಸಮಾಜ ಭಾಂದವರು ಇದರಲ್ಲಿ ಪಾಲ್ಗೊಂಡು  ಯಶಸ್ವಿಗೆ ಸಹಕರಿಸುತ್ತಾರೆ. ಇನ್ನು ಮುಂದೆಯೂ  ಸಂಘದ  ಮುಖಾಂತರ ನಡೆಯುವ ಕಾರ್ಯಕ್ರಮಗಳಿಗೆ ಇದಕ್ಕಿಂತಲೂ ಹೆಚ್ಚಿನ ಸಹಕಾರವನ್ನು ನೀಡಬೇಕು. ಅಲ್ಲದೆ ಈ ವಿಹಾರ ಕೂಟಕ್ಕೆ ಸಹಕರಿಸಿದ ಎÇÉಾ ಮಹನೀಯರಿಗೆ ಕೃತಜ್ಞತೆ ಸಲ್ಲಿಸಿದರು.

ಸಂಘದ ಪ್ರಮುಖರಾದ ನಟರಾಜ್‌  ಕಾಮತ್‌, ಸುದರ್ಶನ್‌ ನಾಯಕ್‌, ಮೋಹನ್‌ ನಾಯಕ್‌, ಪ್ರತಿಮಾ ನಾಯಕ್‌, ಬಾಲಕೃಷ್ಣ ಕೇಳ್ಕರ್‌, ಗಣೇಶ್‌ ಪ್ರಭು ಮತ್ತು ಸಂಸ್ಥೆಯ ಪದಾಧಿಕಾರಿಗಳು, ಸಮಾಜ ಬಾಂಧವರು ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದರು. 

ವರದಿ : ಹರೀಶ್‌ ಮೂಡಬಿದ್ರಿ

ಟಾಪ್ ನ್ಯೂಸ್

17-Padubidri

Padubidri: ಗಾಂಜಾ ಸೇವನೆ ದೃಢ: ಇಬ್ಬರ ವಿರುದ್ಧ ಪ್ರಕರಣ ದಾಖಲು

ಲೋಕಸಭೆಯ ವಿರೋಧ ಪಕ್ಷದ ನಾಯಕರಾಗಿ ರಾಹುಲ್ ಗಾಂಧಿ ನೇಮಕ

Loksabha; ವಿರೋಧ ಪಕ್ಷದ ನಾಯಕರಾಗಿ ರಾಹುಲ್ ಗಾಂಧಿ ನೇಮಕ

15-Byndoor

Byndoor: ಗೋ ಕಳವು ಪ್ರಕರಣ: ಇಬ್ಬರ ಸೆರೆ, ಕಾರುಗಳು ವಶಕ್ಕೆ

ಜತ್, ಸೊಲ್ಲಾಪುರ ಕನ್ನಡ ಶಾಲೆಗಳಿಗೆ ಅಧಿಕಾರಿಗಳ ಭೇಟಿ

Marathi Teacher Issue; ಜತ್, ಸೊಲ್ಲಾಪುರ ಕನ್ನಡ ಶಾಲೆಗಳಿಗೆ ಅಧಿಕಾರಿಗಳ ಭೇಟಿ

ಶೂನ್ಯ ದಾಖಲಾತಿ ಹೊಂದಿರುವ ಪಿಯು ಕಾಲೇಜುಗಳಿಂದ 261 ಹುದ್ದೆ ಸ್ಥಳಾಂತರ

PU ಶೂನ್ಯ ದಾಖಲಾತಿ ಹೊಂದಿರುವ ಪಿಯು ಕಾಲೇಜುಗಳಿಂದ 261 ಹುದ್ದೆ ಸ್ಥಳಾಂತರ

ಕೆಎಸ್‌ಎಟಿ ಸದಸ್ಯರ ನೇಮಕ: ರಾಜ್ಯ ಸರ್ಕಾರಕ್ಕೆ ನೋಟಿಸ್‌

High Court ಕೆಎಸ್‌ಎಟಿ ಸದಸ್ಯರ ನೇಮಕ: ರಾಜ್ಯ ಸರ್ಕಾರಕ್ಕೆ ನೋಟಿಸ್‌

14-Kasaragodu

Kasaragodu: ಮಣ್ಣು ಅಗೆಯುವ ಯಂತ್ರ ಮಗುಚಿ ಬಿದ್ದು ಯುವಕ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕರ್ನಾಟಕ ಸಂಘ ಕತಾರ್‌: ವಿಶ್ವ ಪರಿಸರ ದಿನಾಚರಣೆ, ಚಿತ್ರಕಲಾ ಸ್ಪರ್ಧೆ

Desi Swara: ಕರ್ನಾಟಕ ಸಂಘ ಕತಾರ್‌: ವಿಶ್ವ ಪರಿಸರ ದಿನಾಚರಣೆ, ಚಿತ್ರಕಲಾ ಸ್ಪರ್ಧೆ

Desi Swara: ವಿಶೇಷ ದಿನಕ್ಕೆ ಸಾಕ್ಷಿಯಾದ ಸ್ವಿಟ್ಜ್ ರ್ ಲ್ಯಾಂಡ್‌…

Desi Swara: ವಿಶೇಷ ದಿನಕ್ಕೆ ಸಾಕ್ಷಿಯಾದ ಸ್ವಿಟ್ಜ್ ರ್ ಲ್ಯಾಂಡ್‌…

Desi Swara: ಊರು ಟೂರು ಅಂಕಣಗಳು ಈಗ ಪುಸ್ತಕವಾಗಿ ಪ್ರಕಟಣೆ

Desi Swara: ಊರು ಟೂರು ಅಂಕಣಗಳು ಈಗ ಪುಸ್ತಕವಾಗಿ ಪ್ರಕಟಣೆ

Desi Swara:‘ಪ್ರತ್ಯಭಿಜ್ಞಾ’ ಎಂಬ ಅರಿವಿನ ನೆನಪು-:ಸಮರ್ಪಣೆಯೇ ಪ್ರಪಂಚದ ಅರ್ಥ, ಜೀವನದ ಅರ್ಥ

Desi Swara:‘ಪ್ರತ್ಯಭಿಜ್ಞಾ’ ಎಂಬ ಅರಿವಿನ ನೆನಪು-:ಸಮರ್ಪಣೆಯೇ ಪ್ರಪಂಚದ ಅರ್ಥ, ಜೀವನದ ಅರ್ಥ

Doha1

Desi Swara: ವಾರ್ಷಿಕ “ತಾಲ್‌ ಯಾತ್ರಾ’ ಉತ್ಸವ: ಸ್ಕಿಲ್ಸ್‌ ಡೆವಲಪ್‌ಮೆಂಟ್‌ ಸೆಂಟರ್‌ ದೋಹಾ

MUST WATCH

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

udayavani youtube

ಹರ್ನಿಯಾ ಸಮಸ್ಯೆಗೆ ಕಾರಣವೇನು?ಚಿಕಿತ್ಸಾ ವಿಧಾನಗಳು ಯಾವುವು?

udayavani youtube

ಮಾವುತನನ್ನು ಕಾಲಿನಿಂದ ತುಳಿದು ಅಪ್ಪಚ್ಚಿ ಮಾಡಿದ ಆನೆ!

ಹೊಸ ಸೇರ್ಪಡೆ

Those who imposed Emergency have no right to show love to the Constitution: Modi

Emergency ಹೇರಿದವರಿಗೆ ಸಂವಿಧಾನದ ಮೇಲೆ ಪ್ರೀತಿ ತೋರಿಸೋ ಹಕ್ಕಿಲ್ಲ: ಮೋದಿ

Tulika Maan qualified for Olympics

Olympics; ತೂಲಿಕಾ ಮಾನ್‌ ಗೆ ಒಲಿಂಪಿಕ್ಸ್‌ ಅರ್ಹತೆ

17-Padubidri

Padubidri: ಗಾಂಜಾ ಸೇವನೆ ದೃಢ: ಇಬ್ಬರ ವಿರುದ್ಧ ಪ್ರಕರಣ ದಾಖಲು

ಲೋಕಸಭೆಯ ವಿರೋಧ ಪಕ್ಷದ ನಾಯಕರಾಗಿ ರಾಹುಲ್ ಗಾಂಧಿ ನೇಮಕ

Loksabha; ವಿರೋಧ ಪಕ್ಷದ ನಾಯಕರಾಗಿ ರಾಹುಲ್ ಗಾಂಧಿ ನೇಮಕ

15-Byndoor

Byndoor: ಗೋ ಕಳವು ಪ್ರಕರಣ: ಇಬ್ಬರ ಸೆರೆ, ಕಾರುಗಳು ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.